ರವಿಕುಮಾರ ಹಿರೇಮಠಗೆ ರಾಷ್ಟ್ರೀಯ ನಾಗರಿಕ ಧರ್ಮ ರತ್ನಾಕರ ಪ್ರಶಸ್ತಿ ಪ್ರದಾನ

ಕುಷ್ಟಗಿ. ; ಪಟ್ಟಣದ ಜಂಗಮ ಸಮಾಜದ ಹಿರಿಯ ಮುಖಂಡ ರವಿಕುಮಾರ ಮದ್ದಾನಯ್ಯ ಹಿರೇಮಠ ಅವರಿಗೆ ವೈದಿಕ ಚಾರಿಟೇಬಲ್ (ಮಹಾಲಕ್ಷ್ಮಿ ಗುರುಕುಲ) ಟ್ರಸ್ಟ್ ಅಧ್ಯಕ್ಷ ಡಾ.ಕೆ.ಎಸ್ ರಾಜಕುಮಾರ ಶಾಸ್ತ್ರಿ ಅವರು ರಾಷ್ಟ್ರೀಯ ನಾಗರಿಕ ಧರ್ಮ ರತ್ನಾಕರ ಪ್ರಶಸ್ತಿ ಪ್ರದಾನ ಮಾಡಿದರು. ಸೋಮವಾರ…

ಕೊಪ್ಪಳ ಜಿಲ್ಲಾ ನೂತನ ಉಪ ವಿಭಾಗಾಧಿಕಾರಿಗಳಾಗಿ ಕ್ಯಾಪ್ಟನ್ ಮಹೇಶ ಮಾಲಗಿತ್ತಿ ಅಧಿಕಾರ ಸ್ಚೀಕಾರ

Koppal ಕೊಪ್ಪಳ ಜಿಲ್ಲಾ ನೂತನ ಉಪ ವಿಭಾಗಾಧಿಕಾರಿಗಳಾಗಿ ಕ್ಯಾಪ್ಟನ್ ಮಹೇಶ ಮಾಲಗಿತ್ತಿ ಅವರು ಜುಲೈ 10ರಂದು ಅಧಿಕಾರ ಸ್ವೀಕರಿಸಿದರು. ಇದಕ್ಕು ಮೊದಲ ಇವರು ವಿಜಯಪುರ ಜಿಲ್ಲೆಯ ಉಪ ವಿಭಾಗಾಧಿಕಾರಿಗಳಾಗಿ, ದೇವರ ಹಿಪ್ಪರಗಿಯಲ್ಲಿ ಕಾರ್ಯ ನಿರ್ವಹಣಾಧಿಕಾರಿಗಳಾಗಿ ಕಾರ್ಯನಿರ್ವಹಿಸಿದ್ದಾರೆ. ಅಲ್ಲದೇ…

ಜುಲೈ 11ರಂದು ಭಾಗ್ಯನಗರ ಫೀಡರ, ಕುಷ್ಟಗಿ ರಸ್ತೆ ಏರಿಯಾಗಳಿಗೆ ವಿದ್ಯುತ್ ವ್ಯತ್ಯಯ

: ರೇಲ್ವೆ ತುರ್ತು ಕೆಲಸ ನಡೆಸುತ್ತಿರುವ ಪ್ರಯುಕ್ತ, ಎಫ್-8 ಭಾಗ್ಯನಗರ ಫೀಡರಗಳಿಗೆ ಒಳಪಡುವ ಎಲ್ಲಾ ಮಾರ್ಗಗಳಿಗೆ ಹಾಗೂ ಕುಷ್ಟಗಿ ರಸ್ತೆ ಏರಿಯಾಗಳಿಗೆ ಜುಲೈ 11ರಂದು ಬೆಳಿಗ್ಗೆ 10ರಿಂದ ಸಾಯಾಂಕಾಲ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸಬೇಕು ಎಂದು ಕೊಪ್ಪಳ…

