ಮಹಿಳೆಯರು ಕುಟುಂಬ ನಿರ್ವಹಣೆಯನ್ನು ಸಂತೋಷದಿAದ ಸ್ವೀಕರಿಸಿ- ಯೋಗೀನಿ ಅಕ್ಕ

ಕೊಪ್ಪಳ ಡಿ ೩೧: ಸಮಾಜದಲ್ಲಿ ಮಹಿಳೆಗೆ ಕುಟುಂಬವೇ ಸರ್ವಸ್ವವಾಗಿದೆ. ಕುಟುಂಬದ ನಿರ್ವಹಣೆಯನ್ನು ಸಂತೋಷದಿAದ ಸ್ವೀಕರಿಸಬೇಕೆಂದು ಈಶ್ವರೀಯ ವಿಶ್ವವಿದ್ಯಾಲಯದ ಯೋಗೀನಿ ಅಕ್ಕ ಹೇಳಿದರು. ಅವರು ಕೊಪ್ಪಳದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಆಯೋಜಿಸಿದ್ದ ಮಹಿಳಾ…

ಹದಿಹರೆಯದ ಹೆಣ್ಣುಮಕ್ಕಳ ದೈಹಿಕ ಹಾಗೂ ಮಾನಸಿಕ ಆರೋಗ್ಯ ಸುಧಾರಣೆಗೆ ಕಾರ್ಯಕ್ರಮ ರೂಪಿಸಿ : ಜಿಲ್ಲಾಧಿಕಾರಿ ನಲಿನ್ ಅತುಲ್

: ಹದಿಹರೆಯದ ಹೆಣ್ಣು ಮಕ್ಕಳಿಗೆ ಔಪಚಾರಿಕ ಶಿಕ್ಷಣ ಹಾಗೂ ಕೌಶಲಗಳನ್ನು ಕಲಿಸುವುದರೊಂದಿಗೆ ಸಾಮಾಜಿಕವಾಗಿ ಬದುಕುವ ಸಾಮರ್ಥ್ಯ, ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳುವ ಕಲೆಯನ್ನು ಕೂಡ ಕಲಿಸಬೇಕು. ಅವರ ದೈಹಿಕ ಹಾಗೂ ಮಾನಸಿಕ ಆರೋಗ್ಯ ಸುಧಾರಣೆಗೆ ಕಾರ್ಯಕ್ರಮ ರೂಪಿಸಬೇಕು ಎಂದು ಜಿಲ್ಲಾಧಿಕಾರಿ…

ಕರ್ನಾಟಕ ಈಶಾನ್ಯ ಪದವೀಧರರ ಮತಕ್ಷೇತ್ರ ತಾಲ್ಲೂಕುವಾರು ಅಂತಿಮ ಮತದಾರರ ಪಟ್ಟಿ ಪ್ರಕಟ: ಜಿಲ್ಲಾಧಿಕಾರಿ ನಲಿನ್ ಅತುಲ್

ಭಾರತ ಚುನಾವಣಾ ಆಯೋಗದ ನಿರ್ದೇಶನದನ್ವಯ ಕರ್ನಾಟಕ ಈಶಾನ್ಯ ಪದವೀಧರರ ಮತಕ್ಷೇತ್ರಗಳ ಅಂತಿಮ ಮತದಾರರ ಪಟ್ಟಿಯನ್ನು ಡಿಸೆಂಬರ್ 30 ರ ಶನಿವಾರದಂದು ಪ್ರಕಟಿಸಲಾಗಿದ್ದು, ಸಾರ್ವಜನಿಕರು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ, ಸಹಾಯಕ ಆಯುಕ್ತರ ಕಚೇರಿಯಲ್ಲಿ ಹಾಗೂ ಸಂಬAಧಪಟ್ಟ ತಹಶೀಲ್ದಾರ ಕಛೇರಿಗಳಲ್ಲಿ ಅಥವಾ…

