ದ್ವಿಚಕ್ರ ವಾಹನ ಆಯತಪ್ಪಿ ಬಿದ್ದು; ಬಿಜೆಪಿ ಯುವ ಮುಖಂಡ ಸಾವು

ಕುಷ್ಟಗಿ 27; ದ್ವಿಚಕ್ರ ವಾಹನ ಆಯತಪ್ಪಿ ಬಿದ್ದ ಪರಿಣಾಮ ಬಿಜೆಪಿ ಯುವ ಮುಖಂಡ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಸೋಮವಾರ ರಾತ್ರಿ ತಾಲೂಕಿನ ಕಲಾಲಬಂಡಿ ಗ್ರಾಮದ ಮಲಿಯಮ್ಮ ದೇವಸ್ಥಾನದ ಬಳಿ ನಡೆದಿದೆ. ಮೃತಪಟ್ಟ ದುರ್ದೈವಿಯನ್ನು ಕಲಾಲಬಂಡಿ ಗ್ರಾಮದ ಶರಣಪ್ಪ ಪರಸಪ್ಪ ಹಿರೇಮನಿ (34) ಎಂದು…

ಜಿಲ್ಲಾಡಳಿತ ಗುಳೆ ತಡೆಯಲಿ- ಬಿ.ಗಿರೀಶಾನಂದ

ಕೊಪ್ಪಳ,ಜೂ.೨೭: ಜಿಲ್ಲೆಯಲ್ಲಿ ಮುಂಗಾರು ಮಳೆ ಕೊರತೆ ಹಾಗೂ ನರೇಗಾ ಯೋಜನೆಯಡಿಯಲ್ಲಿ ಕೆಲಸವಿಲ್ಲದ್ದರಿಂದ ಗ್ರಾಮೀಣ ಜನರು ಬೇರೆ ಬೇರೆ ಜಿಲ್ಲೆಗಳಿಗೆ ಗುಳೆ ಹೊರಟಿರುವುದು ಶೋಚನೀಯವಾಗಿದ್ದು, ನರೇಗಾ ಯೋಜನೆಯಲ್ಲಿ ಪೂರ್ಣ ಪ್ರಮಾಣದ ಮಾನವ ದಿನಗಳ ಬಳಕೆಯಾಗದಿರುವುದನ್ನು ಕರ್ನಾಟಕ ರಕ್ಷಣಾ ವೇದಿಕೆ…

ಅಂತರ ಜಿಲ್ಲಾ ಸುಲಿಗೆ ಹಾಗೂ ಮನೆಗಳ್ಳರ ಬಂಧನ

ಕನಕಗಿರಿ: ಕನಕಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈಗ್ಗೆ ಸುಮಾರು 1 ತಿಂಗಳದಿಂದ ಕುರಿ ಕಳ್ಳತನ, ಮನ ಕಳ್ಳತನದಂತಹ ಹಲವಾರು ಪ್ರಕರಣಗಳು ದಾಖಲಾದ ಹಿನ್ನೆಲೆಯಲ್ಲಿ ಅವುಗಳನ್ನು ಪತ್ತೆ ಹಚ್ಚುವ ಸಲುವಾಗಿ ಜಿಲ್ಲಾ ಪೊಲೀಸ್ ಅಧೀಕ್ಷಕರು, ಕೊಪ್ಪಳ, ಡಿ.ಎಸ್.ಪಿ. ಗಂಗಾವತಿ ರವರ ಮಾರ್ಗ ದರ್ಶನದಲ್ಲಿ…

ಬಕ್ರೀದ್ ಹಬ್ಬ: ಶಾಂತಿ ಪಾಲನೆಗೆ ಕ್ರಮವಹಿಸಲು ಸೂಚನೆ

ಕೊಪ್ಪಳ   ಜುಲೈ 29ರಂದು ಆಚರಿಸಲಾಗುವ ಬಕ್ರೀದ್ ಹಬ್ಬದ ವೇಳೆಯಲ್ಲಿ ಪ್ರಾಣಿವಧೆ, ಜಾನುವಾರು ಸಾಗಣೆ ತಡೆಗಟ್ಟಲು ಸಂಬಂಧಪಟ್ಟ ಅಧಿಕಾರಿಗಳು ಕಾಯ್ದೆಯನ್ವಯ ಅಗತ್ಯ ಕ್ರಮ ವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿಗಳಾದ ಸಾವಿತ್ರಿ ಬಿ ಕಡಿ ಅವರು ಹೇಳಿದರು. ಜೂನ್ 26ರಂದು ಜಿಲ್ಲಾಡಳಿತ ಭವನದಲ್ಲಿನ…

ಕೆಂಪೇಗೌಡ ಜಯಂತಿ: ಪುಷ್ಪನಮನ ಸಲ್ಲಿಕೆ

---- ಕೊಪ್ಪಳ   ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜೂನ್ 27ರಂದು ಜಿಲ್ಲಾ ಮಟ್ಟದ ಕೆಂಪೇಗೌಡ ಜಯಂತಿ ಆಚರಿಸಲಾಯಿತು. ಜಿಲ್ಲಾಧಿಕಾರಿಗಳಾದ ಎಂ.ಸುಂದರೇಶ ಬಾಬು ಅವರು ಕೆಂಪೇಗೌಡರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿ ಗೌರವ…

