ಶ್ರೀ ಗವಿಸಿದ್ಧೇಶ್ವರ ಜಾತ್ರಾಮಹೋತ್ಸವ  : ನವ ದಾಂಪತ್ಯಕ್ಕೆ ಹೆಜ್ಜೆ ಹಾಕಿದ ೨೧  ವಿಶೇಷಚೇತನ ನವ ಜೋಡಿಗಳು

ಶ್ರೀ ಗವಿಸಿದ್ಧೇಶ್ವರ ಜಾತ್ರಾಮಹೋತ್ಸವ-೨೦೨೪ರ ಪ್ರಯುಕ್ತ ಈ ವರ್ಷ ಸಂಸ್ಥಾನ ಶ್ರೀ ಗವಿಮಠವು ವಿಶೇಷ ಚೇತನರ ಬದುಕಿಗೆ ವಿಶೇಷ ಚೈತನ್ಯ ಒದಗಿಸುವ ದೃಷ್ಠಿಯಿಂದ ದಿನಾಂಕ:  ೨೧-೦೧-೨೦೨೪ ರಂದು ರವಿವಾರ ಶ್ರೀಮಠದ ಯಾತ್ರಿ ನಿವಾಸ ಆವರಣದ ಶಾಂತವನದಲ್ಲಿ  ಬೆಳಗ್ಗೆ ೧೧:೩೦ಗಂಟೆಗೆ  ಉಚಿತ ಸಾಮೂಹಿಕ…

ಝಗ-ಮಗಿಸುವ ಬಣ್ಣ ಬಣ್ಣದ ವಿದ್ಯುತ್ ದೀಪಾಲಂಕಾರಗಳಿಂದ ಅಲಂಕೃತಗೊಂಡಶ್ರೀ ಗವಿಮಠ

ಕೊಪ್ಪಳ : ಶ್ರೀಗವಿಸಿದ್ಧೇಶ್ವರ ಮಹಾರಥೋತ್ಸವವುಜನೆವರಿ ೨೭ರಂದುಜರುಗುವ ಪ್ರಯುಕ್ತ,ಗವಿಮಠದಲ್ಲಿ ಸಿದ್ಧತೆಗಳು ಭರದಿಂದಸಾಗುತ್ತಲಿವೆ. ಹಾಗೆಯೇಜನಮನರಂಜಿಸುವಚಿತ್ತಾಕರ್ಷಕ ವಿದ್ಯುತ್ ದೀಪಾಲಂಕಾರಅತ್ಯಂತಆಕರ್ಷಣಿಯವಾಗಿದೆ. ಶ್ರೀಗವಿಮಠದ ಆವರಣ,ಮಹಾದ್ವಾರ,ಕೈಲಾಸ ಮಂಟಪ,…

ಶಿಕ್ಷಕರ ಕಲಾಸಂಘದಿಂದ ಪಾದಯಾತ್ರೆ.

ಕೊಪ್ಪಳ  : ಇದೇ ಜನೆವರಿ ೨೪ ರಂದು ಗವಿಸಿದ್ಧೇಶ್ವರ ಜಾತ್ರೆಯ ಅಂಗವಾಗಿ ನಡೆಯುತ್ತಿರುವ ಕಾಯಕದೇವೋಭವ ಜಾಗೃತಿ ನಡಿಗೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಜಾಗೃತಿ ನಡಿಗೆಯನ್ನು ಕೊಪ್ಪಳದ ಶಿಕ್ಷಕರ ಕಲಾಸಂಘ (ರಿ) ಕೊಪ್ಪಳದವರು ಭಾಗ್ಯನಗರದ ಪಟ್ಟಣ ಪಂಚಾಯತನಿಂದ ಮುಂಜಾನೆ ೦೬:೩೦ ಕ್ಕೆ ಹೊರಟು, ನಗರದ…

