Sign in
Sign in
Recover your password.
A password will be e-mailed to you.
ಹುಬ್ಬಳ್ಳಿಯಲ್ಲಿ ಜ.೩೧ ಪೌರಕಾರ್ಮಿಕರ ರಾಜ್ಯಮಟ್ಟದ ಸಮಾವೇಶ
ಗಂಗಾವತಿ: ಕರ್ನಾಟಕ ಪ್ರಗತಿಪರ ತ್ಯಾಜ್ಯ ಸಾಗಿಸುವ ವಾಹನ ಚಾಲಕರ ಮತ್ತು ಸಹಾಯಕರ ಸಂಘದಿಂದ ವಾಣಿಜ್ಯ ನಗರಿ ಹುಬ್ಬಳ್ಳಿಯ ಟೌನ್ ಹಾಲ್‌ನಲ್ಲಿ ಜನೆವರಿ ೩೧ ಬುಧವಾರ ಬೆಳಗ್ಗೆ ೧೦.೩೦ಕ್ಕೆ ಬೃಹತ್ ಪೌರಕಾರ್ಮಿಕರ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಎಐಸಿಸಿಟಿಯು ಜಿಲ್ಲಾ ಅಧ್ಯಕ್ಷ ಹುಲಿಹೈದರ್ ಸಣ್ಣ…
ಎರಡನೆಯ ದಿನ ೧೯೯ ಜನರ ರಕ್ತದಾನ
ಶ್ರೀ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವದಲ್ಲಿ ದಿನಾಂಕ ೨೭/೦೧/೨೦೨೪ರಿಂದ೩೦/೦೧/೨೦೨೪ರವರೆಗೆ ೦೪ ದಿನಗಳ ಕಾಲ ಶ್ರೀ ಜಗದ್ಗುರು ಗವಿಸಿದ್ಧೇಶ್ವರ ಆಯುರ್ವೇದಿಕ ಮಹಾವಿದ್ಯಾಲಯ ಹಾಗೂಭಾರತೀಯರೆಡ್‌ಕ್ರಾಸ್ ಸಂಸ್ಥೆ, ಜಿಲ್ಲಾಘಟಕ, ಕೊಪ್ಪಳ ಇವರ ಸಹಯೋಗದೊಂದಿಗೆ ಶ್ರೀ ಜಗದ್ಗುರು ಗವಿಸಿದ್ಧೇಶ್ವರ…
ದೈಹಿಕ ಮತ್ತು ಮಾನಸಿಕ ಅರೋಗ್ಯಕ್ಕೆ ಕ್ರೀಡೆ ಬಹಳ ಅಗತ್ಯ-ಕಾವ್ಯ ರಾಣಿ
ಸದೃಢವಾದ ದೇಹದಲ್ಲಿ ಸದೃಢವಾದ ಮನಸ್ಸು ಇರುತ್ತದೆ. ದೈಹಿಕ ಆರೋಗ್ಯದ ಜೊತೆಗೆ ಮಾನಸಿಕ ಅರೋಗ್ಯವು ಬಹಳ ಗಟ್ಟಿಯಾಗಬೇಕಾದರೆ ತಾವು ಕ್ರೀಡಾಸಕ್ತಿಯನ್ನು ಬೆಳಸಿಕೊಳ್ಳಬೇಕು ಎಂದು ಕೊಪ್ಪಳ ನಗರಾಭಿವೃದ್ಧಿಯ ಯೋಜನಾ ನಿರ್ದೇಶಕರಾದ ಕಾವ್ಯ ರಾಣಿ ಅಭಿಪ್ರಾಯ ಹೇಳಿದರು. ಶ್ರೀ ಜಾತ್ರಾ ಮಹೋತ್ಸವದ ನಿಮಿತ್ಯ…
ಕೊಪ್ಪಳ ಒಂದೇ ಸಂಘಟನೆ ಪರವಾಗಿ ಕೆಲಸ.ಕಾರ್ಮಿಕ ಇಲಾಖೆಯ ಹೇಮಂತ್ ಸಿಂಗ್ ವಿರುದ್ಧ ಕ್ರಮಕ್ಕೆ ಆಗ್ರಹ
