Browsing Tag

koppal

ಕವಲೂರಿನ ಒಳ ಸಂಪರ್ಕ ರಸ್ತೆ,ಸೇತುವೆಗಳ ನಿರ್ಮಾಣಕ್ಕೆ ಆಗ್ರಹಿಸಿ ಶಾಸಕ ಹಿಟ್ನಾಳರಿಗೆ ಮನವಿ 

ಕೊಪ್ಪಳ : ಕೊಪ್ಪಳ ದಿಂದ ಕವಲೂರಿನ ಒಳ ಸಂಪರ್ಕ ರಸ್ತೆ,ಸೇತುವೆಗಳ ನಿರ್ಮಾಣ, ಗ್ರಾಮೀಣ,ನಗರ ಪ್ರದೇಶದ ರಸ್ತೆಗಳ ದುರಸ್ತಿ ಮಾಡುವಂತೆ ಆಗ್ರಹಿಸಿ ಶಾಸಕ ಕೆ, ರಾಘವೇಂದ್ರ ಬಿ,ಹಿಟ್ನಾಳರಿಗೆ ಹಾಗೂ ಇದೇ ಸಂದರ್ಭದಲ್ಲಿ ಅನಿರೀಕ್ಷಿತವಾಗಿ ಆಗಮಿಸಿದ್ದ ನಗರ ಸಭೆ ಅಧ್ಯಕ್ಷ ಅಮ್ಜದ್ ಪಟೇಲ್ ಅವರಿಗೂ…

ಮಾಣಿಕ್ಯ ಪ್ರಕಾಶನದ ೨೦೨೪ ನೇ ಸಾಲಿನ ರಾಜ್ಯಮಟ್ಟದ ವಿವಿಧ ದತ್ತಿ ನಿಧಿ ಪ್ರಶಸ್ತಿಗಳ ಪ್ರಕಟ

ಹಾಸನ : ಹಾಸನದ ಮಾಣಿಕ್ಯ ಪ್ರಕಾಶನ (ರಿ.), ಸಂಸ್ಥೆಯು ೨೦೧೫ ರಿಂದಲೂ ವೈವಿಧ್ಯಮಯ ಸಾಹಿತ್ಯಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಾ ಬಂದಿದ್ದು, ಸಾಹಿತಿಗಳಿಗೆ ಪ್ರೋತ್ಸಾಹ ನೀಡುವ ಹಿನ್ನೆಲೆಯಲ್ಲಿ ಈಗಾಗಲೇ ರಾಜ್ಯದ ವಿವಿಧ ಲೇಖಕರ ೮೦ ಕ್ಕೂ ಹೆಚ್ಚು ಕೃತಿಗಳನ್ನು ಮುದ್ರಣ…

ಸ್ವಚ್ಛತೆಯ ಕಲ್ಪನೆಯು ನಮ್ಮಿಂದಲೇ ಪ್ರಾರಂಭವಾಗಬೇಕು:ಬಸಮ್ಮ ಹುಡೇದ್ – Kannadanet NEWS

ಓಜನಹಳ್ಳಿಯಲ್ಲಿ ಸ್ವಚ್ಚತಾ ಹೀ ಸೇವಾ ಕಾರ್ಯಕ್ರಮ ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮದಡಿ ಸಂಜಿವಿನಿ ಸಂಘದ ಮಹಿಳೆಯರಿಂದ ಶ್ರಮದಾನ ಹಾಗು ಸ್ವಚ್ಛತೆಯ ಜಾಗೃತಿ ಕಾರ್ಯಕ್ರಮವು ಓಜನಹಳ್ಳಿ ಗ್ರಾಮದಲ್ಲಿ ಇತ್ತೀಚೆಗೆ ನಡೆಯಿತು. ಜಿಲ್ಲಾ ಎಸ್‌ಬಿಎಂ ಸಮಾಲೋಚಕರಾದ ಬಸಮ್ಮ ಹುಡೇದ ಅವರು ಕಾರ್ಯಕ್ರಮಕ್ಕೆ…