ಆರ್ಯ ಈಡಿಗ ಸಮಾಜದಿಂದ ಡಾ. ಹನುಮಂತಪ್ಪ ಅಂಡಗಿ ಅವರಿಗೆ ಸನ್ಮಾನ

ಕೊಪ್ಪಳ: ರವಿವಾರ ಕೊಪ್ಪಳದ ಕಾಳಿದಾಸ ನಗರದಲ್ಲಿರುವ ಬ್ರಹ್ಮಶ್ರೀ ನಾರಾಯಣಗುರು ಸಭಾಮಂಟಪದಲ್ಲಿ ಆರ್ಯ ಈಡಿಗ ಸಮಾಜದ ವತಿಯಿಂದ ಹಮ್ಮಿಕೊಂಡ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಹಂಪಿ ಕನ್ನಡ ವಿಶ್ವವಿದ್ಯಾಲಯದಿಂದ ಪಿಎಚ್.ಡಿ ಪದವಿ ಪಡೆದ ಕೊಪ್ಪಳ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತಿನ…

ಇಂದು ಅಯೋಧ್ಯೆ ರಾಮಲಲ್ಲಾ ಮಾಡಿದ ಶಿಲೆಯ ಪೂಜೆ

ಕೊಪ್ಪಳ: ನಗರದ ಗವಿಶ್ರೀ ನಗರದಲ್ಲಿರುವ ಕೇತೇಶ್ವರ ಕಲ್ಯಾಣ ಮಂಟಪದ ಹತ್ತಿರದ ಶ್ರೀ ಸಹಸ್ರಾಂಜನೇಯ ದೇವಸ್ಥಾನದಲ್ಲಿ ಅಯೋಧ್ಯೆಯ ರಾಮಮಂದಿರದ ರಾಮನ ಮೂರ್ತಿ ಮಾಡಿದ ಶಿಲೆಯ ಉಳಿದ ಭಾಗದಲ್ಲಿ ಹನುಮನ ಮೂರ್ತಿ ಮಾಡುವ ಕಾರ್ಯಕ್ಕೆ ಚಾಲನೆ ನೀಡಲಾಗುವದು ಎಂದು ಶ್ರೀ ಸಹಸ್ರ ಆಂಜನೇಯ ದೇವಸ್ಥಾನ ಟ್ರಸ್ಟ್…

ಅಂಬಿಗರ ಚೌಡಯ್ಯನವರು ವಚನಗಳ ಮೂಲಕ ಸಮಾಜ ತಿದ್ದುವ ಕೆಲಸ ಮಾಡಿದರು: ಶಾಸಕ ಕೆ.ರಾಘವೇಂದ್ರ ಹಿಟ್ನಾಳ

ಶ್ರೀ ಅಂಬಿಗರ ಚೌಡಯ್ಯ ಜಯಂತಿ ನಿಜಶರಣ ಅಂಬಿಗರ ಚೌಡಯ್ಯನವರು ತಮ್ಮ ನೇರ ಹಾಗೂ ನಿಷ್ಠುರ ವಚನಗಳಿಂದ ಸಮಾಜವನ್ನು ತಿದ್ದುವ ಕೆಲಸ ಮಾಡಿದರು ಎಂದು ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ ಅವರು ಹೇಳಿದರು. ರವಿವಾರದಂದು ನಗರದ ಸಾಹಿತ್ಯ ಭವನದಲ್ಲಿ ಜಿಲ್ಲಾಡಲಿತದ ವತಿಯಿಂದ ಆಯೋಜಿಸಲಾಗಿದ್ದ…

ಮಕ್ಕಳ ಮೊಬೈಲ್ ಬಳಕೆ ಗೆ ಮಿತಿ ಇರಲಿ  : ಡಾ ವಿಜಯನಾಥ ಇಟಗಿ

ಕೊಪ್ಪಳ :  ಮಕ್ಕಳನ್ನು ಮೊಬೈಲ್ ಹಾಗೂ‌ ಟಿವಿ‌ಯಿಂದ ದೂರವಿಡಿ. ಪಾಲಕರು ಮೈ ಮರೆಯದೆ ಜಾಗುರುಕರಾಗಿ ಮಕ್ಕಳ ಬಗ್ಗೆ ಕಾಳಜಿ ವಹಿಸಿ, ತೀರಾ ಅಗತ್ಯವಿದ್ದಾಗ ಮಾತ್ರ ಬಳಕೆಗೆ ಅವಕಾಸ ನೀಡಬೇಕು ಎಂದು ಕಿಮ್ಸ್ ನಿರ್ದೇಶಕ ಡಾ. ವಿಜಯನಾಥ ಇಟಗಿ ಹೇಳಿದರು . ಅವರು ನಗರದ ಕಿನ್ನಾಳ ರಸ್ತೆಯ ಎಜುಕೇರ ಇಂಗ್ಲೀಷ…

