Sign in
Sign in
Recover your password.
A password will be e-mailed to you.
ಭಾಗ್ಯನಗರ: ವಿವಿಧ ಯೋಜನೆಗಳಡಿ ಅರ್ಜಿ ಆಹ್ವಾನ
ಭಾಗ್ಯನಗರ ಪಟ್ಟಣ ಪಂಚಾಯತಿ ವತಿಯಿಂದ ಪ್ರಸಕ್ತ ಸಾಲಿನ ವಿವಿಧ ಯೋಜನೆಗಳಡಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
2023-24ನೇ ಸಾಲಿನ ಎಸ್.ಎಫ್.ಸಿ ಅನುದಾನದಲ್ಲಿ ಶೇ.5 ಯೋಜನೆ, ಶೇ.24.10ರ ಯೋಜನೆಯಲ್ಲಿ ಶೇ.40 ರಷ್ಟು ವ್ಯಕ್ತಿಗತ ಕಾರ್ಯಕ್ರಮದ ಯೋಜನೆ, ಎಸ್.ಎಫ್.ಸಿ ಮುಕ್ತನಿಧಿ ಅನುದಾನದಲ್ಲಿ…
ವಿದ್ಯಾರ್ಥಿಗಳ ಸಬಲೀಕರಣ ಕಾರ್ಯಗಾರದ ಸಮಾರೋಪ ಸಮಾರಂಭ
.
ಕೊಪ್ಪಳ: ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಐ.ಕ್ಯೂ.ಎ.ಸಿ ಘಟಕ, ಸ್ಥಾನಿಕರಣ ಕೋಶ ಹಾಗೂ ಉನ್ನತ ಶಿಕ್ಷಣ ಅಕಾಡೆಮಿ ಧಾರವಾಡ ಇವರುಗಳ ಸಹಯೋಗದಲ್ಲಿ ಕಾಲೇಜಿನಲ್ಲಿ ಜರುಗಿದ ವಿದ್ಯಾರ್ಥಿಗಳ ಸಬಲೀಕರಣ ಕಾರ್ಯಗಾರದ ಸಮಾರೋಪ ಸಮಾರಂಭ ಸಭಾಂಗಣದಲ್ಲಿ ಜರುಗಿತು.
ಮೂರು ದಿನಗಳವರೆಗೆ…
ರಾಜಶೇಖರ್ ಹಿಟ್ನಾಳಗೆ ವಾಲ್ಮೀಕಿ ಗುರುಪೀಠದಿಂದ ಸನ್ಮಾನ
ಕೊಪ್ಪಳ: ಮಾಜಿ ಜಿಲ್ಲಾ ಪಂಚಾಯತಿ ಅಧ್ಯಕ್ ಕೆ. ರಾಜಶೇಖರ್ ಹಿಟ್ನಾಳ ಅವರನ್ನು ಹರಿಹರ ತಾಲೂಕ ರಾಜನಹಳ್ಳಿಯ ವಾಲ್ಮೀಕಿ ಗುರುಪೀಠದ ವಾಲ್ಮೀಕಿ ಜಾತ್ರೆಯಲ್ಲಿ ಸನ್ಮಾನಿಸಿ ಗೌರವಿಸಲಾಯಿತು.
ವಾಲ್ಮೀಕಿ ಗುರುಪೀಠದಲ್ಲಿ ಕಳೆದ ಆರು ರ್ವಗಳಿಮದ ಹಮ್ಮಿಕೊಂಡಿರುವ ವಾಲ್ಮೀಕಿ ಜಾತ್ರೆ ಬಹಳ ವಿಶೇಷ ಮನ್ನಣೆ…
ಸಂವಿಧಾನ ಪ್ರಸ್ತಾವನೆ ಬೋಧಿಸಿದ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್
ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್‌ನಿAದ ಚಿಕ್ಕವಂಕಲಕುAಟ ಗ್ರಾಮದಲ್ಲಿ ಫೆ.9ರಂದು ಜನತಾ ದರ್ಶನ ಕಾರ್ಯಕ್ರಮ ನಡೆಸಿದ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಕಾರ್ಯಕ್ರಮದ ಮಧ್ಯೆದಲ್ಲಿ ಸಂವಿಧಾನ ಜಾಗೃತಿ ಜಾಥಾದಲ್ಲಿ ಸಹ ಭಾಗಿಯಾದರು.
