ಮುಧೋಳ ಗ್ರಾಮದಲ್ಲಿ ಸಂವಿಧಾನ ಜಾಗೃತಿ ರಥಕ್ಕೆ ಸಂಭ್ರಮದ ಸ್ವಾಗತ

ಯಲಬುರ್ಗಾ : ಜಿಲ್ಲಾ ಆಡಳಿತ ಜಿಲ್ಲಾ ಪಂಚಾಯತ್ ಕೊಪ್ಪಳ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ತಾಲೂಕಿನ ಮುಧೋಳ ಗ್ರಾಮಕ್ಕೆ ಆಗಮಿಸಿ ನಂತರ ಕರಮುಡಿ ಹಿರೇಮ್ಯಾಗೇರಿ ಸಂಕನೂರು ಬಳೂಟಗಿ ಗ್ರಾಮಕ್ಕೆ ಸಂಚರಿಸಿ, ಸಂವಿಧಾನ ಜಾಗೃತಿ ಜಾಥಾ ರಥಯಾತ್ರೆಯನ್ನು ತಾಲೂಕಿನ ಮುಧೋಳ ಗ್ರಾಮಕ್ಕೆ ಆಗಮಿಸಿದ…

ಕೊಪ್ಪಳ ಜೆಡಿಎಸ್ಗೆ ನೂತನ ಸಾರಥಿ ಸುರೇಶ್ ಭೂಮರೆಡ್ಡಿ

ಕೊಪ್ಪಳ : ಜಿಲ್ಲೆಯ ಜೆಡಿಎಸ್ ಪಕ್ಷದ ಜಿಲ್ಲಾಧ್ಯಕ್ಷರನ್ನಾಗಿ ಸುರೇಶ್ ಭೂಮ ರೆಡ್ಡಿ ಅವರನ್ನು ನೇಮಕ ಮಾಡಲಾಗಿದೆ ಈ ಹಿಂದೆ ಅಧ್ಯಕ್ಷರಾಗಿದ್ದ ವೀರೇಶ್ ಮಹಂತಯ್ಯನ ಮಠ ಅವರ ಸ್ಥಾನಕ್ಕೆ ಹಿರಿಯ ನಾಯಕ ಸುರೇಶ್ ಭೂಮ್ ರೆಡ್ಡಿ ಅವರನ್ನು ನೇಮಿಸಲಾಗಿದೆ. ಈ ಕುರಿತು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್…

ಉಚಿತ ಬಸ್ ಪಾಸ್ ಸೇರಿದಂತೆ ಪತ್ರಕರ್ತರ ಹಕ್ಕೊತ್ತಾಯಗಳ ನಿರ್ಣಯಗಳನ್ನು ಸರ್ಕಾರಕ್ಕೆ ಸಲ್ಲಿಸಿದ ಕೆಯುಡಬ್ಲೂಜೆ

ಬೆಂಗಳೂರು: ಗ್ರಾಮಾಂತರ ಪ್ರದೇಶದ ಪತ್ರಕರ್ತರು ಸೇರಿದಂತೆ ಎಲ್ಲಾ ಕಾರ್ಯನಿರತ ಪತ್ರಕರ್ತರಿಗೂ ಉಚಿತ ಬಸ್ ಪಾಸ್ ಸೌಲಭ್ಯವನ್ನು ಕಲ್ಪಿಸಿ ಇದೇ ವರ್ಷದಿಂದಲೇ ಜಾರಿಗೆ ತರುವಂತೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಸರ್ಕಾರಕ್ಕೆ…

ಕೃಷಿ ಹೈನುಗಾರಿಕೆ ಸಂಘ ಪ್ರೋತ್ಸಾಹ ಹಣ ಬಿಡುಗಡೆಗೆ ಆಗ್ರಹ: ಬಿಜೆಪಿ ಮನವಿ

ಕೊಪ್ಪಳ :  ಹಾಲು ಮಾರಾಟ ಸಂಘ ಕೃಷಿ ಹೈನುಗಾರಿಕೆ ಸಂಘ ಪ್ರೋತ್ಸಾಹ ಹಣ ಬಿಡುಗಡೆಗೆ ಆಗ್ರಹ ಹಾಗೂ ಇತ್ಯಾದಿ ವಿಷಯಗಳಿಗೆ ಸಂಬಂಧಿಸಿದಂತೆ ಭಾರತೀಯ ಜನತಾ ಪಾರ್ಟಿಯ ರೈತ ಮೋರ್ಚಾ ಜಿಲ್ಲಾ ಅಧ್ಯಕ್ಷರು ಪದಾಧಿಕಾರಿಗಳು ADCಯವರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಪತ್ರವನ್ನು ಸಲ್ಲಿಸಿದರು. ಈ…

ಗ್ರಾಮ ಪಂಚಾಯತಿಗಳು ಸ್ಥಳೀಯ ಸ್ವಯಂ ಸರ್ಕಾರಗಳಾಗಿ ಕಾರ್ಯನಿರ್ವಹಿಸುವಂತಾಗಲು ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ಬೆಂಗಳೂರು…

ಗಂಗಾವತಿ: ಗ್ರಾಮ ಪಂಚಾಯತಿಗಳು ಸ್ವಯಂ ಸರ್ಕಾರಗಳಾಗಿ ಕಾರ್ಯನಿರ್ವಹಿಸುವಂತೆ ಮಾಡುವ ಕಾಯ್ದೆ ಜಾರಿಗೆ ಒತ್ತಾಯಿಸಿ ಹಾಗೂ ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ದಿನಾಂಕ: ೦೮.೦೨.೨೦೨೪ ರಂದು ಬೆಂಗಳೂರು ಚಲೋ ಪ್ರತಿಭಟನೆ ಹಮ್ಮಿಕೊಂಡಿದ್ದು, ಈ ಪ್ರತಿಭಟನೆಯಲ್ಲಿ ಕೊಪ್ಪಳ ಜಿಲ್ಲೆಯ ಎಲ್ಲಾ…

ಬದಲಾದ ಆಹಾರಕ್ರಮ ಹಾಗೂ ಜೀವನಶೈಲಿಯಿಂದ ಮಾರಕ ಖಾಯಿಲೆಗಳು ಉಲ್ಬಣ: ಡಿಎಚ್‌ಒ ಡಾ.ಲಿಂಗರಾಜು ಟಿ.

