ಕೊಪ್ಪಳದ ಕವಿಯತ್ರಿ ಅರುಣಾ ನರೇಂದ್ರ ಅವರಿಗೆ ಉಮಾಶಂಕರ ಪ್ರತಿಷ್ಠಾನ ಪುಸ್ತಕ ಪ್ರಶಸ್ತಿ
ಉಮಾಶಂಕರ ಪ್ರತಿಷ್ಠಾನ ಹುಬ್ಬಳ್ಳಿಯವರು ಪ್ರತಿ ವರ್ಷ ಪುಸ್ತಕ ಪ್ರಶಸ್ತಿ ನೀಡುತ್ತಾ ಬಂದಿದ್ದಾರೆ. 2023 ನೇ ಸಾಲಿನ ಪುಸ್ತಕ ಪ್ರಶಸ್ತಿಗಾಗಿ ಅರುಣಾ ನರೇಂದ್ರ ಅವರ "ಗದ್ದಲದೊಳಗ್ಯಾಕ ನಿಂತಿ" ಕೃತಿ ಆಯ್ಕೆಯಾಗಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷರಾದ ರಾಜೇಂದ್ರ ಪಾಟೀಲ ತಿಳಿಸಿದ್ದಾರೆ.…