ಮಹಾರಥೋತ್ಸವ ಸಂದರ್ಭದಲ್ಲಿ ಬಾಳೆಹಣ್ಣು ಎಸೆಯದಿರಲು ಸದ್ಭಕ್ತರಲ್ಲಿ ಮನವಿ

ಕೊಪ್ಪಳ - ಶ್ರೀ ಗವಿಮಠದ ಜಾತ್ರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದ್ದು ದಿನಾಂಕ ೨೭.೦೧.೨೪ರಂದು ಜರುಗುವ ಮಹಾರಥೋತ್ಸವ ಸಾಗುವ ಸಂಧರ್ಭದಲ್ಲಿ ಭಕ್ತರು ತಮ್ಮ ಭಕ್ತಿಯಿಂದ ಉತ್ತತ್ತಿ ವiಹಾರಥೋತ್ಸವಕ್ಕೆ ಅರ್ಪಿಸುವುದು ಸಂಪ್ರದಾಯ. ಆದರೆ ಬಾಳೆಹಣ್ಣನ್ನು ಎಸೆಯುವುದು ಜಾಸ್ತಿ ಆಗಿದ್ದು, ಅದರಿಂದ

‘ಕಾಯಕ ದೇವೋಭವ’ – ಜಾಗೃತಿ ಜಾಥಾ

ಅಭಿಯಾನ‘ಕಾಯಕ ದೇವೋಭವ’ - ಜಾಗೃತಿ ಜಾಥಾ(‘ಸ್ವಾವಲಂಬಿ ಬದುಕು, ಸಮೃದ್ಧಿ ಬದುಕು, ಸಂತೋಷದ ಬದುಕು’ ಎಂಬ ಘೋಷವಾಕ್ಯದೊಂದಿಗೆ) ನಿಮಿತ್ಯ ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆ. ಸಂಸ್ಥಾನ ಶ್ರೀ ಗವಿಮಠದ ಜಾತ್ರಾಮಹೋತ್ಸವವೆಂದರೆ ವಿನೂತನ ವಿಶೇಷತೆಯ ಹೊಸತನದ ಆಧುನಿಕ ಸ್ಪರ್ಷತೆಯ ಸಂಗಮ. ಶ್ರೀಮಠವು

ಶ್ರೀ ಅಂಬಿಗರ ಚೌಡಯ್ಯ ಜಯಂತಿ ಪೂರ್ವಭಾವಿ ಸಭೆ
ಅರ್ಥಪೂರ್ಣ ಜಯಂತಿ ಆಚರಣೆಗೆ ಕ್ರಮ ವಹಿಸಿ : ಎಸಿ ಕ್ಯಾಪ್ಟನ್ ಮಹೇಶ್

ಕೊಪ್ಪಳ : ಜಿಲ್ಲಾಡಳಿತದ ವತಿಯಿಂದ ಜಿಲ್ಲಾ ಕೇಂದ್ರದಲ್ಲಿ ಜನವರಿ 21 ರಂದು ಆಚರಿಸಲಾಗುವ ಶ್ರೀ ಅಂಬಿಗರ ಚೌಡಯ್ಯ ಅವರ ಜಯಂತಿ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ವ್ಯವಸ್ಥೆ ಕಲ್ಪಿಸುವ ಮೂಲಕ ಅರ್ಥಪೂರ್ಣ ಆಚರಣೆಗೆ ಕ್ರಮವಹಿಸಿ ಎಂದು ಸಹಾಯಕ ಆಯುಕ್ತರಾದ ಕ್ಯಾಪ್ಟನ್ ಮಹೇಶ್ ಮಾಲಗಿತ್ತಿ ಅವರು

ಹನುಮಂತಪ್ಪ ಅಂಡಗಿ ಅವರಿಗೆ ಪಿಎಚ್.ಡಿ ಪದವಿ

ಕೊಪ್ಪಳ: ಕೊಪ್ಪಳ ತಾಲೂಕಿನ ಹಿರೇಸಿಂದೋಗಿ ಸರಕಾರಿ ಪದವಿಪೂರ್ವ ಮಹಾವಿದ್ಯಾಲಯದ ಪ್ರಾಚಾರ್ಯರು ಹಾಗೂ ಕೊಪ್ಪಳಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದಹನುಮಂತಪ್ಪ ಅಂಡಗಿ ಚಿಲವಾಡಗಿ ಅವರು ಗದಗ ಜಿಲ್ಲೆಯಹೊಳೆಆಲೂರು ಎಸ್. ಕೆ. ವಿ.ಪಿ. ಕಲಾ, ವಿಜ್ಞಾನ, ವಾಣಿಜ್ಯಮಹಾವಿದ್ಯಾಲಯ ಹಾಗೂ

ಡಾ.ಅಂಬೇಡ್ಕರ್‌ರವರಿಗೆ ಅವಮಾನ: ಖಂಡನೀಯ- ಗಣೇಶ ಹೊರತಟ್ನಾಳ್ ಕಿಡಿ

ಕೊಪ್ಪಳ: ಗಂಗಾವತಿ ನಗರದಲ್ಲಿ ಡಾ.ಬಾಬಾಸಾಹೇಬ ಅಂಬೇಡ್ಕರ್ ಮೂರ್ತಿಗೆ ಟೊಮೊಟೊ ಸಾಸ್ ಮತ್ತು ಕೊಳಚೆ ಎಸೆದು ಅವಮಾನ ಮಾಡಿದ ಕೀಡಿಗೇಡಿಗಳು ಯಾರೇ ಇದ್ದರೂ ಕೂಡಲೇ ಬಂಧಿಸಬೇಕು ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಅವರ ಮೌಲ್ಯ, ಅವರ ವ್ಯಕ್ತಿತ್ವ, ಅವರ ಕೊಡುಗೆ, ಅವರು ಸಮಾಜಕ್ಕೆ ನೀಡಿದ ಕೊಡುಗೆ

ಶ್ರೀ ವಿದ್ಯಾನಿಕೇತನ ಸಂಸ್ಥೆಯ ವಿದ್ಯಾರ್ಥಿಗಳಿಂದ ವಿಶ್ವದಾಖಲೆ

ಶ್ರೀರಾಮನಗರದ ನಮ್ಮ ಶ್ರೀ ವಿದ್ಯಾನಿಕೇತನ ಪಬ್ಲಿಕ್ ಸ್ಕೂಲ್‍ನ ವಿದ್ಯಾರ್ಥಿಗಳು ರಾಸಾಯನಿಕ ಶಾಸ್ತ್ರದ ಪಿರಿಯಾಡಿಕ್ ಎಲಿಮೆಂಟ್ (ರಾಸಾಯನಿಕ ಆವರ್ತಕ ಅಂಶ) ಗಳ ವಿಷಯಕ್ಕೆ ಸಂಬಂಧಿಸಿದಂತೆ “ವಂಡರ್ ಬುಕ್ ಆಫ್ ವಲ್ರ್ಡ್ ರೆಕಾರ್ಡ್” ಮತ್ತು “ಜೀನಿಯಸ್ ಬುಕ್ ಆಫ್ ವಲ್ರ್ಡ್ ರೆಕಾರ್ಡ್”ನಲ್ಲಿ

ಸರ್ದಾರ್ ಗಲ್ಲಿ ಮುಸ್ಲಿಂ ಪಂಚ ಕಮಿಟಿಯಿಂದ ಆಸಿಫ್ ಸರ್ದಾರ್ ಗೆ ಸನ್ಮಾನ

ಕೊಪ್ಪಳ ಜಿಲ್ಲಾ ಸರ್ಕಾರಿ ವಕೀಲರಾದ ಆಸಿಫ್ ಸರ್ದಾರ್ ಅವರಿಗೆ ನಗರದ ಸರ್ದಾರ್ ಗಲ್ಲಿ ಮುಸ್ಲಿಂ ಪಂಚ ಕಮಿಟಿ ವತಿಯಿಂದ ಭಾನುವಾರ ಸನ್ಮಾನ ಮಾಡಲಾಯಿತು.ಈ ಸಂದರ್ಭದಲ್ಲಿ ಪಂಚ ಕಮಿಟಿಯ ಅಧ್ಯಕ್ಷ ಖಾದರ್ ಸಾಬ್ ಕುದುರಿಮೋತಿ, ಕರ್ನಾಟಕ ರಾಜ್ಯ ನದಾಫ್ ಸಂಘದ ಸಹ ಕಾರ್ಯದರ್ಶಿ ಹಾಗೂ ನಗರಸಭಾ

ಹವ್ಯಾಸಗಳು ನಮ್ಮ ಭವಿಷ್ಯ ರೂಪಿಸುತ್ತವೆ : ಗವಿಸಿದ್ದೇಶ್ವರ ಸ್ವಾಮೀಜಿ

ಕೊಪ್ಪಳ: ಎಲ್ಲರ ಬದುಕು ಹಾಗೂ ಸುಂದರ ಭವಿಷ್ಯ ರೂಪುಗೊಳ್ಳುವುದು ಉತ್ತಮ ಹವ್ಯಾಸಗಳಿಂದ ಮಾತ್ರ. ಆದ್ದರಿಂದ ಬಾಲ್ಯದಿಂದಲೇ ಉತ್ತಮ ಹವ್ಯಾಸ ರೂಢಿಸಿಕೊಳ್ಳಬೇಕು ಎಂದು ಶ್ರೀ ಗವಿಮಠದ ಅಭಿನವ ಗವಿಸಿದ್ಧೇಶ್ವರ ಮಹಾಸ್ವಾಮಿಗಳು ಹೇಳಿದರು.ಶನಿವಾರ ಕೊಪ್ಪಳ ಜಿಲ್ಲಾ ಪೊಲೀಸ್ ವತಿಯಿಂದ ಡ್ರಗ್ಸ್

ಎಸ್‌ಸಿಪಿ-ಟಿಎಸ್‌ಪಿ ಅನುದಾನವನ್ನು ಸಮರ್ಪಕವಾಗಿ ಬಳಸಿ: ಜಿಲ್ಲಾಧಿಕಾರಿ ನಲಿನ್ ಅತುಲ್

ಕೊಪ್ಪಳ : ಸರ್ಕಾರದಿಂದ ಬಿಡುಗಡೆಯಾದ ಎಸ್‌ಸಿಪಿ-ಟಿಎಸ್‌ಪಿ ಅನುದಾನವನ್ನು ನಿಗದಿತ ಕಾಲವಧಿಯಲ್ಲಿ ಸಮರ್ಪಕವಾಗಿ ಬಳಸಿ, ಯಾವುದೇ ಕಾರಣಕ್ಕೂ ಅನಗತ್ಯವಾಗಿ ಅನುದಾನ ಮರಳಿ ಹೋಗದಂತೆ ಕಾರ್ಯನಿರ್ವಹಿಸಿ ಎಂದು ಜಿಲ್ಲಾಧಿಕಾರಿ ನಲಿನ್ ಅತುಲ್ ಅವರು ಹೇಳಿದರು.ಶನಿವಾರದಂದು ಜಿಲ್ಲಾಧಿಕಾರಿಗಳ ಕಚೇರಿ

ಜೆಸ್ಕಾಂ ಮುನಿರಾಬಾದ: ಜ.09 ರಂದು ವಿದ್ಯುತ್ ವ್ಯತ್ಯಯ

ಕೊಪ್ಪಳ : ಜೆಸ್ಕಾಂ ಮುನಿರಾಬಾದ ವ್ಯಾಪ್ತಿಯಲ್ಲಿ ಬೃಹತ್ ಕಾಮಗಾರಿ ವಿಭಾಗ, ಮುನಿರಾಬಾದ ರವರು ಹಾಲವರ್ತಿ ಎಂಯುಎಸ್‌ಎಸ್‌ನಲ್ಲಿ ಕಾರ್ಯ ನಡೆಸುತ್ತಿರುವ ಪ್ರಯುಕ್ತ ಗಿಣಿಗೇರಾ ಉಪ ಕೇಂದ್ರದಿAದ ವಿದ್ಯುತ್ ಸರಬರಾಜು ಆಗುವ ಗ್ರಾಮಗಳ ವ್ಯಾಪ್ತಿಯ ಗ್ರಾಹಕರಿಗೆ ಜನವರಿ 09 ರಂದು ಬೆಳಿಗ್ಗೆ 07
error: Content is protected !!