ಮಕ್ಕಳ ಸಾಹಿತ್ಯ ಸಂಭ್ರಮಕ್ಕೆ ಅದ್ಧೂರಿ ಚಾಲನೆ

): ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆ, ಕೊಪ್ಪಳ ಜಿಲ್ಲಾ ಪಂಚಾಯತ, ತಾಲೂಕ ಪಂಚಾಯತ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಭಾರತ ಜ್ಞಾನ ವಿಜ್ಞಾನ ಸಮಿತಿ ಕರ್ನಾಟಕ ತಾಲೂಕ ಘಟಕ ಕೊಪ್ಪಳ, ಗಿಣಗೇರಿ, ಹಾಲವರ್ತಿ, ಗುಳದಳ್ಳಿ, ಬೇವಿನಹಳ್ಳಿ ಗ್ರಾಮ ಪಂಚಾಯತ ಸಂಯುಕ್ತಾಶ್ರಯದಲ್ಲಿ…

ಕೆ.ಎಂ.ಡಿ.ಸಿ: ಸ್ವಯಂ ಉದ್ಯೋಗ ಯೋಜನೆಯಡಿ ಅರ್ಜಿ ಆಹ್ವಾನ

ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದಿಂದ 2023-24ನೇ ಸಾಲಿನಲ್ಲಿ ಅನುಷ್ಠಾನಗೊಳಿಸುತ್ತಿರುವ ಸ್ವಯಂ ಉದ್ಯೋಗ ಯೋಜನೆಯಡಿ ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಸ್ವಯಂ ಉದ್ಯೋಗ ಯೋಜನೆಯಡಿಯಲ್ಲಿ ಅಲ್ಪಸಂಖ್ಯಾತರ ಸಮುದಾಯದ ಜನರಿಗೆ ವ್ಯಾಪಾರ, ಸಣ್ಣ ಪ್ರಮಾಣದ ಗುಡಿ…

ಇಂದು ಕರವೆ ನೂತನ ಪದಾಧಿಕಾರಿಗಳ ಪದಗ್ರಹಣ: ಆಂಜನೇಯ್ಯ

ಗಂಗಾವತಿ: ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ಜಿಲ್ಲಾ ಹಾಗು ತಾಲೂಕಾ ನೂತನ ಪದಾಧಿಕಾರಿಗಳ ಪದಗ್ರಹಣವು ಫೆಬ್ರವರಿ ೧೫ ಗುರುವಾರ ಬೆಳಗ್ಗೆ ೧೧.೦೦ ಗಂಟೆಗೆ ನಗರದ ಸರೋಜಮ್ಮ ಕಲ್ಯಾಣ ಮಂಟದಲ್ಲಿ ರಾಜ್ಯಧ್ಯಕ್ಷ ಕೃಷ್ಣಗೌಡ್ರರ ಸಮ್ಮುಖದಲ್ಲಿ ಜರುಗಲಿದೆ ಎಂದು ಜಿಲ್ಲಾಧ್ಯಕ್ಷ ಅಂಜನೇಯ್ಯ…

ಗ್ರಾಮೀಣರಲ್ಲಿ ಕಾನೂನಿನ ಅರಿವಿನ ಕೊರತೆಯಿಂದ ತೊಂದರೆ ಅನುಭವಿಸುತ್ತಿದ್ದಾರೆ : ರವಿಚಂದ್ರ ಆರ್ ಮಾಟಲದಿನ್ನಿ

ಯಲಬುರ್ಗಾ : ಗ್ರಾಮೀಣ ಭಾಗದ ಕೆಲವು ಜನರಲ್ಲಿ ಕಾನೂನಿನ ಅರಿವಿನ ಕೊರತೆ ಕಾರಣಕ್ಕಾಗಿ ಅನೇಕ ತೊಂದರೆಗಳನ್ನು ಅನುಭವಿಸುತ್ತಿದ್ದು, ಅವರಿಗೆ ಸೂಕ್ತ ಕಾನೂನಿನ ಅರಿವು ಮತ್ತು ಸಲಹೆ ನೀಡಲು ಕಾನೂನಿನ ಅರಿವು ನೆರವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ವಕೀಲರಾದ ರವಿಚಂದ್ರ ಆರ್.…

ಸರಕಾರ ವಿಶ್ವಕರ್ಮ ಜನಾಂಗದವರಿಗೆ ಪ್ರತ್ಯೇಕ ನಿವೇಶನ ನೀಡಲಿ- ಜಯರಾಂ ಪೆ ಪತ್ತಾರ

2A ಸಾಕು ST ಬೇಕು ಕೊಪ್ಪಳದಲ್ಲಿ ವಿಶ್ವಕರ್ಮ ಸಮಾಜದಿಂದ ಪ್ರತಿಭಟನೆ ಕೊಪ್ಪಳ, ಫೆ 15: ನಗರದ ಜಿಲ್ಲಾ ಆಡಳಿತ ಭವನದ ಬಳಿ, ಕೊಪ್ಪಳ ಜಿಲ್ಲಾ ವಿಶ್ವಕರ್ಮ ಸಮಾಜದ ಅಭಿವೃದ್ಧಿ ಹೋರಾಟ ಸಮಿತಿ ವತಿಯಿಂದ ಪ್ರತಿಭಟನೆ ಮಾಡಲಾಯಿತು. ಪ್ರತಿಭಟನೆಯಲ್ಲಿ ಹೋರಾಟ ಸಮಿತಿಯ ಅಧ್ಯಕ್ಷ ಜಯರಾಂ ಪೆ ಪತ್ತಾರ,…

