Browsing Tag

ಮುಖ್ಯಮಂತ್ರಿ ಸಿದ್ದರಾಮಯ್ಯ

ತನಿಖೆಗೆ ಹೆದರಲ್ಲ;ತನಿಖೆಯನ್ನು ಎದುರಿಸಲು ಸಿದ್ಧ ಕಾನೂನಾತ್ಮಕ ಹೋರಾಟಕ್ಕೆ ಸಜ್ಜು: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಸೆಪ್ಟೆಂಬರ್ 25: ನಾವು ತನಿಖೆಯನ್ನು ಎದುರಿಸಲು ತಯಾರಾಗಿದ್ದೇವೆ. ತನಿಖೆಗೆ ಹೆದುರುವುದಿಲ್ಲ ಹಾಗೂ ಕಾನೂನು ರೀತಿ ಹೋರಾಟ ಮಾಡಲು ತಯಾರಾಗಿದ್ದೇವೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು. ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಜನ ಪ್ರತಿನಿಧಿಗಳ…

ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಸಿವಿಸಿ ಆಗ್ರಹ

ಕೊಪ್ಪಳ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಮೂಡಾ ನಿವೇಶನ ಹಂಚಿಕೆ ಹಗರಣದಲ್ಲಿ ಪ್ರಾಸಕ್ಯೂಷನ್ ಗೆ ಅನುಮತಿ ನೀಡಿದ ಕ್ರಮ ಸರಿಯಾಗಿದೆ ಎಂಬ ಕರ್ನಾಟಕ ಉಚ್ಚ ನ್ಯಾಯಾಲಯದ ಆದೇಶ ಸ್ವಾಗತಾರ್ಹ ಎಂದು ಜೆಡಿ (ಎಸ್) ರಾಜ್ಯ ಕೋರ್ ಕಮಿಟಿ…

ಕಲಾವಿದರ ಮಾಸಾಶನ 3000 ರೂಪಾಯಿಗೆ ಏರಿಕೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ

2022 ರಿಂದ 2024 ರ ವರೆಗಿನ ವಾರ್ಷಿಕ ಪ್ರಶಸ್ತಿ ವಿತರಿಸಿದ ಸಿಎಂ ಮುಂದಿನ ವರ್ಷದಿಂದ ಆಯಾ ವರ್ಷದ ಪ್ರಶಸ್ತಿಯನ್ನು ಆಯಾ ವರ್ಷವೇ ನೀಡಬೇಕು: ಸಿಎಂ ಸೂಚನೆ ಬೆಂಗಳೂರು ಸೆ 19: ಕಲಾವಿದರ ಮಾಸಾಶನ 3000 ರೂಪಾಯಿಗೆ ಏರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…

ಕರ್ನಾಟಕ ರಾಜ್ಯ ಕುವೆಂಪು, ಅಂಬೇಡ್ಕರ್, ಬಸವಣ್ಣನವರ ಮಾನವೀಯ ಮೌಲ್ಯದ ನೆಲೆ: ಸಿಎಂ ಸಿದ್ದರಾಮಯ್ಯ

ಕಪಟಿಗಳ ದ್ವೇಷದ ಪಿತೂರಿಗೆ ಮಹನೀಯರ ಮಾನವೀಯ ಆಶಯಗಳು ಬಲಿಯಾಗಬಾರದು: ಸಿಎಂ ಕರೆ ಬೆಂಗಳೂರು ಸೆ 8: ಕರ್ನಾಟಕ ರಾಜ್ಯ ಕುವೆಂಪು, ಅಂಬೇಡ್ಕರ್, ಬಸವಣ್ಣನವರ ಮಾನವೀಯ ಮೌಲ್ಯದ ನೆಲೆಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಣ್ಣಿಸಿದರು. ಶಿವಾಜಿನಗರದ ಐತಿಹಾಸಿಕ ಬೆಸಿಲಿಕಾ ಚರ್ಚ್…

ಗಾಂಧಿ ತತ್ವ-ಗಾಂಧಿ ವಿಚಾರಧಾರೆ ವಿಚಾರದಲ್ಲಿ ನಾವು ರಾಜಿ ಆಗುವ ಪ್ರಶ್ನೆಯೇ ಇಲ್ಲ: ಸಿ.ಎಂ.ಸಿದ್ದರಾಮಯ್ಯ

ಇಡೀ ವಿಶ್ವಕ್ಕೆ ಗಾಂಧಿಯ ಪ್ರಸ್ತುತತೆ ಹೆಚ್ಚುತ್ತಿದೆ ಬೆಂಗಳೂರು ಆ 31: ಇಡೀ ವಿಶ್ವಕ್ಕೆ ಗಾಂಧಿಯ ಪ್ರಸ್ತುತತೆ ಹೆಚ್ಚಿತ್ತಿದೆ. ಗಾಂಧಿ ತತ್ವ-ಗಾಂಧಿ ವಿಚಾರಧಾರೆ ವಿಚಾರದಲ್ಲಿ ನಾವು ರಾಜಿ ಆಗುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಬೆಳಗಾವಿಯಲ್ಲಿ…

