Sign in
Sign in
Recover your password.
A password will be e-mailed to you.
ಅಕ್ಟೋಬರ್ 20ರಂದು ಬೆಂಗಳೂರಿನಲ್ಲಿ ಬೃಹತ್ ಉದ್ಯೋಗ ಮೇಳ
): ಎನ್.ಐ.ಇ.ಎಲ್.ಐ.ಟಿ ಮತ್ತು ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ಸಹಕಾರದೊಂದಿಗೆ ಅಕ್ಟೋಬರ್ 20ರಂದು ಬೆಂಗಳೂರಿನಲ್ಲಿ ಬೃಹತ್ ಉದ್ಯೋಗ ಮೇಳ ನಡೆಯಲಿದ್ದು, ಭಾಗವಹಿಸಲಿಚ್ಛಿಸುವ ಅಭ್ಯರ್ಥಿಗಳು ನೋಂದಾಯಿಸಿಕೊಳ್ಳಬೇಕು ಎಂದು ಕೊಪ್ಪಳ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳಾದ ಗವಿಶಂಕರ್ ಕೆ.…
ಕಲಬುರಗಿ ವಿಭಾಗ ಮಟ್ಟದ ಪ್ರಾಥಮಿಕ, ಪ್ರೌಢಶಾಲೆಗಳ ಕ್ರೀಡಾಕೂಟ ಉದ್ಘಾಟನೆ ಅ.14ಕ್ಕೆ
ಕುಕನೂರಿನಲ್ಲಿ ವ್ಹಾಲಿಬಾಲ್, ಕೊಪ್ಪಳದಲ್ಲಿ ಖೋ ಖೋ ಪಂದ್ಯಾವಳಿ
ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಯಲಬುರ್ಗಾ ತಾಲೂಕ ಆಡಳಿತ, ತಾಲೂಕ ಪಂಚಾಯತ್, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಹಾಗೂ ಕುಕನೂರಿನ ವಿದ್ಯಾಶ್ರೀ ಶಿಕ್ಷಣ ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ…
ಜಗದ್ವ್ಯಾಪಿಸಿದ “ನೆಟ್‌ಬಾಲ್” ಗೆ ಬೇಕಿದೆ ಪೂರ್ಣ ಮಾನ್ಯತೆ!
(ಏಶಿಯನ್ ಚಾಂಪಿಯನ್ ಶಿಪ್ ನಿಮಿತ್ಯ - ಭವಿಷ್ಯದ ಅದ್ಭುತ ಕ್ರೀಡೆಯ ಒಳ ಹೊರ ನೋಟ ಮತ್ತು ರಾಜ್ಯದಲ್ಲಿ ಅದರ ಬೆಳವಣಿಗೆಗೆ ನಡೆಯುತ್ತಿರುವ ತೀವ್ರಪ್ರಯತ್ನ ಕುರಿತ ಲೇಖನ)
ನೆಟ್‌ಬಾಲ್‌ನ ಇತಿಹಾಸವನ್ನು ಬ್ಯಾಸ್ಕೆಟ್‌ಬಾಲ್‌ನ ಆರಂಭಿಕ ಬೆಳವಣಿಗೆಯಲ್ಲಿ ಗುರುತಿಸಬಹುದು. ೧೮೯೧…
ಪ್ರತಿ ರಂಗದಲ್ಲಿ ಅಭಿವೃದ್ಧಿಯೇ ದತ್ತು ಗ್ರಾಮದ ಉದ್ದೇಶ: ಪ್ರಕಾಶ ವಡ್ಡರ
ಪ್ರತಿ ರಂಗದಲ್ಲಿ ಗ್ರಾಮವನ್ನು ಅಭಿವೃದ್ಧಿಪಡಿಸುವದೇ ದತ್ತು ಗ್ರಾಮದ ಉದ್ದೇಶವಾಗಿದೆಂದು ಕೊಪ್ಪಳ ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕರಾದ ಪ್ರಕಾಶ ವಡ್ಡರ ಅವರು ಹೇಳಿದರು.
ಕೊಪ್ಪಳ ತಾಲೂಕಿನ ಬೆಟಗೇರಿ ಗ್ರಾಮ ಪಂಚಾಯತಿಯ ಮೊರನಾಳ ಗ್ರಾಮದ ಮಲಿಯಾಂಬಿಕಾ ದೇವಸ್ಥಾನದ ಆವರಣದಲ್ಲಿ ಅಕ್ಟೋಬರ್ 09ರಂದು…
ಜನಜಾತಿಯ ಉನ್ನತ ಗ್ರಾಮ ಅಭಿಯಾನ ಯೋಜನೆಯ ಸದುಪಯೋಗ ಪಡೆದುಕೊಳ್ಳಿ
): ಭಾರತ ಸರ್ಕಾರದ ನವದೆಹಲಿ ಅನುಸೂಚಿತ ಪಂಗಡಗಳ ಮಂತ್ರಾಲಯ ವತಿಯಿಂದ 2024-25ನೇ ಸಾಲಿನಲ್ಲಿ ಪ್ರಧಾನ ಮಂತ್ರಿ ಜನಜಾತಿಯ ಉನ್ನತ ಗ್ರಾಮ ಅಭಿಯಾನ ಯೋಜನೆ ಕಾರ್ಯಕ್ರಮವನ್ನು ಜಾರಿಗೆ ತರಲಾಗಿದೆ.
