Sign in
Sign in
Recover your password.
A password will be e-mailed to you.
ಕುಡಿಯಲು ಮಾತ್ರ ನೀರು ಬಳಕೆಯಾಗಬೇಕು: ಡಿಸಿಗಳಿಗೆ ಸಚಿವ ಶಿವರಾಜ್ ತಂಗಡಗಿ ಸೂಚನೆ
ಬೇಸಿಗೆಯಲ್ಲಿ ಕುಡಿಯುವ ನೀರಿಗೆ ತೊಂದರೆಯಾಗದಂತೆ ಕ್ರಮ: ಸಚಿವ ಶಿವರಾಜ್ ತಂಗಡಗಿ
ಪಂಪ್ ಸೆಟ್ ಮೂಲಕ ನೀರು ತೆಗೆದುಕೊಂಡ್ರೆ ಕ್ರಮದ ಎಚ್ಚರಿಕೆ
ನಿಷೇಧಾಜ್ಞೆ ಮೂಲಕ ನೀರು ಹರಿಸಲು ನಿರ್ಧಾರ
ಬೆಂಗಳೂರು, ಫೆ.23: ಬೇಸಿಗೆಯಲ್ಲಿ ಕುಡಿಯುವ ನೀರಿಗೆ ಯಾವುದೇ ಸಮಸ್ಯೆಯಾಗದಂತೆ!-->!-->!-->!-->!-->!-->!-->!-->!-->!-->!-->…
ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಕೆಯುಡಬ್ಲ್ಯೂಜೆ ಧನ್ಯವಾದ
ಬೆಂಗಳೂರು:ರಾಜ್ಯ ಬಜೆಟ್ ನಲ್ಲಿ ರಾಜ್ಯದ ಪತ್ರಕರ್ತರಿಗೆ ಉಚಿತ ಗ್ರಾಮೀಣ ಬಸ್ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರನ್ನು ವಿಧಾನಸೌಧದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ)ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಸನ್ಮಾನಿಸಿ,!-->!-->!-->…
ಕನಕಗಿರಿ ಉತ್ಸವ-2024 ಎಲ್ಲಾ ಸಮಿತಿಗಳು ತಮ್ಮ ಕರ್ತವ್ಯಗಳನ್ನು ಜವಾಬ್ದಾರಿಯುತವಾಗಿ ನಿರ್ವಹಿಸಬೇಕು-ನಲಿನ್ ಅತುಲ್
ಕನಕಗಿರಿ ಉತ್ಸವದ ಸಿದ್ಧತೆಗೆ ಎಲ್ಲಾ ಸಮಿತಿಗಳಿಗೆ ವಹಿಸಿದ ಕಾರ್ಯ ನಿರ್ವಹಣೆಯನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಲು ವಿಶೇಷ ಒತ್ತು ಕೊಡಬೇಕು ಎಂದು ಕನಕಗಿರಿ ಉತ್ಸವ ಸಮಿತಿ ಅಧ್ಯಕ್ಷರು ಆಗಿರುವ ಕೊಪ್ಪಳ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಹೇಳಿದರು.
ಕನಕಗಿರಿ ಉತ್ಸವ-2024ರ…
ರಾಗಿ ಮಾಲ್ಟ್ ಯೋಜನೆಗೆ ಡಿಡಿಪಿಐ ಅವರಿಂದ ಚಾಲನೆ
ಕೊಪ್ಪಳ: ಸತ್ಯಸಾಯಿ ಅನ್ನಪೂರ್ಣ ಟ್ರಸ್ಟ್ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತೆಯ ಇಲಾಖೆಯ ಸಂಯುಕ್ತಾಶ್ರಯದಲ್ಲಿ ರಾಜ್ಯದ ಸರ್ಕಾರಿ ಹಾಗೂ ಅನುದಾನಿತ ಶಾಲೆಯಲ್ಲಿ ಅಭ್ಯಾಸ ಮಾಡುವ ವಿದ್ಯಾರ್ಥಿಗಳಿಗೆ ಹಾಲಿನ ಜೊತೆಯಲ್ಲಿ ರಾಗಿ ಮಾಲ್ಟ್ ನೀಡುವ ಯೋಜನೆಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ…
ಹಣವಾಳ್, ಶ್ರೀರಾಮ್ ನಗರದಲ್ಲಿ ಸಂವಿಧಾನ ಜಾಗೃತಿ ಜಾಥಕ್ಕೆ ಅದ್ದೂರಿ ಸ್ವಾಗತ
ಜಿಲ್ಲೆಯಲ್ಲಿ ಜನವರಿ 26 ರಿಂದ ಫೆಬ್ರವರಿ 23ರವರೆಗೆ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಇದರ ಅಂಗವಾಗಿ ಗುರುವಾರದಂದು (ಫೆ.22) ಗಂಗಾವತಿ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಸಂವಿಧಾನ ಜಾಗೃತಿ ಜಾಥಾ ಮೆರವಣಿಗೆ ನಡೆಯಿತು.