ಅರಿವು ಶೈಕ್ಷಣಿಕ ಸಾಲ ಯೋಜನೆ: ಅವಧಿ ವಿಸ್ತರಣೆ

 : ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮವು 2023-24ನೇ ಸಾಲಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸಿಇಟಿ/ನೀಟ್ ನಲ್ಲಿ ಆಯ್ಕೆಯಾಗುವ ಎಂ.ಬಿ.ಬಿ.ಎಸ್., ಬಿ.ಡಿ.ಎಸ್., ಬಿ.ಆಯುಶ್, ಬಿ.ಇ., ಬಿ.ಆರ್ಕಿಟೇಕ್ಟರ್ ಮತ್ತು ಬ್ಯಾಚುಲರ್ ಆಫ್ ಟೆಕ್ನಾಲಜಿ ಕೊರ್ಸಗಳಿಗೆ ಆಯ್ಕೆಯಾದ ಅಲ್ಪಸಂಖ್ಯಾತರ…

ಜುಲೈ 17ರಿಂದ ಸಕ್ರಿಯ ಕ್ಷಯ ರೋಗ ಪತ್ತೆ ಚಿಕಿತ್ಸಾ ಆಂದೋಲನ

ಕೊಪ್ಪಳ  ರಾಷ್ಟ್ರೀಯ ಕ್ಷಯರೋಗ ನಿರ್ಮೂಲನ ಕಾರ್ಯಕ್ರಮದಡಿಯಲ್ಲಿ ಸಕ್ರಿಯ ಕ್ಷಯ ರೋಗ ಪತ್ತೆ ಮತ್ತು ಚಿಕಿತ್ಸಾ ಆಂದೋಲನ ಅಂಗವಾಗಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜುಲೈ 10ರಂದು…

ದ್ರಾವಿಡ ರಕ್ಷಣಾ ವೇದಿಕೆ ಶೀಘ್ರದಲ್ಲಿ ಪ್ರಾರಂಭ-ಭಾರಧ್ವಾಜ್

ಗಂಗಾವತಿ: ಕೊಪ್ಪಳ ಜಿಲ್ಲೆಯಲ್ಲಿ ದ್ರಾವಿಡ ರಕ್ಷಣಾ ವೇದಿಕೆಯನ್ನು ಶೀಘ್ರದಲ್ಲಿ ಪ್ರಾರಂಭಿಸಲಾಗುವುದು. ಅದರ ಪೂರ್ವಭಾವಿ ಸಭೆಯನ್ನು ದಿ ೧೭.೦೭.೨೦೨೩ ಸೋಮವಾರ ಕರೆಯಲಾಗಿದೆ ಎಂದು ಭಾರಧ್ವಾಜ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈಗಿನ ಪೀಳಿಗೆ ಜನರಿಗೆ ನಾವು ಮೂಲ ದ್ರಾವಿಡರು ಎಂಬುವುದು ಗೊತ್ತಿಲ್ಲ.…

ದೂರಸಂಪರ್ಕ ಸಲಹಾ ಸಮಿತಿಯ ಸಭೆ

  ದೂರಸಂಪರ್ಕ ಸಲಹಾ ಸಮಿತಿಯ ಸಭೆಯು ಜಿಲ್ಲಾಡಳಿತ ಭವನ ಕೊಪ್ಪಳದಲ್ಲಿ ಜರುಗಿತು. ಸಭೆಯ ಅಧ್ಯಕ್ಷತೆಯನ್ನು ಲೋಕಸಭಾ ಸದಸ್ಯ ಸಂಗಣ್ಣ ಕರಡಿ ವಹಿಸಿದ್ದರು ಸಭೆಯಲ್ಲಿ ಭಾರತ್ ಸಂಚಾರ ನಿಗಮ ಲಿಮಿಟೆಡ್ ನ ಮುಖ್ಯ ವ್ಯವಸ್ಥಾಪಕರಾದ ಎನ್ ಸತ್ಯನಾರಾಯಣ ಐಟಿಎಸ್ ಬಳ್ಳಾರಿ ಬಿ ಎ, ದೂರಸಂಪರ್ಕ ಸಲಹಾ ಸಮಿತಿಯ…

