ಒಳ ಮೀಸಲಾತಿ ಬಗ್ಗೆ ಮಾತನಾಡಲು ಬಿಜೆಪಿಗರಿಗಿಲ್ಲ ನೈತಿಕತೆ: ಸಚಿವ ಶಿವರಾಜ್ ತಂಗಡಗಿ ವಾಗ್ದಾಳಿ
ಕೊಪ್ಪಳ: ಸೆ.15 : ಒಳ ಮೀಸಲಾತಿ ಬಗ್ಗೆ ಮಾತನಾಡಲು ಬಿಜೆಪಿಗರಿಗೆ ಯಾವುದೇ ನೈತಿಕತೆ ಇಲ್ಲ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಶಿವರಾಜ್.ಎಸ್. ತಂಗಡಗಿ ಅವರು ವಾಗ್ದಾಳಿ ನಡೆಸಿದ್ದಾರೆ.
ಸೋಮವಾರ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಅವರು,…