ಜಿಲ್ಲಾ ಜಾಗೃತಿ, ಉಸ್ತುವಾರಿ ಸಮಿತಿ ಸಭೆ

: ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಮೇಲಿನ ದೌರ್ಜನ್ಯ ನಿಯಂತ್ರಣ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಅಧ್ಯಕ್ಷರು ಆಗಿರುವ, ಜಿಲ್ಲಾಧಿಕಾರಿಗಳಾದ ಎಂ.ಸುಂದರೇಶ ಬಾಬು ಅವರ ಅಧ್ಯಕ್ಷತೆಯಲ್ಲಿ ಜೂನ್ 26ರಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ, ಎಸ್ಸಿ ಮತ್ತು ಎಸ್ಟಿ…

ಜೆಜೆಎಂ ನಿರ್ವಹಣೆ: ಗುತ್ತಿಗೆದಾರರೊಂದಿಗೆ ಸಿಇಓ ಸಭೆ

ಜಲಜೀವನ್ ಮಿಷನ್ ಯೋಜನೆಯಡಿ ಅನುಷ್ಠಾನ ಮಾಡಲಾಗುತ್ತಿರುವ ಕಾಮಗಾರಿಗಳು, ಕೈಗೊಂಡ ಕ್ರಮಗಳ ಕುರಿತು ಜೂನ್ 27ರಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ ಅವರ ಅಧ್ಯಕ್ಷತೆಯಲ್ಲಿ ಜಿ.ಪಂ ಕಚೇರಿಯ ಜೆ.ಹೆಚ್ ಪಟೇಲ್ ಸಭಾಂಗಣದಲ್ಲಿ ಸಭೆ ನಡೆಯಿತು.…

ಜೂ.30 ರಂದು ಬಣಜಿಗ ಸಮಾಜದಿಂದ ಪ್ರತಿಭಾ ಪುರಸ್ಕಾರ ಹಾಗೂ ನೂತನ ಶಾಸಕರಿಗೆ ಸನ್ಮಾನ ಸಮಾರಂಭ

ಕುಷ್ಟಗಿ ಜೂ.26; ತಾಲೂಕ ಬಣಜಿಗ ಸಮಾಜದ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಜೂ.30 ಶುಕ್ರವಾರ ಬೆಳಗ್ಗೆ 10 ಗಂಟೆಗೆ ಇಲ್ಲಿನ ಎನ್.ಸಿ.ಎಚ್. ಪ್ಯಾಲೇಸ್ ನಲ್ಲಿ ಪ್ರತಿಭಾ ಪುರಸ್ಕಾರ ಹಾಗೂ ನೂತನ ಶಾಸಕರಿಗೆ ಸನ್ಮಾನ ಸಮಾರಂಭ ಮತ್ತು ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಸಾಧಕರಿಗೆ ಸನ್ಮಾನ…

ರವಿಕುಮಾರ ಸ್ವಾಮಿ 55ನೇ ಹುಟ್ಟು ಹಬ್ಬ ಸರ್ವಧರ್ಮಗಳ ಉಚಿತ ಸಾಮೂಹಿಕ ವಿವಾಹ

ಕುಷ್ಟಗಿ ಜೂ.26; ರವಿಕುಮಾರ ಸ್ವಾಮಿ ಮದ್ದಾನಯ್ಯ ಹಿರೇಮಠ ಅವರ 55 ನೇ ವರ್ಷದ ಹುಟ್ಟು ಹಬ್ಬದ ಪ್ರಯುಕ್ತ ಜು.06 ಗುರುವಾರ ತಾವರಗೇರಿ ರಸ್ತೆ ಬಳಿಯ ಇರುವ ಮಹಾಂತ ಸಂಗಮ ಬಡಾವಣೆಯಲ್ಲಿ ಸರ್ವಧರ್ಮಗಳ ಉಚಿತ ಸಾಮೂಹಿಕ ವಿವಾಹ ಏರ್ಪಡಿಸಲಾಗಿದೆ ಎಂದು ಆಯೋಜಕ ಮಲ್ಲಿಕಾರ್ಜುನ ಮಸೂತಿ ತಿಳಿಸಿದ್ದಾರೆ.…

