Sign in
Sign in
Recover your password.
A password will be e-mailed to you.
ಗಂಗಾವತಿ ಮುಸ್ಲಿಂ ವೃದ್ದನ ಮೇಲೆ ಹಲ್ಲೆ ಪ್ರಕರಣ : ಸಾಪ್ಟವೇರ್ ಇಂಜನಿಯರ್ ಸೇರಿ ಇಬ್ಬರ ಬಂಧನ
ಕೊಪ್ಪಳ : ಅಂದ ವೃದ್ದನ ಮೇಲೆ ಹಲ್ಲೆ ಮಾಡಿ ಜೈಶ್ರೀರಾಮ್ ಹೇಳಲು ಒತ್ತಾಯಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಗಂಗಾವತಿ ಪೋಲಿಸರು ಬಂಧಿಸಿದ್ದಾರೆ.
ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಎಸ್ಪಿ ಯಶೋದಾ ವಂಟಿಗೋಡಿಯವರು ಡ್ರಾಪ್ ಕೇಳಿದ್ದ ವೃದ್ದನನ್ನು ಬೈಕ್ ನಲ್ಲಿ…
ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಪದಾಧಿಕಾರಿಗಳನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿ ಅಗೌರವ ಖಂಡಿಸಿ ಹೋರಾಟದ ಎಚ್ಚರಿಕೆ
Koppal ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಪದಾಧಿಕಾರಿಗಳನ್ನು ಅಹ್ವಾನಿಸಿ ಸಭೆ ನಡೆಯುವಾಗ ಅಗೌರವ ತೋರಿಸಿದ್ದನ್ನು ಖಂಡಿಸಿ ಸಂಘದ ಸದಸ್ಯರು ಉಪನಿರ್ದೆಶಕರಿಗೆ ಹೋರಾಟದ ಎಚ್ಚರಿಕೆಯನ್ನು ನೀಡಿದ್ದಾರೆ . ಸಭೆಗೆ ಆಹ್ವಾನಿಸಲು ಸರಕಾರದ ಆದೇಶವಿದ್ದರೂ ಸಹಿತ ಉದ್ದೇಶಪೂರ್ವಕವಾಗಿ ಕಡೆಗಣಿಸಿದ್ದನ್ನು…
ಅತಿಥಿ ಉಪನ್ಯಾಸಕರಿಂದ ಪತ್ರ ಮೂಲಕ ಮನವಿ
ಕೊಪ್ಪಳ : ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕರು ಸೇವೆ ಖಾಯಂ ಮಾಡಬೇಕೆಂದು ಬೇಡಿಕೆಯನ್ನು ಇಟ್ಟುಕೊಂಡು ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರವು ಇಂದು 13 ನೇ ದಿನದಲ್ಲಿ ಮುಂದುವರೆದಿದೆ. ಇವತ್ತು ಮಾನ್ಯ ಮುಖ್ಯಮಂತ್ರಿಗಳು ಮತ್ತು ಮಾನ್ಯ ಉನ್ನತ ಶಿಕ್ಷಣ…
ತಾಲೂಕು ವಕೀಲರ ಸಂಘದಿಂದ ಪ್ರತಿಭಟನೆ ಮನವಿ ಸಲ್ಲಿಕೆ
ಕುಷ್ಟಗಿ.; ಚಿಕ್ಕಮಂಗಳೂರಿನ ಯುವ ವಕೀಲ ಪ್ರೀತಮ್ ಮೇಲೆ ಪೋಲಿಸರ ಅಮಾನವೀಯ ಹಲ್ಲೆ ಮಾಡಿದ ಕೃತ್ಯ ಖಂಡಿಸಿ ಹಾಗೂ ಕರ್ನಾಟಕದಲ್ಲಿ ವಕೀಲರ ರಕ್ಷಣಾ ಕಾಯ್ದೆ ಜಾರಿಗೆ ತರುವಂತೆ ಒತ್ತಾಯಿಸಿ ಕುಷ್ಟಗಿ ತಾಲೂಕು ವಕೀಲರ ಸಂಘದ ಅಧ್ಯಕ್ಷರು, ಕಾರ್ಯದರ್ಶಿ ಮತ್ತು ಪದಾಧಿಕಾರಿಗಳು ಹಾಗೂ ವಕೀಲರು ಕೋರ್ಟ್ ಕಲಾಪ…
ಡಿ.06 ರಿಂದ ಪಹಣಿ ತಿದ್ದುಪಡಿ ವಿಶೇಷ ಅಭಿಯಾನ
ಜಿಲ್ಲಾಧಿಕಾರಿಗಳ ಆದೇಶದಂತೆ ಕೊಪ್ಪಳ ತಾಲ್ಲೂಕಿನ 23 ಗ್ರಾಮಗಳಲ್ಲಿರುವ ಡಬಲ್/ತ್ರಿಬಲ್/ ಜಂಪ್ ಸರ್ವೆ ನಂಬರಗಳ ಪಹಣಿ ತಿದ್ದುಪಡಿ ಮಾಡಿ ಸಿಂಗಲ್ ಸರ್ವೆ ನಂಬರು ಮಾಡಲು ಪಹಣಿ ತಿದ್ದಪುಡಿ ವಿಶೇಷ ಅಭಿಯಾನವನ್ನು ಡಿ.06 ರಿಂದ ಹಮ್ಮಿಕೊಂಡಿದ್ದು, ಅದರಂತೆ ಸಾರ್ವಜನಿಕ ಸಭೆಯನ್ನು ಕೈಗೊಳ್ಳಲು…
ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಭತ್ತ, ರಾಗಿ ಮತ್ತು ಜೋಳ ಖರೀದಿ ಪ್ರಕ್ರಿಯೆ ಆರಂಭ
: 2023-24ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಭತ್ತ, ರಾಗಿ ಮತ್ತು ಜೋಳ ಖರೀದಿಗೆ ಕೊಪ್ಪಳ, ಗಂಗಾವತಿ, ಕಾರಟಗಿ, ಕನಕಗಿರಿ, ಯಲಬುರ್ಗಾ, ಕುಕನೂರು ಮತ್ತು ಕುಷ್ಟಗಿಯ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆವರಣಗಳಲ್ಲಿ ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ.…
ಡಿ.10 ರಂದು ಪೊಲೀಸ್ ಕಾನ್ಸ್ಟೇಬಲ್ ಲಿಖಿತ ಪರೀಕ್ಷೆ
2022-23ನೇ ಸಾಲಿನ ಕಲ್ಯಾಣ ಕರ್ನಾಟಕ ಪ್ರದೇಶದ ಪೊಲೀಸ್ ಕಾನ್ಸ್ಟೇಬಲ್ (ಸಿವಿಲ್) (ಪುರುಷ ಮತ್ತು ಮಹಿಳಾ) (ತೃತೀಯ ಲಿಂಗ ಪುರುಷ ಮತ್ತು ಮಹಿಳಾ) ಹಾಗೂ ಸೇವಾನಿರತ ಮತ್ತು ಬ್ಯಾಕ್‌ಲಾಗ್-454 ಹುದ್ದೆಗಳ ನೇಮಕಾತಿ ಸಂಬAಧ ಅಭ್ಯರ್ಥಿಗಳಿಗೆ ಡಿ.10 ರಂದು ಕೊಪ್ಪಳ ನಗರ ಹಾಗೂ ಭಾಗ್ಯನಗರದ ವಿವಿಧ…
ಫಲಿತಾಂಶ ಮುಂಬರುವ ಲೋಕಸಭಾ ಚುನಾವಣೆಯ ಫಲಿತಾಂಶದ ದಿಕ್ಶೂಚಿ
ಇಂದಿನ ಯಾಗಿದೆ. ದೇಶದ ಜನತೆ ಕಾಂಗ್ರೆಸ್ ಅನ್ನು ಮೂಲೆಗುಂಪಾಗಿಸಿದ್ದಾರೆ ಅವರ ಗ್ಯಾರಂಟಿ ಗಳಿಗೆ ಮರುಳಾಗದೆ ದೇಶದ ಹಿತಕ್ಕೆ ಅಭಿವೃದ್ಧಿಗೆ ಮೋದಿಯವರೇ ಗ್ಯಾರಂಟಿ ಎಂಬುದನ್ನು ದೇಶದ ಜನತೆ ಒಪ್ಪಿದ್ದಾರೆ.
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ ಜೊತೆಗೂಡಿ ರಾಜ್ಯದಲ್ಲಿ 28 ಕ್ಕೆ 28…
ಮಹಿಳಾ ಶಕ್ತಿಗೆ ಮನ್ನಣೆ ಇದೆ: ಡಾ|| ವೀಣಾ ಅಭಿಮತ
ಶಿವಶಾಂತವೀರ ಮಂಗಲ ಭವನದಲ್ಲಿ ಶಕ್ತಿ ಸಂಚಯ/ ಜಿಲ್ಲೆಯ ಸಾವಿರಾರು ಮಹಿಳೆಯರು ಭಾಗಿ/ ಚಿಂತನ ಮಂಥನ
ಕೊಪ್ಪಳ.
ನಗರದಲ್ಲಿ ಹಮ್ಮಿಕೊಂಡಿದ್ದ ಶಕ್ತಿ ಸಂಚಯ ಜಾಗೃತ ಮಹಿಳಾ ಸಮಾವೇಶವನ್ನು ತಾಲೂಕಿನ ಶಿಕ್ಷಣ ಪ್ರೇಮಿ, ಶಾಲೆಗೆ ಭೂ ದಾನ ಮಾಡಿರುವ ಮತ್ತು ಕನ್ನಡ ರಾಜ್ಯೋತ್ಸವ ಪ್ರಶಸ್ತಿ…
ಸಚಿವ ಎಚ್.ಸಿ.ಮಹಾದೇವಪ್ಪನವರಿಗೆ ಸನ್ಮಾನ
ಕೊಪ್ಪಳ : ಅಧಿವೇಶನದಲ್ಲಿ ಭಾಗವಹಿಸಲು ಬೆಳಗಾವಿಗೆ ತೆರಳುತ್ತಿದ್ದ ಸಮಾಜ ಕಲ್ಯಾಣ ಇಲಾಖೆ ಸಚಿವರು ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಸಿ.ಮಹದೇವಪ್ಪನವರಿಗೆ ಕೊಪ್ಪಳದಲ್ಲಿ ಆತ್ಮೀಯವಾಗಿ ಸನ್ಮಾನಿಸಲಾಯಿತು. ರಾಜ್ಯ ಛಲುವಾದಿ ಮಹಾಸಭಾದ ರಾಜ್ಯ ಉಪಾದ್ಯಕ್ಷರು ಹಾಗೂ ಕೊಪ್ಪಳ…