ಕೇಂದ್ರದ ಯೋಜನೆ ಸದುಪಯೋಗ ಪಡಿಸಿಕೊಳ್ಳಿ: ಸಂಗಣ್ಣ

ಉಜ್ವಲ ಯೋಜನೆಯಡಿ ಗ್ಯಾಸ್ ಹಾಗೂ ಸಿಲಿಂಡರ್ ವಿತರಣೆ ಕೊಪ್ಪಳ: ಪ್ರತಿಯೊಬ್ಬರು ಕೇಂದ್ರ ಸರ್ಕಾರದ ಯೋಜನೆ ಸದುಪಯೋಗ ಪಡಿಸಿಕೊಂಡು ಸಬಲರಾಗಬೇಕು ಎಂದು ಸಂಸದ ಸಂಗಣ್ಣ ಕರಡಿ ಹೇಳಿದರು. ಚಿಕ್ಕಮ್ಯಾಗೇರಿ ಗ್ರಾಮದಲ್ಲಿ ಕೇಂದ್ರ ಸರ್ಕಾರದ ಉಜ್ವಲ ಯೋಜನೆಯಡಿ ಫಲಾನುಭವಿಗಳಿಗೆ ಗ್ಯಾಸ್ ಹಾಗೂ…

ಯುವ ನಿಧಿ ಯೋಜನೆಗೆ ನೋಂದಣಿ ಆರಂಭ

 ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಬೆಂಗಳೂರಿನ ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಡಿಸೆಂಬರ್ 26 ರಂದು ಯುವ ನಿಧಿ ಯೋಜನೆಗೆ ವಿದ್ಯುಕ್ತವಾಗಿ ಚಾಲನೆ ನೀಡಿದ್ದು, ಇದರ ಪ್ರಯುಕ್ತ ಕೊಪ್ಪಳ ಜಿಲ್ಲೆಯಲ್ಲಿ ಹೆಚ್ಚು ಯುವಜನರ ಬಳಿಗೆ ಯುವ ನಿಧಿಯನ್ನು ಅನುಷ್ಠಾನಗೊಳಿಸುವ ಸಲುವಾಗಿ ಜಿಲ್ಲಾ…

ಬಾಲ್ಯ ವಿವಾಹ ಪ್ರಕರಣಗಳಲ್ಲಿ ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಿ: ತಹಶೀಲ್ದಾರ ವಿಠ್ಠಲ್ ಚೌಗಲಾ

ಬಾಲ್ಯ ವಿವಾಹ ತಡೆಗಟ್ಟುವಲ್ಲಿ ರಚಿಸಲಾದ ತಾಲ್ಲೂಕು ಮಟ್ಟದ ಸಮಿತಿಯ ಎಲ್ಲ ಸದಸ್ಯರು, ಅಧಿಕಾರಿಗಳು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು ಎಂದು ತಹಶೀಲ್ದಾರ ವಿಠ್ಠಲ್ ಚೌಗಲಾ ಅವರು ತಿಳಿಸಿದರು. ಬುಧವಾರದಂದು ಬಾಲ್ಯ ವಿವಾಹಗಳನ್ನು ತಡೆಯುವ ತಾಲ್ಲೂಕು ಮಟ್ಟದ ಸಮನ್ವಯ ಮತ್ತು ಪರಿಶೀಲನಾ…

ಡಿಸೆಂಬರ್ 29 ರಂದು ಕೊಪ್ಪಳದಲ್ಲಿ ವಿಶ್ವಮಾನವ ದಿನಾಚರಣೆ ಕಾರ್ಯಕ್ರಮ

ಜಿಲ್ಲಾಡಳಿತದ ವತಿಯಿಂದ ವಿಶ್ವಮಾನವ ದಿನಾಚರಣೆ ಕಾರ್ಯಕ್ರಮವನ್ನು  ಡಿಸೆಂಬರ್ 29 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಸಾಹಿತ್ಯ ಭವನದಲ್ಲಿ ಆಯೋಜಿಸಲಾಗಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ…

