Browsing Tag

kuwj karnataka

ರಾಮೋಜಿರಾವ್, ಮದನ ಮೋಹನ ಅವರಿಗೆ ಕೆಯುಡಬ್ಲ್ಯೂಜೆ ನುಡಿನಮನ

ಬೆಂಗಳೂರು:ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದಿಂದ (ಕೆಯುಡಬ್ಲೂೃಜೆ) ಅಗಲಿದ ಹಿರಿಯ ಪತ್ರಕರ್ತರಾದ ಪದ್ಮ ವಿಭೂಷಣ ಪುರಸ್ಕೃತರಾದ ರಾಮೋಜಿ ರಾವ್, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಮತ್ತಿಹಳ್ಳಿ ಮದನ ಮೋಹನ್ ಅವರುಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಕೆಯುಡಬ್ಲೂೃಜೆ

ಯುವಪಥದಲ್ಲಿ ಜು.3ತನಕ ಚಿತ್ರಕಲಾ ಪ್ರದರ್ಶನ ಚಿತ್ರಕಲೆಯಲ್ಲಿ ಕಲಾವಿದನ ನೈಜತೆ ಮುಖ್ಯ: ಸುಬ್ರಹ್ಮಣ್ಯಂ

ಬೆಂಗಳೂರು: ಚಿತ್ರಕಲೆಗಳಿಗೆ ತನ್ನದೇ ಆದ ನೈಜವಾದ ಶ್ರೀಮಂತ ಪರಂಪರೆ ಇದ್ದು, ಅದನ್ನು ಅಧ್ಯಯನಶೀಲವಾಗಿ ನೋಡುವ ಮನಸ್ಥಿತಿ ಬಹಳ ಮುಖ್ಯವಾಗಿದೆ ಎಂದು ಕಲಾ ವಿಮರ್ಶಕ ಸುಬ್ರಹ್ಮಣ್ಯಂ ವೇಣುಗೋಪಾಲ್ ಕೆ ಅವರು ಹೇಳಿದ್ದಾರೆ. ಜಯನಗರದ ಯುವಪಥದಲ್ಲಿ ಸಂಸ್ಕಾರ ಭಾರತಿ ಮತ್ತು ಹೊಯ್ಸಳ ಚಿತ್ರಕಲಾ…

ರಾಜ್ಯಪಾಲರ ಭೇಟಿ ಮಾಡಿದ ಪತ್ರಕರ್ತರ ಸಂಘದ ನಿಯೋಗ ಮಾಧ್ಯಮ ಜವಬ್ದಾರಿಯನ್ನು ಶ್ಲಾಸಿದ ರಾಜ್ಯಪಾಲ ಗೆಹ್ಲೋಟ್ kuwj…

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ(ಕೆಯುಡಬ್ಲೂಜೆ) ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರ ನೇತೃತ್ವದ ನಿಯೋಗವು ರಾಜ್ಯಪಾಲ ಥಾಮರ್ ಚಂದ್ ಗೆಹ್ಲೋಟ್ ಅವರನ್ನು ಸೌಹಾರ್ದಯುತವಾಗಿ ಭೇಟಿಯಾಗಿತ್ತು. ಕೆಯುಡಬ್ಲೂೃಜೆ ಹೊರನಾಡಿನ ಘಟಕವಾಗಿರುವ ಕಾಸರಗೋಡು ಜಿಲ್ಲಾ ಕಾರ್ಯ ನಿರತ…

ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್:ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ

ಬೆಂಗಳೂರು:ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್‌ನಲ್ಲಿ ೋಷಣೆ ಮಾಡುವ ಮೂಲಕ ಬೇಡಿಕೆ ಈಡೇರಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲೂೃಜೆ ಅಭಿನಂದನೆ ಸಲ್ಲಿಸಿದೆ.ಗುರುವಾರ ಕರ್ನಾಟಕ ಕಾರ್ಯನಿರತ

38ನೇ ರಾಜ್ಯ ಪತ್ರಕರ್ತರ ಸಮ್ಮೇಳನ ಲಾಂಛನ ಅನಾವರಣ ಮಾಡಿದ ಸಿಎಂ

ಬೆಂಗಳೂರು: ದಾವಣಗೆರೆಯಲ್ಲಿ ನಡೆಯಲಿರುವ 38ನೇ ರಾಜ್ಯ ಪತ್ರಕರ್ತರ ಸಮ್ಮೇಳನದ ಲಾಂಛನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನಲ್ಲಿಂದು ಅನಾವರಣಗೊಳಿಸಿ, ಶುಭ ಹಾರೈಸಿದರು. ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ(ಕೆಯುಡಬ್ಲೂೃಜೆ) ಪ್ರತಿ ವರ್ಷ ಆಯೋಜಿಸುವ ಸಮ್ಮೇಳನದ ಉದ್ಘಾಟನೆಗೆ…