ಹಿರೇವಂಕಲಕುAಟ ಗ್ರಾಮದ ಸರ್ಕಾರಿ ಪದವಿ ಪೂರ್ವ…
ಮಹಾಶಿವರಾತ್ರಿಯ ಪ್ರಯುಕ್ತ ಉಚಿತ ಸಾಮೂಹಿಕ ವಿವಾಹ ಃ ವಧು-ವರರು ನೋಂದಾಯಿಣಿಸಲು ಕರೆ
ಕೊಪ್ಪಳಃ ಜಿಲ್ಲೆಯ ಕುಕನೂರ ತಾಲೂಕಿನ ಇಟಗಿಯ ಸುಕ್ಷೇತ್ರದ ಶ್ರೀಮರಳಸಿದ್ದೇಶ್ವರ ಪುಣ್ಯಾಶ್ರಮ ಕ್ಷೇಮಾಭಿವೃದ್ಧಿ ಸಂಘ (ರಿ) ಆಶ್ರಯದಲ್ಲಿ ಶಿವಶರಣ ಶ್ರೀ ಗದಿಗೆಪ್ಪಜ್ಜನವರ ನೇತೃತ್ವದಲ್ಲಿ ಮಹಾಶಿವರಾತ್ರಿಯ ಪ್ರಯುಕ್ತ ೧೦೧ ಜೋಡಿ ಸರ್ವಧರ್ಮಗಳ ಸಾಮೂಹಿಕ ವಿವಾಹಗಳನ್ನು ಶ್ರೀ ಮರಳ ಸಿದ್ದೇಶ್ವರ…
ಬಾಲ್ಯ ವಿವಾಹದಿಂದ ಬಾಲಕಿ ರಕ್ಷಣೆ: ಮಕ್ಕಳ ಕಲ್ಯಾಣ ಸಮಿತಿಗೆ ಹಾಜರು
: ಕೊಪ್ಪಳ ಜಿ ಲ್ಲಾ ಮಕ್ಕಳ ರಕ್ಷಣಾ ಘಟಕವು ಯಲಬುರ್ಗಾ ತಾಲ್ಲೂಕಿನ ಲಿಂಗನಬAಡಿ ಗ್ರಾಮದ ಅಪ್ರಾಪ್ತೆ ಬಾಲಕಿಯನ್ನು ಬಾಲ್ಯ ವಿವಾಹದಿಂದ ರಕ್ಷಿಸಿ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಗೆ ಹಾಜರುಪಡಿಸಿದೆ.