ಕೊಪ್ಪಳ : ಒಂದೇ ಸಂಘಟನೆಗೆ ಸೀಮಿತವಾಗಿ ಕೆಲಸ ಮಾಡುತ್ತಿರುವ ಜಿಲ್ಲಾ ಕಾರ್ಮಿಕ ಇಲಾಖೆಯಲ್ಲಿನ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಕಾರ್ಯನಿರ್ವಾಹಕ ಹೇಮಂತ್ ಸಿಂಗ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ವಿವಿಧ ಕಾರ್ಮಿಕ ಸಂಘಟನೆಗಳ ನೇತೃತ್ವದಲ್ಲಿ ಜಿಲ್ಲಾ ಕಾರ್ಮಿಕ…
ಶ್ರೀ ಸಿದ್ಧೇಶ್ವರ ಮೂರ್ತಿಯ ಮೆರವಣಿಗೆ
ಶ್ರೀ ಗವಿಸಿದ್ಧೇಶ್ವರ ಜಾತ್ರೆಯ ಮರುದಿನವೇ ಶ್ರೀ ಸಿದ್ಧೇಶ್ವರ ಮೂರ್ತಿಯ ಮೆರವಣಿಗೆ ಪುರಪ್ರದಕ್ಷಿಣೆ ನೆರವೇರಿತು. ನಾಡಿನ ಎಲ್ಲಾ ಭಕ್ತಾದಿಗಳಿಗೂ ದರ್ಶನ ಆಶಿರ್ವಾದ ಕರುಣಿಸುವುದು. ಜನ ಬಳಕೆಯಲ್ಲಿ ಇದನ್ನು ಸಿದ್ಧೇಶ್ವರ ಮೂರ್ತಿ ಮೆರವಣಿಗೆ ಎಂದೇ ಕರೆಯಲಾಗುತ್ತದೆ. ಪುರ ಪ್ರದಕ್ಷಿಣೆ!-->…
ಶಿವಶಾಂತವೀರ ಶರಣರ ದೀರ್ಘದಂಡ ನಮಸ್ಕಾರ ಹಾಗೂ ಸಿದ್ಧೇಶ್ವರ ಮೂರ್ತಿಯ ಮೆರವಣಿಗೆ
ಕೊಪ್ಪಳ; ಸಂಸ್ಥಾನ ಶ್ರೀಗವಿಮಠದಲ್ಲಿ ಜಾತ್ರಾ ನಿಮಿತ್ಯ ಇಂದು ಸಾಯಂಕಾಲ ಶ್ರೀ ಮಠದ ಒಳಾವರಣದಲ್ಲಿ ಶ್ರೀ ಶಿವಶಾಂತವೀರ ಶರಣರ ದೀರ್ಘದಂಡ ನಮಸ್ಕಾರ ಹಾಕುವ ಕಾರ್ಯಕ್ರಮ ಜರುಗಿತು. ಸಂಸ್ಥಾನ ಶ್ರೀಗವಿಮಠದಲ್ಲಿ ಜಾತ್ರೆಯ ಅಂಗವಾಗಿ ಮಹಾರಥೋತ್ಸವ ಜರುಗಿದ ಎರಡನೆಯ ದಿನ ಶ್ರೀ ಶಿವಶಾಂತವೀರ ಶರಣರ!-->…
ಮಿರ್ಚಿ ಜಾತ್ರೆ : ಮಹಾದಾಸೋಹದಲ್ಲಿ ೪೦೦ ಜನ ಬಾಣಸಿಗರಿಂದ ಮಿರ್ಚಿಯ ತಯಾರಿಕೆ
