ಬಾಲ್ಯ ವಿವಾಹ ಮಾಡುವುದು ಶಿಕ್ಷಾರ್ಹ ಅಪರಾದ: ಶ್ರೀಮತಿ ಶಿವಲೀಲಾ ವನ್ನೂರು 

ಕೊಪ್ಪಳ ಜಿಲ್ಲೆಯ ಕೊಪ್ಪಳ ತಾಲ್ಲೂಕಿನ ವನ ಬಳ್ಳಾರಿ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಒಳಪಡುವ  ಅರಸನಕೇರಿ ಮತ್ತು ಅರಸನಕೇರಿ ತಾಂಡದಲ್ಲಿ ಮಕ್ಕಳ  ಬಾಲ್ಯ ವಿವಾಹ ನಿಶ್ಚಿತಾರ್ಥ ವಾಗಿರುವ ಕುರಿತು ಮಾಹಿತಿಯನ್ನು ಮಕ್ಕಳ ಸಹಾಯವಾಣಿ 1098 ಕ್ಕೆ ಹಾಗೂ ಸ್ಪಂದನ ಸಂಸ್ಥೆಗೆ ಮಾಹಿತಿ ಬಂದಿತ್ತು ಹಾಗಾಗಿ…

ಮಕ್ಕಳು ಪ್ರಶ್ನಿಸುವುದನ್ನು ಪ್ರೋತ್ಸಾಹಿಸಿ ಕಲಿಕೆಗೆ ನೆರವಾಗಿ-ದೇವೇಂದ್ರ ಜಿರ್ಲಿ

ಬಾಲ್ಯದಲ್ಲಿ ಮಕ್ಕಳು ಸದಾಕಾಲವೂ ಕುತೂಹಲಕಾರಿ ಪ್ರವೃತ್ತಿಯವರಾಗಿರುತ್ತಾರೆ.ಕಂಡದ್ದನ್ನು ತೋಚಿದ್ದನ್ನು ಪ್ರಶ್ನೆ ಕೇಳುತ್ತಲೇ ಕಲಿಯುತ್ತಿರುತ್ತಾರೆ.ಅವರ ಪ್ರಶ್ನೆಗಳಿಗೆ ಪಾಲಕರು ಮತ್ತು ಶಿಕ್ಷಕರು ನಗುತ್ತಲೇ ಶಾಂತಚಿತ್ತರಾಗಿ ಉತ್ತರಿಸಬೇಕು‌.ಪ್ರಶ್ನೆಗಳೇ ಕಲಿಕೆಯ ಕೀಲಿಕೈ.ವಿಜ್ಞಾನ ಕಲಿಕೆಗೆ…

ಪತ್ರಿಕೋದ್ಯಮ ಪದವೀಧರರಿಗೆ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಪತ್ರಿಕೋದ್ಯಮ ಪದವೀಧರರಿಗೆ ಕೊಪ್ಪಳ ಜಿಲ್ಲೆಯ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಚೇರಿಯಲ್ಲಿ ಮಾಧ್ಯಮ ಚಟುವಟಿಕೆಗಳ ಕಾರ್ಯನಿರ್ವಹಣೆ ಕುರಿತು 12 ತಿಂಗಳ ಅವಧಿಯ ಅಪ್ರೆಂಟಿಸ್ ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ…

ವೆಂಕಟಗಿರಿಯಲ್ಲಿ ಜನಸ್ಪಂದನ ಕಾರ್ಯಕ್ರಮ

: ಕೊಪ್ಪಳ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ತಾಲ್ಲೂಕು ಮಟ್ಟದ ``ಜನ ಸ್ಪಂದನಾ'' ಕಾರ್ಯಕ್ರಮವು ನವೆಂಬರ್ 12ರಂದು ಗಂಗಾವತಿ ತಾಲೂಕಿನ ವೆಂಕಟಗಿರಿ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿದೆ.  ಜಿಲ್ಲೆಯಲ್ಲಿನ ಸಾರ್ವಜನಿಕರ ಕುಂದುಕೊರತೆಗಳನ್ನು ಶೀಘ್ರವಾಗಿ ಪರಿಹರಿಸುವ ನಿಟ್ಟಿನಲ್ಲಿ…

ವೀರರಾಣಿ ಓನಕೆ ಓಬವ್ವ ಜಯಂತಿ: ಜಿಲ್ಲಾಡಳಿತದಿಂದ ಪುಷ್ಪ ನಮನ ಸಲ್ಲಿಕೆ

  ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ವೀರರಾಣಿ ಒನಕೆ ಓಬವ್ವ ಜಯಂತಿಯನ್ನು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಆಚರಿಸಲಾಯಿತು.  ಅಪರ ಜಿಲ್ಲಾಧಿಕಾರಿಗಳಾದ ಸಿದ್ರಾಮೇಶ್ವರ ಅವರು ವೀರರಾಣಿ ಒನಕೆ ಓಬವ್ವ ಅವರ ಭಾವಚಿತ್ರಕ್ಕೆ…

