Sign in
Sign in
Recover your password.
A password will be e-mailed to you.
ದೆಹಲಿ ರೈತರ ಹೋರಾಟ ಬೆಂಬಲಿಸಿ ಪಂಜಿನ ಮೆರವಣಿಗೆ
ಕೊಪ್ಪಳ: ದೆಹಲಿಯಲ್ಲಿ ನಡೆದಿರುವ ರೈತ ಚಳವಳಿಯ ಮೇಲೆ ಕೇಂದ್ರ ಸರ್ಕಾರ ನಡೆಸಿರುವ ಪ್ಯಾಸಿಸ್ಟ್ ದಾಳಿಯನ್ನು ಖಂಡಿಸಿ, ಭಾರತ ಡಬ್ಲ್ಯೂ.ಟಿ.ಓ.ದಿಂದ ಹೊರ ಬರಲು ಒತ್ತಾಯಿಸಿ ಮಂಗಳವಾರ ದೇಶಾದ್ಯಂತ ಹೋರಾಟಕ್ಕೆ ಕರೆ ಕೊಟ್ಟಿದ್ದರಿಂದ ಸಂಯುಕ್ತ ಹೋರಾಟ ಕರ್ನಾಟಕ ಎಸ್.ಕೆ.ಎಮ್ ಕರೆಯ ಮೆರೆಗೆ…
ಯಾವುದೇ ಮಗು ಲಸಿಕೆಯಿಂದ ವಂಚಿತವಾಗದAತೆ ಕ್ರಮ ವಹಿಸಿ: ಡಿಸಿ ನಲಿನ್ ಅತುಲ್
: ಜಿಲ್ಲೆಯಲ್ಲಿ ಯಾವುದೇ ಅರ್ಹ ಮಗು ಪೋಲಿಯೊ ಲಸಿಕೆಯಿಂದ ವಂಚಿತವಾಗದAತೆ ಅಗತ್ಯ ಕ್ರಮ ವಹಿಸಿ, ಪೋಲಿಯೋ ಲಸಿಕಾ ಅಭಿಯಾನವನ್ನು ಯಶಸ್ವಿಗೊಳಿಸಿ ಎಂದು ಜಿಲ್ಲಾಧಿಕಾರಿ ನಲಿನ್ ಅತುಲ್ ಅವರು ಹೇಳಿದರು.
ಬುಧವಾರದಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ‘ಪಲ್ಸ್ ಪೋಲಿಯೊ ಟಾಸ್ಕ್ ಫೋರ್ಸ್…
ಕನಕಗಿರಿ ಉತ್ಸವ: ರೋಚಕತೆಯಿಂದ ಕೂಡಿದ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿ
ಕನಕಗಿರಿ ಉತ್ಸವ-2024ರ ಅಂಗವಾಗಿ ಕನಕಗಿರಿಯ ಕಲ್ಮಠ ಪ್ರಾಥಮಿಕ ಮತ್ತು ಪ್ರೌಢಶಾಲೆಯ ಹೊಸ ಬಿಲ್ಡಿಂಗ್ ಆವರಣದಲ್ಲಿ ಫೆಬ್ರವರಿ 28ರಂದು ನಡೆದ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿ ರೋಚಕತೆಯಿಂದ ಕೂಡಿತ್ತು.
ಮದವೇರಿದ ಮದಗಜಗಳಂತಹ ಹುಮ್ಮಸ್ಸು, ಎದುರಾಳಿಯನ್ನು ಕೆಡವಿಹಾಕುವ ಕೆಚ್ಚು, ಭುಜತಟ್ಟಿಕೊಂಡು…
ಕನಕಗಿರಿ ಉತ್ಸವದ ಕ್ರೀಡಾಕೂಟಕ್ಕೆ ಚಾಲನೆ
ಕನಕಗಿರಿ ಉತ್ಸವ-2024ರ ಅಂಗವಾಗಿ ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕನಕಗಿರಿ ತಾಲ್ಲೂಕು ಆಡಳಿತ ಹಾಗೂ ತಾಲ್ಲೂಕು ಪಂಚಾಯತ್ ಸಂಯುಕ್ತಾಶ್ರಯದಲ್ಲಿ ಫೆಬ್ರವರಿ 28 ರಿಂದ ಮಾರ್ಚ್ 3ರ ವರೆಗೆ ಹಮ್ಮಿಕೊಳ್ಳಲಾದ ಉತ್ಸವದ ಕ್ರೀಡಾಕೂಟದ ಉದ್ಘಾಟನಾ…
ಕನಕಗಿರಿ ಉತ್ಸವ: ಹ್ಯಾಂಡಬಾಲ್, ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿ ಆಕರ್ಷಕ
ಕನಕಗಿರಿ ಉತ್ಸವ-2024ರ ಅಂಗವಾಗಿ ಕನಕಗಿರಿಯ ಕಲ್ಮಠ ಪ್ರಾಥಮಿಕ ಮತ್ತು ಪ್ರೌಢಶಾಲೆಯ ಹೊಸ ಬಿಲ್ಡಿಂಗ್ ಆವರಣ ಹಾಗೂ ಕರ್ನಾಟಕ ಪಬ್ಲಿಕ್ ಸ್ಕೂಲ್ ಆವರಣದಲ್ಲಿ ಫೆಬ್ರವರಿ 28ರಂದು ಆಕರ್ಷಕ ಹ್ಯಾಂಡಬಾಲ್ ಹಾಗೂ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿ ನಡೆದವು.
