Sign in
Sign in
Recover your password.
A password will be e-mailed to you.
ಕರವೇ ತಾಲೂಕ ಘಟಕದ ಅಧ್ಯಕ್ಷರಾಗಿ ವಿನೋದ ಎಸ್ ಗಂಗಾ ನೇಮಕ
ಕೊಪ್ಪಳ,ಮಾ.14: ಕನ್ನಡ ನಾಡು, ನುಡಿಯ ಬಗ್ಗೆ ಅಪಾರವಾದ ಕಾಳಜಿಯುಳ್ಳ ಮತ್ತು ಕರುನಾಡ ನೆಲ, ಜಲ, ಗಡಿ, ಭಾಷೆಗೆ ಸೇವೆ ಸಲ್ಲಿಸುವ ಹಿತದೃಷ್ಟಿಯಿಂದ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ ನಾರಾಯಣಗೌಡ ಅವರ ಸೂಚನೆ ಮೇರೆಗೆ ಕೊಪ್ಪಳ ತಾಲೂಕ ಘಟಕದ ನೂತನ ಅಧ್ಯಕ್ಷರನ್ನಾಗಿ ಕನ್ನಡಪರ…
ವಿಕಲಚೇತನರು ಸ್ವಾಲಂಭಿಗಳಾಗಿ ಬದುಕು ಸಾಗಿಸಿ: ಬೀರಪ್ಪ ಅಂಡಗಿ
ಕೊಪ್ಪಳ: ವಿಕಲಚೇತನರು ಬೇರೆಯವರಿಗೆ ಅವಲಂಭಿತರಾಗಿ ಜೀವನ ಮುನ್ನಡಿಸದೇ ಸ್ವಾವಲಂಭಿಗಳಾಗಿ ಜೀವನ ನಡೆಸಬೇಕು ಎಂದು ವಿಕಲಚೇತನ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಬೀರಪ್ಪ ಅಂಡಗಿ ಹೇಳಿದರು.
ಅವರು ನಗರದ ಜಿಲ್ಲಾಧಿಕಾರಿಗಳ ಕಛೆರಿಯ ಆಡಿಟೋರಿಯಂ ಹಾಲ್ ನಲ್ಲಿ ವಿಕಲಚೇತನ ಹಾಗೂ ಹಿರಿಯ ನಾಗರಿಕರ…
ಬಡವರ ಜೀವನ ಹಸನು ಮಾಡಿದ ಗ್ಯಾರಂಟಿ ಯೋಜನೆಗಳು : ನಾಗರತ್ನ ಪೂಜಾರ
ಕೊಪ್ಪಳ : ೧೪ ನಗರದ ಕಾಂಗ್ರೆಸ್ ಕಾರ್ಯಾಲಯದಲ್ಲಿ ನಡೆದ ಗ್ಯಾರಂಟಿ ಯೋಜನೆ ಸಮಿತಿ ಸಭೆಯಲ್ಲಿ ಮಾತನಾಡಿದ ತಾಲೂಕು ಕೆಡಿಪಿ ಸದಸ್ಯ ನಾಗರತ್ನ ಪೂಜಾರ ರವರು ಕಾಂಗ್ರೆಸ್ ಸರ್ಕಾರ ಚುನಾವಣೆ ಪೂರ್ವದಲ್ಲಿ ರಾಜ್ಯದ ಜನತೆಗೆ ನಿಡಿದ ಭರವಸೆಯಂತೆ ೫ ಗ್ಯಾರಂಟಿ ಯೋಜನೆಗಳು ಜಾರಿಗೆ ತರುವುದರ ಮೂಲಕ ರಾಜ್ಯದ…
ಕಾರ್ಮಿಕ ವರ್ಗದ ಮಹಾನಾಯಕ ಕಾಮ್ರೆಡ್ ಕಾಲ್ ಮಾರ್ಕ್ಸ್ ರವರ 142ನೇ ಸ್ಮರಣ ದಿನದ ಕಾರ್ಯಕ್ರಮ