ಆಹಾರ ಕ್ರಮದಲ್ಲಿನ ಬದಲಾವಣೆ ಹಾಗೂ ದೈಹಿಕ ಚಟುವಟಿಕೆ ಇಲ್ಲದ ಜೀವನಶೈಲಿ ಮಾರಕ ಖಾಯಿಲೆಗಳಿಗೆ ಕಾರಣವಾಗುತ್ತಿವೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಲಿಂಗರಾಜು ಟಿ. ಅವರು ಹೇಳಿದರು. ಸೋಮವಾರದಂದು ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ…

ಅಂಚೆ ವಿಮೆ ಉತ್ಪನ್ನಗಳ ಮಾರಾಟ: ಪ್ರತಿನಿಧಿಗಳ ನಿಯುಕ್ತಿಗೆ ನೇರ ಸಂದರ್ಶನ

: ಅಂಚೆ ಅಧೀಕ್ಷಕರು ಗದಗ ವಿಭಾಗ, ಗದಗ ಇವರು ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ ಉತ್ಪನ್ನಗಳನ್ನು ಮಾರಾಟ ಮಾಡಲು ನೇರ ಪ್ರತಿನಿಧಿಗಳ ನಿಯುಕ್ತಿಗಾಗಿ ಪ್ರಸ್ತಾಪಿಸಿದ್ದು, ಫೆಬ್ರವರಿ 20ರಂದು ನೇರ ಸಂದರ್ಶನ ಹಮ್ಮಿಕೊಳ್ಳಲಾಗಿದೆ. ಅರ್ಹತಾ ನಿಯಮಗಳು: ಅಭ್ಯರ್ಥಿಗಳು ಹತ್ತನೇ ತರಗತಿ…

ಅಂಗವಿಕಲರ ಸಮಸ್ಯೆ ಹಾಗೂ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ  ಕರವೇ ಅಂಗವಿಕಲರ ಘಟಕದಿಂದ ಸರ್ಕಾರಕ್ಕೆ ಮನವಿ

ಗಂಗಾವತಿ: ಕರ್ನಾಟಕ ರಾಜ್ಯದಲ್ಲಿ ಸುಮಾರು ೮೦-೮೫ ಸಾವಿರ ಅಂಗವಿಕಲರು ಇದ್ದು, ರಾಜ್ಯ ಸರ್ಕಾರಗಳು ಮತ್ತು ಕೇಂದ್ರ ಸರ್ಕಾರಗಳು ನಮ್ಮ ಬೇಡಿಕೆಗಳನ್ನು ಈಡೇರಿಸುವಲ್ಲಿ ವಿಫಲರಾಗಿದ್ದಾರೆ ಮತ್ತು ನಾವು ಈಗಾಗಲೇ ರಾಜ್ಯದಲ್ಲಿ ಹಲವಾರು ಬೇಡಿಕೆಗಳನ್ನು ಇಟ್ಟುಕೊಂಡು ಹಳ್ಳಿಯಿಂದ ದಿಲ್ಲಿಯವರಗೆ…

ವಿದ್ಯಾರ್ಥಿಗಳಿಗೆ ಉಚಿತ ಕಾರ್ಯಾಗಾರ

ಸಿವಿಸಿ ಫೌಂಡೇಶನ್,  ಭೂಮಿ ಸ್ಟಡಿ ಸರ್ಕಲ್ ಹಾಗೂ ಎಸ್ ವಿ ಸಿ ಶಿಕ್ಷಣ ಸಂಸ್ಥೆಗಳು, ಕುಷ್ಟಗಿ, ಸಹಭಾಗಿತ್ವದಲ್ಲಿ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಒಂದು ದಿನದ ಉಚಿತ ಕಾರ್ಯಾಗಾರವನ್ನು ದಿನಾಂಕ ಫೆಬ್ರುವರಿ 11 ರವಿವಾರದಂದು ಏರ್ಪಡಿಸಲಾಗಿದೆ. ಈ ಕಾರ್ಯಗಾರ…

ರಾಜ್ಯಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆ ವಿಜೇತರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಹುಮಾನ ವಿತರಣೆ

  ಮಹಾತ್ಮ ಗಾಂಧೀಜಿಯವರ ಬದುಕು, ಸ್ವಾತಂತ್ರö್ಯ, ಸರಳತೆ, ಅಹಿಂಸಾ ಮಾರ್ಗ, ಸಹಬಾಳ್ವೆ, ಅಸ್ಪೃಶ್ಯತೆ ನಿವಾರಣೆಗೆ ನಡೆಸಿದ ಪ್ರಯೋಗಗಳು ಸೇರಿದಂತೆ ವಿವಿಧ ವಿಷಯಗಳ ಕುರಿತು ರಾಷ್ಟçಪಿತ ಮಹಾತ್ಮ ಗಾಂಧೀಜಿಯವರ 154 ನೇ ಜಯಂತಿ ನಿಮಿತ್ತ ಆಯೋಜಿಸಿದ್ದ ರಾಜ್ಯಮಟ್ಟದ ಬಾಪೂಜಿ ಪ್ರಬಂಧ…
error: Content is protected !!