ಕೊಪ್ಪಳ ಉಪವಿಭಾಗಾಧಿಕಾರಿಗಳಾದ ಕ್ಯಾಪ್ಟನ್…
ಕೊಪ್ಪಳದ ಅಂಚೆ ಇಲಾಖೆಯ ಸಲಹಾ ಸಮಿತಿ ಸದಸ್ಯರಾಗಿ ರಾಜಶೇಖರ ಆಡೂರ ಆಯ್ಕೆ
ಕೊಪ್ಪಳ : ಕೊಪ್ಪಳ ಪ್ರಧಾನ ಅಂಚೆ ಇಲಾಖೆಯ ಪೋಸ್ಟ್ ಫೋರಂ (ಸಲಹಾ ಸಮಿತಿ )ಗೆ ಸದಸ್ಯರನ್ನಾಗಿ ಶ್ರೀಗವಿಸಿದ್ದೇಶ್ವರ ಅರ್ಬನ್ ಬ್ಯಾಂಕ್ ಅಧ್ಯಕ್ಷ ರಾಜಶೇಖರ ಆಡೂರ ಹಾಗೂ ಇತರರನ್ನು ಅಂಚೆ ಇಲಾಖೆ ಆಯ್ಕೆ ಮಾಡಿದೆ.
ಸದಸ್ಯರಾಗಿ ವಿಜಯಲಕ್ಷ್ಮಿ ಎಚ್, ಪದ್ಮಾ ಜೈನ್, ಚೈತ್ರಾ ಪಾಟೀಲ್ ವಕೀಲರು,…
ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್‌ಗೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರರಅವಿರತ ಶ್ರಮ ಮುಖ್ಯ ಕಾರಣ:…
ಪತ್ರಕರ್ತರ ಅಭಿಮಾನದ ಹೊಳೆಯಲ್ಲಿ ಮಿಂದೆದ್ದ ಕೆ.ವಿ.ಪ್ರಭಾಕರ್
ಬೆಂಗಳೂರು:ಗ್ರಾಮೀಣ ಪತ್ರಕರ್ತರ ಶ್ರಮ ಮತ್ತು ಕಾರ್ಯಕ್ಷಮತೆಯನ್ನು ಗುರುತಿಸಿ ಅವರ ಬಹುವರ್ಷಗಳ ಬೇಡಿಕೆ ಈಡೇರಿಸಿದ್ದಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್!-->!-->!-->!-->!-->!-->!-->!-->!-->…
ಕನಕಗಿರಿ ಉತ್ಸವ: ಫೆ.28ರಂದು ವಿವಿಧ ಕ್ರೀಡೆಗಳು, ಪ್ರದರ್ಶನ ಪಂದ್ಯಾವಳಿ
ಕನಕಗಿರಿ ಉತ್ಸವ-2024ರ ಅಂಗವಾಗಿ ಉತ್ಸವದ ಕ್ರೀಡಾ ಸಮಿತಿಯಿಂದ ಫೆಬ್ರವರಿ 28ರಂದು ಕನಕಗಿರಿಯಲ್ಲಿ ವಿವಿಧ ಕ್ರೀಡೆಗಳನ್ನು ಹಮ್ಮಿಕೊಳ್ಳಲಾಗಿದೆ.
ಫೆ.28ರ ಬೆಳಿಗ್ಗೆ 10 ಗಂಟೆಗೆ ಕನಕಗಿರಿಯ ಕಲ್ಮಠ ಪ್ರಾಥಮಿಕ ಮತ್ತು ಪ್ರೌಢಶಾಲೆಯ ಹೊಸ ಬಿಲ್ಡಿಂಗ್ ಆವರಣದಲ್ಲಿ ಪುರುಷ ಮತ್ತು ಮಹಿಳಾ ಮುಕ್ತ…
ಮಾಧ್ಯಮ ಪ್ರತಿನಿಧಿಗಳಿಂದ ಕೊಪ್ಪಳದಲ್ಲಿ ರೋಚಕ ಕ್ರಿಕೆಟ್ ಪಂದ್ಯ
ಕನಕಗಿರಿ ಉತ್ಸವ-2024ರ ಪ್ರಚಾರಾರ್ಥವಾಗಿ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಫೆಬ್ರವರಿ 27ರಂದು ಮಾಧ್ಯಮ ಪ್ರತಿನಿಧಿಗಳಿಂದ ರೋಚಕ ಕ್ರಿಕೆಟ್ ಪಂದ್ಯ ನಡೆಯಿತು.
ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ…
ಬಡವರ ಬದುಕಿಗೆ ನೆಮ್ಮದಿ ನೀಡಿದ ಗ್ಯಾರಂಟಿ ಯೋಜನೆಗಳು-ಕೆ. ಬಸವರಾಜ ಹಿಟ್ನಾಳ
ಕೊಪ್ಪಳ : ೨೭ ರಾಜ್ಯದ ಕಾಂಗ್ರೆಸ್ ಸರ್ಕಾರವು ಜನತೆಗೆ ಚುನಾವಣೆ ಪೂರ್ವದಲ್ಲಿ ನೀಡಿದ ಗ್ಯಾರಂಟಿಗಳ ಬಗ್ಗೆ ವಾಗ್ದಾನ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಅಧಿಕಾರ ಸ್ವಿಕಾರ ಮಾಡಿ ೩ ತಿಂಗಳ ಅವಧಿಯಲ್ಲಿ ಸ್ತ್ರೀ ಶಕ್ತಿ, ಗೃಹ ಲಕ್ಷ್ಮೀ, ಗೃಹ ಜ್ಯೋತಿ ಹಾಗೂ ೫ಕೆಜಿ ಅಕ್ಕಿಯ ನೇರ ನಗದು ಜಮೆ…