Sign in
Sign in
Recover your password.
A password will be e-mailed to you.
ಡಂಬ್ರಳ್ಳಿ ಯುವಕನ ಕೊಲೆ: ಎ೧ ಆರೋಪಿಯ ಬಂಧನ
ಕೊಪ್ಪಳ : ಡಂಬ್ರಳ್ಳಿಯ ಯುವಕನ ಕೊಲೆ ಪ್ರಕರಣಕ್ಕೆ ಸಂಬಂದಿಸಿದಂತೆ ಎ೧ ಆರೋಪಿಯನ್ನು ಬಂದಿಸಲಾಗಿದೆ.
ಈ ಹಿಂದೆ ಪ್ರಕರಣದಲ್ಲಿ ಭಾಗೀಯಾಗಿದ್ದ ಎರಡನೇ ಆರೋಪಿಯನ್ನು ಬಂಧಿಸಲಾಗಿತ್ತು. ಈಗ ಮೊದಲ ಆರೋಪಿಯನ್ನು ಬಂಧಿಸುವಲ್ಲಿ ಕೊಪ್ಪಳ ಗ್ರಾಮೀಣ ಠಾಣೆಯ ಪೋಲಿಸರು ಯಶಸ್ವಿಯಾಗಿದ್ದಾರೆ
ಪ್ರಕರಣದ ವಿವರ…
ಕಟ್ಟಡ ಕಾರ್ಮಿಕರಿಂದ ಅ.30ಕ್ಕೆ ಪ್ರತಿಭಟನಾ ಧರಣಿ
ಕೊಪ್ಪಳ : ಕರ್ನಾಟಕ ರಾಜ್ಯ ಕಟ್ಟಡ ಕಟ್ಟುವ ಮತ್ತು ಕಲ್ಲು ಒಡೆಯುವ ಕ್ವಾರಿ ಕಾರ್ಮಿಕರ ಸಂಘದ ರಾಜ್ಯ ಘಟಕದ ಕರೆಯ ಮೇರೆಗೆ ಅಕ್ಟೋಬರ್ 30 ರಂದು ಸೋಮವಾರ ಬೆಳಿಗ್ಗೆ 10.00 ಗಂಟೆಗೆ ಜಿಲ್ಲಾ ಆಡಳಿತ ಭವನದ ಮುಂದೆ ಪ್ರತಿಭಟನಾ ಧರಣಿ ನಡೆಸಲು ನಿರ್ಧರಿಸಲಾಗಿದೆ.
ಭಾಗ್ಯನಗರದ…
ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ನೆನಪಿಸುವ ದಿನ: ಸಂಸದ ಕರಡಿ ಸಂಗಣ್ಣ
ಜಿಲ್ಲಾಡಳಿತದಿಂದ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಸಮಾಜ ಕಲ್ಯಾಣ ಇಲಾಖೆಯಿಂದ ಅಕ್ಟೋಬರ್ 28ರಂದು ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ನಗರದ ಸಾಹಿತ್ಯ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮೊದಲಿಗೆ ಮಹರ್ಷಿ…
ಕೊಪ್ಪಳ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ
ಕೊಪ್ಪಳ: ನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ ಮಹರ್ಷಿ ವಾಲ್ಮೀಕಿ ಜಯಂತಿ ಆಚರಿಸಲಾಯಿತು.
ಕಾಲೇಜಿನ ಪ್ರಾಚಾರ್ಯ ಪ್ರೊ.ತಿಮ್ಮಾರಡ್ಡಿ ಮೇಟಿ ಮಾತನಾಡಿ, ರಾಮಾಯಣದ ಆದರ್ಶ ತತ್ವಗಳು ಇಂದಿಗೂ ಪಾಲನೆಯಾಗುತ್ತಿವೆ. ಅಂಥ ಮಹಾಕಾವ್ಯವನ್ನು ರಚಿಸಿಸ ವಾಲ್ಮೀಕಿ…
ಇಲಾಖಾ ನಿಯಮಗಳನುಸಾರ ಎಲ್ಲ ಕಾಮಗಾರಿಗಳನ್ನು, ಯೋಜನೆಗಳನ್ನು ಅನುಷ್ಠಾನಗೊಳಿಸಿ: ಜಿಲ್ಲಾಧಿಕಾರಿ ನಲಿನ್ ಅತುಲ್
ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಸಭೆ
ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಇಲಾಖೆಯಿಂದ ಅನುಮೋದನೆಗೊಂಡಿರುವ ಎಲ್ಲ ಕಾಮಗಾರಿ ಹಾಗೂ ಯೋಜನೆಗಳನ್ನು ಇಲಾಖೆಯ ನಿಯಮಗಳನುಸಾರ ಅನುಷ್ಠಾನಗೊಳಿಸಿ ಎಂದು ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿಗಳಾದ…
ವಿಧಾನಸಭಾ ಕ್ಷೇತ್ರವಾರು ಕರಡು ಮತದಾರರ ಪಟ್ಟಿ ಪ್ರಕಟ: ಜಿಲ್ಲಾಧಿಕಾರಿ ನಲಿನ್ ಅತುಲ್
