ಬಾಲ್ಯವಿವಾಹದ ಕಠಿಣ ಕಾನೂನುಗಳ ಬಗ್ಗೆ ಜಾಗೃತಿ ಮೂಡಿಸಿ: ಜಿಲ್ಲಾಧಿಕಾರಿ ನಲಿನ್ ಅತುಲ್

): ಬಾಲ್ಯವಿವಾಹದ ಕುರಿತ ಕಠಿಣ ಕಾನೂನು, ಶಿಕ್ಷೆಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಜಿಲ್ಲಾಧಿಕಾರಿ ನಲಿನ್ ಅತುಲ್ ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಯುನಿಸೆಪ್ -ಜಿಲ್ಲಾ…

14ನೇ ರಾಷ್ಟ್ರೀಯ ಮತದಾರರ ದಿನಾಚರಣೆ: ಕೊಪ್ಪಳ ಸ್ವೀಪ್ ಸಮಿತಿಯ ವಿಶೇಷ ಜಾಗೃತಿ

* ಮಾನವ ಸರಪಳಿಯಲ್ಲಿ ಭಾರತದ ನಕ್ಷೆ * ಉತ್ತಮ ಬಿ.ಎಲ್.ಓ., ಸ್ಪರ್ಧಾ ವಿಜೇತರಿಗೆ ಅಭಿನಂದನಾ ಪತ್ರ ವಿತರಣೆ ಮತದಾನದ ಹಕ್ಕು ಜವಾಬ್ದಾರಿಯುತವಾಗಿ ಚಲಾಯಿಸಿ: ನ್ಯಾ. ಸಿ.ಚಂದ್ರಶೇಖರ ಕೊಪ್ಪಳ  ದೇಶದ ಅರ್ಹ ಪ್ರಜೆಗಳು ಮತದಾನದ ಹಕ್ಕನ್ನು ಜವಾಬ್ದಾರಿಯುತವಾಗಿ ಚಲಾಯಿಸಬೇಕು ಎಂದು  ಪ್ರಧಾನ…

ಗಣರಾಜ್ಯೋತ್ಸವ ಪಥಸಂಚಲನ ಮತ್ತು ರಾಷ್ಟ್ರೀಯ ಭಾವ್ಯಕ್ಯತಾ ಶಿಬಿರಕ್ಕೆ ಸ್ವಯಂ ಸೇವಕರ ಆಯ್ಕೆ

ಜನೆವರಿ ೨೬ರಂದು ನಾಳೆ ಬೆಂಗಳೂರಿನ ಮಾಣಿಕ್‌ಶಾ ಪರೇಡ ಮೈಧಾನದಲ್ಲಿ ನಡೆಯಲಿರುವ ೨೦೨೪ರ ಸಾಲೀನ ಗಣರಾಜ್ಯೋತ್ಸವ ಪಥಸಂಚಲನದಲ್ಲಿ ಭಾಗವಹಿಸಲು ಕೊಪ್ಪಳ ನಗರದ ಶ್ರೀಗವಿಸಿದ್ಧೇಶ್ವರ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯ ಕೊಪ್ಪಳದ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಸ್ವಯಂ ಸೇವಕಾರಾದ…

ಪಾದಯಾತ್ರೆ ಮೂಲಕ ಬರುವ ಭಕ್ತಾದಿಗಳಿಗೆ ವೈದ್ಯಕೀಯ ಹಾಗೂ ವಿಶ್ರಾಂತಿ ಸ್ಥಳದ ಸೌಲಭ್ಯ.

ಶ್ರೀ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವದ ನಿಮಿತ್ಯ ಕುಷ್ಟಗಿ ರಸ್ತೆಯ ಮಾರ್ಗದಿಂದ ಪಾದಯಾತ್ರೆ ಮೂಲಕ ಬರುವ ಭಕ್ತಾಧಿಗಳಿಗೆ ಶ್ರೀ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವ ಪಾದಯಾತ್ರೆ ಸೇವಾ ಸಮಿತಿ ವತಿಯಿಂದ ವೈದ್ಯಕೀಯ ಹಾಗೂ ವಿಶ್ರಾಂತಿ ಸ್ಥಳಗಳನ್ನು ಕಲ್ಪಿಸಲಾಗಿದೆ. ಭಾನಾಪೂರ, ಗೌರಾ ಸಿಮೆಂಟ್…

ಪೋಲಿಯೋ ಲಸಿಕೆಯಿಂದ ಯಾವುದೇ ಮಗು ಹೊರಗುಳಿಯದಿರಲಿ: ನಲಿನ್ ಅತುಲ್

ಪೋಲಿಯೋ ರಾಷ್ಟ್ರೀಯ ರೋಗನಿರೋಧಕ ದಿನದ ಅಂಗವಾಗಿ ಮಾರ್ಚ್ 3ರಂದು ನಡೆಯುವ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮದಲ್ಲಿ ಯಾವುದೇ ಅರ್ಹ ಮಗು ಪೋಲಿಯೋ ಲಸಿಕೆಯಿಂದ ಹೊರಗುಳಿಯದಂತೆ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿ ಕಚೇರಿ…

 ಶ್ರೀ ಗವಿಸಿದ್ಧೇಶ್ವರ ಜಾತ್ರೆ ಪುರುಷರ. ಮಹಿಳೆಯರ ಪ್ರತ್ಯೇಕ ಜಂಗಿ ನಿಖಾಲಿ ಕುಸ್ತಿಗಳ ಪಂದ್ಯಾವಳಿ.

