Sign in
Sign in
Recover your password.
A password will be e-mailed to you.
ಲೋಕಸಭೆ ಚುನಾವಣೆ: ಎಲ್ಲಾ 28 ಕ್ಷೇತ್ರಗಳಿಗೆ ಉಸ್ತುವಾರಿ, ಸಹ ಉಸ್ತುವಾರಿ ನಾಯಕರನ್ನು ನೇಮಕ
ಲೋಕಸಭೆ ಚುನಾವಣೆ: ಎಲ್ಲಾ 28 ಕ್ಷೇತ್ರಗಳಿಗೆ ಉಸ್ತುವಾರಿ, ಸಹ ಉಸ್ತುವಾರಿ ನಾಯಕರನ್ನು ನೇಮಕ ಮಾಡಿದ ಹೆಚ್.ಡಿ.ಕುಮಾರಸ್ವಾಮಿ
*
ಬೆಂಗಳೂರು: ಲೋಕಸಭೆ ಚುನಾವಣೆಗಾಗಿ ಮಾಜಿ ಮುಖ್ಯಮಂತ್ರಿಗಳು ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಎಲ್ಲಾ 28 ಕ್ಷೇತ್ರಗಳಿಗೆ…
ಪೋಕ್ಸೋ ಪ್ರಕರಣ: ಆರೋಪಿಗೆ 20 ವರ್ಷಗಳ ಜೈಲು ಶಿಕ್ಷೆ ಪ್ರಕಟ
ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರ ಎಸಗಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿಗೆ 20 ವರ್ಷಗಳ ಜೈಲು ಶಿಕ್ಷೆ ವಿಧಿಸಿ ಕೊಪ್ಪಳ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯ ಹಾಗೂ ತ್ವರಿತ ವಿಲೇವಾರಿ ನ್ಯಾಯಾಲಯ(ಪೋಕ್ಸೋ) ತೀರ್ಪು ಪ್ರಕಟಿಸಿದೆ.
ಕುಷ್ಟಗಿ ಪೊಲೀಸ್ ಠಾಣೆ…
ಲೋಕಸಭಾ ಚುನಾವಣೆ-2024 ಚುನಾವಣಾ ಕರ್ತವ್ಯ ನಿರ್ವಹಿಸಲು ಮಾನಸಿಕವಾಗಿ ಸಿದ್ಧರಾಗಿ: ಡಿಸಿ ನಲಿನ್ ಅತುಲ್
ಚುನಾವಣಾ ಕರ್ತವ್ಯ ಬಹಳ ಸೂಕ್ಷö್ಮತೆಯಿಂದ ಕೂಡಿರುತ್ತದೆ. ಅತಿ ಸಣ್ಣ ವಿಷಯವೂ, ನಿರ್ಲಕ್ಷö್ಯವೂ ಬಹಳ ದೊಡ್ಡ ಪರಿಣಾಮ ಬೀರಬಹುದು. ಆದ್ದರಿಂದ ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಿದ ಅಧಿಕಾರಿ, ಸಿಬ್ಬಂದಿಗಳು ಈಗಿಂದಲೇ ಚುನಾವಣಾ ಕರ್ತವ್ಯಕ್ಕೆ ಮಾನಸಿಕವಾಗಿ ಸಿದ್ಧರಾಗಿ ಎಂದು ಜಿಲ್ಲಾಧಿಕಾರಿ ನಲಿನ್…
ಕರಾಟೆ ಮೌನೇಶಗೆ ಸಾಧನಶ್ರೀ ಪ್ರಶಸ್ತಿ