ಮತದಾರರ ಪಟ್ಟಿ ಪರಿಷ್ಕರಣೆ 2023 ಹಾಗೂ ಕರ್ನಾಟಕ ಈಶಾನ್ಯ ಪದವೀಧರರ ಮತದಾರರ ಪಟ್ಟಿ ಸಿದ್ಧತೆ
ಭಾರತ ಚುನಾವಣಾ ಆಯೋಗದ ವೇಳಾಪಟ್ಟಿಯನ್ವಯ ಅಕ್ಟೋಬರ್ 27 ರ ಶುಕ್ರವಾರದಂದು ಜಿಲ್ಲೆಯ 05 ವಿಧಾನಸಭಾ ಕ್ಷೇತ್ರಗಳಾದ 60-ಕುಷ್ಟಗಿ, 61-ಕನಕಗಿರಿ, 62-ಗಂಗಾವತಿ, 63-ಯಲಬುರ್ಗಾ ಮತ್ತು…
ಸಂಸದರಿಂದ ಕೆಬಿಜೆಎನ್‌ಎಲ್ ನೀರಾವರಿ ಯೋಜನೆಯಡಿ ಫಲಾನುಭವಿಗಳಿಗೆ ಮೋಟರ್ ಸಾಮಗ್ರಿ ವಿತರಣೆ
ಕೃಷ್ಣ ಭಾಗ್ಯ ಜಲ ನಿಗಮ ಇಲಾಖೆಯ 2021-22 ನೇ ಸಾಲಿನ ನೀರಾವರಿ ಯೋಜನೆಯಡಿಯಲ್ಲಿ ಜಿಲ್ಲೆಯ 5 ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯ ಒಟ್ಟು 56 ಫಲಾನುಭವಿಗಳಿಗೆ ಮೋಟರ್ ಸಲಕರಣೆಗಳು ಹಾಗೂ ಸಾಮಗ್ರಿಗಳು ಮಂಜೂರಾಗಿದ್ದು, ಗುರುವಾರದಂದು ಬೇವಿನಾಳ ಗ್ರಾಮದಲ್ಲಿ ಸಂಸದರಾದ ಸಂಗಣ್ಣ ಕರಡಿ ಅವರು…
ಸಾರ್ವಜನಿಕ ಸಂಚಾರಕ್ಕಾಗಿ ಮಾರ್ಗ ಬದಲಾವಣೆಗೆ ಕ್ರಮ ಕೈಗೊಳ್ಳಿ: ಸಂಸದ ಸಂಗಣ್ಣ ಕರಡಿ
ಸಂಸದರಿಂದ ಕೊಪ್ಪಳ-ಕುಷ್ಟಗಿ ಮುಖ್ಯ ರಸ್ತೆಯ ರೈಲ್ವೇ ಮೇಲ್ಸೇತುವೆ ಕಾಮಗಾರಿ ಪರಿಶೀಲನೆ
ನಗರದ ರೈಲ್ವೇ ಗೇಟ್ ನಂ.66(ಕೊಪ್ಪಳ-ಕುಷ್ಟಗಿ ಜಿಲ್ಲಾ ಮುಖ್ಯ ರಸ್ತೆ) ನಲ್ಲಿ ಸಾರ್ವಜನಿಕ ಸಂಚಾರಕ್ಕಾಗಿ ಮಾರ್ಗ ಬದಲಾವಣೆಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸಂಸದರಾದ ಸಂಗಣ್ಣ ಕರಡಿ ಅವರು ಅಧಿಕಾರಿಗಳಿಗೆ…
ಮುನಿರಾಬಾದ್ ಸಮಗ್ರ ಅಭಿವೃದ್ಧಿಗೆ ಯೋಜನೆ ರೂಪಿಸಲು ಜ್ಯೋತಿ ಸಲಹೆ
ಕೊಪ್ಪಳ: ಕಾಂಗ್ರೆಸ್ ಬೆಂಬಲಿತ ಸದಸ್ಯರು ಮುನಿರಾಬಾದ್ ಗ್ರಾಮ ಪಂಚಾಯತಿಗೆ ಎರಡನೆ ಅವಧಿಗೆ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ ನಿಮಿತ್ಯ ನೂತನ ಅಧ್ಯಕ್ಷ ಉಪಾಧ್ಯಕ್ಷರು ಮತ್ತು ಮಾಜಿ ತಾ. ಪಂ. ಅಧ್ಯಕ್ಷರನ್ನು ಮುನಿರಾಬಾದಿನ ಸರಳ ಸಮಾರಂಭದಲ್ಲಿ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಗ್ರಾಮ…
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ : ಜಿಲ್ಲಾ ಮಟ್ಟದ ಸದಸ್ಯರ ನೇಮಕಕ್ಕೆ ಪ್ರಸ್ತಾವನೆ ಆಹ್ವಾನ
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಪ್ರಧಾನ ಮಂತ್ರಿಗಳ 15 ಅಂಶಗಳ ಕಾರ್ಯಕ್ರಮದ ಅನುಷ್ಠಾನ ಸಮಿತಿಗೆ ಜಿಲ್ಲಾ ಮಟ್ಟದ ಸದಸ್ಯರನ್ನ ನೇಮಕ ಮಾಡಬೇಕಗಾಗಿದ್ದು, ಅರ್ಹರಿಂದ ಪ್ರಸ್ತಾವನೆಗಳನ್ನು ಆಹ್ವಾನಿಸಲಾಗಿದೆ.
ಜಿಲ್ಲೆಯಲ್ಲಿ ಪಂಚಾಯತ್ ರಾಜ್/ಪುರಸಭೆಯಿಂದ ಚುನಾಯಿತರಾದ ಅಲ್ಪಸಂಖ್ಯಾತರ ಸಮುದಾಯದ…