Sign in
Sign in
Recover your password.
A password will be e-mailed to you.
ಉಪ ಲೋಕಾಯುಕ್ತರಿಂದ ಅಹವಾಲು ಸ್ವೀಕಾರ, ವಿಚಾರಣೆ ಕಾರ್ಯಕ್ರಮ -ಸಿದ್ಧತೆ ಪರಿಶೀಲಿಸಿದ ಲೋಕಾಯುಕ್ತ ಎಸ್ಪಿ ಡಾ.ರಾಮ್ ಎಲ್…
ಕರ್ನಾಟಕ ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ ಡಾ.ರಾಮ್ ಎಲ್. ಅರಸಿದ್ಧಿ ಅವರು ಅಕ್ಟೋಬರ್ 5ರಂದು ಕೊಪ್ಪಳ ಜಿಲ್ಲೆಗೆ ಭೇಟಿ ನೀಡಿ, ಗೌರವಾನ್ವಿತ ಉಪಲೋಕಾಯುಕ್ತರು ಕೊಪ್ಪಳ ಜಿಲ್ಲೆಯಲ್ಲಿ ನಡೆಸಲಿರುವ ಕಾರ್ಯಕ್ರಮದ ಸಿದ್ಧತೆಯನ್ನು ಪರಿಶೀಲಿಸಿದರು.
ಕಾರ್ಯಕ್ರಮದ ಸ್ಥಳವಾದ ಜಿಲ್ಲಾಡಳಿತ…
ಪಿ.ಎಂ-ವಿಶ್ವಕರ್ಮ ಯೋಜನೆ ಅನುಷ್ಠಾನ: ನೋಂದಣಿಗೆ ಸೂಚನೆ
ಕೊಪ್ಪಳ ಜಿಲ್ಲಾ ಕೈಗಾರಿಕಾ ಕೇಂದ್ರ ಪಿ.ಎಂ-ವಿಶ್ವಕರ್ಮ ಯೋಜನೆ ಅನುಷ್ಠಾನಗೊಳಿಸಲು ಜಿಲ್ಲೆಯ ಅರ್ಹ ಕುಶಲಕರ್ಮಿಗಳು ನೋಂದಣಿ ಮಾಡಿಕೊಳ್ಳುವಂತೆ ಜಿಲ್ಲಾ ಕೈಗಾರಿಕಾ ಕೇಂದ್ರ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.
ಭಾರತ ಸರ್ಕಾರವು ಪಿ.ಎಂ-ವಿಶ್ವಕರ್ಮ (PM-Vishwakarma) ಎಂಬ ಹೊಸ ಯೋಜನೆಯನ್ನು…
ನಿಗದಿತ ಅವಧಿಯಲ್ಲಿ ಸ್ಕ್ಯಾನಿಂಗ್ ಸೆಂಟರ್‌ಗಳ ಪರವಾನಗಿ ನವೀಕರಣ ಕಡ್ಡಾಯ: ಡಾ ಲಿಂಗರಾಜು
Breaking News ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ಕ್ಯಾನಿಂಗ್ ಸೆಂಟರ್‌ಗಳು ಕಡ್ಡಾಯವಾಗಿ ನಿಗದಿತ ಅವಧಿಯಲ್ಲಿ ಪರವಾನಗಿ ನವೀಕರಣ ಮಾಡಿಕೊಳ್ಳಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ ಟಿ.ಲಿಂಗರಾಜು ಅವರು ಹೇಳಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ…