ಕೊಪ್ಪಳ ಜಿಲ್ಲೆಯೆ ಪರಿಶಿಷ್ಟ ಪಂಗಡದ ಜನಾಂಗದವರು ಹೆಚ್ಚಾಗಿರುವ ಜಿಲ್ಲೆಯ ಆಯ್ದ 07 ತಾಲ್ಲೂಕುಗಳಿಂದ…
೫ ನೇಯ ಮಹಾಸಮ್ಮೇಳನ ಯಶಸ್ವಿ
ಬ್ಯಾಂಕ್‌ಗಳ ಮೂಲಕ ಎಲ್‌ಐಸಿ ಪಾಲಿಸಿಗಳ ಮಾರಾಟ ಗ್ರಾಹಕರಿಗೆ ಮಾರಕ:ಎಲ್.ಮಂಜುನಾಥ
*ಖಾಸಗಿ ವಿಮಾ ಕಂಪನಿಗಳ ತಾಳಕ್ಕೆ ಐಆರ್‌ಡಿಎ ಕುಣಿಯಬಾರದು
*೫೦ ಸಾವಿರ, ಲಕ್ಷ ರೂ.ಗಳ ಪಾಲಿಸಿ ಮರಳಿ ಜಾರಿಗೆ ಆಗ್ರಹು
ಗಂಗಾವತಿ: ಬ್ಯಾಂಕುಗಳು ಹಾಗೂ ಖಾಸಗಿ ಹಣಕಾಸು(ಮೈಕ್ರೋಫೈನಾನ್ಸ್‌ಗಳು) ಸಂಸ್ಥೆಗಳ…
ಮಕ್ಕಳ ಕಾಯಿಲೆ, ಕುಂಠಿತ ಬೆಳವಣಿಗೆ ತೊಂದರೆಗಳ ತಪಾಸಣೆ ನಡೆಸಿ ಸೂಕ್ತ ಚಿಕಿತ್ಸೆ ನೀಡಿ: ನಲಿನ್ ಅತುಲ್
ಮಕ್ಕಳ ಕಾಯಿಲೆಗಳು ಮತ್ತು ಕುಂಠಿತ ಬೆಳವಣಿಗೆಯ ತೊಂದರೆ ಬಗ್ಗೆ ತಪಾಸಣೆ ನಡೆಸಿ ಸೂಕ್ತ ಚಿಕಿತ್ಸೆ ನೀಡಲು ಶ್ರಮ ವಹಿಸುವಂತೆ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮ ಪ್ರಯುಕ್ತ ಜಿಲ್ಲಾಧಿಕಾರಿಗಳ ಕಚೇರಿ…
ಕಾಂಗ್ರೆಸ್ ಮುಖಂಡ , ಉದ್ಯಮಿ ಅರ್ಜುನ್ ಸಾ ಕಾಟ್ವಾ ಇನ್ನಿಲ್ಲ
ಕೊಪ್ಪಳ : ನಗರದ ಉದ್ಯಮಿ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ ಅರ್ಜುನ್ ಕಾಟ್ವಾ ದುರಂತ ಅಂತ್ಯ ಕಂಡಿದ್ದಾರೆ. ನಿನ್ನೆ ಸಂಜೆ ಕೊಪ್ಪಳದ ಹುಲಿ ಕೆರೆಯಲ್ಲಿ ಅವರ ಮೃತ ದೇಹ ಪತ್ತೆಯಾಗಿದೆ.
ಕಾಂಗ್ರೆಸ್ನ ಸಕ್ರಿಯ ಕಾರ್ಯಕರ್ತರಾಗಿದ್ದ ಅರ್ಜುನ್ ಸರ್ ಸಾಕಷ್ಟು ವರ್ಷಗಳಿಂದ ಸಾಮಾಜಿಕ ಸೇವೆಯಲ್ಲಿ ಸಹ…
ಗಡಿ ಗ್ರಾಮ ಹನುಮನಾಳ ಗ್ರಾಮದಲ್ಲಿ ಜಿಲ್ಲಾಡಳಿತದಿಂದ ಜನಸ್ಪಂದನ 349 ಅರ್ಜಿಗಳು ಸ್ವೀಕೃತ: ಜಿಲ್ಲಾಧಿಕಾರಿಗಳಿಂದ ಸ್ಪಂದನೆ
: ಕೊಪ್ಪಳ ಜಿಲ್ಲೆಯ ಗಡಿ ಗ್ರಾಮವಾದ ಹನುಮನಾಳ ಗ್ರಾಮದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಕುಷ್ಟಗಿ ತಾಲ್ಲೂಕು ಮಟ್ಟದ `ಜನ ಸ್ಪಂದನಾ' ಕಾರ್ಯಕ್ರಮವು ಅಕ್ಟೋಬರ್ 08 ರಂದು ನಡೆಯಿತು.
ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳ ವಸತಿ ನಿಲಯದ ಮುಂಭಾಗದಲ್ಲಿನ ಆವರಣದಲ್ಲಿ ಜನಸ್ಪಂದನ…
ಜನಸ್ಪಂದನ ಕಾರ್ಯಕ್ರಮ: ಜಿಲ್ಲಾಧಿಕಾರಿಗಳಿಂದ ಗ್ರಾಮ ಸಂಚಾರ
): ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಅಕ್ಟೋಬರ್ 8ರಂದು ಕುಷ್ಟಗಿ ತಾಲೂಕಿನ ಹನುಮನಾಳ ಗ್ರಾಮದಲ್ಲಿ ನಡೆದ ಜನಸ್ಪಂದನ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಕಾರ್ಯಕ್ರಮದ ಮಧ್ಯೆ ಗ್ರಾಮ ಸಂಚಾರ ಕೈಗೊಂಡರು.
ಮೊದಲಿಗೆ ಹನುಮನಾಳ ಗ್ರಾಮದ ಬದಾಮಿ…