ಅಂಜನಾದ್ರಿ ಬೆಟ್ಟಕ್ಕೆ ಕೇಂದ್ರ ಸಚಿವರ ಭೇಟಿ: ವಿಶೇಷ ಪೂಜೆ

* ಅಯೋಧ್ಯೆಯಲ್ಲಿ ಶ್ರೀರಾಮ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮ *ರಾಮಭಕ್ತೆ ಶಬರಿ ಗುಹೆಯ ಬಾರೆ ಹಣ್ಣುಗಳು ಅಯೋಧ್ಯೆಗೆ ಶ್ರೀ ರಾಮಚಂದ್ರನ ರಕ್ಷಕ ಆಂಜನೇಯ: ಸಚಿವೆ ಶೋಭಾ ಕರಂದ್ಲಾಜೆ  : ಜನವರಿ 22ರಂದು ಅಯೋಧ್ಯೆಯಲ್ಲಿ ನಡೆಯಲಿರುವ ಶ್ರೀರಾಮ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮ ಹಿನ್ನೆಲೆಯಲ್ಲಿ…

ಹ್ಯಾಟ್ರಿಕ್ ಗೆಲುವು ಖಚಿತ, ಕೇಂದ್ರದಲ್ಲಿ ಅಧಿಕಾರ ನಿಶ್ಚಿತ-ಸಂಸದ ಸಂಗಣ್ಣ ವಿಶ್ವಾಸ

ನಮ್ಮ ಸಂಕಲ್ಪ ವಿಕಸಿತ ಭಾರತ ಕಾರ್ಯಕ್ರಮ | ಸಂಸದ ಸಂಗಣ್ಣ ವಿಶ್ವಾಸ ಕುಷ್ಟಗಿ: ಕೊಪ್ಪಳ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯ ಹ್ಯಾಟ್ರಿಕ್ ಗೆಲುವು ಖಚಿತ. ಕೇಂದ್ರದಲ್ಲಿ ಮೂರನೇ ಅವಧಿಗೆ ಅಧಿಕಾರ ನಿಶ್ಚಿತ ಎಂದು ಸಂಸದ ಸಂಗಣ್ಣ ಕರಡಿ ವಿಶ್ವಾಸ ವ್ಯಕ್ತಪಡಿಸಿದರು. ತಾಲೂಕಿನಲ್ಲಿ ನಡೆದ ನಮ್ಮ…

ಭಾಗ್ಯನಗರದ ಶ್ರೀರಾಮ ಮಂದಿರ ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು

ಕೊಪ್ಪಳ : ಅಯೋಧ್ಯೆ ಶ್ರೀರಾಮ ಮಂದಿರದಲ್ಲಿ ದಿನಾಂಕ 22 ಜನವರಿ 2024 ರಂದು ನಡೆಯಲಿರುವ ಶ್ರೀ ರಾಮಲಲ್ಲಾ ದೇವರ ಪ್ರಾಣ ಪ್ರತಿಷ್ಠಾಪನೆಯ ಪ್ರಯುಕ್ತ ಭಾಗ್ಯನಗರದ ಶ್ರೀ ಸೂರ್ಯವಂಶ ಕ್ಷತ್ರಿಯ ಸಮಾಜದ ಶ್ರೀರಾಮ ಮಂದಿರದಲ್ಲಿ ದೇವಸ್ಥಾನದ ಕಮಿಟಿ ವತಿಯಿಂದ ಬೆಳಿಗ್ಗೆ ರಾಮ ದೇವರಿಗೆ ಪಂಚಾಮೃತ ಅಭಿಷೇಕ
error: Content is protected !!