ಕೊಪ್ಪಳ : ಫೆ.೦೪ ರಂದು ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಬೆಳ್ಮಣ್ ಶ್ರೀ ವಿಠೋಬ ಭಜನಾ ಮಂದಿರದಲ್ಲಿ ಬುಡೋಕಾನ ಕರಾಟೆ ಮತ್ತು ಮಾರ್ಷಲ್ ಆರ್ಟ್ಸ ಡೋ(ರಿ) ಇಂಡಿಯಾದ ಆಯೋಚಕ ಸತೀಶ್ ಬೆಳ್ಮಣ್ ಮಾತನಾಡಿ ಕೊಪ್ಪಳದ ಹಿರಿಯ ಕರಾಟೆ ಶಿಕ್ಷಕ ಮೌನೇಶರವರು ೨೫ವರ್ಷಗಳ ಸುದಿರ್ಘ ಕಾಲ ಕರಾಟೆ ತರಬೇತಿಯಲ್ಲಿ…
ಜಲಾನಯನ ಅಭಿವೃದ್ಧಿ ಯೋಜನೆ,ಭೂಮಿಪೂಜೆ ಕಾಮಗಾರಿಗಳಿಗೆ ಚಾಲನೆ : ಶಾಸಕ ಕೆ. ರಾಘವೇಂದ್ರ ಹಿಟ್ನಾಳ
ಕೊಪ್ಪಳ: 05 ಅಳವಂಡಿ ಜಿ ಪಂ ವ್ಯಾಪ್ತಿಯ ಹಟ್ಟಿ,ಅಳವಂಡಿ,ಕವಲೂರ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಜಿಲ್ಲಾ ಪಂಚಾಯತ ಕೊಪ್ಪಳ,ಜಲಾನಯನ ಅಭಿವೃದ್ಧಿ ಇಲಾಖೆ,ಕೃಷಿ ಇಲಾಖೆ ಕೊಪ್ಪಳ, ಮುರ್ಲಾಪೂರ ಉಪಜಲಾನಯನ ವಿಶ್ವಬ್ಯಾಂಕ್ ನೆರವಿನ ರಿವಾರ್ಡ್ ಜಲಾನಯನ ಅಭಿವೃದ್ಧಿ…
ಎಲ್‌ಐಸಿ ದೇಶದ ಗೌರವಾನ್ವಿತ ಸಂಸ್ಥೆಯಲ್ಲಿ ಕೆಲಸ ಮಾಡುವುದು ಹೆಮ್ಮೆಯ ಸಂಗತಿ
ಗಂಗಾವತಿ: ಭಾರತೀಯ ಜೀವ ವಿಮಾ ನಿಗಮ ದೇಶದ ಗೌರವಾನ್ವಿತ ಸಂಸ್ಥೆಯಾಗಿದ್ದು ಇಲ್ಲಿ ಕೆಲಸ ಮಾಡುವುದು ಹೆಮ್ಮೆಯ ಸಂಗತಿಯಾಗಿದೆ. ದೇಶದ ಜನರ ಜೀವನ ಆರ್ಥಿಕ ಭದ್ರತೆ ಹಾಗೂ ದೇಶದ ಅಭಿವೃದ್ಧಿಯಲ್ಲಿ ಎಲ್‌ಐಸಿ ಪಾತ್ರ ಹಿರಿದು ಎಂದು ಎಲ್‌ಐಸಿ ವ್ಯವಸ್ಥಾಪಕ ಕಲೀಲ್ ಆಮಹದ್ ಹೇಳಿದರು.
ಅವರು ಎಲ್‌ಐಸಿ…
ವೀರಾಪೂರ ಗ್ರಾಮಸ್ಥರಿಂದ ದಾಸೋಹಕ್ಕೆ ಕರ್ಚಿಕಾಯಿ, ಬಾದೂಶಾ ಸಿಹಿ ಸಮರ್ಪಣೆ
ಕೊಪ್ಪಳ, ೦೫- ಏತಿಹಾಸಿಕ ಶ್ರೀ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವದ ಮಹಾ ದಾಸೋಹಕ್ಕೆ ಕುಕನೂರ ತಾಲೂಕಿನ ವೀರಾಪೂರ ಗ್ರಾಮದಿಂದ ಕರ್ಚಿಕಾಯಿ ಮತ್ತು ಬಾಲೂಶಾ ಸಿಹಿ ತಿನಿಸುಗಳನ್ನು ಸಮರ್ಪಿಸಲಾಯಿತು.