ಕೊಪ್ಪಳ : ಶ್ರೀ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವದ ನಿಮಿತ್ಯ ಇಂದು ಜಾತ್ರಾ ಮಹೋತ್ಸವದ ಮಹಾದಾಸೋಹದ ಪ್ರಸಾದದಲ್ಲಿ ಇಂದು ೨೮.೦೧.೨೪ ಉತ್ತರ ಕರ್ನಾಟಕದ ವಿಶೇಷ ಖಾದ್ಯವಾದ ಮಿರ್ಚಿಯನ್ನು ವಿತರಿಸಲಾಯಿತು. ಮಿರ್ಚಿ ತಯಾರಿಕೆಗೆ ೨೮ ಕ್ವಿಂಟಾಲ್ ಹಸೆ ಹಿಟ್ಟು, ೧೩ ಬ್ಯಾರಲ್ ಎಣ್ಣೆ, ೨೦ಕ್ವಿಂಟಾಲ್!-->…
ಶ್ರೀ ಗವಿಸಿದ್ಧೇಶ್ವರ ಜಾತ್ರಾಮಹೋತ್ಸವ ರಕ್ತದಾನ ಮಾಡಿದ ಸ್ವಾಮೀಜಿಗಳು
ಕೊಪ್ಪಳ
ನಿಮಿತ್ಯ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಮತ್ತು ಶ್ರೀ ಗವಿಮಠ ಜಂಟಿಯಾಗಿ ಶ್ರೀ ಗವಿಸಿದ್ಧೇಶ್ವರ ಆರ್ಯುವೇದ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡಿರುವ ರಕ್ತದಾನ ಶಿಬಿರದಲ್ಲಿ ಸ್ವಾಮೀಜಿಗಳಿಬ್ಬರು ರಕ್ತದಾನ ಮಾಡುವ ಮೂಲಕ ರಕ್ತದಾನದ ಮಹತ್ವವವನ್ನು ಸಾರಿದರು.
ಧಾರವಾಡದ ನರೇಂದ್ರ ಗ್ರಾಮದ…
ಗವಿಮಠದಜಾತ್ರೆ -ಅನ್ವೇಷಣೆ ಆತ್ಮಚಿಂತನಕಾರ್ಯಕ್ರಮ
ಕೊಪ್ಪಳ- ಗವಿಮಠದಜಾತ್ರೆಯಲ್ಲಿ ಈ ಬಾರಿಆಧ್ಯಾತ್ಮ ಪ್ರೀಯರು, ಆಧ್ಯಾತ್ಮಚಿಂತಕರಿಗೂ ಒಳಗೊಂಡಂತೆ ಜನಸಾಮಾನ್ಯರಲ್ಲಿಯೂಆಧ್ಯಾತ್ಮ ಪ್ರಜ್ಞೆಯನ್ನು ಮೂಡಿಸಲು ಶ್ರೀಗವಿಸಿದ್ಧೇಶ್ವರ ಜಾತ್ರಾಮಹೋತ್ಸವದಲ್ಲಿ ಪ್ರಸ್ತುತ ವರ್ಷ ಮೂರು ದಿನಗಳ ಕಾಲ ವಿಶೇಷ ಕಾರ್ಯಕ್ರಮವನ್ನುಅನ್ವೇಷಣೆ;…
ಕನಕಗಿರಿ ಉತ್ಸವಕ್ಕೆ ರೂ. 2.5 ಕೋಟಿ ಅನುದಾನ ಮಂಜೂರು: ಸಚಿವ ಶಿವರಾಜ್ ತಂಗಡಗಿ
ಕೊಪ್ಪಳ, ಜ.26
ಜಿಲ್ಲೆಯ ಕನಕಗಿರಿ ಉತ್ಸವ ಮಾಡಲು ₹2.5 ಕೋಟಿ ರೂ. ಅನುದಾನ ಮಂಜೂರು ಮಾಡಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರೂ ಆದ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಹೇಳಿದರು.
ಕೊಪ್ಪಳ ಜಿಲ್ಲಾ ಕ್ರೀಡಾಂಗಣದಲ್ಲಿ 75ನೇ…