ಶಿಬಿರಾರ್ಥಿಗಳೊಂದಿಗೆ ಟ್ಯಾಕ್ಟರ್, ಟಾಟಾ ಎಸಿಯಲ್ಲಿ ಸಿಇಓ ಪ್ರಯಾಣ
: ಕೊಪ್ಪಳದ ಎಸ್‌ಬಿಐ ಆರ್ಸೆಟಿ ಸಂಸ್ಥೆಯಿಂದ ಹಮ್ಮಿಕೊಂಡಿದ್ದ ಮಹಿಳೆಯರ 30 ದಿನಗಳ ಟ್ರಾಕ್ಟರ್ ಚಾಲನಾ ಮತ್ತು ಲಘು ವಾಹನ ಚಾಲನಾ ತರಬೇತಿಯ ಸಮಾರೋಪ ಸಮಾರಂಭವನ್ನು ಅಕ್ಟೋಬರ್ 04ರಂದು ನಗರದ ಆರ್ಸೆಟಿ ಸಂಸ್ಥೆಯಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಕೊಪ್ಪಳ ಜಿಲ್ಲಾ ಪಂಚಾಯತ್ ಮುಖ್ಯ…
ಕೊಪ್ಪಳ ಜಿಲ್ಲೆಗೆ ಕೇಂದ್ರ ಬರ ಅಧ್ಯಯನ ತಂಡ ಆಗಮನ; ಬೆಳೆ ಹಾನಿ ಪರಿಶೀಲನೆ
ಜಿಲ್ಲೆಯಲ್ಲಿ ಬರ ಪರಿಸ್ಥಿತಿಯ ಬಗ್ಗೆ ಪರಿಶೀಲನೆ ಕೈಗೊಳ್ಳಲು ಕೇಂದ್ರ ಬರ ಅಧ್ಯಯನ (ಐಎಂಟಿಸಿ) ತಂಡ ಅಕ್ಟೋಬರ್ 06ರಂದು ಕೊಪ್ಪಳ ಜಿಲ್ಲೆಗೆ ಆಗಮಿಸಲಿದೆ.
ಕೇಂದ್ರ ಕುಡಿಯುವ ನೀರು ಹಾಗು ನೈರ್ಮಲ್ಯ ಸಚಿವಾಲಯದ ಹೆಚ್ಚುವರಿ ಸಲಹೆಗಾರರಾದ ಡಿ. ರಾಜಶೇಖರ್ ಐ.ಎ.ಎಸ್ ನೇತೃತ್ವ, ಪಶುಸಂಗೋಪನೆ ಇಲಾಖೆಯ…
ತುಂಗಭದ್ರಾ ಅಚ್ಚುಕಟ್ಟು ರೈತರಿಗೆ ನ.30 ತನಕ ನೀರು
ರೈತರ ಹಿತಕಾಪಾಡುವ ದೃಷ್ಟಿಯಿಂದ ಈ ಹಿಂದಿನ ಸಭೆಯಲ್ಲಿ ಕೈಗೊಂಡಿದ್ದ ನಿರ್ಧಾರ ಮುಂದುವರಿಕೆ
*ನೀರಿನ ಲಭ್ಯತೆಯ ಆಧಾರದ ಮೇರೆಗೆ ನೀರು ಹರಿಸಲು ತೀರ್ಮಾನ
ಬೆಂಗಳೂರು: ಅ.5
ತುಂಗಭದ್ರಾ ಜಲಾಯಶಯದಲ್ಲಿ ಪ್ರಸ್ತುತ 53 ಟಿಎಂಸಿ ನೀರಿನ ಲಭ್ಯತೆ ಇದ್ದು, ಎಡದಂಡೆ ಮುಖ್ಯಕಾಲುವೆಗೆ 4100…
ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಜನತೆಗೆ ಹೆಚ್ಚಿನ ಅನುಕೂಲ- ಹಿಟ್ನಾಳ್
