Sign in
Sign in
Recover your password.
A password will be e-mailed to you.
ಶ್ರೀರಾಮನಂತೆ ಮೋದಿ ಆಡಳಿತ: ಸಂಸದ ಸಂಗಣ್ಣ ಕರಡಿ
ಕೊಪ್ಪಳ: ಶತಮಾನಗಳ ಕನಸು ಇಂದು ನನಸಾಗಿದೆ. ಶ್ರೀರಾಮನ ಆಡಳಿತದಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ದೇಶವನ್ನು ಮುನ್ನಡೆಸುತ್ತಿದ್ದಾರೆ ಎಂದು ಸಂಸದ ಸಂಗಣ್ಣ ಕರಡಿ ಹೇಳಿದರು.
ಕಿನ್ನಾಳ ಗ್ರಾಮದ ಶ್ರೀ ರಾಮ ಮಂದಿರದಲ್ಲಿ ನಡೆದ ವಿಶೇಷ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಬಳಿಕ ನಗರದ ಕೋಟೆ…
೧೦೧ ಮಹಿಳೆಯರಿಗೆ ಉಡಿ ತುಂಬುವ ಕಾರ್ಯಕ್ರಮ
:
ಕೊಪ್ಪಳ : ಅಯೋಧ್ಯೆಯ ಶ್ರೀರಾಮಮೂರ್ತಿಯ ಪ್ರಾಣ ಪ್ರತಿಷ್ಟಾಪನೆಯ ನಿಮಿತ್ತ ಸೋಮವಾರದಂದು ನಗರದ ಬಿ.ಟಿ.ಪಾಟೀಲ್‌ನಗರದ (ಮಹಾಂತಯ್ಯನಮಠ ಶಾಲೆ ಹತ್ತಿರ) ಶ್ರೀಮತಿ ಪೂರ್ಣಿಮ ದೊಡ್ಡನಗೌಡ ಓಜನಹಳ್ಳಿಯವರ ನಿವಾಸದಲ್ಲಿ ಕೊಪ್ಪಳದ ಶ್ರೀ ಗವಿಶ್ರೀಗಳ ಸಾನಿಧ್ಯದಲ್ಲಿ ಕೊಪ್ಪಳದ ಆರಾಧ್ಯ ಧೈವ…
ರಾಮನಿಗೂ ಹನುಮನಿಗೂ ಅವಿನಾಭಾವ ಸಂಬಂಧ : ಮಂಜುನಾಥ
ಕೊಪ್ಪಳ: ವಾಲ್ಮೀಕಿ ರಾಮಾಯಣದಲ್ಲಿ ಬರುವ ಎಲ್ಲಾ ಪಾತ್ರಗಳಿಗೆ ಧಾರ್ಮಿಕ, ಐತಿಹಾಸಿಕ ಪುರಾವೆಗಳಿವೆ ಅಲ್ಲಿ ರಾಮ ಮತ್ತು ಹನುಮರಿಗೆ ಇರುವ ಅನಿಭಾವ ಸಂಬಂಧ ದೃಢಪಡಿಸಲು ಅಯೋಧ್ಯೆಯಲ್ಲಿ ರಾಮ ಕೊಪ್ಪಳದಲ್ಲಿ ಹನುಮ ಒಂದೇ ಶಿಲೆಯಲ್ಲಿ ಆಗಿವೆ ಎಂದು ಶ್ರೀ ಸಹಸ್ರ ಆಂಜನೇಯ ದೇವಸ್ಥಾನ ಟ್ರಸ್ಟ್ ಪ್ರಧಾನ…
ಅಂತಿಮ ಮತದಾರರ ಪಟ್ಟಿಯಲ್ಲಿ ಹೆಸರು ಪರಿಶೀಲಿಸಿಕೊಳ್ಳಿ: ನಲಿನ್ ಅತುಲ್
): ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ 2024ರ ಹಿನ್ನೆಲೆಯಲ್ಲಿ ಅಂತಿಮ ಮತದಾರರ ಪಟ್ಟಿಗಳನ್ನು ಪ್ರಕಟಿಸಲಾಗಿದ್ದು, ಸಾರ್ವಜನಿಕರು ತಮ್ಮ ಹೆಸರುಗಳನ್ನು ಪರಿಶೀಲಿಸಿಕೊಳ್ಳುವಂತೆ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ನಲಿನ್ ಅತುಲ್ ಅವರು ತಿಳಿಸಿದ್ದಾರೆ.