ಪತ್ರಕರ್ತರ 38 ನೇ ರಾಜ್ಯ ಸಮ್ಮೇಳನ ಅರ್ಥಪೂರ್ಣ ಯಶಸ್ಸಿಗೆ ಸಂಪೂರ್ಣ ಸಹಕಾರ: ಕೆ.ವಿ.ಪ್ರಭಾಕರ್

ದಾವಣಗೆರೆ ಆ 27: ಕರ್ನಾಟಕ ಕಾರ್ಯನಿರತರ ಪತ್ರಕರ್ತರ ಸಂಘದ 38 ನೇ ರಾಜ್ಯ ಸಮ್ಮೇಳನ ಅರ್ಥಪೂರ್ಣವಾಗಿ ನೆರವೇರಲು ಅಗತ್ಯವಾದ ಎಲ್ಲಾ ರೀತಿಯ ಸಹಕಾರವನ್ನು ಸರ್ಕಾರದಿಂದ ಒದಗಿಸಿಕೊಡಲಾಗುವುದು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ನುಡಿದರು.‌ ಕರ್ನಾಟಕ ಕಾರ್ಯನಿರತ…

ಪತ್ರಕರ್ತರ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಮುಖ್ಯಮಂತ್ರಿಯವರಿಗೆ KUWJ ಮನವಿ

ಬೆಂಗಳೂರು :  ಪತ್ರಕರ್ತರ ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ KUWJ ರಾಜ್ಯಾದ್ಯಕ್ಷ ಶಿವಾನಂದ ತಗಡೂರು ಮುಖ್ಯಮಂತ್ರಿ ಗಳಿಗೆ ಮನವಿ ಸಲ್ಲಿಸಿದ್ದಾರೆ.. ಅವರು ಸಲ್ಲಿಸಿರುವ ಮನವಿ ಪತ್ರದ ಸಂಪೂರ್ಣ ವಿವರ ಇಲ್ಲಿದೆ‌ .‌‌ ಶ್ರೀ ಸಿದ್ದರಾಮಯ್ಯನವರು ಮುಖ್ಯಮಂತ್ರಿಗಳು ಕರ್ನಾಟಕ…

ನುಡಿದಂತೆ ನಡೆದ ಸಿಎಂ- ಕೆಯುಡಬ್ಲ್ಯೂಜೆ ಧನ್ಯವಾದ

ಹಿಂದುಳಿದ ವರ್ಗಗಳ ಪತ್ರಿಕೆಗಳ ಜಾಹೀರಾತು ಮುಂದುವರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದ 24 ಗಂಟೆಯಲ್ಲಿ ಅದನ್ನು ಈಡೇರಿಸಿರುವುದನ್ನು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ಸ್ವಾಗತಿಸಿದೆ. ಹಿಂದುಳಿದ ವರ್ಗಗಳ ಪತ್ರಿಕೆಗಳಿಗೆ ಜಾಹೀರಾತು…

ಧ್ವನಿ ಇಲ್ಲದವರಿಗೆ ಧ್ವನಿ ಕೊಡುವುದೇ ಪತ್ರಿಕಾ ವೃತ್ತಿಯ ಜವಾಬ್ದಾರಿ: ಮುಖ್ಯಮಂತ್ರಿ ಸಿದ್ದರಾಮಯ್ಯ

*ಸಾಮಾಜಿಕ ಜವಾಬ್ದಾರಿ ಪತ್ರಕರ್ತರಿಗೆ ಮಾತ್ರವಲ್ಲ ಸಾರ್ವಜನಿಕ ಕ್ಷೇತ್ರದಲ್ಲಿರುವ ಎಲ್ಲರಲ್ಲೂ ಇದ್ದರೆ ಜನಪರ ಬದಲಾವಣೆ ಸಾಧ್ಯ* *ಸಮಾಜದಲ್ಲಿ ಅವಕಾಶ ವಂಚಿತರು ಮತ್ತು ಧ್ವನಿ ಇಲ್ಲದವರನ್ನು ಮುಖ್ಯವಾಹಿನಿಗೆ ತರುವ ನನ್ನ ಪ್ರಯತ್ನ ನಿರಂತರ* ಬೆಂಗಳೂರು, ಜು 24: ಮಹಾತ್ಮಗಾಂಧಿ, ಅಂಬೇಡ್ಕರ್…

ಪತ್ರಕರ್ತರ ಮಾಸಾಶನ ಹೆಚ್ಚಿಸಿದ ಮುಖ್ಯಮಂತ್ರಿಗಳಿಗೆ ಕೆಯುಡಬ್ಲ್ಯೂಜೆ ಅಭಿನಂದನೆ

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಪತ್ರಕರ್ತರ ಪಿಂಚಣಿಯನ್ನು ಹೆಚ್ಚಳ ಮಾಡಿರುವುದಕ್ಕೆ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಪತ್ರಕರದತರ ಮಾಸಾಶನವನ್ನು 10 ಸಾವಿರದಿಂದ 12 ಸಾವಿರಕ್ಕೆ, ಪತ್ರಕರ್ತ ಮೃತಪಟ್ಟ…
error: Content is protected !!