Sign in
Sign in
Recover your password.
A password will be e-mailed to you.
ಬ್ಯಾಂಕಿಂಗ್ ಮತ್ತು ಹಣಕಾಸು ಸೇವೆಗಳ ಸಂಸ್ಥೆಗಳಲ್ಲಿ ಮ್ಯಾನೇಜ್ಮೆಂಟ್/ನಿರ್ವಹಣಾ ಶಿಕ್ಷಣ ಮತ್ತು ವೃತ್ತಿ ಅವಕಾಶಗಳು
Gangavati ಎಸ್ .ಕೆ .ಎನ್. ಜಿ ಕಾಲೇಜಿನ ಬಿ. ಬಿ. ಎ ವಿಭಾಗದವತಿಯಿಂದ ಐ. ಕ್ಯು. ಏ. ಸಿ ಅವರ ಸಹಯೋಗದಲ್ಲಿ ಒಂದು ದಿನದ ವಿಶೇಷ ಉಪನ್ಯಾಸ "" ಕಾರ್ಯಕ್ರಮವನ್ನು ವಿಭಾಗದ ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿತ್ತು. ಸಂಪನ್ಮೂಲ ವ್ಯಕ್ತಿಯಾಗಿ ಡಾ. ಪ್ರಸಾದ್ ಕುಲಕರ್ಣಿ, ನಿರ್ವಹಣಾಶಸ್ತ್ರ ವಿಭಾಗ,ಸರಕಾರಿ…
ಕನ್ನಡ ನಾಡಿನ ಸಾಂಸ್ಕೃತಿಕ ಪರಂಪರೆ ಜಗದಗಲಕೆ ವಿಸ್ತರಿಸಲಿ
ಮಂತ್ರಾಲಯದಲ್ಲಿ ಸಾಂಸ್ಕೃತಿಕ ಸಂಭ್ರಮದಲ್ಲಿ ಸಾಹಿತಿ ದೀಪಶ್ರೀ ಬಣ್ಣನೆ! *
ಕೊಪ್ಪಳ: ಕನ್ನಡ ನಾಡಿನ ಸಾಂಸ್ಕೃತಿಕ ಪರಂಪರೆ ಜಗತ್ತಿ ನಲ್ಲೆಡೆ ಪಸರಿಸಲಿ ಎಂದು ಮೈಸೂರಿನ ಶಿಕ್ಷಕಿ, ಕವಯಿತ್ರಿ ದೀಪಶ್ರೀ ಅಭಿಪ್ರಾಯಪಟ್ಟರು. ಅವರು ಸೋಮವಾರ ಶ್ರೀ ಕ್ಷೇತ್ರ ಮಂತ್ರಾಲಯದಲ್ಲಿ…
ಏಸು ಕ್ರಿಸ್ತನ ಅನುಯಾಯಿಗಳು ಶಾಂತಿಪ್ರಿಯರು : ಶಾಸಕ ಹಿಟ್ನಾಳ ಬಣ್ಣನೆ
ಕೊಪ್ಪಳ : ಜಗತ್ತಿನಲ್ಲಿ ಎಲ್ಲಾ ಮಾನವರೂ ಸಮಾನರು, ಭಾರತದಲ್ಲಿ ಸಂವಿಧಾನಬದ್ಧವಾದ ಅಧಿಕಾರ ಮತ್ತು ಅವಕಾಶದ ಮೂಲಕ ಎಲ್ಲಾ ಸಮುದಾಯಗಳಿಗೆ, ಧರ್ಮಗಳಿಗೆ ಜೀವಿಸುವ ಹಕ್ಕನ್ನು ಕೊಟ್ಟಿದೆ ಎಂದು ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಹೇಳಿದರು.