 ಶ್ರೀ ಗವಿಸಿದ್ಧೇಶ್ವರ ಜಾತ್ರೆ ಅಂಗವಾಗಿ ರವಿವಾರ ಆಹ್ವಾನಿತ ಪುರುಷರ. ಮಹಿಳೆಯರ ತಂಡಗಳಿಂದ ಭಾರಿ ಜಂಗಿ ನಿಖಾಲಿ ಕುಸ್ತಿಗಳ ಪಂದ್ಯಾವಳಿ. ಕೊಪ್ಪಳದ : ನಗರದ ಶ್ರೀ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಪುರಾತನ ಕಾಲದಿಂದಲೂ ನಡೆದು ಬಂದ ಕುಸ್ತಿ ಪಂದ್ಯಾವಳಿಯನ್ನು ದಿನಾಂಕ…

ಶ್ರೀ ಗವಿಸಿದ್ಧೇಶ್ವರ ಉತ್ಸವ ಮೂರ್ತಿಯ ಮೆರವಣಿಗೆ

ಕೊಪ್ಪಳ: ಶ್ರೀ ಗವಿಸಿದ್ಧೇಶ್ವರ ಉತ್ಸವ ಮೂರ್ತಿಯ ಮೆರವಣಿಗೆಯು ಇಂದು ಸಾಯಂಕಾಲ ೦೫.೦೦ ಗಂಟೆಗೆ ಆರಂಭಗೊಂಡು ಸಂಜೆ ಶ್ರೀ ಗವಿಮಠ ತಲುಪಿತು. ಜಡೇಗೌಡರ ಮನೆಯಿಂದ ಪ್ರಾರಂಭಗೊಂಡು ಕೋಟೆ ಮಠದಿಂದ ಪಲ್ಲಕ್ಕಿ ಹೊರಟು ಗಡಿಯಾರ ಕಂಬ ವೃತ್ತದಲ್ಲಿ, ಮುದ್ದಾಬಳ್ಳಿಯಿಂದ ಬರುವ ಶ್ರೀ ಗವಿಸಿದ್ಧೇಶ್ವರ…

ಅಂಬೇಡ್ಕರ್ ಪ್ರತಿಮೆಗೆ ಅವಮಾನ ಮಾಡಿದಂತ ಆರೋಪಿಗಳನ್ನು ಗಡಿಪಾರು ಮಾಡುವಂತೆ ಮುಖ್ಯಮಂತ್ರಿಗಳಿಗೆ ಮನವಿ

. ಗಂಗಾವತಿ: ಕಲಬುರ್ಗಿ ನಗರದ ಜೇವರ್ಗಿ ರಸ್ತೆಯಲ್ಲಿರುವ ವಿಶ್ವ ನಾಯಕ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಅವರ ಪ್ರತಿಮೆಗೆ ಸೋಮವಾರ ರಾತ್ರಿ ಸಮಯದಲ್ಲಿ ದು?ರ್ಮಿಗಳು ಚಪ್ಪಲಿ ಹಾರ ಹಾಕಿ ಅಪಮಾನ ಮಾಡಿರುತ್ತಾರೆ. ಇಂತಹ ಕೃತ್ಯ ಎಸೆದ ಕಿಡಿಗೇಡಿಗಳನ್ನು ಪತ್ತೆಹಚ್ಚಿ ಅಂತವರ ವಿರುದ್ಧ…

ಗಂಗಾವತಿಯ ವಿವಿಧ ಶಾಲೆಗಳಲ್ಲಿ   ನೇತಾಜಿ ಸುಭಾಷ್ ಚಂದ್ರ ಬೋಸ್ ರವರ 127ನೇ ಜನ್ಮ ವರ್ಷಾಚರಣೆ

 ಗಂಗಾವತಿಯ ಎಂಎನ್ಎಂ ಸರ್ಕಾರಿ ಬಾಲಕಿಯರ ಪ್ರೌಢಶಾಲೆ, ಜೂನಿಯರ್ ಸರ್ಕಾರಿ ಬಾಲಕರ ಪ್ರೌಢಶಾಲೆ, ಮೌಲಾನ ಅಜಾದ್ ಮಾದರಿ ಶಾಲೆ ಸೇರಿದಂತೆ ವಿವಿಧಡೆ ಎಐಡಿಎಸ್ಓ ವತಿಯಿಂದ ನೇತಾಜಿ ಸುಭಾಷ್ ಚಂದ್ರ ಬೋಸ್ ರವರ 127ನೇ ಜನ್ಮ ವರ್ಷಾಚರಣೆ ಕಾರ್ಯಕ್ರಮ ನಡೆಯಿತು.  ಈ ಸಂದರ್ಭದಲ್ಲಿ ಎಐಡಿಎಸ್ಓ ಜಿಲ್ಲಾ…

ಸಂವಿಧಾನ ಜಾಗೃತಿ ಜಾಥಾಕ್ಕೆ 26ರಂದು ಜಿಲ್ಲಾ ಉಸ್ತುವಾರಿ ಸಚಿವರಿಂದ ಚಾಲನೆ

ದೇಶದ ಪರಮೋಚ್ಛ ಗ್ರಂಥ ಭಾರತೀಯ ಸಂವಿಧಾನ ಅಂಗೀಕಾರಗೊಂಡು 75 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ `ಸಂವಿಧಾನ ಜಾಗೃತಿ ಜಾಥಾ ರಾಷ್ಟ್ರೀಯ ಸಮಾವೇಶ ಆಯೋಜಿಸ ಲಾಗುತ್ತಿದ್ದು, ಜನವರಿ 26ರಂದು ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಚಾಲನೆ ನೀಡುವರು ಎಂದು ಜಿಲ್ಲಾಧಿಕಾರಿಗಳಾದ ನಲಿನ್…
error: Content is protected !!