Sign in
Sign in
Recover your password.
A password will be e-mailed to you.
ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವ: ಜ.21ರಿಂದ 29ರವರೆಗೆ ನಾನಾ ಕಾರ್ಯಕ್ರಮಗಳು
ಶ್ರೀ ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವ-2024ರ ಅಂಗವಾಗಿ ಜನವರಿ 21ರಿಂದ 29ರ ವರೆಗೆ ನಾನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
*ವಿಶೇಷ ಚೇತನರ ಉಚಿತ ಸಾಮೂಹಿಕ ವಿವಾಹ:* ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವ ಪ್ರಯುಕ್ತ ಗವಿಸಿದ್ದೇಶ್ವರ ಮಠ ಹಾಗೂ ಬೆಂಗಳೂರಿನ ಸೆಲ್ಕೊ ಫೌಂಡೇಶನ್ ವತಿಯಿಂದ…
ಜನವರಿ 26ರಿಂದ ಸಂವಿಧಾನ ಜಾಗೃತಿ ಜಾಥಾ
ಸಂವಿಧಾನ ದಿನಾಚರಣೆಯ ಪ್ರಯುಕ್ತ ಜನವರಿ 26 ರಿಂದ ಒಂದು ತಿಂಗಳ ಕಾಲ ನಡೆಯುವ `ಸಂವಿಧಾನ ಜಾಗೃತಿ ಜಾಥಾ’ ಕಾರ್ಯಕ್ರಮವನ್ನು ಜಿಲ್ಲಾಮಟ್ಟ, ತಾಲೂಕುಮಟ್ಟ ಮತ್ತು ಗ್ರಾಮೀಣ ಮಟ್ಟದಲ್ಲಿ ಯಶಸ್ವಿಗೊಳಿಸಲು ಸರ್ಕಾರವು ನಿರ್ದೇಶನ ನೀಡಿದಂತೆ ಜಿಲ್ಲಾ ಮಟ್ಟದ ಮತ್ತು ತಾಲ್ಲೂಕು ಮಟ್ಟದ ನೋಡಲ್…
ಸಮಾನಾಂತರ ಜಲಾಶಯ ನಿರ್ಮಾಣ ವಿಚಾರ ಚರ್ಚಿಸುವೆ: ಶಿವರಾಜ ತಂಗಡಗಿ
ವಿಜಯನಗರ ಕಾಲುವೆ ಒಳಗೊಂಡAತೆ ರಾಯಚೂರು, ಕೊಪ್ಪಳ, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳಿಗೆ ಕುಡಿಯುವ ನೀರಿಗೆ ಸೇರಿದಂತೆ ಬೆಳೆದು ನಿಂತ ಬೆಳೆಗಳಿಗೆ ನೀರು ಹರಿಸಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ನೀರಾವರಿ ಸಲಹಾ ಸಮಿತಿ ಅಧ್ಯಕ್ಷರು ಆಗಿರುವ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು…
ಶ್ರೀಮಠದ ಜಾಗೃತಿ ಜಾಥಾದ ಪೂರ್ವಭಾವಿ ಸಭೆ
ಸಂಸ್ಥಾನ ಶ್ರೀ ಗವಿಮಠದಜಾತ್ರಾಮಹೋತ್ಸವವೆಂದರೆಧಾರ್ಮಿಕ ಸಾಹಿತ್ಯಿಕ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳ ಜೊತೆಗೆ ಸಾಮಾಜಿಕಜಾಗೃತಿಕಾರ್ಯಕ್ರಮಜಾತ್ರಾಮಹೋತ್ಸವದ ವಿಶೇಷತೆ. ಈ ವರ್ಷವೂ ಸಹ ವಿನೂತನವಾದಜಾಗೃತಿ ಮೂಡಿಸಲು ಶ್ರೀಮಠವು ಹೊಸ ಸಂಕಲ್ಪದೊಂದಿಗೆ ಸಿದ್ಧವಾಗಿದೆ. ಈ ಒಂದು ಸತ್ಕಾರ್ಯಕ್ಕೆ…
ಜಿಲ್ಲೆಗೆ ವಿಭಾಗೀಯ ಅಂಚೆ ಕಚೇರಿ ಮಂಜೂರು | ಸಂಸದ ಸಂಗಣ್ಣ ಹರ್ಷ
ದಶಕಗಳ ಕನಸು ಬಿಜೆಪಿಯಿಂದ ನನಸು
ಕೊಪ್ಪಳ: ಜಿಲ್ಲೆಗೆ ವಿಭಾಗೀಯ ಅಂಚೆ ಕಚೇರಿ ಸ್ಥಾಪನೆ ದಶಕಗಳ ಕನಸಾಗಿತ್ತು. ಕೇಂದ್ರದಲ್ಲಿ ಅಧಿಕಾರದಲ್ಲಿದ್ದ ಕಾಂಗ್ರೆಸ್ ಸರ್ಕಾರ ಈ ಬಗ್ಗೆ ಕ್ಯಾರೇ ಎಂದಿದ್ದಿಲ್ಲ. ನಮ್ಮ ಸರ್ಕಾರ ಬಂದ ಬಳಿಕ ಪ್ರಧಾನಮಂತ್ರಿ ನರೇಂದ್ರ ಮೋದಿ, ಕೇಂದ್ರ ಸಚಿವರು ಹಾಗೂ…
ಪ್ರಕಾಶ ಕಂದಕೂರಗೆ ಎಫ್‌ಐಪಿ ಚಿನ್ನದ ಪದಕ
ಕೊಪ್ಪಳ: ಬಿಹಾರದ ಪಾಟ್ನಾದಲ್ಲಿನ ಫೆಡರೇಷನ್ ಆಫ್ ಇಂಡಿಯನ್ ಫೊಟೋಗ್ರಫಿ ವತಿಯಿಂದ ನಡೆದ 38ನೇ ಎಫ್‌ಐಪಿ ಇಂಟರ್‌ಕ್ಲಬ್ ಕಾಂಟೆಸ್ಟ್‌ನಲ್ಲಿ ಕೊಪ್ಪಳದ ಪ್ರಕಾಶ ಕಂದಕೂರಗೆ ಫೆಡರೇಷನ್ ಆಫ್ ಇಂಡಿಯನ್ ಫೊಟೋಗ್ರಫಿಯ ಚಿನ್ನದ ಪದಕ(FIP Gold Medal) ಲಬಿಸಿದೆ.