ವಿವಿಧ ಯೋಜನೆಗಳಿಂದ  ಸ್ವಾವಲಂಬಿ ಜೀವನ: ಸಂಸದರಾದ ಕರಡಿ ಸಂಗಣ್ಣ

ಸಂಸದರಾದ ಕರಡಿ ಸಂಗಣ್ಣ ಅವರು ಡಿಸೆಂಬರ್ 29ರಂದು ಯಲಬುರ್ಗಾ ತಾಲೂಕಿನ ಗುನ್ನಾಳ ಗ್ರಾಮದಲ್ಲಿ ನಮ್ಮ ಸಂಕಲ್ಪ ವಿಕಸಿತ ಭಾರತ ಅಭಿಯಾನದಡಿ ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಬಗ್ಗೆ ಜಾಗೃತಿ ಮೂಡಿಸಿದರು. ಈ ವೇಳೆ ಮಾತನಾಡಿದ ಸಂಸದರು, ಕೇಂದ್ರ ಸರ್ಕಾರದ ವಿವಿಧ ಯೋಜನೆಗಳಿಂದಾಗಿ ಜನರು ಸ್ವಾವಲಂಬಿ…

ಕುವೆಂಪು ಅವರು ಕನ್ನಡದ ಅಗ್ರಮಾನ್ಯ ಕವಿ: ಅಪರ ಜಿಲ್ಲಾಧಿಕಾರಿ ಸಾವಿತ್ರಿ ಬಿ.ಕಡಿ

ಕುವೆಂಪುರವರು ಕನ್ನಡದ ಅಗ್ರಮಾನ್ಯ ಕವಿಯಾಗಿದ್ದು, ಇಂದಿನ ಯುವ ಕವಿಗಳಿಗೆ ಅವರು ಸ್ಪೂರ್ತಿಯಾಗಿದ್ದಾರೆ ಎಂದು ಅಪರ ಜಿಲ್ಲಾಧಿಕಾರಿ ಸಾವಿತ್ರಿ ಬಿ.ಕಡಿ ಅವರು ಹೇಳಿದರು. ಶುಕ್ರವಾರದಂದು ಜಿಲ್ಲಾಡಳಿತದ ವತಿಯಿಂದ ನಗರದ ಸಾಹಿತ್ಯ ಭವನದಲ್ಲಿ ಆಯೋಜಿಸಿದ್ದ ವಿಶ್ವ ಮಾನವ ದಿನಾಚರಣೆ ಕಾರ್ಯಕ್ರಮವನ್ನು…

ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಘಟಕಗಳನ್ನು ಆರಂಭಿಸಬೇಕು : ಜಿಲ್ಲಾಧಿಕಾರಿ ನಲಿನ್ ಅತುಲ್

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಕೌನ್ಸಿಲ್ ಮಹಾಸಭೆ: ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಘಟಕಗಳನ್ನು ಆರಂಭಿಸಬೇಕು. ಘಟಕಗಳಲ್ಲಿ ವಿದ್ಯಾರ್ಥಿಗಳು ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಸೂಚನೆ ನೀಡಬೇಕು ಎಂದು ಜಿಲ್ಲಾಧಿಕಾರಿ ನಲಿನ್ ಅತುಲ್ ಅವರು ಹೇಳಿದರು.…

ಡಿ.30 ರಂದು ಉಪ ಮುಖ್ಯಮಂತ್ರಿಗಳ ಕೊಪ್ಪಳ ಜಿಲ್ಲಾ ಪ್ರವಾಸ

: ರಾಯಚೂರು ಜಿಲ್ಲೆಯ ಪ್ರವಾಸದಲ್ಲಿರುವ ಉಪ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ ಅವರು ಡಿಸೆಂಬರ್ 30 ರಂದು ಬೆಂಗಳೂರಿನ ಹೆಚ್‌ಎಎಲ್ ವಿಮಾನ ನಿಲ್ದಾಣದಿಂದ ಮುಖ್ಯ ಮಂತ್ರಿಗಳೊAದಿಗೆ ವಿಶೇಷ ವಿಮಾನದ ಮೂಲಕ ಹೊರಟು ಬೆಳಗ್ಗೆ 10.20ಕ್ಕೆ ಕೊಪ್ಪಳ ಜಿಲ್ಲೆಯ ಗಿಣಿಗೇರಾ ಏರ್‌ಸ್ಟಿçಪ್‌ಗೆ…