ಎಸ್.ಯು.ಸಿ.ಐ ಕಮ್ಯುನಿಸ್ಟ್ ಪಕ್ಷದ ಕಛೇರಿಯಲ್ಲಿ
ಎಸ್.ಯು.ಸಿ.ಐ ಕಮ್ಯುನಿಸ್ಟ್ ಪಕ್ಷದ ಜಿಲ್ಲಾ ಕಚೇರಿಯಲ್ಲಿ ವಿಶ್ವದ ದುಡಿಯುವ ಜನಗಳ ಪರ ಧ್ವನಿ ಎತ್ತಿದ, ಸಹಸ್ರಮಾನದ ಮೇಧಾವಿ ವೈಜ್ಞಾನಿಕ ಸಮತಾವಾದಿ ಸಿದ್ಧಾಂತದ ಪ್ರತಿಪಾದಕ ಕಾರ್ಮಿಕ ವರ್ಗದ ಮಹಾನ್ ನಾಯಕ ಕಾಮ್ರೆಡ್ ಕಾರ್ಲ್ ಮಾರ್ಕ್ಸ್ ರವರ…
ಕೊಪ್ಪಳ, ಗಂಗಾವತಿ, ಕಲಬುರಗಿ, ಬೀದರ್ ಮಾರ್ಗಕ್ಕೆ ನೂತನ ಸಾರಿಗೆ ಆರಂಭ
ಕೊಪ್ಪಳ ಜಿಲ್ಲೆಯ ಜನಪ್ರತಿನಿಧಿಗಳು, ಸಾರ್ವಜನಿಕ ಪ್ರಯಾಣಿಕರ ಬೇಡಿಕೆಯ ಮೇರೆಗೆ ಕಲ್ಯಾಣ ಕನಾಟಕ ರಸ್ತೆ ಸಾರಿಗೆ ನಿಗಮದಿಂದ ಕೊಪ್ಪಳ, ಗಂಗಾವತಿ, ಕಲಬುರಗಿ, ಬೀದರ್ ಮಾರ್ಗದಲ್ಲಿ ನೂತನ ಪ್ರತಿಷ್ಟಿತ ರಾತ್ರಿ ಸಾರಿಗೆಯನ್ನು (ನಾನ್ ಎಸಿ ಸ್ಲೀಪರ್) ಪ್ರಾರಂಭಿಸಲಾಗಿದೆ.
*ಸಾರಿಗೆ ಕಾರ್ಯಾಚರಣೆ…
ಕೊಪ್ಪಳ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರಕ್ಕೆ ನೇಮಕ
ಕೊಪ್ಪಳ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರಕ್ಕೆ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಹಾಗೂ ಸದಸ್ಯ ಕಾರ್ಯದರ್ಶಿಯವರನ್ನು ಎರಡು ವರ್ಷದ ಅವಧಿಗೆ ಅಥವಾ ಮುಂದಿನ ಆದೇಶದವರೆಗೆ ತಕ್ಷಣದಿಂದ ಜಾರಿಗೆ ಬರುವಂತೆ ನೇಮಿಸಿ, ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ…
ಪೌರತ್ವ ತಿದ್ದುಪಡಿ ಕಾಯಿದೆ (ಸಿಎಎ)ರದ್ದತಿ. ಸಂವಿಧಾನ ವಿರೋಧಿ ಹೇಳಿಕೆ ನೀಡುತ್ತಿರುವ ಅನಂತ್ ಕುಮಾರ್ ವಿರುದ್ಧ ಪ್ರಕರಣ…
.