ಕೊಪ್ಪಳ ತಾಲೂಕು ಕರಡು ಮತದಾರರ ಪಟ್ಟಿ ಪ್ರಕಟ

---- ಕೊಪ್ಪಳ  : ಮುಂಬರುವ ಜಿಲ್ಲಾ ಮತ್ತು ತಾಲೂಕಾ ಪಂಚಾಯತಿ ಸಾರ್ವತ್ರಿಕ ಚುನಾವಣೆ-2023ರ ಸಂಬಂಧ ಕೊಪ್ಪಳ ತಾಲೂಕಿನ 8 ಜಿಲ್ಲಾ ಪಂಚಾಯತಿ ಹಾಗೂ 25 ತಾಲೂಕಾ ಪಂಚಾಯತಿ ಕ್ಷೇತ್ರಗಳ ಕರಡು ಮತದಾರರ ಪಟ್ಟಿಯನ್ನು ಜೂನ್ 23ರಂದು ಜಿ.ಪಂ ಕಾರ್ಯಾಲಯದಲ್ಲಿ ಹಾಗೂ ಅಧೀನ ಕಾರ್ಯಾಲಯದಲ್ಲಿ ಸಾರ್ವಜನಿಕರ…

ಜಿಲ್ಲೆಯಲ್ಲಿ ಡ್ರೋನ್, ಯುಎವಿ ಮೂಲಕ ಮರು ಭೂಮಾಪನ ಕಾರ್ಯ

ಕೊಪ್ಪಳ   ಜಿಲ್ಲೆಯಲ್ಲಿ ಡ್ರೋನ್, ಯುಎವಿ ಮೂಲಕ ಮರು ಭೂಮಾಪನ ಕಾರ್ಯ ನಡೆಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿಗಳ ತಾಂತ್ರಿಕ ಸಹಾಯಕರು ಹಾಗೂ ಪದನಿಮಿತ್ತ ಭೂದಾಖಲೆಗಳ ಉಪನಿರ್ದೇಶಕರು ತಿಳಿಸಿದ್ದಾರೆ. ಸರ್ಕಾರದ ಆದೇಶದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಡ್ರೋನ್/ ಯುಎವಿ ಮೂಲಕ ಸರ್ವೇ ಮಾಡಿ…

1ನೇ ತ್ರೈಮಾಸಿಕ ಕೆಡಿಪಿ ಸಭೆ ಜುಲೈ 01ಕ್ಕೆ

ಕೊಪ್ಪಳ  ಕೊಪ್ಪಳ ಜಿಲ್ಲಾ ಪಂಚಾಯತಿಯಿಂದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮದ 20 ಅಂಶಗಳು ಸೇರಿದಂತೆ 2023-24ನೇ ಸಾಲಿನ 1ನೇ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯನ್ನು ಜುಲೈ 01ರಂದು ಬೆಳಿಗ್ಗೆ 11ಗಂಟೆಗೆ ಜಿ.ಪಂ ಕಚೇರಿಯ ಜೆ.ಹೆಚ್ ಪಟೇಲ್ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ. ರಾಜ್ಯ…

ಜಿಲ್ಲಾ ಮಟ್ಟದ ಸಂಪನ್ಮೂಲ ವ್ಯಕ್ತಿಗಳ ಆಯ್ಕೆಗಾಗಿ ಅರ್ಜಿ ಆಹ್ವಾನ

ಕೊಪ್ಪಳ   ಕೊಪ್ಪಳ ಜಿಲ್ಲಾ ಪಂಚಾಯತ್ ಸಂಜೀವಿನಿ-ಕೆ.ಎಸ್.ಆರ್.ಎಲ್.ಪಿ.ಎಸ್ ಯೋಜನೆಯಡಿ ಜಿಲ್ಲಾ ಮಟ್ಟದ ಸಂಪನ್ಮೂಲ ವ್ಯಕ್ತಿಗಳ ಆಯ್ಕೆಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಸಂಜೀವಿನಿ-ಕೆ.ಎಸ್.ಆರ್.ಎಲ್.ಪಿ.ಎಸ್ ಸಂಸ್ಥೆಯು ಸಾಂಸ್ಥಿಕ ನಿರ್ಮಾಣ ಮತ್ತು ಸಾಮರ್ಥ್ಯ ಬಲವರ್ಧನೆ, ಸಾಮಾಜಿಕ ಅಭಿವೃದ್ಧಿ…

ಸಾರ್ವಜನಿಕರಿಗೆ ಉತ್ತಮ ಆರೋಗ್ಯ ಸೇವನೆ ನೀಡಿ

 : ಗಂಗಾವತಿ ತಾಲೂಕಿನ ಆನೆಗುಂದಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಜೂನ್ 26ರಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ.ಅಲಕನಂದಾ ಮಳಗಿ ಅವರ ಅಧ್ಯಕ್ಷತೆಯಲ್ಲಿ ಆರೋಗ್ಯ, ಆಶಾ ಕಾರ್ಯಕರ್ತೆಯರ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಡಿ.ಹೆಚ್.ಓ ಅವರು ಮಾತನಾಡಿ, ಜಿಲ್ಲೆಯಲ್ಲಿ…
error: Content is protected !!