ನಾಗೇಂದ್ರಪ್ಪಗೆ ಗೌರವ ಡಾಕ್ಟರೇಟ್

ಕೊಪ್ಪಳ: ಅಳವಂಡಿ ಸರ್ಕಾರಿ ಪ್ತಥಮ ದರ್ಜೆ ಕಾಲೇಜಿನ ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥ, ಸಹಾಯಕ ಪ್ರಾಧ್ಯಾಪಕ ನಾಗೇಂದ್ರಪ್ಪ ಬಿ ಕನ್ನಡ ವಿಶ್ವವಿದ್ಯಾಲಯದ ಸಮಾಜ ವಿಜ್ಞಾನಗಳ ನಿಕಾಯದ ಅಭಿವೃದ್ಧಿ ಅಧ್ಯಯನ ವಿಭಾಗದ ಹಿರಿಯ ಪ್ರಾಧ್ಯಾಪಕರಾದ ಡಾ. ಹೆಚ್.ಡಿ. ಪ್ರಶಾಂತ್ ರವರ

ಬಿಜೆಪಿಗೆ ಹ್ಯಾಟ್ರಿಕ್ ಗೆಲುವು ನಿಶ್ಚಿತ: ಸಂಗಣ್ಣ

ಕಂದಕೂರ ಗ್ರಾಮದಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ ಕುಷ್ಟಗಿ: ಲೋಕಸಭಾ ಕ್ಷೇತ್ರದ ಬಿಜೆಪಿ ಮುಖಂಡರು, ಕಾರ್ಯಕರ್ತರ ಸಂಘಟನೆ ಹಾಗೂ ಜನಾಶೀವಾದದಿಂದ ಎರಡು ಬಾರಿ ಸಂಸದನಾಗಿ ಆಯ್ಕೆಯಾಗಿದ್ದೇನೆ. ಈ ಬಾರಿಯೂ ಕೂಡ ಬಿಜೆಪಿ ಹ್ಯಾಟ್ರಿಕ್ ಗೆಲುವು ಸಾಧಿಸಲು ಮುಖಂಡರ ಹಾಗೂ ಕಾರ್ಯಕರ್ತರು ಸಹಕಾರ

ಮಕ್ಕಳಿಗೆ ಪ್ರಾಥಮಿಕ ಹಂತದಿಂದಲೇ ಶಿಸ್ತು ಮತ್ತು ಸಂಯಮ ಕಲಿಸುವ ಔದಾರ್ಯ ಬೆಳೆಸಿ

ಕೊಪ್ಪಳ: ಪ್ರಾಥಮಿಕ ಹಂತದಿಂದಲೇ ಮಕ್ಕಳಿಗೆ ಶಿಸ್ತು ಮತ್ತು ಸಂಯಮ ಕಲಿಸುವ ಔದಾರ್ಯ ಬೆಳೆಸಿಕೊಳ್ಳಬೇಕು ಎಂದು ಚೈಲ್ಡ್ ವೆಲ್ ಫೇರ್ ಸದಸ್ಯರಾದ ಶ್ರೀ ಮತಿ ಸರೋಜ ಬಾಕಳೆ ಅವರು ಹೇಳಿದರು.ಅವರು ಕೊಪ್ಪಳ ನಗರದಲ್ಲಿರುವ ನಿವೇದಿತಾ ಪ್ರೌಢಶಾಲೆಯ ೨೩ನೇ ಶಾಲಾವಾಷೀಕೋತ್ಸವದ ಅಂಗವಾಗಿ ಶ್ರೀ ಸರಸ್ವತಿ