ಗ್ರಾಮದ ಜನತೆ ಸಾಮೂಹಿಕವಾಗಿ ಸಿಹಿ ತಿನಿಸುಗಳನ್ನ ಮಾಡಿ ಶ್ರೀ ಗವಿಮಠಕ್ಕೆ ಸಮರ್ಪಿಸಿದರು.…
ವಿಜಯನಗರ ಸಾಮ್ರಾಜ್ಯದ ಸೊಬಗಿಗೆ ಸಾಕ್ಷಿಯಾದ ಜಾನಪದ ವಾಹಿನಿ
ಐತಿಹಾಸಿಕ ಹಂಪಿ ಉತ್ಸವದ ಮೂರನೇ ದಿನವಾದ ಭಾನುವಾರದಂದು ಇಳಿ ಸಂಜೆ ಹೊತ್ತಿನಲ್ಲಿ ಜಾನಪದ ವಾಹಿನಿ ಮೆರವಣಿಗೆಯು ಅದ್ಧೂರಿಯಾಗಿ ನಡೆಯಿತು.
ಹಂಪಿಯ ಶ್ರೀ ಉದ್ದಾನ ವೀರಭದ್ರೇಶ್ವರ ದೇವಸ್ಥಾನದ ಬಳಿ ಮೆರವಣಿಗೆಗೆ ಶಾಸಕ ಹೆಚ್.ಆರ್.ಗವಿಯಪ್ಪ ಅವರು ಭುವನೇಶ್ವರಿ ದೇವೆಗೆ ಪುಷ್ಪಾರ್ಪಿಸಿ, ನಗಾರಿ…
ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ವಿದ್ಯಾರ್ಥಿಗಳು ಸಮರ್ಥವಾಗಿ ಎದುರಿಸಿ-ಶ್ರೀಶೈಲಾ ಬಿರಾದಾರ
ಮುಂಬರುವ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ವಿದ್ಯಾರ್ಥಿಗಳು ಸಮರ್ಥವಾಗಿ ಎದುರಿಸಿ ಉತ್ತಮ ಫಲಿತಾಂಶ ತಂದು ಜಿಲ್ಲೆಯ ಕೀರ್ತಿ ಹೆಚ್ಚಿಸಬೇಕೆಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಉಪ ನಿರ್ದೇಶಕ ಶ್ರೀಶೈಲಾ ಬಿರಾದಾರ ತಿಳಿಸಿದರು.
ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ…
ವಿದ್ಯಾರ್ಥಿಗಳು ನಿರಂತರ ಅಭ್ಯಾಸದಿಂದ ಉತ್ತಮ ಸಾಧನೆ ಮಾಡಬಹುದು
:- ಕೊಪ್ಪಳ:- ವಿದ್ಯಾರ್ಥಿಗಳು ಪ್ರತಿ ದಿನ ನಿರಂತರ ವಾಗಿ ಅಭ್ಯಾಸ ಮಾಡುವುದರ ಮೂಲಕ ಉತ್ತಮ ಫಲಿತಾಂಶ ಪಡೆದು ಸಂಸ್ಥೆಗೆ ಕೀರ್ತಿ ತರಬೇಕು ಎಂದು ಕಾಲೇಜಿನ ಅಡಳಿತ ಮಂಡಳಿಯ ಅಧ್ಯಕ್ಷರಾದ ಅಕ್ಕಿ ಶಿವಕುಮಾರ ಸರ್ ವಿದ್ಯಾರ್ಥಿಗಳಿಗೆ ತಿಳಿಸಿದರು.
ಕೊಪ್ಪಳ ತಾಲ್ಲೂಕಿನ ಮುನಿರಾಬಾದ್ ಗ್ರಾಮದಲ್ಲಿ ಇರುವ…