ವಿದ್ಯಾರ್ಥಿಗಳಿಂದಲೇ ಕಲಿಯುವದು ಶಿಕ್ಷಕನಾದವನಿಗೆ ಬಹಳ ಇದೆ : ಮಾಗಳದ

ಕೊಪ್ಪಳ : ಪ್ರತಿ ಶಿಕ್ಷಕ ಒಬ್ಬ ವಿದ್ಯಾರ್ಥಿಯೂ ಹೌದು, ಆತ ಕಲಿಸುವದರೊಂದಿಗೆ ಮತ್ತೆ ಮತ್ತೆ ಕಲಿಯುತ್ತಾನೆ ಹಾಗೂ ಕಲಿಯಬೇಕು, ವಿದ್ಯಾರ್ಥಿಗಳಿಂದಲೇ ಶಿಕ್ಷಕ ಕಲಿಯುವದು ಬಹಳ ಇದೆ ಎಂದು ನಿವೃತ್ತ ಶಿಕ್ಷಕ ಟಿ. ವಿ, ಮಾಗಳದ ಹೇಳಿದರು. ಅವರು ನಗರದ ಶ್ರೀ ಗವಿಸಿದ್ಧೇಶ್ವರ ಪ್ರೌಢ ಶಾಲೆಯ ೧೯೮೨ನೇ…

ಫೆ.26, 27 ರಂದು ಬೆಂಗಳೂರಿನಲ್ಲಿ ಬೃಹತ್ ಉದ್ಯೋಗ ಮೇಳ

): ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ (ಕೆ.ಎಸ್.ಡಿ.ಸಿ) ಬೆಂಗಳೂರು ವತಿಯಿಂದ ರಾಜ್ಯಮಟ್ಟದ ಯುವ ಸಮೃದ್ಧಿ ಸಮ್ಮೇಳನ ಬೃಹತ್ ಉದ್ಯೋಗ ಮೇಳ-2024 ವನ್ನು ಆಯೋಜಿಸಲಾಗಿದೆ. ಫೆ.26 ಮತ್ತು 27 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ…

ಫೆ. ೨೧ ರಂದು ಕಿತ್ತೂರಲ್ಲಿ “ನಾನು ಚನ್ನಮ್ಮ” ರಾಷ್ಟ್ರೀಯ ಅಭಿಯಾನ

ಕೊಪ್ಪಳ : ಇದೇ ಫೆ. ೨೧ ಕ್ಕೆ ಚನ್ನಮ್ಮನ ಸ್ವಾತಂತ್ರ್ಯದ ಕಿಚ್ಚು ಮೊಳಗಿ ಎರಡು ಶತಮಾನ ಕಳೆಯುವದರಿಂದ ದೇಶದ ಪ್ರಗತಿಪರ ಜನರೆಲ್ಲ ಸೇರಿ ಮಹಿಳಾ ಧೌರ್ಜನ್ಯ ಒಕ್ಕೂಟದ ನೇತೃತ್ವದಲ್ಲಿ ರಾಷ್ಟ್ರಮಟ್ಟದ "ನಾನು ಚನ್ನಮ್ಮ" ಎಂಬ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಪ್ರಗತಿಪರ ಮಹಿಳೆಯರು…

ರೈಲ್ವೆ ಕಾಮಗಾರಿ ಶೀಘ್ರ ಲೋಕಾರ್ಪಣೆ: ಸಂಗಣ್ಣ

ಕೊಪ್ಪಳ: ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬಹಳಷ್ಟು ರೈಲ್ವೆ ಕಾಮಗಾರಿಗಳು ಪೂರ್ಣಗೊಂಡಿವೆ. ಶೀಘ್ರ ಲೋಕಾರ್ಪಣೆ ಗೊಳಿಸಲಾಗುವುದು ಎಂದು ಸಂಸದ ಸಂಗಣ್ಣ ಹೇಳಿದರು.  ನಗರದ ಕಿಡದಾಳ ರೈಲ್ವೆ ಗೇಟ್ ನಂ 68 ರಲ್ಲಿ‌ ಮೇಲ್ಸೇತುವೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ಯೋಜನಾ ವರದಿ ತಯಾರಿಸಲು ಬಂದ…

ಬೆನ್ನೂರು & ವಿವಿಧ ಗ್ರಾಮಗಳಲ್ಲಿ ಸಂವಿಧಾನ ಜಾಗೃತಿ

ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮಮ ಹಿನ್ನೆಲೆಯಲ್ಲಿ ಫೆಬ್ರವರಿ 13ರಂದು ‘ಸಂವಿಧಾನ ಜಾಗೃತಿ ಜಾಥಾ’ ಮೆರವಣಿಗೆಯು ಜಿಲ್ಲೆಯ ಬೆನ್ನೂರು, ಉಳೇನೂರು, ಯರಡೋಣ, ಸಿದ್ದಾಪೂರ ಹಾಗೂ ಗುಂಡೂರು ಗ್ರಾಮದಲ್ಲಿ ನಡೆಯಿತು. ಬೆನ್ನೂರು ಗ್ರಾಮದಲ್ಲಿ ಸಂವಿಧಾನ ಜಾಗೃತಿ ಜಾಥಾ ಮೆರವಣಿಗೆಗೆ ಬೈಕ್ ರ‍್ಯಾಲಿ…
error: Content is protected !!