ಲೋಕ ಸಭೆಯಲ್ಲಿ ಧ್ವನಿ ಎತ್ತಲು ಕಾರ್ಮಿಕ ಸಂಘಟನೆಗಳಿಂದ ಮನವಿ

ಕೊಪ್ಪಳ : ಸಂಸದ ಸಂಗಣ್ಣ ಕರಡಿಗೆ ಕೇಂದ್ರದ ಗಮನ ಸೆಳೆಯಲು ಲೋಕ ಸಭೆಯಲ್ಲಿ ಧ್ವನಿ ಎತ್ತಲು ಕಾರ್ಮಿಕ ಸಂಘಟನೆಗಳಿಂದ ಮನವಿ. ಕೊಪ್ಪಳ : ಕೇಂದ್ರ ಸರ್ಕಾರ ಪುರಸ್ಕೃತ ಯೋಜನೆಗಳಾದ ಅಂಗನವಾಡಿ.ಬಿಸಿಯೂಟ. ಸ್ಕೀಂ ನೌಕರರ ಗೌರವಧನ ಹೆಚ್ಚಳ.ನಿವೃತ್ತಿ ವೇತನ.ಇ.ಎಸ್.ಐ. ಹಾಗೂ ಸಾಮಾಜಿಕ ಭದ್ರತೆ

ಓದಿದವನು ಉತ್ತಮ  ಬದುಕನ್ನು ಕಟ್ಟಿಕೊಳ್ಳಬಲ್ಲ: ಮಹಾಂತೇಶ ಸಜ್ಜನ್

ಕೊಪ್ಪಳ;ಜ,೧೩;-ಓದಿದವನು ಮಾತ್ರ ಬದುಕನ್ನು ಕಟ್ಟಿಕೊಳ್ಳುತ್ತಾನೆ. ಓದದೇ ಇರುವನು ಯಾವುದರಲ್ಲಿಯೂ ಯಶಸ್ವಿಯಾಗಲಾರ, ಉದ್ಯೊಗ, ವ್ಯಾಪಾರ, ಸರಕಾರಿ ನೌಕರಿ ಯಾವುದರಲ್ಲಿಯೂ ಫಲ ಪಡೆಯುತ್ತಾನೆ ಎಂದು ಕೊಪ್ಪಳ ನಗರ ಠಾಣೆಯ ಇನಸ್ಪೆಕ್ಟರ್ ಶ್ರೀ ಮಹಾಂತೇಶ ಸಜ್ಜನ್‌ರವರು ನುಡಿದರು. ಅವರು ಶ್ರೀ

ಪತ್ರಿಕಾ ವಿತರಕರು ಸೌಲಭ್ಯ ಬಳಸಿಕೊಳ್ಳಲು ಕರೆ
ಯಶವಂತಪುರದಲ್ಲಿ ನೋಂದಣಿಗೆ ಚಾಲನೆ

ಬೆಂಗಳೂರು:ಅಸಂಘಟಿತ ವಲಯದಲ್ಲಿರುವ ಪತ್ರಿಕಾ ವಿತರಕರಿಗೆ ಸಾಮಾಜಿಕ ಭದ್ರತೆ ನೀಡುವ ನಿಟ್ಟಿನಲ್ಲಿ ಸರ್ಕಾರ ಜೀವವಿಮಾ ಯೋಜನೆಯನ್ನು ಜಾರಿಗೊಳಿಸಿದೆ ಎಂದು ಕಾರ್ಮಿಕ ಇಲಾಖೆ (ವಿಭಾಗ 1) ಸಹಾಯಕ ಕಾರ್ಮಿಕಾಧಿಕಾರಿ ಎಂ.ಎನ್.ದೇವರಾಜು ತಿಳಿಸಿದ್ದಾರೆ.ಯಶವಂತಪುರ ಎಪಿಎಂಸಿ ಯಾರ್ಡ್ ಸಭಾಂಗಣದಲ್ಲಿ