ಕೊಪ್ಪಳ : ಶಾಸಕ ಕೆ ರಾಘವೇಂದ್ರ ಹಿಟ್ನಾಳ ಗೊಂಡಬಾಳ ಜಿ. ಪಂ ವ್ಯಾಪ್ತಿಯ ಚುಕ್ಕನಕಲ್, ಮುದ್ದಾಬಳ್ಳಿ, ಹೊಸ ಗೊಂಡಬಾಳ, ಹಳೇ ಗೊಂಡಬಾಳ, ಹ್ಯಾಟಿ, ಮುಂಡರಗಿ,ಮೆಳ್ಳಿಕೇರಿ, ಹೊಸಹಳ್ಳಿ, ಬಹದ್ದೂರ್ ಬಂಡಿ ಹಾಗೂ ಹೂವಿನಾಳ ಗ್ರಾಮಗಳಲ್ಲಿ ಅಭಿನಂದನ ಹಾಗೂ ಜನಸಂಪರ್ಕ ಸಭೆಯನ್ನು ಹಮ್ಮಿಕೊಂಡು ಜನರ…
ವಿಶ್ವ ಹಿಂದೂ ಪರಿಷತ್, ಬಜರಂಗದಳ ನೇತೃತ್ವದಲ್ಲಿ ಧಾರ್ಮಿಕ ಸಭೆ
Koppal
ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ನೇತೃತ್ವದಲ್ಲಿ ನಡೆದ ಧಾರ್ಮಿಕ ಸಭೆಯಲ್ಲಿ ಶಂಕರ್ ಜಾದವ್ , ಕೃಷ್ಣ ಸರ್ಟುರ್ , ನರಸಿಂಹ ಹುದ್ದಾರ , ವಸಂತ ಪೂಜಾರ್ ಇವರನ್ನು ಸನ್ಮಾನಿಸಲಾಯಿತು ವಿಶ್ವ ಹಿಂದು ಪರಿಷತ್ತಿನ ಪ್ರಾಂತ ಪ್ರಚಾರಕರಾದ ಮಾಬಳೇಶ್ವರ್ ಜಿ ಹೆಗಡೆ ಹಾಗೂ ರಥಯಾತ್ರೆಯ…
ದಸರಾ ಉತ್ಸವ ಪೋಸ್ಟರ್ ಬಿಡುಗಡೆ ಮಾಡಿದ ಸಚಿವ ಶಿವರಾಜ ತಂಗಡಗಿ
ಸಚಿವರಾದ ಶಿವರಾಜ ತಂಗಡಗಿ ಅವರಿಂದ ದಸರಾ ಉತ್ಸವ ಪೋಸ್ಟರ್ ಬಿಡುಗಡ
--
ಕೊಪ್ಪಳ ಅಕ್ಟೋಬರ್ 03 (ಕ.ವಾ.): ಕನ್ನಡ ಮತ್ತು ಸಂಸ್ಕೃತಿಯ ಇಲಾಖೆಯ ಸಚಿವರು ಆಗಿರುವ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ತಂಗಡಗಿ ಅವರು ಮೈಸೂರ ಪ್ರವಾಸ ಕೈಗೊಂಡು
ಮೈಸೂರು ದಸರಾ ಉತ್ಸವ-2023ರ…
ತಾಲ್ಲೂಕು ಅಧ್ಯಕ್ಷೆಯಾಗಿ ಶಂಶಾದ ಬೇಗ್ಂ ಆಯ್ಕೆ
ತಾಲ್ಲೂಕು ಅಧ್ಯಕ್ಷೆಯಾಗಿ ಶಂಶಾದ ಬೇಗ್ಂ ಆಯ್ಕೆ
ಕನಕಗಿರಿ: ತಾಲ್ಲೂಕು ಘಟಕವು ಇಡೀ ರಾಜ್ಯಕ್ಕೆ ಮಾದರಿಯಾದ ಶೈಕ್ಷಣಿಕ ಕಾರ್ಯಕ್ರಮಗಳನ್ನು ಆಯೋಜಿಸುವುದರ ಜತೆಗೆ ಶಿಕ್ಷಕರಿಗೆ ಸರ್ಕಾರದಿಂದ ದೊರೆಯಬೇಕಾದ ಸೌಲಭ್ಯಗಳನ್ನು ಕಲ್ಪಿಸಲು ಶ್ರಮವಹಿಸಿದೆ ಬದ್ದತೆ, ಪ್ರಾಮಾಣಿಕತೆ ನೈಜತೆಯಿಂದ…