ಭಾರತ ಚುನಾವಣಾ…
ಕಲಕೇರಿಯಲ್ಲಿ ಭಾರತ ನಿರ್ಮಾಣ ಸೇವಾ ಕೇಂದ್ರ ಕಟ್ಟಡ ಉದ್ಘಾಟನೆ
ಮಹಾತ್ಮಾ ಗಾಂಧಿ ನರೇಗಾ ಯೋಜನೆಯಡಿ ಕೊಪ್ಪಳ ತಾಲೂಕಿನ ಕಲಕೇರಿ ಗ್ರಾಮ ಪಂಚಾಯತಿಯಲ್ಲಿ ನಿರ್ಮಿಸಲಾದ `ಭಾರತ ನಿರ್ಮಾಣ ಸೇವಾ ಕೇಂದ್ರದ ಕಟ್ಟಡ’ದ ಉದ್ಘಾಟನೆಯನ್ನು ಕೊಪ್ಪಳ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ ಅವರು ಜನವರಿ 22ರಂದು ನೆರವೇರಿಸಿದರು.
ಇದೆ ವೇಳೆ ಮಾತನಾಡಿದ ಶಾಸಕರು, ಮಹಾತ್ಮಾ…
ಯುವಜನರಿಗೆ ಉದ್ಯೋಗದ ಹಕ್ಕು ಖಾತ್ರಿಪಡಿಸಿ: ಬಸವರಾಜ ಪೂಜಾರ ಆಗ್ರಹ
.
ಕೊಪ್ಪಳ: ದೇಶದ ಅತಿ ದೊಡ್ಡ ಮಾನವ ಸಂಪನ್ಮೂಲವಾಗಿರುವ ಯುವಜನರನ್ನು ಬಳಸಿಕೊಂಡು ದೇಶವನ್ನು ಅಭಿವೃದ್ಧಿಗೊಳಿಸಬೇಕಾದ ಸರಕಾರಗಳು ಯುವಜನರಿಗೆ ಹುಸಿ ಭರವಸೆ ನೀಡಿ ವಂಚಿಸುತ್ತಲೇ ಇವೆ. ಶಿಕ್ಷಣ, ಉದ್ಯೋಗ ಸಿಗದೇ ಹತಾಶೆಗೊಂಡಿರುವ ಯುವಜನತೆಗೆ ಆಳುವ ವರ್ಗ ಪರಿಹಾರ ಒದಗಿಸುವ ಬದಲು ಅವರ…
ಶ್ರೀಮತಿ ಕಿಶೋರಿ ಬುದನೂರ್ ನಾಯಕತ್ವದಲ್ಲಿ ಕಾಂಗ್ರೆಸ್ ಪಕ್ಷ ಸೇರ್ಪಡೆ
ಕೊಪ್ಪಳ : ಇಂದು ಕೊಪ್ಪಳದ ಬಿ ಟಿ ಪಾಟೀಲ್ ನಗರದಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ರಾಜಶೇಖರ್ ಹಿಟ್ನಾಳ್ ಮಾಜಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷರು ಇವರ ನೇತೃತ್ವದಲ್ಲಿ ಮತ್ತು ಶ್ರೀಮತಿ ಕಿಶೋರಿ ಬುದನೂರ್ ರಾಜ್ಯ ಉಪಾಧ್ಯಕ್ಷರು ಮಹಿಳಾ ಕಾಂಗ್ರೆಸ್ ಇವರ ನಾಯಕತ್ವದಲ್ಲಿ ಕೊಪ್ಪಳದ ಹಲವಾರು ವಾರ್ಡ್ ನ…
