ಡಿ. 07 ರಂದು ಕೊಪ್ಪಳ ನಗರಸಭೆ ಸಾಮಾನ್ಯ ಸಭೆ

ಕೊಪ್ಪಳ,  : ಕೊಪ್ಪಳ ನಗರಸಭೆ ಸಾಮಾನ್ಯ ಸಭೆಯನ್ನು ಡಿಸೆಂಬರ್ 07 ರಂದು ಬೆಳಿಗ್ಗೆ 11 ಗಂಟೆಗೆ ನಗರಸಭೆ ಕಾರ್ಯಾಲಯ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ. ನಗರಸಭೆ ಅಧ್ಯಕ್ಷರಾದ ಅಮ್ಜದ್ ಪಟೇಲ್ ಅವರು ಸಭೆಯ ಅಧ್ಯಕ್ಷತೆಯನ್ನು ವಹಿಸುವರು ಎಂದು ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಡಿ.07 & 08ರಂದು ಪಿ.ಡಿ.ಓ ನೇಮಕಾತಿ ಪರೀಕ್ಷೆ: ನಿಷೇಧಾಜ್ಞೆ ಜಾರಿ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿನ ಉಳಿಕೆ ಮೂಲ ವೃಂದದ ಪಂಚಾಯತ ಅಭಿವೃದ್ಧಿ ಅಧಿಕಾರಿಗಳ (ಪಿಡಿಓ) ಗ್ರೂಪ ಸಿ ವೃಂದದ 150 ಹುದ್ದೆಗಳ ನೇಮಕಾತಿ ಹುದ್ದೆಗಳ ನೇಮಕಾತಿಗಾಗಿ ಡಿಸೆಂಬರ್ 07 ಮತ್ತು 08ರಂದು ಜಿಲ್ಲೆಯ ಕೊಪ್ಪಳ ತಾಲೂಕಿನ 22 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು…

ಹನುಮಮಾಲಾ ಕಾರ್ಯಕ್ರಮ: ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿಗಳ ಆದೇಶ

ಡಿಸೆಂಬರ್ 12, 13 ರಂದು ಗಂಗಾವತಿ ನಗರದಲ್ಲಿ ಹನುಮ ಮಾಲಾಧಾರಿಗಳ ಸಂಕೀರ್ತನಾ ಯಾತ್ರೆ ಹಾಗೂ ಅಂಜನಾದ್ರಿ ಬೆಟ್ಟದಲ್ಲಿ ಹನುಮಮಾಲಾ ವಿಸರ್ಜನಾ ಕಾರ್ಯಕ್ರಮ ನಡೆಯುವ ಹಿನ್ನೆಲೆಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ಜರುಗದಂತೆ ಕಾನೂನು ಮತ್ತು ಸುವ್ಯವಸ್ಥೆ, ಶಾಂತಿ ಪಾಲನೆಗಾಗಿ ಮತ್ತು ಸಾರ್ವಜನಿಕ…

ರಾಜೀಯಾಗಬಲ್ಲ ಪ್ರಕರಣಗಳ ಸುಲಭ ಇತ್ಯರ್ಥಕ್ಕೆ ಅವಕಾಶ: ನ್ಯಾ. ಮಹಾಂತೇಶ ದರಗದ

ಡಿಸೆಂಬರ್ 14ರಂದು ಜಿಲ್ಲೆಯಾದ್ಯಂತ ರಾಷ್ಟ್ರೀಯ ಲೋಕ್ ಅದಾಲತ್ ಕೊಪ್ಪಳ  :  ಡಿಸೆಂಬರ್ 14ರಂದು ಕೊಪ್ಪಳ ಜಿಲ್ಲೆಯಾದ್ಯಂತ ಹಮ್ಮಿಕೊಂಡಿರುವ “ರಾಷ್ಟ್ರೀಯ ಲೋಕ್ ಅದಾಲತ್” ಕಾರ್ಯಕ್ರಮದಲ್ಲಿ ರಾಜೀ ಆಗಬಹುದಾದ ಎಲ್ಲಾ ತರಹದ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಅವಕಾಶವಿದೆ ಎಂದು ಹಿರಿಯ…

ರಾಜ್ಯದ ಮನವಿಗೆ ಸ್ಪಂದಿಸಿದ ಕೇಂದ್ರ : ಸವದತ್ತಿ ಎಲ್ಲಮ್ಮ ಅಭಿವೃದ್ಧಿ ೧೦೦ಕೋಟಿ ರೂ

. ಬೆಂಗಳೂರು: ರಾಜ್ಯದ ಪ್ರಮುಖ ಧಾರ್ಮಿಕ ಮತ್ತು ಪ್ರವಾಸಿ ತಾಣವಾಗಿರುವ ಬೆಳಗಾವಿ ಜಿಲ್ಲೆಯ ಸವದತ್ತಿ ಎಲ್ಲಮ್ಮ ದೇಗುಲ ಅಭಿವೃದ್ಧಿಗೆ ಸಹಕಾರಿಯಾಗುವಂತೆ ರಾಜ್ಯ ಪ್ರವಾಸೋದ್ಯಮ, ಕಾನೂನು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ ಅವರು ಕೇಂದ್ರ ಸರ್ಕಾರವನ್ನು ಕೋರಿದ ಪರಿಣಾಮ ಕೇಂದ್ರವು ರಾಜ್ಯದ…

