Sign in
Sign in
Recover your password.
A password will be e-mailed to you.
ಪತ್ರಕರ್ತರ ಉಚಿತ ಬಸ್ ಪಾಸ್ ಸೌಲಭ್ಯವನ್ನು ಈಡೇರಿಸಿರುವ ಸಿಎಂ -ಶಿವಾನಂದ ತಗಡೂರು ಧನ್ಯವಾದ
ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯುಜೆ) ಬೇಡಿಕೆಯಾದ ಪತ್ರಕರ್ತರ ಉಚಿತ ಬಸ್ ಪಾಸ್ ಸೌಲಭ್ಯವನ್ನು ಈಡೇರಿಸಿರುವ ಸಿಎಂ ಸಿದ್ದರಾಮಯ್ಯ ಅವರನ್ನು ವಿಧಾನ ಸೌಧದಲ್ಲಿ ಭೇಟಿ ಮಾಡಿದ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅವರು ಸಮಸ್ತ ಪತ್ರಕರ್ತರ ಪರವಾಗಿ
ಸಲ್ಲಿಸಿದರು.…
ಸವಿತಾ ಮಹರ್ಷಿ ಜಯಂತಿ: ಜಿಲ್ಲಾಡಳಿತದಿಂದ ಪುಷ್ಪ ನಮನ ಸಲ್ಲಿಕೆ
ಸವಿತಾ ಮಹರ್ಷಿ ಜಯಂತಿ ಅಂಗವಾಗಿ ಕೊಪ್ಪಳ ಜಿಲ್ಲಾಡಳಿತದ ವತಿಯಿಂದ ಸವಿತಾ ಮಹರ್ಷಿರವರ ಭಾವಚಿತ್ರಕ್ಕೆ ಫೆಬ್ರವರಿ.16 ರಂದು ಪುಷ್ಪ ನಮನ ಸಲ್ಲಿಸಲಾಯಿತು.
ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಸವಿತಾ ಮಹರ್ಷಿ ಜಯಂತಿಯನ್ನು ಜಿಲ್ಲಾಡಳಿತ ಕಛೇರಿ ಸಭಾಂಗಣದಲ್ಲಿ…
ಜನರ ಮೇಲೆ ಆರ್ಥಿಕತ ಹೊರೆ ಹೆಚ್ಚಿಸಿದ ಬೋಗಸ್ ಬಜೆಟ್-ನವೀನಕುಮಾರ ಈ ಗುಳಗಣ್ಣವರ
ಜನರ ಮೇಲೆ ಆರ್ಥಿಕತ ಹೊರೆ ಹೆಚ್ಚಿಸಿದ ಬೋಗಸ್ ಬಜೆಟ್. ಗ್ಯಾರಂಟಿ ಯೋಜನೆಗಳಿಗೆ ಅನುಧಾನ ಹೊಂದಿಸಲು ಹೋಗಿ ಅಭಿವೃದ್ಧಿ ಹಿನ್ನಡೆ ಆಗುದೆ, ರಾಜ್ಯದ ಆರ್ಥಿಕ ವ್ಯವಸ್ಥೆ ಸಂಪೂರ್ಣ ಹದಗೆಟ್ಟು ಹೋಗಿದೆ, ಕೊಪ್ಪಳ ಏತ ನೀರಾವರಿ ಯೋಜನೆಯ ಕಗಂಟು ಬಿಡಿಸಲು ರಾಜ್ಯ ಬಜೆಟ್ ವಿಫಲ, ಹಾಗಾಗಿ ಜಿಲ್ಲೆಯ ರೈತರಿಗೆ…
ಸಂಯುಕ್ತ ಹೋರಾಟ ಕರ್ನಾಟಕ(SKM ) ಮತ್ತು JCTU ಜಂಟಿ ಪ್ರತಿಭಟನೆ ಮೆರವಣಿಗೆ
ಕೇಂದ್ರ ಸರ್ಕಾರದ ಜನವಿರೋಧಿ, ರೈತ ವಿರೋಧಿ, ಕಾರ್ಮಿಕ ವಿರೋಧಿ ಮತ್ತು ವಿಧ್ಯಾರ್ಥಿ,ಯುವಜನ ಮತ್ತು ಮಹಿಳಾ ವಿರೋಧಿ ನೀತಿಗಳ ವಿರುದ್ಧ ಸಂಯುಕ್ತ ಹೋರಾಟ ಕರ್ನಾಟಕ(SKM ) ಮತ್ತು JCTU ಜಂಟಿಯಾಗಿ ಕೊಪ್ಪಳದ ಈಶ್ವರ್ ಪಾರ್ಕ್ ನಿಂದ ಬಸವೇಶ್ವರ ಸರ್ಕಲ್ ನಲ್ಲಿ ಪ್ರತಿಭಟನೆ ಮೆರವಣಿಗೆ…
ಎಂಡಿಆರ್ಎಸ್ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ನಿರ್ವಹಣೆಯಾಗುತ್ತಿರುವ ಕೊಪ್ಪಳ ಜಿಲ್ಲೆಯಲ್ಲಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಹಾಗೂ ಡಾ||ಎ.ಪಿ.ಜೆ.ಅಬ್ದುಲ್ ಕಲಾಂ ಶಾಲೆಗಳಲ್ಲಿ 2024-25 ನೇ ಸಾಲಿಗೆ 6 ನೇ ತರಗತಿಯ ಪ್ರವೇಶಕ್ಕೆ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು…