ಅವರು ನಗರದ ತಾಲೂಕ ಕ್ರೀಡಾಂಗಣದಲ್ಲಿ ತಾಲೂಕ ಪಾಸ್ಟರ್ಸ್…
ಶೀಘ್ರದಲ್ಲಿ ಅಳವಂಡಿ-ಬೆಟಗೇರಿ ಏತ ನೀರಾವರಿ ಯೋಜನೆ ಪೂರ್ಣ: —-ಕೆ.ರಾಘವೇಂದ್ರ ಹಿಟ್ನಾಳ
ಕೊಪ್ಪಳ: ಅಳವಂಡಿ-ಬೇಟಗೇರಿ ಏತ
ನೀರಾವರಿ ಯೋಜನೆಡಿಯಲ್ಲಿ ಕ್ಯಾನಲ್ ನಿರ್ಮಾಣಕ್ಕೆ ಭೂಮಿಕೊಟ್ಟ ರೈತರಿಗೆ ಭೂಸ್ವಾಧೀನದ ಪರಿಹಾರ ಚೆಕ್ ವಿತರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.
ಈ ಭಾಗದ ಬಹುದಿನಗಳ ಬೇಡಿಕೆ ಅಗಿದ್ದ ಅಳವಂಡಿ-ಬೇಟಗೇರಿ ಏತ ನೀರಾವರಿ…
ಕಾಂಗ್ರೆಸ್ ಪಕ್ಷದ ೧೩೮ನೇ ಸಂಸ್ಥಾಪನಾ ದಿನಾಚರಣೆ ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಭಾಗಿ
ಕೊಪ್ಪಳ: ೨೮ ನಗರದ ಕಾಂಗ್ರೆಸ್ ಕಾರ್ಯಾಲಯದಲ್ಲಿ ಕಾಂಗ್ರೆಸ್ ಪಕ್ಷದ ೧೩೮ನೇ ಸಂಸ್ಥಾಪನಾ ದಿನಾಚರಣೆ ಪ್ರಯುಕ್ತ ಶಾಸಕ ಕೆ. ರಾಘವೇಂದ್ರ ಹಿಟ್ನಾಳ ರವರು ಪುಷ್ಪಚರ್ಣೆ ಮಾಡಿ ಬಳಿಕ ಮಾತನಾಡಿದ ಅವರು ಈ ದೇಶದ ಇತಿಹಾಸ ಕಂಡ ಪ್ರಮುಖ ರಾಜಕೀಯ ಪಕ್ಷ ಹಾಗೂ ಜನಪರತೆಯ ಆಧಾರದ ಮೇಲೆ ಎಲ್ಲ ವರ್ಗಗಳ…
ಅಯೋಧ್ಯ ರಾಮಮಂದಿರದ ಪ್ರತಿಷ್ಠಾಪನೆ : ಅಕ್ಷತೆ ಮತ್ತು ಆಮಂತ್ರಣ ಪತ್ರಿಕೆ ಮೆರವಣಿಗೆ
ಜನವರಿ 22ರಂದು ನಡೆಯುವ ಅಯೋಧ್ಯ ರಾಮಮಂದಿರದ ಪ್ರತಿಷ್ಠಾಪನೆ ಕಾರ್ಯಕ್ರಮದ ಅಂಗವಾಗಿ ಅಕ್ಷತೆ ಮತ್ತು ಆಮಂತ್ರಣ ಪತ್ರಿಕೆಯನ್ನ ಅಯೋಧ್ಯೆಯಿಂದ ಬಂದಿದ್ದು ಅದನ್ನ ವಿಕ್ರಮಣೆಯಿಂದ ಮೆರವಣಿಗೆ ಮುಖಾಂತರ ಶ್ರೀರಾಮದೇವರ ದೇವಸ್ಥಾನಕ್ಕೆ ಪಾದಯಾತ್ರೆ ಮುಖಾಂತರ ತಲುಪಿಸಲಾಯಿತು ಜನವರಿ ಒಂದರಿಂದ ಮನೆ…
ರಾಜಾಹುಸೇನ್ ಸೇರಿ ೩೧ ಜನರಿಗೆ ನಾಳೆ ರಾಜ್ಯ ಯುವ ಪ್ರಶಸ್ತಿ ಪ್ರದಾನ
