Sign in
Sign in
Recover your password.
A password will be e-mailed to you.
ಹೆಚ್.ಐ.ವಿ., ಏಡ್ಸ್ ಕುರಿತು ಜಾಗೃತಿ ಅತ್ಯವಶ್ಯಕ: ಮಹಾತೇಂಶ ದರಗದ್
: ಹೆಚ್.ಐ.ವಿ., ಏಡ್ಸ್ ನಿಯಂತ್ರಣಕ್ಕೆ ಜಾಗೃತಿ ಅತ್ಯವಶ್ಯಕವಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಧಿಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಗಳಾದ ಮಹಾತೇಂಶ ಎಸ್ ದರಗದ್ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಏಡ್ಸ್ ನಿಯಂತ್ರಣ ತಡೆಗಟ್ಟುವಿಕೆ…
ಜನ ಪ್ರತಿನಿಧಿಗಳು ಜನರ ಭಾವನೆಗಳನ್ನು ಅರ್ಥಮಾಡಿಕೊಂಡು ಕೆಲಸ ಮಾಡಬೇಕು- ಬಸವರಾಜ ರಾಯರೆಡ್ಡಿ
ಜನ ಪ್ರತಿನಿಧಿಗಳು ಜನರಿಗೆ ಏನು ಬೇಕು ಅವರ ಸಮಸ್ಯೆಗಳು ಎನು ಎಂಬುದನ್ನು ಅವರ ಭಾವನೆಗಳನ್ನು ಅರ್ಥಮಾಡಿಕೊಂಡು ಕೆಲಸ ಮಾಡಬೇಕೆಂದು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರು ಹಾಗೂ ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಶಾಸಕರಾದ ಬಸವರಾಜ ರಾಯರೆಡ್ಡಿ ಹೇಳಿದರು.
ಅವರು ಸೋಮವಾರ ಯಲಬುರ್ಗಾ ಬಯಲು…
ಗವಾಯಿಗಳಿಗೆ ಭಾರತರತ್ನ ಪ್ರಶಸ್ತಿ ಕೆಲಸ ಸರಕಾರ ಮಾಡಲಿ:ಪಿ.ಜಿ.ಆರ್.ಸಿಂಧ್ಯಾ
ಕೊಪ್ಪಳ: ವಿಕಲಚೇತನರಾಗಿದ್ದು ಕೂಡಾ ಸಂಗೀತ ಕ್ಷೇತ್ರದಲ್ಲಿ ಸಾಮಾನ್ಯರಿಗಿಂತ ಹೆಚ್ಚಿನ ಸಾಧನೆ ಮಾಡಿದ ಹಾಗೂ ವಿಕಲಚೇತನರ ಬದುಕಿಗೆ ಆಶಾಕಿರಣವಾಗಿದ್ದ ಪಂಡಿತ ಪುಟ್ಟರಾಜ ಗವಾಯಿಗಳಿಗೆ ಮರಣೋತ್ತರ ಭಾರತರತ್ನ ಪ್ರಶಸ್ತಿಯ ನೀಡುವ ಕಾರ್ಯವನ್ನು ಸರಕಾರ ಮಾಡಬೇಕು ಎಂದು ಮಾಜಿ ಗೃಹ ಸಚಿವರಾದ…
ಕೊಪ್ಪಳ ಇನ್ನರ್ ವ್ಹೀಲ್ ಕ್ಲಬ್ ಗೆ ರಾಜ್ಯ ಪ್ರಶಸ್ತಿ ಪ್ರಧಾನ
Koppal
ವಿಕಲಚೇತನರ ಪುನಃಶ್ಚೇತನ ಹಾಗೂ ಸರ್ವಾಂಗೀಣ ಅಭಿವೃದ್ಧಿಗೆ ಕಳೆದ 29 ವರ್ಷಗಳಿಂದ ಸಲ್ಲಿಸಿದ ವಿಶಿಷ್ಟ ಸೇವೆಗಾಗಿ ಕೊಪ್ಪಳದ ಇನ್ನರ್ ವ್ಹೀಲ್ ಕ್ಲಬ್ ಗೆ ಕರ್ನಾಟಕ ಸರ್ಕಾರದ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ 2024ನೇ ಸಾಲಿನ ಉತ್ತಮ ಸಂಸ್ಥೆಯ ವಿಭಾಗದಡಿ ರಾಜ್ಯ…
ವೀರಮಹೇಶ್ವರ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳ ಆಯ್ಕೆ
ಕೊಪ್ಪಳ,: ಜಂಗಮ ಸಮಾಜದ ಶ್ರೀವೀರಮಹೇಶ್ವರ ಕ್ಷೇಮಾಭಿವೃದ್ಧಿ ಸಂಘದ ಕೊಪ್ಪಳ ತಾಲ್ಲೂಕು ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು. ನಗರದ ಶ್ರೀ ರೇಣುಕಾಚಾರ್ಯ ಭವನದಲ್ಲಿ ನಡೆದ ಸಭೆಯಲ್ಲಿ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು. ಗೌರವಾಧ್ಯಕ್ಷರಾಗಿ ಕೊಟ್ರಬಸಯ್ಯ ಹಿರೇಮಠ, ಅಧ್ಯಕ್ಷರಾಗಿ ಹಂಪಯ್ಯ…
ಎಲೆಕ್ಟ್ರಾನಿಕ್ ಪತ್ರಿಕೋದ್ಯಮದ ವಿಷಯದಲ್ಲಿ ಪ್ರಾಯೋಗಿಕ ತರಬೇತಿಗೆ ಅರ್ಜಿ ಆಹ್ವಾನ
ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದಿಂದ ಎಲೆಕ್ಟ್ರಾನಿಕ್ ಪತ್ರಿಕೋದ್ಯಮದ ವಿಷಯದಲ್ಲಿ ಪ್ರಾಯೋಗಿಕ ತರಬೇತಿಗಾಗಿ ಅರ್ಜಿ ಆಹ್ವಾನಿಸಲಗಿದೆ.
