ಒನಕೆ ಓಬವ್ವ ಜಯಂತಿ ಅರ್ಥಪೂರ್ಣವಾಗಿ ಆಚರಿಸೋಣ- ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ

 : ನವೆಂಬರ್ 11ರಂದು ನಡೆಯುವ ವೀರವನಿತೆ ಒನಕೆ ಓಬವ್ವ ಜಯಂತಿಯನ್ನು ಪ್ರತಿ ವರ್ಷದಂತೆ ಈ ವರ್ಷವು ಸರಳ ಹಾಗೂ ಅರ್ಥಪೂರ್ಣವಾಗಿ ಆಚರಿಸೋಣ ಎಂದು ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಹೇಳಿದರು. ಅವರು ಮಂಗಳವಾರ ವೀರವನಿತೆ ಒನಕೆ ಓಬವ್ಬ ಜಯಂತಿ ಅಂಗವಾಗಿ ಕೊಪ್ಪಳ ಜಿಲ್ಲಾಧಿಕಾರಿಗಳ ಕಛೇರಿ…

ಹನುಮಸಾಗರ : ಜಂಪ್‌ರೋಪ್ ಒಳಾಂಗಣ ಲೋಕಾರ್ಪಣೆ

ಹನುಮಸಾಗರ (ಕುಷ್ಟಗಿ): ಇಲ್ಲಿನ ಕನ್ನೂರ ಬಡವಾಣೆಯಲ್ಲಿ ನಿರ್ಮಾಣಗೊಂಡ ಕರ್ನಾಟಕ ರಾಜ್ಯ ಜಂಪ್ ರೋಪ್ ಅಸೊಸಿಯೇಷನ್ ನ ಜಂಪ್ ರೋಪ್ ಒಳಾಂಗಣ ಕ್ರೀಡಾಂಗಣವನ್ನು ಕುಷ್ಟಗಿ ಶಾಸಕರು ಹಾಗು ವಿರೋಧ ಪಕ್ಷದ ಸಚೇತಕರಾದ ದೊಡ್ಡನಗೌಡ ಪಾಟೀಲ ಮತ್ತು ಕಾಡಾ ಅಧ್ಯಕ್ಷ, ಮಾಜಿ ಶಾಸಕ ಹಸನ್‌ಸಾಬ್ ದೋಟಿಹಾಳ…

ಸೇನೆ, ಯುನಿಫಾರ್ಮ್ ಸೇವೆಗೆ ಪೂರ್ವ ಸಿದ್ದತೆ ತರಬೇತಿಗೆ ಅರ್ಜಿ ಆಹ್ವಾನ: ಅವಧಿ ವಿಸ್ತರಣೆ

  ಭಾರತೀಯ ಸೇನೆ/ ಇತರೆ ಯುನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ಹಿಂದುಳಿದ ವರ್ಗಗಳ ಅರ್ಹ ಅಭ್ಯರ್ಥಿಗಳಿಗೆ 2024-25ನೇ ಸಾಲಿನಲ್ಲಿ ಆಯ್ಕೆಯ ಪೂರ್ವ ಸಿದ್ದತೆ ಬಗ್ಗೆ ಉಚಿತ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆ ಅವಧಿಯನ್ನು ನವೆಂಬರ್ 20 ರವರೆಗೆ…

ಸಾವಿನಲ್ಲಿಯೂ ಸಾರ್ಥಕತೆ ಕಂಡ ಯುವಕ

ಗಂಗಾವತಿ: ನೇತ್ರದಾನ ಮಹಾದಾನ ಎನ್ನುತ್ತೇವೆ. ಆದರೆ ಯೌವ್ವನದಲ್ಲಿ ನೇತ್ರದಾನ ಮಾಡಿ ಇನ್ನೊಬ್ಬರ ಬಾಳಿಗೆ ಬೆಳಕಾಗಿ ಹೋಗಿದ್ದಾನೆ ಭಟ್ಟರ ಹಂಚಿನಾಳ ಗ್ರಾಮದ ಯುವಕ ಶಿವಾಜಿ ಗಣೇಶ್ ಚಿಟ್ಟೂರಿ. ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಶಿವಾಜಿ ಗಣೇಶ್‌ನನ್ನು ಹುಬ್ಬಳ್ಳಿಗೆ ಕರೆದುಕೊಂಡು…

ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಒಂದು ಹೆಜ್ಜೆ: ಆಟೋ ಜಾಥಕ್ಕೆ ಚಾಲನೆ

ಕೊಪ್ಪಳ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನೆ ಇವರ ಸಂಯುಕ್ತಾಶ್ರಯದಲ್ಲಿ ಪ್ಯಾನ್-ಇಂಡಿಯಾ ರಕ್ಷಣಾ ಮತ್ತು ಪುನರ್ವಸತಿ ಅಭಿಯಾನ ಕಾರ್ಯಕ್ರಮ "ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಒಂದು ಹೆಜ್ಜೆ" ಕಾರ್ಯಕ್ರಮದ…

