ಯುವನಿಧಿ: ಫಲಾನುಭವಿಗಳಿಗೆ ಸೂಚನೆ

  ಯುವನಿಧಿ ಯೋಜನೆಯಡಿ ನೋಂದಾಯಿತ ಫಲಾನುಭವಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಹಾಗೂ ಅರ್ಹ ಅಭ್ಯರ್ಥಿಗಳು ಯೋಜನೆಯಡಿ ನೋಂದಣಿ ಮಾಡಿಕೊಳ್ಳುವಂತೆ ಜಿಲ್ಲಾ ಕೌಶಲ್ಯಭಿವೃದ್ಧಿ ಅಧಿಕಾರಿಗಳಾದ ಪ್ರಾಣೇಶ್ ಅವರು ತಿಳಿಸಿದ್ದಾರೆ. ಯುವನಿಧಿ ಯೋಜನೆಯಡಿ ಕೈಗಾರಿಕೆ ತರಬೇತಿ ಮತ್ತು ಉದ್ಯೋಗ ಆಯುಕ್ತಾಲಯ,…

ಕೊಪ್ಪಳ ವಿಶ್ವವಿದ್ಯಾಲಯ-ನಿಫ್ಟೆಮ್ ಸಂಸ್ಥೆ, ತಂಜಾವೂರು ಜೊತೆಗೆ ಒಪ್ಪಂದ

---- ಕೊಪ್ಪಳ ಜನವರಿ 11 (ಕರ್ನಾಟಕ ವಾರ್ತೆ): ತಮಿಳುನಾಡಿನ ತಂಜಾವೂರಿನಲ್ಲಿರುವ ಭಾರತ ಸರ್ಕಾರದ ರಾಷ್ಟ್ರೀಯ ಆಹಾರ ತಂತ್ರಜ್ಞಾನ, ಉದ್ಯಮಶೀಲತೆ ಮತ್ತು ನಿರ್ವಹಣೆ ಸಂಸ್ಥೆಯೊಂದಿಗೆ ಕೊಪ್ಪಳ ವಿಶ್ವವಿದ್ಯಾಲಯ ಶೈಕ್ಷಣಿಕ, ಸಂಶೋಧನೆ, ಕೌಶಲ್ಯ, ಔದ್ಯೋಗಿಕ ಕ್ಷೇತ್ರಗಳಲ್ಲಿ ಸಹಕಾರ, ತಂತ್ರಜ್ಞಾನ…

ಜ.27ರಿಂದ ಸಂಜೀವಿನಿ ಸ್ವ-ಸಹಾಯ ಗುಂಪುಗಳ ಉತ್ಪನ್ನಗಳ ವಸ್ತು ಪ್ರದರ್ಶನ, ಮಾರಾಟ ಮೇಳ

---  ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಬೆಂಗಳೂರು, ಕರ್ನಾಟಕ ರಾಜ್ಯ ಜೀವನೋಪಾಯ ಅಭಿಯಾನ ಬೆಂಗಳೂರು ಹಾಗೂ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಜಿಲ್ಲಾ ಕೌಶಲ್ಯ ಮಿಷನ್ ಕೊಪ್ಪಳ ರವರ ಸಂಯುಕ್ತಾಶ್ರಯದಲ್ಲಿ ಶ್ರೀ ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವ…

ಪದವಿ ವಿದ್ಯಾರ್ಥಿಗಳಿಗೆ ರಸ್ತೆ ಸುರಕ್ಷತಾ ನಿಯಮಗಳ ಪಾಲನಯ ಮತ್ತು ಬಗ್ಗೆ ಬಿತ್ತಿ ಪತ್ರಗಳ ಬಿಡುಗಡೆ

Koppal : ನಗರದ ಶ್ರೀ ಗವಿಸಿದ್ಧೇಶ್ವರ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯದಲ್ಲಿ  ಮಹಾವಿದ್ಯಾಲಯದ ಸಾಂಸ್ಥಿಕ ಸಾಮಾಜಿಕ ಜವಾಬ್ದಾರಿ ಘಟಕ, ಕೊಪ್ಪಳ ಜಿಲ್ಲಾ ಪೊಲೀಸ ಆಡಳಿತ ಹಾಗೂ ಜಿಲ್ಲಾ ಸಾರಿಗೆ ಇಲಾಖೆ, ಕೊಪ್ಪಳ ಇವರಗಳ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ 'ರಸ್ತೆ ಸುರಕ್ಷತಾ ಮಾಸಿಕ…

ಶ್ರೀ ಗವಿಸಿದ್ಧೇಶ್ವರ ಜಾತ್ರಾಮಹೋತ್ಸವಕ್ಕೆ ಆಗಮಿಸುವ ಭಕ್ತರಿಗೆ ಉಚಿತ ಆರೋಗ್ಯ ಮತ್ತು ವೈದ್ಯಕೀಯ ಸೇವೆಗಳು

ಸಂಪರ್ಕಿಸುವ ಮೊಬೈಲ್ ಸಂಖ್ಯೆ ೧. ಡಾ. ಪ್ರವೀಣ ಕುಮಾರ - ೯೯೬೪೮೯೯೭೮೪ ೨. ಡಾ ಗುರುರಾಜ್ - ೯೪೮೦೧೯೩೩೭೩ ೩. ಡಾ ಎಂ ಸೂರ್ಯನಾರಾಯಣ - ೯೮೪೫೬೩೧೪೪೨ ೪. ಶ್ರೀ ಜಗದ್ಗುರು ಗವಿಸಿದ್ಧೇಶ್ವರ ಆಯುರ್ವೇದ ಮಹಾವಿದ್ಯಾಲಯ ಆಸ್ಪತ್ರೆ ದೂರವಾಣಿ ಸಂಖ್ಯೆ :೦೮೫೩೯ -೨೨೧೯೮೯ ವೈದ್ಯಕೀಯ ಸೇವೆಯನ್ನು…

ಗವಿಮಠದ ಮಹಾದಾಸೋಹಕ್ಕೆ ಹರಿದು ಬರುತ್ತಿರುವ ದವಸ,ಧಾನ್ಯಗಳು

ಕೊಪ್ಪಳ : ಶ್ರೀಗವಿಸಿದ್ಧೇಶ್ವರ ಜಾತ್ರಾಮಹೋತ್ಸವದ ಅಂಗವಾಗಿ ಜರುಗಲಿರುವ ಮಹಾದಾಸೋಹಕ್ಕಾಗಿಸದ್ಭಕ್ತರಿಂದ ಸಿಹಿ ಪದಾರ್ಥ, ದವಸ-ಧಾನ್ಯ, ರೊಟ್ಟಿಗಳನ್ನು ಶ್ರೀಮಠಕ್ಕೆ ತಂದುಅರ್ಪಿಸುತಿದ್ದಾರೆ. ಇಂದು ಕೊಪ್ಪಳ ತಾಲೂಕಿನ ಕಾಸನಕಂಡಿ ಗ್ರಾಮಸ್ಥರಿಂದ ನೆಲ್ಲು, ಮೆಕ್ಕೆಜೋಳ, ಜೋಳ, ಸಜ್ಜಿಗಳನ್ನು…

ಹುಲಿಗೆಮ್ಮ ದೇವಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರಾಗಿ ವೀರೇಶ್ ಅಧಿಕಾರ ಸ್ವೀಕಾರ

ಕೊಪ್ಪಳ: ನ್ಯಾಯಾಲಯದ ನಿರ್ದೇಶನದಂತೆ ಶ್ರೀ ಹುಲಿಗೆಮ್ಮ ದೇವಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರ ಆಯ್ಕೆ ನಡೆದಿದೆ. ಬಿಜೆಪಿ ಮುಖಂಡ ವೀರೇಶ್ ಸಮಿತಿಯ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಕಲ್ಯಾಣ ಕರ್ನಾಟಕ ಭಾಗದ ಶಕ್ತಿ ದೇವತೆ ಶ್ರೀ ಹುಲಿಗೆಮ್ಮ ದೇವಿ ದೇವಸ್ಥಾನ ಎ…

ಕೈಲಾಸ ಮಂಟಪದ ಸಿದ್ಧತೆ ಕಾರ್ಯ

ನಾಡಿನ ಪ್ರಸಿದ್ಧ ಶಿವಯೋಗಿಗಳ ಶರಣರ, ಸಾಧಕಕರ ಸತ್ಸಮಾಗಮಕ್ಕೆ ಸಾಕ್ಷಿಯಾಗಲಿರುವಧಾರ್ಮಿಕ ಕಾಂiiಕ್ರಮಗಳ ತಾಣವಾಗಿರುವ, ಶ್ರೀ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವದಅತ್ಯಂತಆಕರ್ಷಣೆಗಲ್ಲಿಒಂದಾಗಿರುವ ಶ್ರೀ ಗವಿಸಿದ್ಧೇಶ್ವರಕರ್ತೃಗದ್ದುಗೆಯ ಬೆಟ್ಟದ ಮೇಲಿರುವ ಕೈಲಾಸ ಮಂಟಪದ ಸಿದ್ಧತೆಯ ಕಾರ್ಯಗಳು…

ಮನೆಯಲ್ಲಿ ಅಯ್ಯಪ್ಪಸ್ವಾಮಿ ಪೂಜೆ, ಮಾಲಾಧಾರಿಗಳಿಗೆ ಸನ್ಮಾನ : ಭಾವೈಕ್ಯತೆಗೆ ಮಾದರಿಯಾದ ಮುಸ್ಲಿಂ ಕುಟುಂಬ

ಗಂಗಾವತಿ : ಗಂಗಾವತಿ ನಗರದ ಮುಸ್ಲಿಂ ಕುಟುಂಬವೊಂದು ತಮ್ಮ ಮನೆಯಲ್ಲಿಯೇ ಅಯ್ಯಪ್ಪ ಸ್ವಾಮಿ ಪೂಜೆ ನೆರವೇರಿಸಿ ಮಾಲಾಧಾರಿಗಳಿಗೆ ಸನ್ಮಾನಿಸಿ ಪ್ರಸಾದ ವಿತರಿಸಿ ಭಾವೈಕ್ಯತೆ ಮೆರೆದಿದೆ. ನಗರದ ಕೆ.ಎಫ್.ಮುದ್ದಾಬಳ್ಳಿಯವರ ಮನೆಯಲ್ಲಿ ಪೂಜೆ ನೆರವೇರಿದೆ. ಮುದ್ದಾಬಳ್ಳಿಯವರ ಕುಟುಂಬ ಹಲವಾರು…

ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ: ಕ್ರಿಯಾ ಯೋಜನೆ ಸಮರೋಪಾದಿಯಲ್ಲಿ ಅನುಷ್ಠಾನ ಮಾಡಲು ಸಿಎಂ ಖಡಕ್ ಸೂಚನೆ

ಬೆಂಗಳೂರು, ಜನವರಿ 9- ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ಪ್ರಸಕ್ತ ವರ್ಷದ ಕ್ರಿಯಾ ಯೋಜನೆಯನ್ನು ತ್ವರಿತ ಅನುಷ್ಠನ ಮಾಡಿ ಕಾಮಗಾರಿಗಳನ್ನು ಸಮರೋಪಾದಿಯಲ್ಲಿ ನಡೆಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚನೆ ನೀಡಿದರು. ಅವರು ಇಂದು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ…
error: Content is protected !!