ಬಸವರಾಜ್ ರಾಯರಡ್ಡಿಯವರಿಗ ಸಂಪುಟ ದರ್ಜೆಯ ಸಿಎಂ ಆರ್ಥಿಕ ಸಲಹೆಗಾರ ಸ್ಥಾನಮಾನ

ಬೆಂಗಳೂರು : ತಮ್ಮ ನೇರ ಮಾತುಗಳಿಂದ ಕಾಂಗ್ರೆಸ್ ಪಕ್ಷದ ನಾಯಕರಿಗೆ ಮುಜುಗುರ ಉಂಟು ಮಾಡುತ್ತಿದ್ದ ಯಲಬುರ್ಗಾ ಶಾಸಕ ಹಿರಿಯ ಕಾಂಗ್ರೆಸ್ ನಾಯಕ ಬಸವರಾಜ್ ರಾಯರಡ್ಡಿಯವರನ್ನು ಮುಖ್ಯಮಂತ್ರಿಯವರ ಆರ್ಥಿಕ ಸಲಹೆಗಾರರಾಗಿ ನೇಮಕ ಮಾಡಲಾಗಿದೆ. ಇದು ಸಂಪುಟ ದರ್ಜೆಯ ಸ್ಥಾನಮಾನವನ್ನು ಹೊಂದಿದೆ ಎಂದು  …

ಕರವೇ ರಾಜ್ಯಾಧ್ಯಕ್ಷ ಟಿ.ಎ ನಾರಾಯಣಗೌಡ ಬಂಧನ ಖಂಡಿಸಿ ಪ್ರತಿಭಟನೆ

ಕರವೇ ರಾಜ್ಯಾಧ್ಯಕ್ಷ ಟಿ.ಎ ನಾರಾಯಣಗೌಡ್ರು ಹಾಗೂ ಕಾರ್ಯಕರ್ತರನ್ನು ಬೇಷರತ್ತು ಜಾಮೀನಿನ ಮೇಲೆ ಬಿಡುಗಡೆಗೊಳಿಸಿ| ಡಿಸಿಪಿ ಲಕ್ಷ್ಮೀ ಪ್ರಸಾದ ಅಮಾನತ್ತುಗೊಳಿಸಿ|| ಕರವೇ ಜಿಲ್ಲಾಧ್ಯಕ್ಷ ಬಿ.ಗಿರೀಶಾನಂದ ಆಗ್ರಹ *-*-* ಕೊಪ್ಪಳ,ಡಿ.೨೯: ಕರ್ನಾಟಕ ರಕ್ಷಣಾ ವೇದಿಕೆ ಕೊಪ್ಪಳ ಜಿಲ್ಲಾ ಘಟಕದಿಂದ…

ಬ್ಯಾಂಕಿಂಗ್ ಮತ್ತು ಹಣಕಾಸು ಸೇವೆಗಳ ಸಂಸ್ಥೆಗಳಲ್ಲಿ ಮ್ಯಾನೇಜ್ಮೆಂಟ್/ನಿರ್ವಹಣಾ ಶಿಕ್ಷಣ ಮತ್ತು ವೃತ್ತಿ ಅವಕಾಶಗಳು

Gangavati ಎಸ್ .ಕೆ .ಎನ್. ಜಿ ಕಾಲೇಜಿನ ಬಿ. ಬಿ. ಎ ವಿಭಾಗದವತಿಯಿಂದ ಐ. ಕ್ಯು. ಏ. ಸಿ ಅವರ ಸಹಯೋಗದಲ್ಲಿ ಒಂದು ದಿನದ ವಿಶೇಷ ಉಪನ್ಯಾಸ "" ಕಾರ್ಯಕ್ರಮವನ್ನು ವಿಭಾಗದ ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿತ್ತು. ಸಂಪನ್ಮೂಲ ವ್ಯಕ್ತಿಯಾಗಿ ಡಾ. ಪ್ರಸಾದ್ ಕುಲಕರ್ಣಿ, ನಿರ್ವಹಣಾಶಸ್ತ್ರ ವಿಭಾಗ,ಸರಕಾರಿ…
error: Content is protected !!