ಸರ್ಕಾರಿ ಸಭೆ ಸಮಾರಂಭಗಳಲ್ಲಿ ಸಿರಿಧಾನ್ಯ ಖಾದ್ಯಗಳ ಬಳಕೆ ಮಾಡಿ: ಸಿಇಓ ರಾಹುಲ್ ರತ್ನಂ ಪಾಂಡೇಯ

ಜಿಲ್ಲಾ ಮಟ್ಟದ ಸಿರಿಧಾನ್ಯ ಹಾಗೂ ಮರೆತು ಹೋದ ಖಾದ್ಯಗಳ ಪಾಕ ಸ್ಪರ್ಧೆ ಸರ್ಕಾರದಿಂದ ನೆಡೆಯುವ ಸಭೆ ಸಮಾರಂಭಗಳಲ್ಲಿ ಸಿರಿಧಾನ್ಯ ಖಾದ್ಯಗಳನ್ನು ಬಳಕೆ ಮಾಡುವಂತೆ ಕೊಪ್ಪಳ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿವಾಹಕ ಅಧಿಕಾರಿ ರಾಹುಲ್ ರತ್ನಂ ಪಾಂಡೇಯ ಹೇಳಿದರು. ಅವರು ಬುಧವಾರ ನಗರದ ಕೃಷಿ ವಿಸ್ತರಣಾ…

ಡಿ.6ರಂದು ಡಾ. ಬಿ.ಆರ್.ಅಂಬೇಡ್ಕರ್ ರವರ ಮಹಾ ಪರಿನಿರ್ವಾಣ ದಿನ

: ಜಿಲ್ಲಾಡಳಿತ ಹಾಗೂ ಸಮಾಜ ಕಲ್ಯಾಣ ಇಲಾಖೆ  ಸಹಯೋಗದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ರವರ ಮಹಾ ಪರಿನಿರ್ವಾಣ ದಿನಾಚರಣೆಯನ್ನು ಡಿಸೆಂಬರ್ 6ರಂದು ಹಮ್ಮಿಕೊಳ್ಳಲಾಗಿದೆ.   ಅಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ…

ಕಾರ್ಮಿಕರಿಗೆ ವಿವಿಧ ಯೋಜನೆಗಳ ಅರಿವು ಕಾರ್ಯಾಗಾರ

ಕೊಪ್ಪಳ ): ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ನೋಂದಾಯಿತ ಕಾರ್ಮಿಕರಿಗೆ ಮತ್ತು ಕಾರ್ಮಿಕ ಸಂಘಟನೆಗಳಿಗೆ ನೂತನ ತಂತ್ರಾಂಶದ ಮೂಲಕ ಇ-ಕಾರ್ಡ್ ಜನರೇಷನ್, ನೋಂದಣಿ, ನವೀಕರಣ, ವಿವಿಧ ಸೌಲಭ್ಯಗಳಿಗೆ ಅರ್ಜಿ ಸಲ್ಲಿಸುವಿಕೆ, ಎಸ್.ಎಸ್.ಪಿ. ಪೋರ್ಟಲ್ ಮೂಲಕ ಶೈಕ್ಷಣಿಕ…

ಗಂಧದ ಮರಗಳ್ಳರ ಬಂಧನ : 13.3 ಲಕ್ಷ ಮೌಲ್ಯದ ವಸ್ತುಗಳು ವಶ

ಕೊಪ್ಪಳ : ಗಂಧದ ಮರ ಕಡಿದು ತುಂಡನ್ನು ಸಾಗಿಸಿದ್ದ ಪ್ರಕರಣ ಸೇರಿದಂತೆ ಒಟ್ಟು ಆರು ಪ್ರಕರಣಗಳನ್ನು ಭೇದಿಸಿ ಯಲಬುರ್ಗಾ ಹಾಗೂ ಕುಕನೂರ್ ಪೊಲೀಸರು ಆರು ಕಳ್ಳರನ್ನು ಬಂಧಿಸಿದ್ದಾರೆ ಎಂದು ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಮ್ ಎಲ್ ಅರಸಿದ್ದಿ ಹೇಳಿದರು. …

ಭರದಿಂದ ಸಾಗಿದ. ನಗರಸಭೆಯ ಆಸ್ತಿ ಅರ್ಜಿ3 ನಮೂನೆ ವಿತರಣೆ-ಪೌರಾಯುಕ್ತ ವಿರುಪಾಕ್ಷಮೂರ್ತಿ

ಗಂಗಾವತಿ.. ನಗರಸಭೆಯ ಇತಿಹಾಸದಲ್ಲಿ ಪ್ರಪ್ರಥಮ ಬಾರಿಗೆ. ಆಸ್ತಿ ಮಾಲೀಕರ. ಅರ್ಜಿ ನಮೂನೆ ಮೂರು ವಿತರಣೆಗೆ ಸಂಬಂಧಿಸಿದಂತೆ ಈಗಾಗಲೇ 25 ಸಾವಿರಕ್ಕೂ ಅಧಿಕ ಅರ್ಜಿಗಳು ಬಂದಿದ್ದು. ಅವುಗಳಲ್ಲಿ. ಎಲ್ಲಾ ದಾಖಲೆಗಳನ್ನು ಪರಿಶೀಲಿಸಿ. ಅರ್ಜಿ ನಮೂನೆ ಮೂರನ್ನು ವಿತರಿಸಲಾಗಿದೆ ಎಂದು. ನಗರಸಭೆಯ…
error: Content is protected !!