ಕ್ಷೇತ್ರದ ನೀರಾವರಿ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ : ಶಾಸಕ ದೊಡ್ಡನಗೌಡ ಹೆಚ್ ಪಾಟೀಲ್

ಕುಷ್ಟಗಿ ಜೂ.26; ಕುಷ್ಟಗಿ ತಾಲೂಕು ಅತೀ ಹಿಂದುಳಿದ ಪ್ರದೇಶವಾದ ಕಾರಣ ಈ ಭಾಗದಲ್ಲಿ ನೀರಾವರಿ ಸೌಲಭ್ಯ ಅವಶ್ಯಕತೆ ಇದೆ ಸರಕಾರದ ಹಂತದಲ್ಲಿ ವಿಶೇಷ ಅನುದಾನ ಬಿಡುಗಡೆ ಮಾಡಲು ಒತ್ತಾಯಿಸುತ್ತೇನೆ ಎಂದು ಶಾಸಕ ದೊಡ್ಡನಗೌಡ ಹೆಚ್  ಪಾಟೀಲ್ ಭರವಸೆ ನೀಡಿದರು. ತಾಲೂಕಿನ ಬೀಳಗಿ, ಕಬ್ಬರಗಿ, ಕಲ್ಲಗೋನಾಳ,…

ಬಿಜೆಪಿ ಯುವ ಮುಖಂಡ ಶಶಿಧರ ಕವಲಿ ಹುಟ್ಟು ಹಬ್ಬ ಗ್ಲಾಸ್, ತಟ್ಟೆ ವಿತರಣೆ

ಕುಷ್ಟಗಿ.ಜೂ.26; ಬಿಜೆಪಿ ಪಕ್ಷದ ಯುವ ಮುಖಂಡ ಶಶಿಧರ ಮಲ್ಲಪ್ಪ ಕವಲಿ 47 ನೇ ವರ್ಷದ ಹುಟ್ಟು ಹಬ್ಬದ ಪ್ರಯುಕ್ತ ಸೋಮವಾರ ಗದಗ ನಗರದ ಪುಟ್ಟರಾಜ ಗವಾಯಿಗಳ ಹಾಗೂ ವಿರೇಶ್ವರ ಪುಣ್ಯಾಶ್ರಮದ ಮಠದ ಅಂಧ ಅನಾಥ ಆಶ್ರಮದ ವಿದ್ಯಾರ್ಥಿಗಳಿಗೆ ಊಟದ ತಟ್ಟೆ ಹಾಗೂ ನೀರಿನ ಗ್ಲಾಸ್ ಹಾಗೂ ಪ್ರಸಾದ್ ವಿತರಿಸಿದರು.…

ವ್ಯಸನಗಳಿಂದ ದೂರವಿದ್ದು, ಗುರಿಯತ್ತ ಗಮನವಿರಲಿ: ರವಿಕುಮಾರ

//ಅಳವಂಡಿ ಕಾಲೇಜಿನಲ್ಲಿ ಮಾದಕ ದ್ರವ್ಯ ವಿರೋಧಿ ದಿನಾಚರಣೆ// - ಕೊಪ್ಪಳ: ಇಂದಿನ ಯುವಜನತೆ ವ್ಯಸನಗಳಿಂದ ದೂರವಿರಬೇಕು. ಸಾಧನೆಯ ಗುರಿಯ ಕಡೆಗೆ ಗಮನ ಕೊಡಬೇಕು. ಬೀಡಿ, ಸಿಗರೇಟ್, ಗುಟ್ಕಾ, ಗಾಂಜಾಗಳಂಥ ಮಾದಕ ವಸ್ತುಗಳು ಬದುಕನ್ನು ಸರ್ವನಾಶ ಮಾಡುತ್ತವೆ ಎಂದು ಪ್ರೊಬೇಷನರಿ ಡಿವೈಎಸ್ಪಿ…

