Browsing Tag

koppal news

ಎಸ್‌ಎಸ್‌ಎಲ್‌ಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

 :  ಜಿಲ್ಲೆಯಲ್ಲಿ ಜೂನ್ 14 ರಿಂದ 22 ರವರೆಗೆ ನಡೆಯಲಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆ-2 ರ ನಿಮಿತ್ತ ಪರೀಕ್ಷೆಗಳು ಸುಸೂತ್ರವಾಗಿ ಮತ್ತು ದೋಷರಹಿತವಾಗಿ ನಡೆಸಲು ಅನುಕೂಲವಾಗುವಂತೆ ಹಾಗೂ ಪರೀಕ್ಷೆಯಲ್ಲಿ ಯಾವುದೇ ರೀತಿಯ ಅಕ್ರಮ, ಅವ್ಯವಹಾರ ನಡೆಯದಂತೆ ಸಿ.ಆರ್.ಪಿ.ಸಿ 1973 ಕಲಂ 144ರನ್ವಯ…

ನ್ಯೂ ಆಕ್ಸಫರ್ಡ್ ಶಾಲೆಯಲ್ಲಿ ವಿಶ್ವ ಪರಿಸರ ದಿನ

ಆಚರಣೆ ಗಿಡ ಮರಗಳನ್ನು ಬೆಳೆಸುವ ಭಾವನೆ ಮುಖ್ಯ ಕೊಪ್ಪಳ : ಗಿಡ ಮರಗಳನ್ನು ಬೆಳೆಸುವ ಭಾವನೆಯನ್ನು ಮಕ್ಕಳಲ್ಲಿ ಮುಡಿಸುವುದು ಅತ್ಯಂತ ಮುಖ್ಯವಾಗಿದೆ ಎಂದು ನ್ಯೂ ಆಕ್ಸಫರ್ಡ್ ಶಾಲೆಯ ಅಧ್ಯಕ್ಷೆ ಸುಮನ್ ಸಜ್ಜನ್ ಹೇಳಿದರು. ನಗರದ ಕುಷ್ಟಗಿ ರಸ್ತೆಯಲ್ಲಿರುವ ನ್ಯೂ ಆಕ್ಸಫರ್ಡ್ ಶಾಲೆಯ ಆವರಣದಲ್ಲಿ…

ಕುಷ್ಟಗಿ ವಿಧಾನ ಸಭಾ ಕ್ಷೇತ್ರದಲ್ಲಿ ಶೇ 5.65 ರಷ್ಟು ವೋಟಿಂಗ್ ಹೆಚ್ಚಳ

ಕೊಪ್ಪಳ ಲೋಕಸಭಾ ಕ್ಷೇತ್ರದಲ್ಲಿ ಶೇ 70.94 ರಷ್ಟು ಮತದಾನ: ನಲಿನ್ ಅತುಲ್ ಕಳೆದ ಬಾರಿಗಿಂತ ಶೇ 2.53ರಷ್ಟು ಮತದಾನ ಹೆಚ್ಚಳ ಕೊಪ್ಪಳ,: ಸಾರ್ವತ್ರಿಕ ಲೋಕಸಭಾ ಚುನಾವಣೆ-2024ರ ಹಿನ್ನಲೆಯಲ್ಲಿ ಕೊಪ್ಪಳ ಲೋಕಸಭಾ ಕ್ಷೇತ್ರಕ್ಕೆ ಮೂರನೇ ಹಂತದಲ್ಲಿ ಮಂಗಳವಾರ (ಮೇ 7ರಂದು) ನಡೆದ

ಸರ್ಕಾರಿ ಎಸ್.ಸಿ-ಎಸ್.ಟಿ. ನೌಕರರ ಸಮನ್ವಯ ಸಮಿತಿಯ ಜಿಲ್ಲಾಧ್ಯಕ್ಷರಾಗಿ ಯಜ್ರಯ್ಯ ಸರ್ಕಾರಿ ಎಸ್.ಸಿ-ಎಸ್.ಟಿ. ನೌಕರರ…

, ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಸುಧೀರ್ ಸರ್ಕಾರಿ ಎಸ್.ಸಿ-ಎಸ್.ಟಿ. ನೌಕರರ ಸಮನ್ವಯ ಸಮಿತಿಯ ಜಿಲ್ಲಾಧ್ಯಕ್ಷರಾಗಿ ಯಜ್ರಯ್ಯ ಕೊಪ್ಪಳ : ಕರ್ನಾಟಕ ರಾಜ್ಯ ಸರ್ಕಾರಿ ಎಸ್.ಸಿ/ಎಸ್.ಟಿ. ನೌಕರರ ಸಮನ್ವಯ ಸಮಿತಿಯ ಕೇಂದ್ರ ಸಮಿತಿಯು ಕೊಪ್ಪಳ ಜಿಲ್ಲೆಯಲ್ಲಿ ಸಮನ್ವಯ ಸಮಿತಿಯನ್ನು ಸಂಘಟಿಸುವ…

ಜೆ.ಡಿ.ಎಸ್, ಬಿಜೆಪಿ ಪಕ್ಷ ತೊರೆದು ಕಾಂಗ್ರೆಸ್ ಪಕ್ಷ ಸೇರ್ಪಡೆ

ಕೊಪ್ಪಳ ತಾಲೂಕು ಹಳೆ ಗೊಂಡಬಾಳ ಹೊಸ ಗೊಂಡ ಬಾಳ ಗ್ರಾಮದ ಜೆ.ಡಿ.ಎಸ್ ಬಿಜೆಪಿ ಪಕ್ಷವನ್ನು ತೊರೆದು ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತಗಳನ್ನು ಮೆಚ್ಚಿ ಕಾಂಗ್ರೇಸ್ ಪಕ್ಷ ಸೇರ್ಪಡೆಗೊಂಡರು. ದೊಡ್ಡನಿಂಗಜ್ಜ ಹಳ್ಳಿಕೇರಿ, ಈಶಪ್ಪ ಹಲಗೇರಿ,  ಶರಣಪ್ಪ ಬಾವಿಕಟ್ಟಿ,  ದೇವಪ್ಪ ಹಲಗೇರಿ, ರಾಜಶೇಖರಪ್ಪ…

ಕಿನ್ನಾಳ ಗ್ರಾಮದಲ್ಲಿ ನಡೆದ ಮಗುವಿನ ಕೊಲೆಯನ್ನು ಖಂಡಿಸಿ ಪ್ರತಿಭಟನೆ,ಮನವಿ

ಕೊಪ್ಪಳ  : ಕಿನ್ನಾಳ ಗ್ರಾಮದಲ್ಲಿ ನಡೆದ ಬಾಲಕಿಯಕೊಲೆಯ ತತ್‌ಕ್ಷಣದ ತನಿಖೆಗೆಎ.ಐ.ಎಂ.ಎಸ್.ಎಸ್ ಮತ್ತುಎ.ಐ.ಡಿ.ವೈ.ಓ ಸಂಘಟನೆಗಳು ಆಗ್ರಹ ಇಂದು ಎ ಐ ಎಮ್‌ಎಸ್‌ಎಸ್ ಹಾಗೂ ಎ ಐ ಡಿ ವೈ ಓ ಸಂಘಟನೆಗಳ ವತಿಯಿಂದ ಜಂಟಿಯಾಗಿ ಕೊಪ್ಪಳದ ಕಿನ್ನಾಳ ಗ್ರಾಮದಲ್ಲಿ ನಡೆದ ಮಗುವಿನ ಕೊಲೆಯನ್ನು ಖಂಡಿಸಿ…

ಭಗವಾನ್ ಮಹಾವೀರ ಜಯಂತಿ ಜಯಂತಿ: ಜಿಲ್ಲಾಡಳಿತದಿಂದ ಪುಷ್ಪ ನಮನ ಸಲ್ಲಿಕೆ

ಕೊಪ್ಪಳ,): ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಭಗವಾನ್ ಶ್ರೀ ಮಹಾವೀರ ಜಯಂತಿಯನ್ನು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಭಾನುವಾರ ಆಚರಿಸಲಾಯಿತು. ಲೋಕಸಭಾ ಚುನಾವಣೆಯ ಮಾದರಿ ನೀತಿ ಸಂಹಿತೆ ಜಾರಿ ಹಿನ್ನೆಲೆಯಲ್ಲಿ ಜಯಂತಿಯನ್ನು ಸರಳ