ಫೆ.9ರಂದು ಯಲಬುರ್ಗಾ ತಾಲ್ಲೂಕಿನ ಲಿಂಗನಬಂಡಿ ಗ್ರಾಮದ ಬಾಲಕಿಯೊಬ್ಬಳಿಗೆ ಬಾಲ್ಯ ವಿವಾಹ…
ನೆರಬೆಂಚಿ ಗ್ರಾಮಸ್ಥರಲ್ಲಿ ಆತಂಕ ಬೇಡ: ಡಾ. ಟಿ.ಲಿಂಗರಾಜು
ಕುಷ್ಟಗಿ ತಾಲ್ಲೂಕಿನ ಹಿರೇಮನ್ನಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯ ನೆರೆಬೆಂಚಿ ಗ್ರಾಮದಲ್ಲಿ ಕಂಡುಬAದ ಸಾಮೂಹಿಕ ಜ್ವರ ಪ್ರಕರಣಗಳಿಗೆ ಸಂಬAಧಿಸಿದAತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಅಗತ್ಯ ಕ್ರಮ ಕೈಗೊಳ್ಳಲಾಗಿದ್ದು, ಗ್ರಾಮಸ್ಥರು ಯಾವುದೇ ರೀತಿಯ ಆತಂಕಪಡುವ…
ಅರ್ಹ ಫಲಾನುಭವಿಗಳು ಹೆಸರು ನೋಂದಾಯಿಸಲು ಜಿಲ್ಲಾಧಿಕಾರಿಗಳ ಮನವಿ
ಅರ್ಹರಿದ್ದು ಅರ್ಜಿ ಸಲ್ಲಿಸದೇ ಬಾಕಿ ಉಳಿದ ಫಲಾನುಭವಿಗಳು ಕೂಡಲೇ ಹೆಸರು ನೋಂದಾಯಿಸಿಕೊAಡು ವಿವಿಧ ಗ್ಯಾರಂಟಿ ಯೋಜನೆಗಳ ಸದುಪಯೋಗ ಪಡೆಯಬೇಕು ಎನ್ನುವ ಸರ್ಕಾರದ ಮನವಿಗೆ ಸಾರ್ವಜನಿಕರು ಸ್ಪಂದನೆ ನೀಡಬೇಕು ಎಂದು ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಹೇಳಿದರು.
ಜಿಲ್ಲಾಡಳಿತ ಹಾಗೂ ಜಿಲ್ಲಾ…
ಜನತಾ ದರ್ಶನ: ಸಾರ್ವಜನಿಕರ ಅಹವಾಲು ಆಲಿಸಿದ ಜಿಲ್ಲಾಧಿಕಾರಿ ನಲಿನ್ ಅತುಲ್
ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಇವರ ಸಹಯೋಗದಲ್ಲಿ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಫೆ.9ರಂದು ಯಲಬುರ್ಗಾ ತಾಲೂಕಿನ ಪ್ರಸಿದ್ಧ ಧಾರ್ಮಿಕ ತಾಣ ಚಿಕ್ಕವಂಕಲಕುAಟ ಗ್ರಾಮದಲ್ಲಿ ಜನತಾ ದರ್ಶನ ಕಾರ್ಯಕ್ರಮ ನಡೆಸಿದರು.
ಬೆಳಗ್ಗೆಯಿಂದ ಮಧ್ಯಾಹ್ನ ಊಟದ ವಿರಾಮದವರೆಗೆ ಹಾಗೂ ಮಧ್ಯಾಹ್ನ ಊಟದ…
ಶ್ರೀ ಗವಿಮಠಕ್ಕೆ ಹರಿದು ಬಂದ ಭಕ್ತಸಾಗರ
ಶ್ರೀ ಗವಿಮಠದ ದಾಸೋಹದಲ್ಲಿ ೧೫ ಲಕ್ಷಕ್ಕೂ ಹೆಚ್ಚು ಭಕ್ತರಿಂದ ಪ್ರಸಾದ ಸೇವನೆ
ದಕ್ಷಿಣ ಭಾರತದ ಕುಂಭಮೇಳ ಎಂದು ಪ್ರಸಿದ್ಧಿ ಪಡೆದ ಶ್ರೀ ಗವಿಸಿದ್ಧೇಶ್ವರ ಜಾತ್ರಾಮಹೋತ್ಸವದ ನಿಮಿತ್ಯ ದಿನಾಂಕ ೨೧.೦೧.೨೦೨೪ರಿಂದ೦೯.೦೨.೨೦೨೪ವರೆಗೆನಡೆದ ಶ್ರೀ ಮಠದಮಹಾದಾಸೋಹದಲ್ಲಿ ಲಕ್ಷಾಂತರ ಭಕ್ತರು ಪ್ರಸಾದ…