ಬಿಜೆಪಿ ನಾಯಕರಿಂದ ಒಕ್ಕಲೆಬ್ಬಿಸುವ ಹುನ್ನಾರ-ಶಾಸಕ ಕೆ.ರಾಘವೇಂದ್ರ ಹಿಟ್ನಾಳ

ಅಕ್ಟೋಬರ್ ಅಂತ್ಯಕ್ಕೆ ಬಹದ್ದೂರ್ ಬಂಡಿ-ನವಲಕಲ್ ಏತ ನೀರಾವರಿ ಯೋಜನೆ ಪೂರ್ಣ - ಕೊಪ್ಪಳ: ಅಕ್ಟೋಬರ್ ಅಂತ್ಯಕ್ಕೆ ಬಹದ್ದೂರ್ ಬಂಡಿ-ನವಲಕಲ್ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ, ರೈತರ ಜಮೀನುಗಳಿಗೆ ನೀರು ಪೂರೈಕೆ ಮಾಡಲಾಗುವುದು ಎಂದು ಶಾಸಕ ಕೆ.ರಾಘವೇಂದ್ರ ಹಿಟ್ನಾಳ ಹೇಳಿದರು. ತಾಲೂಕಿನ…

AIDYO ಸಂಘಟನೆ ನೇತೃತ್ವದಲ್ಲಿ ಕ್ರಾಂತಿಕಾರಿಗಳ ಪುಸ್ತಕಗಳ ಮಾರಾಟ…

ಇಂದು AIDYO ( ಆಲ್ ಇಂಡಿಯಾ ಡೆಮಾಕ್ರೆಟಿಕ್ ಯೂತ್ ಆರ್ಗನೈಸೇಶನ್ ) ನ 58ನೇ ಸಂಸ್ಥಾಪನ ದಿನ. ಇದರ ಪ್ರಯುಕ್ತ ಕ್ರಾಂತಿಕಾರಿಗಳ ಪುಸ್ತಕ ಮಾರಾಟ ಕಾರ್ಯಕ್ರಮವನ್ನು ಕೊಪ್ಪಳ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ಕೊಪ್ಪಳ ಜಿಲ್ಲಾ ಸಮಿತಿಯಿಂದ ಆಯೋಜಿಸಲಾಗಿತ್ತು. ಇಡೀ ದೇಶವ್ಯಾಪಿ ಉನ್ನತವಾದ ನೀತಿ…

ಗಂಗಾವತಿಯ ಶ್ರೀರಾಮುಲು ಮಹಾವಿದ್ಯಾಲಯದ ಹಳೆ ವಿದ್ಯಾರ್ಥಿಗಳ ಸಭೆ

ಗಂಗಾವತಿ: ಕಲ್ಯಾಣ ಕರ್ನಾಟಕದ ಭಾಗದಲ್ಲಿಯೇ ಪ್ರತಿಷ್ಠಿತ ವಿದ್ಯಾಸಂಸ್ಥೆಯಾಗಿರುವ ಗಂಗಾವತಿಯ ಸರಸ್ವತಿಗಿರಿಯಲ್ಲಿರುವ ಶ್ರೀರಾಮುಲು ಮಹಾವಿದ್ಯಾಲಯದ ಹಳೆಯ ವಿದ್ಯಾರ್ಥಿಗಳ ಸಂಘದ ಮಹತ್ವದ ಸಭೆಯು ದಿನಾಂಕ: ೨೭.೦೬.೨೦೨೩ ಮಂಗಳವಾರದಂದು ಬೆಳಿಗ್ಗೆ ೧೧ ಗಂಟೆಗೆ ಕಾಲೇಜಿನ ಸಭಾಂಗಣದಲ್ಲಿ ನಡೆಯಲಿದೆ…
error: Content is protected !!