ಜ.17ರಂದು ಕುಷ್ಟಗಿಯಲ್ಲಿ ಲೋಕಾಯುಕ್ತರಿಂದ ಅಹವಾಲು ಸ್ವೀಕಾರ

ಗೌರವಾನ್ವಿತ ಲೋಕಾಯುಕ್ತರು ಬೆಂಗಳೂರು ಹಾಗೂ ಅಪರ ಪೊಲೀಸ್ ಮಹಾನಿರ್ದೇಶಕರು, ಕರ್ನಾಟಕ ಲೋಕಾಯುಕ್ತ ಬೆಂಗಳೂರು ಅವರ ಆದೇಶದ ಮೇರೆಗೆ ಕೊಪ್ಪಳ ಲೋಕಾಯುಕ್ತ ಅಧಿಕಾರಿಗಳಿಂದ ಕುಷ್ಟಗಿ ತಾಲ್ಲೂಕಿನಲ್ಲಿ ಸಾರ್ವಜನಿಕ ಕುಂದುಕೊರತೆಗಳ ಅಹವಾಲು ಸ್ವೀಕಾರ ಸಭೆಯು  ಜನವರಿ 17ರಂದು ಬೆಳಿಗ್ಗೆ 11ಗಂಟೆಗೆ…

ಯುವನಿಧಿ: ಫಲಾನುಭವಿಗಳಿಗೆ ಸೂಚನೆ

  ಯುವನಿಧಿ ಯೋಜನೆಯಡಿ ನೋಂದಾಯಿತ ಫಲಾನುಭವಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಹಾಗೂ ಅರ್ಹ ಅಭ್ಯರ್ಥಿಗಳು ಯೋಜನೆಯಡಿ ನೋಂದಣಿ ಮಾಡಿಕೊಳ್ಳುವಂತೆ ಜಿಲ್ಲಾ ಕೌಶಲ್ಯಭಿವೃದ್ಧಿ ಅಧಿಕಾರಿಗಳಾದ ಪ್ರಾಣೇಶ್ ಅವರು ತಿಳಿಸಿದ್ದಾರೆ. ಯುವನಿಧಿ ಯೋಜನೆಯಡಿ ಕೈಗಾರಿಕೆ ತರಬೇತಿ ಮತ್ತು ಉದ್ಯೋಗ ಆಯುಕ್ತಾಲಯ,…

ಕೊಪ್ಪಳ ವಿಶ್ವವಿದ್ಯಾಲಯ-ನಿಫ್ಟೆಮ್ ಸಂಸ್ಥೆ, ತಂಜಾವೂರು ಜೊತೆಗೆ ಒಪ್ಪಂದ

---- ಕೊಪ್ಪಳ ಜನವರಿ 11 (ಕರ್ನಾಟಕ ವಾರ್ತೆ): ತಮಿಳುನಾಡಿನ ತಂಜಾವೂರಿನಲ್ಲಿರುವ ಭಾರತ ಸರ್ಕಾರದ ರಾಷ್ಟ್ರೀಯ ಆಹಾರ ತಂತ್ರಜ್ಞಾನ, ಉದ್ಯಮಶೀಲತೆ ಮತ್ತು ನಿರ್ವಹಣೆ ಸಂಸ್ಥೆಯೊಂದಿಗೆ ಕೊಪ್ಪಳ ವಿಶ್ವವಿದ್ಯಾಲಯ ಶೈಕ್ಷಣಿಕ, ಸಂಶೋಧನೆ, ಕೌಶಲ್ಯ, ಔದ್ಯೋಗಿಕ ಕ್ಷೇತ್ರಗಳಲ್ಲಿ ಸಹಕಾರ, ತಂತ್ರಜ್ಞಾನ…

ಜ.27ರಿಂದ ಸಂಜೀವಿನಿ ಸ್ವ-ಸಹಾಯ ಗುಂಪುಗಳ ಉತ್ಪನ್ನಗಳ ವಸ್ತು ಪ್ರದರ್ಶನ, ಮಾರಾಟ ಮೇಳ

---  ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಬೆಂಗಳೂರು, ಕರ್ನಾಟಕ ರಾಜ್ಯ ಜೀವನೋಪಾಯ ಅಭಿಯಾನ ಬೆಂಗಳೂರು ಹಾಗೂ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಜಿಲ್ಲಾ ಕೌಶಲ್ಯ ಮಿಷನ್ ಕೊಪ್ಪಳ ರವರ ಸಂಯುಕ್ತಾಶ್ರಯದಲ್ಲಿ ಶ್ರೀ ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವ…
error: Content is protected !!