ಲಕ್ಷಾಂತರ ಭಕ್ತರ…
ಶಿಕ್ಷಕಿ ಶ್ರೀಮತಿ ಚಂದ್ರಮ್ಮ ಜವಳಿ ಇವರಿಗೆ ಪಿಹೆಚ್.ಡಿ ಪದವಿ
ಗಂಗಾವತಿ: ತಾಲೂಕಿನಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿರುವ ಶ್ರೀಮತಿ ಚಂದ್ರಮ್ಮ ಜವಳಿ ಇವರಿಗೆ ಹಂಪಿ ಕನ್ನಡ ವಿಶ್ವವಿದ್ಯಾಲಯ ಡಾಕ್ಟರೇಟ್ (ಪಿಹೆಚ್.ಡಿ) ಪದವಿ ನೀಡಿದೆ.
ಇವರು ಸಮಾಜ ವಿಜ್ಞಾನಗಳ ನಿಕಾಯದ ಜಾನಪದ ಅಧ್ಯಯನ ವಿಭಾಗದಲ್ಲಿ ದಾವಣಗೆರೆ ಜಿಲ್ಲೆಯ ಬಸವಾಪಟ್ಟಣದ ಪ್ರಥಮ…
ಪರಸ್ಪರ ಸಮನ್ವಯತೆಯಿಂದ ಅಚ್ಚುಕಟ್ಟು ವ್ಯವಸ್ಥೆ ಕಲ್ಪಿಸಿ: ಜಿಲ್ಲಾಧಿಕಾರಿ ನಲಿನ್ ಅತುಲ್
: ಜಿಲ್ಲಾ ಕೇಂದ್ರದಲ್ಲಿ ಜನವರಿ 26 ರಂದು ಆಚರಿಸಲಾಗುವ ಗಣರಾಜ್ಯೋತ್ಸವ ದಿನಾಚರಣೆಯ ಅಂಗವಾಗಿ ಎಲ್ಲ ಇಲಾಖೆಗಳು, ಸಮಿತಿಗಳು ಪರಸ್ಪರ ಸಮನ್ವಯತೆಯಿಂದ ಕಾರ್ಯನಿರ್ವಹಿಸಿ, ಅಚ್ಚುಕಟ್ಟು ವ್ಯವಸ್ಥೆ ಕಲ್ಪಿಸಿ ಎಂದು ಜಿಲ್ಲಾಧಿಕಾರಿ ನಲಿನ್ ಅತುಲ್ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ…
ಕೊಪ್ಪಳದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಸ್ವಾಗತ ಸಮಾರಂಭ
ಕೊಪ್ಪಳ: ಕೊಪ್ಪಳದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ೧೯.೦೧.೨೦೨೪ ರಂದು ಬೆಳಿಗ್ಗೆ ೧೦.೦೦ ಗಂಟೆಗೆ ೨೦೨೩- ೨೪ನೇ ಸಾಲಿನ ಸಾಂಸ್ಕೃತಿಕ, ಭಾರತ ಸ್ಕೌಟ್ಸ್ ಅಂಡ್ ಗೈಡ್ಸ್, ಎನ್.ಎಸ್.ಎಸ್, ಕ್ರೀಡೆ, ರೆಡ್‌ಕ್ರಾಸ್, ಪ್ಲೇಸ್‌ಮೆಂಟ್ ಸೆಲ್, ಐಕ್ಯೂ ಎಸಿ ಮತ್ತು ಇತರ ಸಹಪಠ್ಯ…
ಭಾಗ್ಯನಗರ ಬಿಜೆಪಿಯ ತವರೂರು-ಸಂಗಣ್ಣ ಕರಡಿ
ಕೊಪ್ಪಳ: ಭಾಗ್ಯನಗರ ಬಿಜೆಪಿಯ ತವರೂರು. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪರ ರಾಜ್ಯಕ್ಕೆ ಮಾದರಿ ಫಲಿತಾಂಶ ನೀಡುವ ಪಟ್ಟಣವಾಗಿದೆ ಎಂದು ಸಂಸದ ಸಂಗಣ್ಣ ಕರಡಿ ಹೇಳಿದರು.
ಭಾಗ್ಯನಗರದಲ್ಲಿ ನಮ್ಮ ಸಂಕಲ್ಪ ವಿಕಸತ ಭಾರತ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೇಂದ್ರ ಬಿಜೆಪಿ…