ಗಣರಾಜ್ಯೋತ್ಸವಕ್ಕೆ ವಿಶೇಷ ಅತಿಥಿಯಾಗಿ ಕೊಪ್ಪಳ ತಾಲ್ಲೂಕಿನ ಘಟ್ಟಿರಡ್ಡಿಹಾಳದ ರೇಷ್ಮಾ ಬೇಗಂ ಆಯ್ಕೆ
ಕೊಪ್ಪಳ : ದೆಹಲಿಯಲ್ಲಿ ಇದೇ ಜ.26 ರಂದು ನಡೆಯಲಿರುವ ಗಣರಾಜ್ಯೋತ್ಸವದಲ್ಲಿ ವಿಶೇಷ ಅತಿಥಿಯಾಗಿ ಭಾಗವಹಿಸಲು ಕೊಪ್ಪಳ ತಾಲ್ಲೂಕಿನ ಘಟ್ಟಿರಡ್ಡಿಹಾಳ ಗ್ರಾಮದ ಯೋಗಪಟು ಹಾಗೂ ಕೊಪ್ಪಳ ತಾಲ್ಲೂಕಿನ ಕಾಮನೂರಿನ ಆಯುರ್ವೇದ ಕ್ಷೇಮ ಕೇಂದ್ರದ ಯೋಗ ತರಬೇತಿದಾರರಾದ ರೇಷ್ಮಾ ಬೇಗಂ…
ಮುಸ್ಲಿಂ ಬಾಂಧವರಿಂದ ರಾಮಮಂದಿರ, ಆಂಜನೇಯ ದೇವಸ್ಥಾನದಲ್ಲಿ ಪೂಜೆ,ಭಕ್ತಾದಿಗಳಿಗೆ ಪ್ರಸಾದ ವ್ಯವಸ್ಥೆ
ಭಾಗ್ಯನಗರ: ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಭಾಗ್ಯನಗರದ ಮುಸ್ಲಿಂ ಸಮುದಾಯದವರು ಭಾವೈಕ್ಯ ಮೆರೆದಿದ್ದಾರೆ. ಭಾಗ್ಯನಗರದ ರಾಮಮಂದಿರ ಹಾಗೂ ಆಂಜನೇಯ ದೇವಾಲಯದಲ್ಲಿ ಮುಸ್ಲಿಂ ಸಮುದಾಯದ ಪಂಚ ಕಮಿಟಿ ಸದಸ್ಯರು ಸೋಮವಾರ ಪೂಜೆ ಸಲ್ಲಿಸಿದರು.
ಇದೇ…
ದೇವಸ್ಥಾನದ ಘಂಟೆ- ಮೋಟಾರ್ ಸೈಕಲ್‌ಗಳ ಕಳ್ಳತನ ಮಾಡಿದ ಕಳ್ಳನ ಬಂಧನ
ಮುನಿರಾಬಾದ್ : ದೇವಸ್ಥಾನದ ಘಂಟೆ ಹಾಗೂ ಮೋಟಾರ್ ಸೈಕಲ್‌ಗಳ ಕಳ್ಳತನ ಮಾಡಿದ ಕಳ್ಳನನ್ನು ಬಂಧಿಸುವಲ್ಲಿ ಮುನಿರಾಬಾದ್ ಪೋಲಿಸರು ಯಶಸ್ವಿಯಾಗಿದ್ದಾರೆ.
ಆರೋಪಿತನಿಂದ ದೇವಸ್ಥಾನದ 07 ಘಂಟೆಗಳು ಹಾಗೂ 04 ಮೋಟಾರ್ ಸೈಕಲ್ ಗಳು ಸೇರಿ ಒಟ್ಟು 2,40,000/-ರೂ. ವಶ ಪಡಿಸಿಕೊಳ್ಳಲಾಗಿದೆ
!-->!-->!-->!-->!-->!-->!-->!-->!-->…