ಕೇಂದ್ರ ಸರ್ಕಾರದಿಂದ ಸಂವಿಧಾನದ ಕಗ್ಗೊಲೆ: ಸಚಿವ ಶಿವರಾಜ್ ತಂಗಡಗಿ

ಕನಕಗಿರಿ:  ಕೇಂದ್ರ ಸರ್ಕಾರದಿಂದ ಸಂವಿಧಾನದ ಕಗ್ಗೊಲೆ ನಡೆಯುತ್ತಿದ್ದು, ಸಂವಿಧಾನವನ್ನು ಉಳಿಸುವಂತಹ ಕೆಲಸ ಮಾಡುತ್ತಿಲ್ಲ. ಬದಲಿಗೆ ಅಡ್ಡ ದಾರಿ ಹಿಡಿದು ತೊಂದರೆ ಕೊಡುವ ಕೆಲಸವನ್ನು ಮಾಡುತ್ತಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರು…

ಕುಮಾರಸ್ವಾಮಿ ಬಂಧನಕ್ಕೆ ಒಬ್ಬ ಪೊಲೀಸ್ ಕಾನ್ಸಟಬಲ್ ಸಾಕು: ಸಿ.ಎಂ.ಸಿದ್ದರಾಮಯ್ಯ

 ನೂರು ಸಿದ್ದರಾಮಯ್ಯ ಬಂದರೂ ನನ್ನ ಅರೆಸ್ಟ್ ಮಾಡೋಕಾಗಲ್ಲ ಎಂದ HDK ಗೆ ಸಿಎಂ ತಿರುಗೇಟು ಆಲಮಟ್ಟಿ, : ಹೆಚ್.ಡಿ.ಕುಮಾರಸ್ವಾಮಿಯನ್ನು ಬಂಧಿಸೋಕೆ ನೂರು ಸಿದ್ದರಾಮಯ್ಯ ಬೇಕಾಗಿಲ್ಲ. ಒಬ್ಬ ಪೊಲೀಸ್ ಪೇದೆ ಸಾಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು. ಅವರು ಬುಧವಾರ ಆಲಮಟ್ಟಿ…

ಆಗಸ್ಟ್ 21ರಂದು ಮುಖ್ಯಮಂತ್ರಿಗಳ ಪ್ರವಾಸ ಕಾರ್ಯಕ್ರಮ

ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆಗಸ್ಟ್ 21ರಂದು ಕೊಪ್ಪಳ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅಂದು ಬೆಳಗ್ಗೆ 10 ಗಂಟೆಗೆ ಬೆಂಗಳೂರಿನ ಹೆಚ್‌ಎಎಲ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಹೊರಟು ಬೆಳಗ್ಗೆ 10.50ಕ್ಕೆ ಕೊಪ್ಪಳದ ಗಿಣಿಗೇರಾ ಏರ್‌ಸ್ಟ್ರೀಪ್‌ಗೆ ಆಗಮಿಸುವರು.…

6000 ಕ್ಕೂ ಹೆಚ್ಚು ಗ್ರಂಥ ಮೇಲ್ಚಿಚಾರಕರಿಗೆ ಕನಿಷ್ಠ ವೇತನ ವ್ಯಾಪ್ತಿಗೆ: ಸಿ.ಎಂ.ಸಿದ್ದರಾಮಯ್ಯ ಮಹತ್ವದ ಘೋಷಣೆ 

ಬೆಂಗಳೂರು 2: ನಮ್ಮ ಸರ್ಕಾರ ಸಚಿವ ಪ್ರಿಯಾಂಕ ಖರ್ಗೆ ಅವರ ನೇತೃತ್ವದಲ್ಲಿ ಎಲ್ಲಾ ಗ್ರಂಥಾಲಯ ಮೇಲ್ವಿಚಾರಕರನ್ನು ಕನಿಷ್ಠ ವೇತನಕ್ಕೆ ಒಳಪಡಿಸಲು ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್…

ಮೇಕೆದಾಟು ಅಣೆಕಟ್ಟು: ನಮಗಿಂತ ತಮಿಳುನಾಡಿಗೆ ಹೆಚ್ಚು ಅನುಕೂಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜಕೀಯ ಲಾಭಕ್ಕಾಗಿ ಮೇಕೆದಾಟು ಯೋಜನೆಯ ಕುರಿತು ತಮಿಳುನಾಡು ಕ್ಯಾತೆ ಮಂಡ್ಯ, ಜುಲೈ 29: ಕಾವೇರಿಗೆ ವಿವಾದ ನಾಲ್ಕು ರಾಜ್ಯಗಳಿಗೆ ಅಂದರೆ ತಮಿಳುನಾಡು, ಕರ್ನಾಟಕ, ಕೇರಳ, ಪಾಂಡಿಚೆರಿ ರಾಜ್ಯಗಳಿಗೆ ಸಂಬಂಧಿಸಿದೆ ತಮಿಳುನಾಡಿನವರು ರಾಜಕೀಯ ಲಾಭಕ್ಕಾಗಿ ಕ್ಯಾತೆ ಮೇಕೆದಾಟು ಯೋಜನೆಯ ಕುರಿತು…
error: Content is protected !!