ಕೊಪ್ಪಳ: ಚಿಕ್ಕಮಗಳೂರ ಜಿಲ್ಲೆ ತರೀಕೆರೆಯಲ್ಲಿ ಡಿಸೆಂಬರ್ ೩೦ ರಂದು ನಡೆಯುವ ಕಾರ್ಯಕ್ರಮದಲ್ಲಿ ಜಿಲ್ಲೆಯ ಹುಲಗಿ ಗ್ರಾಮದ ರಾಜಾಹುಸೇನ್ ಜವಳಿ ಸೇರಿ ೩೧ ಜನರಿಗೆ ೨೦೨೩-೨೪ ನೇ ಸಾಲಿನ ರಾಜ್ಯ ಯುವ ಪ್ರಶಸ್ತಿ ಪ್ರದಾನ ಮಾಡಲಾಗುವದು ಎಂದು ಜಿಲ್ಲಾ ಯುವ ಸಂಘಗಳ ಒಕ್ಕೂಟದ ಅಧ್ಯಕ್ಷ ಮಂಜುನಾಥ ಜಿ.…
ಡಿಸೆಂಬರ್ 30ರವರೆಗೆ ತುಂಗಭದ್ರಾ ಡ್ಯಾಮನಿಂದ ನದಿಗೆ ನೀರು
ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ ಅವರು ತಿಮ್ಮಾಪುರ ಏತ ನೀರಾವರಿ ಯೋಜನೆ ಲೋಕಾರ್ಪಣೆ ಮಾಡಲಿರುವ ಪ್ರಯುಕ್ತ ಡಿಸೆಂಬರ್ 27 ರಿಂದ ಡಿಸೆಂಬರ್ 30ರವರೆಗೆ 0.20 ಟಿ.ಎಂ.ಸಿಯಷ್ಟು ನೀರನ್ನು ನದಿಗೆ ಬಿಡಲಾಗುವುದು, ಪ್ರಯುಕ್ತ ತುಂಗಭದ್ರಾ ಜಲಾಶಯದ ಕೆಳಭಾಗದ ಗ್ರಾಮಸ್ಥರು ನದಿ ಹತ್ತಿರ ಓಡಾಡಬಾರದು.…
ಇ ಕೆವೈಸಿ ಮಾಡಿಸಿದರೆ ಸಬ್ಸಿಡಿ ಕೇವಲ ವದಂತಿ: ಆಹಾರ ಇಲಾಖೆಯಿಂದ ಸ್ಪಷ್ಟೀಕರಣ
ಗ್ಯಾಸ್ ಏಜೆನ್ಸಿಗಳಿಗೆ ದಿನಾಂಕ 31-12-2023ರ ಒಳಗಾಗಿ ಹೋಗಿ ಇ-ಕೆವೈಸಿ ಮಾಡಿಸಿದರೆ ಮಾತ್ರ ಸಬ್ಸಿಡಿ ಸಿಗುತ್ತದೆ ಮತ್ತು ಸಿಲೆಂಡರ್ ಸರಬರಾಜು ಮಾಡಲಾಗುತ್ತದೆ ಮತ್ತು ಇ-ಕೆವೈಸಿ ಕಾರ್ಯಾಕ್ಕೆ ಹಣ ನೀಡಬೇಕೆಂಬ ವದಂತಿಯು ಸಾರ್ವಜನಿಕ ವಲಯದಲ್ಲಿ ಗೊಂದಲ ಸೃಷ್ಠಿಗೆ ಕಾರಣವಾಗಿದೆ. ಈ ವಿಷಯವು ಕೇವಲ…
ಮುಖ್ಯಮಂತ್ರಿ ಸಿದ್ಧರಾಮಯ್ಯ ಪ್ರವಾಸ
ಡಿಸೆಂಬರ್ 30ರಂದು ರಾಯಚೂರು ಜಿಲ್ಲೆಯ ಪ್ರವಾಸದಲ್ಲಿರುವ ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ ಅವರು ಅಂದು ಬೆಳಗ್ಗೆ ಕೊಪ್ಪಳ ಜಿಲ್ಲೆಯ ಗಿಣಿಗೇರಾ ಏರ್ಸ್ಟಿçಪ್ ಮೂಲಕ ರಾಯಚೂರು ಜಿಲ್ಲೆಗೆ ತೆರಳಲಿದ್ದಾರೆ.
ಡಿಸೆಂಬರ್ 30ರ ಬೆಳಗ್ಗೆ 9.30ಕ್ಕೆ ಬೆಂಗಳೂರಿನ ಎಚ್ಎಎಲ್ ವಿಮಾನ ನಿಲ್ದಾಣದಿಂದ ಹೊರಟು…