ಕೊಪ್ಪಳ ಜಿಲ್ಲಾ ನ್ಯಾಯಾಲಯ ಆವರಣದಲ್ಲಿ ಆರೋಗ್ಯ ಸೇವೆ : ಆರೋಗ್ಯ ಕೇಂದ್ರಕ್ಕೆ ನ್ಯಾ. ಎಂ.ಜಿ.ಶುಕುರೆ ಕಮಾಲ ಅವರಿಂದ…

  ಕೊಪ್ಪಳ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಪ್ರಾರಂಭಿಸಲಾದ ಆರೋಗ್ಯ ಕೇಂದ್ರಕ್ಕೆ ಗೌರವಾನ್ವಿತ ಕೊಪ್ಪಳ ಜಿಲ್ಲೆಯ ಆಡಳಿತಾತ್ಮಕ ನ್ಯಾಯಾಧೀಶರು ಆಗಿರುವ ಕರ್ನಾಟಕ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿಗಳಾದ ಎಂ.ಜಿ ಶುಕುರೆ ಕಮಾಲ ಅವರು ರಿಬ್ಬನ್ ಕತ್ತರಿಸುವುದರ ಮೂಲಕ ಜುಲೈ 06ರಂದು ಚಾಲನೆ ನೀಡಿದರು.…

ಶೀಲಾ ಹಾಲ್ಕುರಿಕೆ, ಶರಣು ಶೆಟ್ಟರ್ ಹಾಗೂ ಲಕ್ಷ್ಮಣ ಪೀರಗಾರ್‌ರಿಗೆ ಸಿಜಿಕೆ ರಂಗ ಪುರಸ್ಕಾರ ಪ್ರದಾನ

ಕೊಪ್ಪಳ : ಸಿನಿಮಾಗಳು ನಟರನ್ನು ದೊಡ್ಡದಾಗಿ, ಟಿವಿಗಳು ಚಿಕ್ಕದಾಗಿ ತೋರಿಸಿದರೆ ಪ್ರೇಕ್ಷಕನಿಗೆ ನಿಜವಾದ ಚಿತ್ರಣ ಕೊಡುವುದು ರಂಗಭೂಮಿ ಮಾತ್ರ. ಇವತ್ತಿನ ಮೊಬೈಲ್ ಟಿವಿಗಳ ಹಾವಳಿಯಲ್ಲಿ ರಂಗಭೂಮಿಯ ಅಸ್ತಿತ್ವಕ್ಕೆ ಧಕ್ಕೆ ಬರುತ್ತಿದೆ. ಇದನ್ನು ಉಳಿಸಿ ಬೆಳೆಸಬೇಕಿದೆ ಎಂದು ನಾಟಕ…

ಶೀಲಾ ಹಾಲ್ಕುರಿಕೆ, ಶರಣು ಶೆಟ್ಟರ್ ಹಾಗೂ ಲಕ್ಷ್ಮಣ ಪೀರಗಾರ್‌ರಿಗೆ ಸಿಜಿಕೆ ರಂಗ ಪುರಸ್ಕಾರ

ಕೊಪ್ಪಳ : ಕರ್ನಾಟಕ ಬೀದಿ ನಾಟಕ ಅಕಾಡೆಮಿ ಬೆಂಗಳೂರು, ಕನ್ನಡನೆಟ್ ಡಾಟ್ ಕಾಮ್, ಕವಿಸಮಯ ಹಾಗೂ ಬಹುತ್ವ ಬಳಗ ಕೊಪ್ಪಳ ಇವರ ಸಂಯುಕ್ತ ಆಶ್ರಯದಲ್ಲಿ ನೀಡಲಾಗುವ ಸಿಜಿಕೆ ರಂಗ ಪುರಸ್ಕಾರ ಪ್ರಶಸ್ತಿಗಳನ್ನು ಘೋಷಣೆ ಮಾಡಲಾಗಿದೆ. ಹಿರಿಯ ರಂಗಕರ್ಮಿ ಸಿಜಿಕೆ ಇವರ ನೆನಪಿನಲ್ಲಿ ಪ್ರತಿ ವರ್ಷ ಅವರ…