ಮಾರ್ಗಸೂಚಿ ಅನುಸಾರ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಅನುಷ್ಠಾನಗೊಳಿಸಿ: ಪವನ ಕುಮಾರ್ ಮಾಲಪಾಟಿ

ನರೇಗಾ ಯೋಜನೆಯ ಮಾರ್ಗಸೂಚಿಯನುಸಾರ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಹಾಗೂ ವಿಳಂಬ ಮಾಡದೆ ಅನುಷ್ಠಾನಗೊಳಿಸಿ ಎಂದು ಗ್ರಾಮೀಣಾಭಿವೃದ್ಧಿ ಆಯುಕ್ತರಾದ ಪವನ ಕುಮಾರ ಮಾಲಪಾಟಿ ಅವರು ತಿಳಿಸಿದರು.ಶನಿವಾರದಂದು ಜಿಲ್ಲಾ ಪಂಚಾಯತಿಯ ಜೆ.ಎಚ್.ಪಟೇಲ್ ಸಭಾಂಗಣದಲ್ಲಿ ಆಯೋಜಿಸಿದ್ದ ಜಿಲ್ಲಾ ಹಾಗೂ

ರಂಗಭೂಮಿ ಕಲೆಯನ್ನು ಪ್ರೋತ್ಸಾಹಿಸಿ-ಕೆ.ಎಂ.ಸೈಯದ್

ಕೊಪ್ಪಳ : ಸಿನೆಮಾ-ಟಿ.ವಿ ಹಾವಳಿಯಿಂದ ಇಂದು ರಂಗಭೂಮಿ ಕಲೆಯು ನಶಿಸುತ್ತಿದ್ದು ಉತ್ತರ ಕರ್ನಾಟಕದ ಗಂಡು ಕಲೆ ಎಂದು ಹೆಸರಾಗಿರುವ ರಂಗಭೂಮಿ ಕಲೆ ಪ್ರದರ್ಶನದಿಂದ ಜಾತಿ-ಭೇದ ಭಾವವಿಲ್ಲದೇ ಗ್ರಾಮೀಣ ಭಾಗದಲ್ಲಿ ಜನತೆಯಲ್ಲಿ ಭಾವ್ಯೆಕ್ಯತೆಯನ್ನು ಮೂಡಿಸುತ್ತದೆ ಇಂತಹ ರಂಗಭೂಮಿ ಕಲೆಯನ್ನು…

ಕಾಂಗ್ರೆಸ್ ಸರ್ಕಾರ ರೈತ ವಿರೋಧಿ ಸರ್ಕಾರವಾಗಿದೆ : ಸಿ.ವಿ ಚಂದ್ರಶೇಖರ

ಕೊಪ್ಪಳ: ತಾಲೂಕಿನ ಅಳವಂಡಿ ಜಿಲ್ಲಾ ಪಂಚಾಯತಿ ವ್ಯಾಪ್ತಿಯಲ್ಲಿ ಅಕಾಲಿಕ ಮಳೆಯಿಂದಾಗಿ ರೈತರ ಬೆಳೆಗಳೆಲ್ಲಾ ಹಾನಿಯಾಗಿದ್ದು ಮತ್ತು ಈ ಹಿಂದೆ ಸರಿಯಾದ ಸಮಯಕ್ಕೆ ಮಳೆಯಾಗದೆ ಬೆಳೆಗಳೆಲ್ಲಾ ಒಣಗಿರುವ ಕುರಿತು ರೈತರ ಹಾಗೂ ಜೆಡಿಎಸ್ ಕಾರ್ಯಕರ್ತರ ನೋವನ್ನು ರೈತರ ಸಂಕಷ್ಟವನ್ನು ಅರಿತು ನಾಶವಾಗಿರುವ…
error: Content is protected !!