ಈಗಾಗಲೇ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ಹಾಗೂ ಡಿಪ್ಲೋಮಾ ವ್ಯಾಸಂಗ ಪೂರ್ಣಗೊಳಿಸಿರುವ ಭೋವಿ ಸಮುದಾಯದ ಅಭ್ಯರ್ಥಿಗಳಿಗೆ ಪತ್ರಿಕೋದ್ಯಮ ಎಲೆಕ್ಟ್ರಾನಿಕ್…
ಸರ್ಕಾರಿ ಜೂನಿಯರ್ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಸಾಧಕರಿಗೆ ಸನ್ಮಾನ
.
ಗಂಗಾವತಿ: ಇಂದು ಗಂಗಾವತಿಯ ಸರ್ಕಾರಿ ಜೂನಿಯರ್ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ನಡೆದ ಕಾರ್ಯಕ್ರಮದಲ್ಲಿ ರಾಜ್ಯೋತ್ಸವ ಪ್ರಶಸ್ತಿ ಪಡೆದ ಅಲ್ಲಮಪ್ರಭು ಬೆಟ್ಟದೂರು ಮತ್ತು ಸುವರ್ಣ ಕರ್ನಾಟಕ ಸಂಭ್ರಮ ಪ್ರಶಸ್ತಿ ಪಡೆದ ಡಾ|| ಚಂದ್ರಪ್ಪ ಇವರನ್ನು ಸನ್ಮಾನಿಸಲಾಯಿತು. ರಾಜ್ಯೋತ್ಸವದ…
ಕವಿಗಳ ಕಣ್ಣಲ್ಲಿ ಜ್ಞಾನಪೀಠ ಪ್ರಶಸ್ತಿ” ಪುರಸ್ಕøತರು ಕವಿತಾ ರಚನಾ ಸ್ಪರ್ಧೆಗೆ ಆಸಕ್ತರಿಗೆ ಕರೆ
1992 ರಿಂದ ಸುರ್ವೆ ಕಲ್ಚರಲ್ ಅಕಾಡೆಮಿಯು, ಸಾಂಸ್ಕøತಿಕ ಲೋಕದಲ್ಲಿ ಅತ್ಯುತ್ತಮ ಕಾರ್ಯಕ್ರಮಗಳ ಮೂಲಕ, ಲಕ್ಷಾಂತರ ಕಲಾವಿದರಿಗೆ ವೇದಿಕೆ ನೀಡಿದೆ. ಈಗಾಗಲೇ ಜ್ಞಾನಪೀಠ ಪ್ರಶಸ್ತಿ ಪುರಸ್ಕøತ ಸಾಹಿತಿಗಳಾದ ಕುವೆಂಪು, ಬೇಂದ್ರೆ, ಕಾರಂತ, ಮಾಸ್ತಿ, ವಿ.ಕೃ. ಗೋಕಾಕ್, ಯು.ಆರ್. ಅನಂತಮೂರ್ತಿ…
ಅಡತಡೆ, ಸಮಸ್ಯೆಗಳನ್ನು ಮೆಟ್ಟಿ ನಿಲ್ಲುವುದು ಜೀವನದ ಮುಖ್ಯ ಗುರಿ: ಸಿದ್ರಾಮೇಶ್ವರ
ವಿಶ್ವ ವಿಕಲಚೇತನರ ದಿನಾಚರಣೆ
ಕೊಪ್ಪಳ ಅಡತಡೆ ಮತ್ತು ಸಮಸ್ಯೆಗಳನ್ನು ಮೆಟ್ಟಿ ನಿಲ್ಲುವುದು ಜೀವನದ ಮುಖ್ಯ ಗುರಿಯಾಗಿದೆ ಎಂದು ಕೊಪ್ಪಳ ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಹೇಳಿದರು.
ಅವರು ಮಂಗಳವಾರ ನಗರದ ತಾಲೂಕು ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ವಿಕಲಚೇತನರ…
ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಒಂದು ಗಂಟೆ ಕಾಲ “ಮೇಷ್ಟ್ರು”
ಬೆಂಗಳೂರು ಡಿ3: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಒಂದು ಗಂಟೆ ಕಾಲ "ಮೇಷ್ಟ್ರು" ಆಗಿ ಕಾರ್ಯ ನಿರ್ವಹಿಸಿದರು.
ರಾಜ್ಯದ ನಾನಾ ಭಾಗಗಳಿಂದ ಬಂದಿದ್ದ 50ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಮುಖ್ಯಮಂತ್ರಿಗಳು ಸಂವಿಧಾನದ ಬಗ್ಗೆ ಪಾಠ ಮಾಡಿದರು.
ಮುಖ್ಯಮಂತ್ರಿಗಳ…