ಮಹಿಳೆಯರಿಗೆ ಯೋಗಾಭ್ಯಾಸ ಅಗತ್ಯ: ದತ್ತಾತ್ರೇಯ

//ಮಹಿಳಾ ಸಬಲೀಕರಣಕ್ಕಾಗಿ ಯೋಗ// *ಮಹಿಳೆಯರಿಗೆ ಯೋಗಾಭ್ಯಾಸ ಅಗತ್ಯ: ದತ್ತಾತ್ರೇ* ಕೊಪ್ಪಳ: ಇಂದು ಎಲ್ಲರೂ ಒತ್ತಡದಲ್ಲಿ ಬದುಕು ಸಾಗಿಸುತ್ತಿದ್ದೇವೆ. ಅದರಲ್ಲೂ ಮಹಿಳೆಯರು ಸಾಕಷ್ಟು ಒತ್ತಡದಲ್ಲೇ ಹಲವು ಕೆಲಸಗಳನ್ನು ನಿಭಾಯಿಸುತ್ತಾರೆ. ಒತ್ತಡಮುಕ್ತ ಬದುಕಿಗಾಗಿ ಮಹಿಳೆಯರಿಗೆ ಯೋಗಾಭ್ಯಾಸ…

ಅಭಿನಂದನಾ ಗ್ರಂಥ ಲೇಖನಗಳ ಆಹ್ವಾನ

ಲೇಖನಗಳ ಆಹ್ವಾ ಕೊಪ್ಪಳ: ನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪ್ರೊ.ತಿಮ್ಮಾರಡ್ಡಿ ಮೇಟಿಯವರು ಜುಲೈ 31ರಂದು ಸರ್ಕಾರಿ ಸೇವಾ ನಿವೃತ್ತಿ ಹೊಂದಲಿದ್ದು, ಅವರ ಬದುಕಿನ, ವೃತ್ತಿ ಜೀವನದ ವಿವಿಧ ಹಂತ, ಬೆಳವಣಿಗೆಗಳ ಕುರಿತಂತೆ ಅಭಿನಂದನಾ ಗ್ರಂಥ ಹೊರತರಲಾಗುತ್ತಿದೆ ಎಂದು ಗ್ರಂಥ…

ಎಸ್‌ಎಸ್‌ಎಲ್‌ಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

 :  ಜಿಲ್ಲೆಯಲ್ಲಿ ಜೂನ್ 14 ರಿಂದ 22 ರವರೆಗೆ ನಡೆಯಲಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆ-2 ರ ನಿಮಿತ್ತ ಪರೀಕ್ಷೆಗಳು ಸುಸೂತ್ರವಾಗಿ ಮತ್ತು ದೋಷರಹಿತವಾಗಿ ನಡೆಸಲು ಅನುಕೂಲವಾಗುವಂತೆ ಹಾಗೂ ಪರೀಕ್ಷೆಯಲ್ಲಿ ಯಾವುದೇ ರೀತಿಯ ಅಕ್ರಮ, ಅವ್ಯವಹಾರ ನಡೆಯದಂತೆ ಸಿ.ಆರ್.ಪಿ.ಸಿ 1973 ಕಲಂ 144ರನ್ವಯ…

ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಆಧಾರಿತ ಎರಡು ದಿನಗಳ ಉದ್ಯೋಗ ಕೌಶಲ್ಯ ತರಬೇತಿ…

                ಕೊಪ್ಪಳ : ಕರ್ನಾಟಕ ಸರ್ಕಾರದ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ , ವಾಧ್ವಾನಿ ಫೌಂಡೇಶನ್ ಬೆಂಗಳೂರು ಇವರ ಸಹಭಾಗಿತ್ವದಲ್ಲಿ ಕೊಪ್ಪಳ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ  ಆರ್ಟಿಫಿಸಿಯಲ್ ಇಂಟಲಿಜೆನ್ಸಿ  ಆಧಾರಿತ ಎರಡು ದಿನಗಳ ಉದ್ಯೋಗ ಕೌಶಲ್ಯ ತರಬೇತಿ…
error: Content is protected !!