ಉರಿವ ಜೀವದೊಡಲು ಪುಸ್ತಕ ಲೋಕಾರ್ಪಣೆ- ಸನ್ಮಾನ

ಕೊಪ್ಪಳ : ಶ್ರೀ ಗಣಪತಿ ವಾಣಿಜ್ಯ ಮತ್ತು ಗಣಕ ಶಿಕ್ಷಣ ಸಂಸ್ಥೆ ಕೊಪ್ಪಳ ಮತ್ತು ಶ್ರೀ ಗಣಪತಿ ಪ್ರಕಾಶನ ಕೊಪ್ಪಳ ಇವರ ಸಹಯೋಗದೊಂದಿಗೆ ಜುಲೈ ೨೦೨೩ರ ವಾಣಿಜ್ಯ ಪರೀಕ್ಷೆ ಕುಳಿತವರಿಗೆ ಬೀಳ್ಕೊಡುಗೆ ಸಮಾರಂಭ ಮತ್ತು ವಿದ್ಯಾರ್ಥಿಗಳಿಗೆ ಸನ್ಮಾನ ಮತ್ತು ಪುಷ್ಪಲತಾ ರಾಜಶೇಖರ ಏಳುಭಾವಿ ಇವರ ಉರಿವ…

ದೇಶದ ಸರ್ವಾಂಗೀಣ ಅಭಿವೃದ್ಧಿಗೆ ಪ್ರಧಾನಿ ಮೋದಿ ಕೊಡುಗೆ ಶೂನ್ಯ- ಶಾಸಕ ಕೆ.ರಾಘವೇಂದ್ರ ಹಿಟ್ನಾಳ

ನಿರುದ್ಯೋಗದಲ್ಲಿ ಜಗತ್ತಿನಲ್ಲೇ ದೇಶ  ನಂಬರ್ ಒನ್ - ರಾಜ್ಯದ ಜನತೆಗೆ ನೀಡಿದ ಭರವಸೆ ಉಳಿಸಿಕೊಳ್ಳುತ್ತೇವೆ - ವಿವಿಧ ಗ್ರಾಮದಲ್ಲಿ ಶಾಸಕರಿಂದ ಕೃತಜ್ಞತಾ ಮತ್ತು ಅಹವಾಲು ಸ್ವೀಕಾರ ಸಮಾರಂಭ ಕೊಪ್ಪಳ: ದೇಶದಲ್ಲಿ ಅಚ್ಛೇ ದಿನ್ ಬರಲಿದೆ ಎಂಬ ಪ್ರಧಾನಿ ಮೋದಿ ಅವರ ಮಾತುಗಳು…

ಕೇಂದ್ರ ಸರ್ಕಾರದಿಂದ ರಾಜಕೀಯ ದ್ವೇಷದ ಬಡವರ ವಿರೋಧಿ ಡರ್ಟಿ ಪಾಲಿಟಿಕ್ಸ್: ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು ಜು 10: ಅನ್ನಭಾಗ್ಯ ಯೋಜನೆ ಘೋಷಣೆ ಆದ ತಕ್ಷಣ ರಾಜ್ಯಕ್ಕೆ ಅಕ್ಕಿ ಕೊಡುವುದನ್ನು ಬಂದ್ ಮಾಡುವ ಮೂಲಕ ಕೇಂದ್ರದ ಬಿಜೆಪಿ ಸರ್ಕಾರ ಬಡವರ ವಿರೋಧಿಯಾದ ಡರ್ಟಿ ಪಾಲಿಟಿಕ್ಸ್ ಮಾಡುತ್ತಿದೆ. ಅವರೇನು ಪುಕ್ಕಟ್ಟೆ ಕೊಡುತ್ತಿರಲಿಲ್ಲ. ಕೆಜಿಗೆ 34 ರೂ ನಮ್ಮಿಂದ ತಗೊತಿದ್ದರು ಎಂದು…
error: Content is protected !!