ನ.14 ರಿಂದ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮಗಳು

ಕೊಪ್ಪಳ ಜಿಲ್ಲೆಯಲ್ಲಿ ನವೆಂಬರ್ 14 ರಿಂದ ನವೆಂಬರ್ 20ರವರೆಗೆ 71ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಹಕಾರ ಸಂಘಗಳ ಉಪನಿಬಂಧಕರು ತಿಳಿಸಿದ್ದಾರೆ.  71ನೇ ಅಖಿಲ ಭಾರತ ಸಹಕಾರ ಸಪ್ತಾಹ-2024ರ ಮುಖ್ಯಧ್ಯೇಯವು ವಿಕಸಿತ ಭಾರತ ನಿರ್ಮಾಣದಲ್ಲಿ ಸಹಕಾರ…

ಐತಿಹಾಸಿಕ ಪ್ರವಾಸಿ ತಾಣಗಳ ಅಭಿವೃದ್ಧಿಗೆ ಹೆಚ್ಚಿನ ಗಮನ ಹರಿಸಿ – ಸಿದ್ರಾಮೇಶ್ವರ

ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಸಭೆ ಕೊಪ್ಪಳ,  : ಜಿಲ್ಲೆಯ ಐತಿಹಾಸಿಕ ಪ್ರವಾಸಿ ತಾಣಗಳ ಅಭಿವೃದ್ಧಿಗೆ ಹೆಚ್ಚಿನ ಗಮನ ಹರಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಅವರು ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿ…

ಸಂಡೂರು ಮನೆ ಮನೆ ಪ್ರಚಾರ : ಕಾಂಗ್ರೆಸ್ ಅನ್ನಪೂರ್ಣ ಗೆಲುವು ಖಚಿತ : ಜ್ಯೋತಿ 

ಕೊಪ್ಪಳ: ಐದು ಪ್ರಮುಖ ಸಮಾಜಮುಖಿ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮೀ, ಶಕ್ತಿ, ಯುವನಿಧಿ, ಅನ್ನಭಾಗ್ಯ ಮತ್ತು ಗೃಹಜ್ಯೋತಿ ಗಳ ಬಗ್ಗೆ ಮನೆ ಮನೆಗೆ ತೆರಳಿ ಜನರಲ್ಲಿ ಅದರ ಬಗ್ಗೆ ಜಾಗೃತಿ ಮೂಡಿಸಿದ ಗ್ಯಾರಂಟಿ ಸಮಿತಿ ಸದಸ್ಯೆ, ಕಾಂಗ್ರೆಸ್ ನಾಯಕಿ ಜ್ಯೋತಿ ಎಂ. ಗೊಂಡಬಾಳ ಸಂಡೂರು…

ರೆಡ್ ಕ್ರಾಸ್ ಪದಾಧಿಕಾರಿಗಳ ಆಯ್ಕೆ : ಸೋಮರಡ್ಡಿ ಅಳವಂಡಿ ಚೇರಮನ್

ಕೊಪ್ಪಳ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು, ಸೋಮರಡ್ಡಿ ಅಳವಂಡಿ ಚೇರಮನ್ ಆಗಿ ಆಯ್ಕೆಯಾಗಿದ್ದಾರೆ. ಭಾನುವಾರ ಸಂಜೆ ನಡೆದ ಕಾರ್ಯಾಕಾರಿ ಸಮಿತಿ ಸಭೆಯಲ್ಲಿ ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ. ಡಾ. ಸಿ.ಎಸ್. ಕರಮುಡಿ, ಡಾ. ಮಂಜುನಾಥ ಸಜ್ಜನ…

ವಲಯ ಮಟ್ಟದ ವಿಶೇ? ಮಕ್ಕಳ ವಿಶೇ? ಓಲಂಪಿಕ್ಸ್ ಕ್ರೀಡಾ ಸ್ಪರ್ಧೆ.

ಗಂಗಾವತಿ: ನವೆಂಬರ್-೧೦ ಭಾನುವಾರ ಸ್ಪೆ?ಲ್ ಓಲಂಪಿಕ್ಸ್ ಭಾರತ-ಕರ್ನಾಟಕ ಹಾಗೂ ಆಸರೆ ಬುದ್ದಿಮಾಂದ್ಯ ಮಕ್ಕಳ ವಸತಿ ರಹಿತ ಶಾಲೆ ಸಿಂಧನೂರು ಇವರ ಸಂಯುಕ್ತಾಶ್ರಯದಲ್ಲಿ ರಾಯಚೂರು ವಲಯ ಮಟ್ಟದ ಮಾನಸಿಕ ವಿಕಲಚೇತನರ ಕ್ರೀಡಾಕೂಟವನ್ನು ಸಿಂಧನೂರು ನಗರದ ಆರ್.ಜಿ.ಎಂ ಶಾಲಾ ಆವರಣದಲ್ಲಿ…
error: Content is protected !!