ಗಂಗಾವತಿ ತಾಲ್ಲೂಕಿನ ಹೊಸ್ಕೇರಾ, ಜಂಗಮರ…
ಕಾ|| ಭಾರಧ್ವಾಜ್ ಸಿ.ಪಿ.ಐ.ಎಂ.ಎಲ್ ಪಕ್ಷಕ್ಕೆ ಮರಳಿ ಸೇರ್ಪಡೆ – ವಿಜಯ ದೊರೆರಾಜು
ಗಂಗಾವತಿ: ಸಿ.ಪಿ.ಐ.ಎಂ.ಎಲ್ ಪಕ್ಷದಲ್ಲಿ ಕಾ|| ಭಾರಧ್ವಾಜರು ಸುಮಾರು ೨೩ ವರ್ಷಗಳಿಂದ ಸಕ್ರೀಯವಾಗಿ ಕಾರ್ಯನಿರ್ವಹಿಸುತ್ತಾ, ಕಳೆದ ೦೬ ತಿಂಗಳ ಹಿಂದೆ ವೈಯಕ್ತಿಕ ಕಾರಣಗಳಿಂದ ಪಕ್ಷದಿಂದ ದೂರ ಸರಿದು ಪಕ್ಷದಲ್ಲಿನ ಜವಾಬ್ದಾರಿಗೆ ರಾಜೀನಾಮೆ ನೀಡಿದ್ದರು. ಪೌರಕಾರ್ಮಿಕರ ಹಾಗೂ ರೈಸ್ ಮಿಲ್…
ಸಂಜೀವ್ ಕಿಶೋರ್ ಅವರನ್ನು ಭೇಟಿ ಮಾಡಿದ ಸಂಸದ ಸಂಗಣ್ಣ : ಶೀಘ್ರ ಅಗಳಕೇರ- ಬನ್ನಿಕೊಪ್ಪ ಮೇಲ್ಸೇತುವೆ ನಿರ್ಮಾಣ
ಕೊಪ್ಪಳ: ಲೋಕಸಭಾ ವ್ಯಾಪ್ತಿಯ ಅಗಳಕೇರ ಮತ್ತು ಬನ್ನಿಕೊಪ್ಪ ಬಳಿ ಶೀಘ್ರ ಮೇಲ್ಸೇತುವೆ ನಿರ್ಮಾಣ ಮಾಡಲಾಗುವುದು ಎಂದು ಸಂಸದ ಕರಡಿ ಸಂಗಣ್ಣ ಭರವಸೆ ನೀಡಿದರು.
ಕೊಪ್ಪಳ ಲೋಕಸಭಾ ವ್ಯಾಪ್ತಿಯ ರೈಲ್ವೆ ಅಭಿವೃದ್ಧಿ ಕಾಮಗಾರಿಗಳು, ಲೋಕಾರ್ಪಣೆಗೆ ಸಂಬಂಧಿಸಿದ ವಿಷಯಗಳ ಕುರಿತು ಪ್ರಧಾನ ವ್ಯವಸ್ಥಾಪಕರ…
ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಅವರಿಗೆ ಎಂ.ಎಲ್.ಸಿ ಸ್ಥಾನವನ್ನು ನೀಡಿ- ಸಲೀಂ ಅಳವಂಡಿ
ಕೊಪ್ಪಳ : ಕಲ್ಯಾಣ ಕರ್ನಾಟಕದ ಮಾಜಿ ಸಚಿವರು ಹಾಗೂ ಅಲ್ಪಸಂಖ್ಯಾತ ಸಮುದಾಯದ ಪ್ರಭಾವಿ ನಾಯಕರಾದ ಇಕ್ಬಾಲ್ ಅನ್ಸಾರಿ ಅವರಿಗೆ ಎಂ.ಎಲ್.ಸಿ. ಸ್ಥಾನವನ್ನು ನೀಡಬೇಕೆಂದು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಜಿಲ್ಲಾಧ್ಯಕ್ಷ ಸಲೀಂ ಅಳವಂಡಿ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದರೆ.
ನಗರದ…
ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರ ಎಸಗಿದ ಅಪರಾಧಿಗೆ 20 ವರ್ಷಗಳ ಜೈಲು ಶಿಕ್ಷೆ
ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ ತಲ್ಲೂರು ತಾಂಡಾದ ವಿಜಯಕುಮಾರ ಪೂಜಾರ ಎಂಬ ವ್ಯಕ್ತಿಯ ಮೇಲಿನ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಕೊಪ್ಪಳ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರು ಹಾಗೂ ತ್ವರಿತ ವಿಲೇವಾರಿ ನ್ಯಾಯಾಲಯ(ಪೋಕ್ಸೋ) ನ್ಯಾಯಾಧೀಶರಾದ ಕುಮಾರ ಡಿ.ಕೆ ಅವರು…
ಸಮಾಜದ ಅಭಿವೃದ್ಧಿಗೆ ಶಕ್ತಿ ಮೀರಿ ಪ್ರಯತ್ನ: ನಾಗೇಶ ಕುಮಾರ
ಬಣ ಬಡಿದಾಟವಿಲ್ಲ: ಎಲ್ಲರನ್ನೂ ಒಗ್ಗೂಡಿಸಿಕೊಂಡು ಹೋಗುವ
ಕೊಪ್ಪಳ: ಚುನಾವಣೆವರೆಗೂ ಮಾತ್ರ ಬಣ್ಣ ಬಡಿದಾಟವಿದ್ದು, ಈಗ ಚುನಾವಣೆ ಮುಗಿದಿದೆ. ನಮ್ಮ ಸಮಾಜದ ಅಭಿವೃದ್ಧಿಗೆ ಎಲ್ಲಾ ಬಣಗಳನ್ನು ಒಟ್ಟಿಗೆ ಕರೆದುಕೊಂಡು ಹೋಗುವ ಕೆಲಸ ಮಾಡುತ್ತೇನೆ ಎಂದು ವಿಶ್ವಕರ್ಮ ಸಮಾಜದ ಕೊಪ್ಪಳ ಜಿಲ್ಲಾ ಘಟಕದ…