ಸಾಂಸ್ಕೃತಿಕ ಸಂಗೀತೋತ್ಸವ
ಕೊಪ್ಪಳ : ಶ್ರೀ ಅಭಿನವ ಸಂಗೀತ ಕಲಾ ಹಾಗೂ ಸಾಂಸ್ಕೃತಿಕ ಶಿಕ್ಷಣ ಸಂಸ್ಥೆಯ ಆರನೇ ವಾರ್ಷಿಕೋತ್ಸವ ನಿಮಿತ್ತ ನಗರದ ಸಾಹಿತ್ಯ ಭವನದಲ್ಲಿ ಇಂದು ದಿ.17ರಂದು ಶನಿವಾರ ಸಂಜೆ 5ಗಂಟೆಗೆ ಸಾಂಸ್ಕೃತಿಕ ಸಂಗೀತೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ…
ಕೃಷಿ ಉತ್ತೇಜನಕ್ಕೆ ಉತ್ಪನ್ನಗಳ ಮೌಲ್ಯವರ್ಧನೆ ಆಗಲಿ -ಕೃಷ್ಣ ಉಕ್ಕುಂದ
ಡೊಂಬರಳ್ಳಿಯಲ್ಲಿ ಧಾರ್ಮಿಕ ಚಿಂತನೆ ಹಾಗೂ ಸಾಂಸ್ಕೃತಿಕ ಸಂಭ್ರಮ ಕಾರ್ಯಕ್ರಮ
ಕೊಪ್ಪಳ
ತೋಟಗಾರಿಕಾ ಬೆಳಗಳು ಸೇರಿದಂತೆ ಕೃಷಿ ಉತ್ಪನ್ನಗಳ ಮೌಲ್ಯವರ್ದನೆಯಿಂದ ಕೃಷಿ ಹೆಚ್ಚು ಲಾಭದಾಯಕ ಮತ್ತು ಆರ್ಥಿಕ ಅಭಿವೃದ್ಧಿ ಗೆ ಸಹಕಾರಿ ಎಂದು ತೋಟಗಾರಿಕಾ ಇಲಾಖೆಯ ಉಪ ನಿರ್ದೇಶಕ ಕೃಷ್ಣ ಉಕ್ಕುಂದ…
ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ
ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ತಂಗಡಗಿ ಅವರು ಫೆಬ್ರವರಿ 17ರಂದು ಕೊಪ್ಪಳ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.
ಫೆ.17ರ ಬೆಳಿಗ್ಗೆ ಹೊಸಪೇಟೆಯಿಂದ ನಿರ್ಗಮಿಸಿ ಬೆಳಿಗ್ಗೆ 10.30ಕ್ಕೆ ಕೊಪ್ಪಳ ನಗರಕ್ಕೆ…
ಸಮಾನಾಂತರ ಜಲಾಶಯ ಘೋಷಣೆ: ಸಿಎಂಗೆ ಸಚಿವ ತಂಗಡಗಿ ಅಭಿನಂದನೆ
ಬೆಂಗಳೂರು: ಫೆ.16
ಹಲವು ವರ್ಷಗಳ ಬೇಡಿಕೆಯಾಗಿರುವ ಕೊಪ್ಪಳ ಜಿಲ್ಲೆಯ ನವಲಿ ಬಳಿ 15,600 ಕೋಟಿ ವೆಚ್ಚದಲ್ಲಿ ಸಮತೋಲನಾ ಜಲಾಶಯ ನಿರ್ಮಾಣ ಮಾಡುವ ಬಗ್ಗೆ ಬಜೆಟ್ ನಲ್ಲಿ ಘೋಷಣೆ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ!-->!-->!-->!-->!-->…
ಸಮಾನಾಂತರ ಜಲಾಶಯ ಘೋಷಣೆ: ಸಿಎಂಗೆ ಸಚಿವ ತಂಗಡಗಿ ಅಭಿನಂದನೆ
ಬೆಂಗಳೂರು: ಫೆ.16
ಹಲವು ವರ್ಷಗಳ ಬೇಡಿಕೆಯಾಗಿರುವ ಕೊಪ್ಪಳ ಜಿಲ್ಲೆಯ ನವಲಿ ಬಳಿ 15,600 ಕೋಟಿ ವೆಚ್ಚದಲ್ಲಿ ಸಮತೋಲನಾ ಜಲಾಶಯ ನಿರ್ಮಾಣ ಮಾಡುವ ಬಗ್ಗೆ ಬಜೆಟ್ ನಲ್ಲಿ ಘೋಷಣೆ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ!-->!-->!-->!-->!-->…