ಜಿಲ್ಲಾ ಮಟ್ಟದ ಯುವಜನೋತ್ಸವ: ಹೆಸರು ನೋಂದಾಯಿಸಲು ಸೂಚನೆ

  ಕೊಪ್ಪಳ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ವಿವಿಧ ಸ್ಪರ್ಧೆಗಳಲ್ಲಿ ಬಾಗವಹಿಸಲಿಚ್ಛೀಸುವವರು ತಮ್ಮ ಹೆಸರನ್ನು ನೋಂದಾಯಿಸಬೇಕು. ಕೇಂದ್ರ ಸರ್ಕಾರದ ಯುವ ವ್ಯವಹಾರ ಮತ್ತು ಕ್ರೀಡಾ ಮಂತ್ರಾಲಯವು ರಾಷ್ಟ್ರ ಮಟ್ಟದ…

ಕೃಷಿ ಪ್ರಶಸ್ತಿಯಡಿ ಹಿಂಗಾರು ಹಂಗಾಮಿನ ಬೆಳೆ ಸ್ಪರ್ಧೆಗೆ ಅರ್ಜಿ ಆಹ್ವಾನ

 ): ಕೃಷಿ ಇಲಾಖೆಯಿಂದ 2024-25ನೇ ಸಾಲಿನ ಕೃಷಿ ಪ್ರಶಸ್ತಿಯಡಿ ಹಿಂಗಾರು ಹಂಗಾಮಿನ ಬೆಳೆ ಸ್ಪರ್ಧೆಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. 2024-25ನೇ ಸಾಲಿನ ಕೃಷಿ ಪ್ರಶಸ್ತಿ ಕಾರ್ಯಕ್ರಮವನ್ನು ಆನ್‌ಲೈನ್ ಮೂಲಕ ಅನುಷ್ಠಾನಗೊಳಿಸಬೇಕಾಗಿರುವ ನಿಟ್ಟಿನಲ್ಲಿ ಕೃಷಿ ಇಲಾಖೆಯ ಕೆ-ಕಿಸಾನ…

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕೊಪ್ಪಳ : ಪತ್ರಿಕೋದ್ಯಮ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

ಕೊಪ್ಪಳ ): ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಪತ್ರಿಕೋದ್ಯಮ ಪದವೀಧರರಿಗೆ ಕೊಪ್ಪಳ ಜಿಲ್ಲೆಯ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಚೇರಿಯಲ್ಲಿ ಮಾಧ್ಯಮ ಚಟುವಟಿಕೆಗಳ ಕಾರ್ಯನಿರ್ವಹಣೆ ಕುರಿತು 12 ತಿಂಗಳ ಅವಧಿಯ ಅಪ್ರೆಂಟಿಸ್ ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ…

ಬ್ಯಾಡಗಿ ನಗರದಲ್ಲಿ 12 ದಿನಗಳ ವರೆಗೆ ಅಧ್ಯಾತ್ಮ ಪ್ರವಚನ

ಬ್ಯಾಡಗಿ ನಗರದಲ್ಲಿ 12 ದಿನಗಳ ವರೆಗೆ ಶ್ರೀ ಗವಿಸಿದ್ದೇಶ್ವರ ಮಹಾಸ್ವಾಮಿಗಳು ಸಂಸ್ಥಾನ ಶ್ರೀ ಗವಿಮಠ, ಕೊಪ್ಪಳ, ಇವರಿಂದ ಅಧ್ಯಾತ್ಮ ಪ್ರವಚನ ದಿನಾಂಕ : 13-11-2024 ಬುಧವಾರ ದಿಂದ ದಿನಾಂಕ : 24-11-2024 ರವಿವಾರದ ವರೆಗೆ ಸ್ಥಳ : ಎಸ್.ಜೆ.ಜೆ.ಎಂ. ತಾಲೂಕಾ ಕ್ರೀಡಾಂಗಣ, ಬ್ಯಾಡಗಿ…

ದೀಪಾವಳಿ ಹಬ್ಬ ಹಾಗೂ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು – ಶ್ರೀನಿವಾಸ ಗುಪ್ತಾ

ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು ಶುಭಾಶಯ ಕೋರುವವರು ಶ್ರೀ ಶ್ರೀನಿವಾಸ ಗುಪ್ತಾ ಅಧ್ಯಕ್ಷರು ನಗರಾಭಿವೃದ್ಧಿ ಪ್ರಾಧಿಕಾರ ಕೊಪ್ಪಳ
error: Content is protected !!