ಕೊಪ್ಪಳ: ತಾರತಮ್ಯದಿಂದ ಕೂಡಿರುವ ಪೌರತ್ವ ತಿದ್ದುಪಡಿ ಕಾಯಿದೆ (ಸಿಎಎ)ರದ್ದತಿ. ಸಂವಿಧಾನ ವಿರೋಧಿ ಹೇಳಿಕೆ ನೀಡುತ್ತಿರುವ ಅನಂತ್ ಕುಮಾರ್ ವಿರುದ್ಧ ಪ್ರಕರಣ ದಾಖಲಿಸಲು ಆಗ್ರಹಿಸಿ ಪ್ರಗತಿ ಪರ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ವಿವಿಧ ಸಂಘಟನೆಗಳಿಂದ ಕೊಪ್ಪಳ ಜಿಲ್ಲಾಧಿಕಾರಿಗಳ…
ಕೊಪ್ಪಳ ಬಿಜೆಪಿ ಲೋಕಸಭಾ ಟಿಕೇಟ್ ಡಾ.ಬಸವರಾಜ್ ಕ್ಯಾವಟರ್‌ಗೆ ಘೋಷಣೆ
ಕೊಪ್ಪಳ : ಅಚ್ಚರಿಯ ಬೆಳವಣಿಗೆಯಲ್ಲಿ ಕೊಪ್ಪಳ ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿಯ ಅಭ್ಯರ್ಥಿಯಾಗಿ ಡಾ. ಬಸವರಾಜ್ ಕ್ಯಾವಟರ್ ಇವರ ಹೆಸರನ್ನು ಘೋಷಣೆ ಮಾಡಲಾಗಿದೆ. ಇಂದು ಲೋಕಸಭಾ ಚುನಾವಣೆಗೆ ಬಿಜೆಪಿ ಎರಡನೇ ಪಟ್ಟಿ ಪ್ರಕಟಿಸಿದ್ದು ಕರ್ನಾಟಕದ 20 ಕ್ಷೇತ್ರಗಳಿಗೆ ಟಿಕೆಟ್ ಅಭ್ಯರ್ಥಿಗಳ ಹೆಸರನ್ನು ಘೋಷಣೆ…
ಕೊಪ್ಪಳ ಜಿಲ್ಲೆಯು ಅಕ್ಷರಶಃ ಆಕರ್ಷಣೀಯ ತಾಣ: ರಾಹುಲ್ ರತ್ನಂ ಪಾಂಡೆಯ
Kannadanet 24x7 News ಹಲವಾರು ಐತಿಹಾಸಿಕ ಮತ್ತು ಪ್ರಸಿದ್ಧ ಧಾರ್ಮಿಕ ತಾಣಗಳನ್ನು ಹೊಂದಿರುವ ಕೊಪ್ಪಳ ಜಿಲ್ಲೆಯು ವಿಶೇಷ ಆಕರ್ಷಣೀಯ ಕೇಂದ್ರವಾಗಿ ಎಲ್ಲರ ಜನಮನ ಸೆಳೆಯುತ್ತದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಾಹುಲ್ ರತ್ನಂ ಪಾಂಡೆಯ ಅವರು…
ಕೊಪ್ಪಳ ಜಿಲ್ಲೆಯು ಅಕ್ಷರಶಃ ಆಕರ್ಷಣೀಯ ತಾಣ: ರಾಹುಲ್ ರತ್ನಂ ಪಾಂಡೆಯ
Kannadanet 24x7 News ಹಲವಾರು ಐತಿಹಾಸಿಕ ಮತ್ತು ಪ್ರಸಿದ್ಧ ಧಾರ್ಮಿಕ ತಾಣಗಳನ್ನು ಹೊಂದಿರುವ ಕೊಪ್ಪಳ ಜಿಲ್ಲೆಯು ವಿಶೇಷ ಆಕರ್ಷಣೀಯ ಕೇಂದ್ರವಾಗಿ ಎಲ್ಲರ ಜನಮನ ಸೆಳೆಯುತ್ತದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಾಹುಲ್ ರತ್ನಂ ಪಾಂಡೆಯ ಅವರು…