ಒಗ್ಗಟ್ಟಿನಲ್ಲಿ ಬಲವಿದೆ—ವಿಜಯ ಮಹಾಂತ ಸ್ವಾಮಿಗಳು

ಯಲಬುರ್ಗಾ— ಧರ್ಮ ಜಾತಿ ಮರೆತು ಎಲ್ಲರೂ ಒಗ್ಗಟ್ಟಾಗಿ ಕಾರ್ಯನಿರ್ವಹಿಸುವದರಿಂದ ಎಲ್ಲಾ ಕೆಲಸಗಳು ಯಶಸ್ವಿಆಗುತ್ತವೆ ಎಂದು ವಿಜಯ ಮಹಾಂತ ಸ್ವಾಮಿಗಳು ಹೇಳಿದರು. ತಾಲೂಕಿನ ಕರಮುಡಿ ಗ್ರಾಮದ ಕರವೀರಭದ್ರೇಶ್ವರ ದೇವಸ್ಥಾನದಲ್ಲಿ ಆಯೋಜಿಸಿದ ವೀರಭದ್ರೇಶ್ವರ ಪುರಾಣ ಮಂಗಲˌ ಮುತ್ತ್ಯೇದೆಯರಿಗೆ…

ಕೆ.ಡಿ.ಎಸ್.ಎಸ್ ಹಾಗೂ ರಿಪಬ್ಲಿಕ್ ಪಾರ್ಟಿ ಆಫ್ ಕರ್ನಾಟಕ ನೂತನ ಪದಾಧಿಕಾರಿಗಳು ಅಯ್ಕೆ

ಗಂಗಾವತಿ: ದಲಿತ ಸಂಘ? ಸಮಿತಿ ಭೀಮವಾದ (ಡಾ. ಅರ್ ಮೋಹನ್‌ರಾಜ್ ಬಣ) ಮತ್ತು ರಿಪಬ್ಲಿಕ್ ಪಾರ್ಟಿ ಆಫ್ ಕರ್ನಾಟಕ ಕನಕಗಿರಿ ತಾಲ್ಲೂಕಿನಲ್ಲಿ ನೂತನ ಪದಾಧಿಕಾರಿಗಳು ಆಯ್ಕೆ ಮಾಡಲಾಯಿತು. ಗಂಗಾವತಿ ನಗರದ ಕನ್ನಡ ಸಾಹಿತ್ಯ ಪರಿ?ತ್ ಭವನದಲ್ಲಿ ನೂತನ ಪದಾಧಿಕಾರಿಗಳನ್ನು ಅಯ್ಕೆ ಮಾಡುವ ಮೂಲಕ ದೇಶದಲ್ಲಿ…

ಜಿಲ್ಲಾ ಕಾರಾಗೃಹದಲ್ಲಿ ಕ್ರಿಸ್‌ಮಸ್ ಹಬ್ಬದ ಪ್ರಯುಕ್ತ ಕಾರ್ಯಕ್ರಮ

: ಜಿಲ್ಲಾ ಕಾರಾಗೃಹದಲ್ಲಿ ಡಿ.23 ರಂದು ಫುಲ್ ಗಾಸ್ಪೆಲ್ ಮಿನಿಸ್ಟಿç ಟ್ರಸ್ಟ್ ರವರ ವತಿಯಿಂದ ಕ್ರಿಸ್ ಮಸ್ ಹಬ್ಬದ ಪ್ರಯುಕ್ತ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಕಾರಾಗೃಹ ಅಧೀಕ್ಷಕರಾದ ವಿಜಯಕುಮಾರ ಡಿ. ಚವ್ಹಾಣ, ಕಾರಾಗೃಹದ ಸಿಬ್ಬಂದಿ ಹಾಗೂ ಫುಲ್ ಗಾಸ್ಪೆಲ್ ಮಿನಿಸ್ಟಿç…

ತಾಯಿ, ಮಗು ಕಾಣೆ: ಪತ್ತೆಗೆ ಸಹಕರಿಸಲು ಮನವಿ

 ): ಯಲಬುರ್ಗಾ ತಾಲ್ಲೂಕಿನ ಹುಣಸಿಹಾಳ ಗ್ರಾಮದ ನಿವಾಸಿ ಅನ್ನಪೂರ್ಣ ಆದಪ್ಪ ಗುತ್ತೂರು ಎಂಬ ