ವಾರ್ತಾಧಿಕಾರಿ ಸುರೇಶಗೆ ಕನ್ನಡಿಗರ ಕಲ್ಯಾಣ ಅಭಿವೃದ್ಧಿ ಸಂಘ ಸನ್ಮಾನ

ಬೀದರ ; ಇತ್ತಿಚೆಗೆ ಕಲಬುರಗಿ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿ ಪಡೆದ ನಿಮಿತ್ಯವಾಗಿ ಬೀದರ ಜಿಲ್ಲೆಯ ಸಹಾಯಕ ನಿರ್ದೇಶಕರಾದ ಜಿ. ಸುರೇಶ. ಅವರಿಗೆ ಹೈದರಾಬಾದ್ ಕನ್ನಡಿಗರ ಕಲ್ಯಾಣ ಅಭಿವೃದ್ಧಿ ಸಂಘದ ಅಧ್ಯಕ್ಷ ಹಾಗೂ ಪತ್ರಕರ್ತರ  ಧರ್ಮೇಂದ್ರ ಪೂಜಾರಿ ಬಗ್ದೂರಿಯವರು ಸನ್ಮಾನ ಮಾಡಿ…

ಗವಿಮಠದ ಉಚಿತ ಶಿಕ್ಷಣ ಯೋಜನೆಗಳಿಗೆ ಅನುದಾನಕ್ಕೆ ಸಿವಿಸಿ ಆಗ್ರಹ

ಕೊಪ್ಪಳ: ಅನ್ನ, ಅಕ್ಷರ ಹಾಗೂ ಆಧ್ಯಾತ್ಮದ ತ್ರಿವಳಿ ಸಂಗಮವಾದ ಶ್ರೀ ಗವಿಮಠಕ್ಕೆ ಈ ಹಿಂದೆ ಸರಕಾರ ಆಶ್ವಾಸನೆ ನೀಡಿದಂತೆ 10 ಕೋಟಿ ರೂಪಾಯಿ ಅನುದಾನವನ್ನು ವಿದ್ಯಾರ್ಥಿಗಳ ಉಚಿತ ಪ್ರಸಾದ ವಸತಿ ನಿಲಯಕ್ಕೆ ಈ ಕೂಡಲೇ ಬಿಡುಗಡೆ ಮಾಡಬೇಕೆಂದು ಜೆಡಿ (ಎಸ್) ರಾಜ್ಯ ಕೋರ್ ಕಮಿಟಿ ಸದಸ್ಯರಾದ…

ಹಾವೇರಿಯಲ್ಲಿ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಜೂ.30ಕ್ಕೆ

ಹಾವೇರಿಯಲ್ಲಿ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಜೂ.30ಕ್ಕ ಬೆಂಗಳೂರು: ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದಿಂದ ಏರ್ಪಡಿಸಿರುವ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಾವೇರಿಯ ಶ್ರೀ ಗುರುಸಿದ್ದರಾಮೇಶ್ವರ ಕಲ್ಯಾಣ ಮಂಟಪದಲ್ಲಿ ಜೂ.30ರಂದು ಭಾನುವಾರ…

ಸುಲಿಗೆ ಮಾಡಿದ ಅಪರಾಧಕ್ಕಾಗಿ ಅಪರಾಧಿಗಳಿಗೆ ಕಠಿಣ ಜೈಲು ಶಿಕ್ಷೆ

ಕೊಪ್ಪಳ ನಗರದಲ್ಲಿ ಸುಲಿಗೆ ಮಾಡಿದ ಅಪರಾಧಕ್ಕಾಗಿ ಅಪರಾಧಿಗಳಿಗೆ ಕಠಿಣ ಜೈಲು ಶಿಕ್ಷೆ ಪ್ರಕಟವಾಗಿದೆ. 2022ರ ಆಗಸ್ಟ್ 27ರಂದು ಬೆಳಿಗ್ಗೆ 8.20 ಗಂಟೆ ಸುಮಾರಿಗೆ ಕೊಪ್ಪಳ ನಗರದ ಪದಕಿ ಲೇಔಟ್ ಕಡೆಗೆ 1ನೇ ಆರೋಪಿ ನಭಿ ಅಲಿ ತಂದೆ ಗರಿಬ್ ಹುಸೇನ್ ಸಾ/ಅಕಲೋಸ್ ರಾಜ್ಯ ಮಹರಾಷ್ಟ್ರ ಇತನು ತನ್ನ ಮೋಟಾರ…

ಪಿ.ಸಿ.&ಪಿ.ಎನ್.ಡಿ.ಟಿ ಜಿಲ್ಲಾ ಮಟ್ಟದ ಸಲಹಾ ಸಮಿತಿ ಸಭೆ

ಭ್ರೂಣ ಹತ್ಯೆ ಹಾಗೂ ಲಿಂಗ ಅಸಮಾನತೆ ತಡೆಯುವುದು ಕಾಯ್ದೆಯ ಮೂಲ ಉದ್ದೇಶ: ಡಿ.ಎಚ್.ಒ ಡಾ.ಲಿಂಗರಾಜು ಟಿ. ಕೊಪ್ಪಳ, ಜೂನ್ 28 (ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ಭ್ರೂಣ ಹತ್ಯೆ ಮತ್ತು ಲಿಂಗ ಅಸಮಾನತೆ ತಡೆಯುವುದು ಪಿ.ಸಿ. & ಪಿ.ಎನ್.ಡಿ.ಟಿ ಕಾಯ್ದೆಯ ಮೂಲ ಉದ್ದೇಶವಾಗಿದ್ದು, ಕಾಯ್ದೆಯನ್ನು…

ವಾಲ್ಮೀಕಿ ನಿಗಮ ಹಗರಣ : ಬಿಜೆಪಿ ಬೃಹತ್ ಪ್ರತಿಭಟನೆ

ಕೊಪ್ಪಳ : ವಾಲ್ಮೀಕಿ ನಿಗಮದಲ್ಲಿ ನಡೆದಿರುವ ಬಹುಕೋಟಿ ಹಗರಣವನ್ನು ಖಂಡಿಸಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಕೊಪ್ಪಳದಲ್ಲಿಂದು ಬಿಜೆಪಿ ಬೃಹತ್ ಪ್ರತಿಭಟನೆ ನಡೆಸಿತು. ಕೊಪ್ಪಳ ನಗರದ ಅಶೋಕ ಸರ್ಕಲ್ ನಿಂದ ಆರಂಭವಾದ ಮೆರವಣಿಗೆಯು ಜಿಲ್ಲಾಧಿಕಾರಿಗಳ ಕಚೇರಿಯವರಿಗೆ…

ಅಕ್ಷರ ಸಂತ ಪದ್ಮಶ್ರೀ ಹಾಜಬ್ಬ , ದಾನಚಿಂತಾಮಣಿ ಹುಚ್ಚಮ್ಮ ಅವರಿಂದ ಗವಿಮಠ ಹಾಸ್ಟೆಲ್​ ಉದ್ಘಾಟನೆ

ಶ್ರೀ ಗವಿಸಿದ್ಧೇಶ್ವರ ವಿದ್ಯಾರ್ಥಿಗಳ ಉಚಿತ ವಸತಿ ಹಾಗೂ ಪ್ರಸಾದ ನಿಲಯ ಪೂರ್ಣಗೊಂಡ ಕಟ್ಟಡದ ಉದ್ಘಾಟನಾ ಸಮಾರಂಭ ಸಾನಿಧ್ಯ - ತ್ರಿವಿಧ ದಾಸೋಹಿ ಮುಂಡರಗಿಯ ಅನ್ನದಾನೀಶ್ವರ ಸಂಸ್ಥಾನ ಮಠದ ಶ್ರೀ ಜಗದ್ಗುರು ನಾಡೋಜ ಡಾ. ಅನ್ನದಾನೀಶ್ವರ ಮಹಾಶಿವಯೋಗಿಗಳು ಸಾನಿಧ್ಯವಹಿಸಲಿದ್ದಾರೆ. ಮುಂಡರಗಿಯ…

ಶೀಲಾ ಹಾಲ್ಕುರಿಕೆ, ಶರಣು ಶೆಟ್ಟರ್ ಹಾಗೂ ಲಕ್ಷ್ಮಣ ಪೀರಗಾರ್‌ರಿಗೆ ಸಿಜಿಕೆ ರಂಗ ಪುರಸ್ಕಾರ ಪ್ರದಾನ

ಕೊಪ್ಪಳ : ಸಿನಿಮಾಗಳು ನಟರನ್ನು ದೊಡ್ಡದಾಗಿ, ಟಿವಿಗಳು ಚಿಕ್ಕದಾಗಿ ತೋರಿಸಿದರೆ ಪ್ರೇಕ್ಷಕನಿಗೆ ನಿಜವಾದ ಚಿತ್ರಣ ಕೊಡುವುದು ರಂಗಭೂಮಿ ಮಾತ್ರ. ಇವತ್ತಿನ ಮೊಬೈಲ್ ಟಿವಿಗಳ ಹಾವಳಿಯಲ್ಲಿ ರಂಗಭೂಮಿಯ ಅಸ್ತಿತ್ವಕ್ಕೆ ಧಕ್ಕೆ ಬರುತ್ತಿದೆ. ಇದನ್ನು ಉಳಿಸಿ ಬೆಳೆಸಬೇಕಿದೆ ಎಂದು ನಾಟಕ…

ಕೆಂಪೇಗೌಡರ ಇಚ್ಛಾಶಕ್ತಿ ಹಾಗೂ ಅಭಿವೃದ್ಧಿ ಮನೋಭಾವ ಅಳವಡಿಸಿಕೊಳ್ಳಬೇಕು: ಶಾಸಕ ಕೆ.ರಾಘವೇಂದ್ರ ಹಿಟ್ನಾಳ್

  ಒಂದು ನಿರ್ದಿಷ್ಟ ಕೆಲಸದ ಕುರಿತು ಯೋಜನೆ ರೂಪಿಸಿದಾಗ ಅದರ ಬಗ್ಗೆ ನಮಗೆ ಇಚ್ಛಾಶಕ್ತಿ ಬಹಳ ಮುಖ್ಯ. ಈ ವಿಷಯವನ್ನು ನಾವು ಕೆಂಪೇಗೌಡರ ಜೀವನ ಚರಿತ್ರೆಯಿಂದ ಕಲಿತು, ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕೊಪ್ಪಳ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ್ ಅವರು ಹೇಳಿದರು.…

ಕಾಂಗ್ರೆಸ್ ಸರಕಾರ ವಜಾ ಮಾಡಿ: ಸಿ ವಿ ಚಂದ್ರಶೇಖರ್

ಕೊಪ್ಪಳ: ಬೆಲೆ ಏರಿಕೆ ಹಳಿ, ತಪ್ಪಿದ ಆರ್ಥಿಕ ವ್ಯವಸ್ಥೆ ಹಾಗೂ ಜನ ವಿರೋಧಿ ನೀತಿಯಲ್ಲಿ ತೊಡಗಿರುವ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರಕಾರವನ್ನು ಈ ಕೂಡಲೇ ವಜಾ ಮಾಡಬೇಕೆಂದು ಜೆಡಿ (ಎಸ್) ಆಗ್ರಹಿಸಿದೆ. ನಗರದಲ್ಲಿ ಗುರುವಾರದಂದು ಜೆಡಿ (ಎಸ್ ) ರಾಜ್ಯ ಕೋರ್ ಕಮಿಟಿ…
error: Content is protected !!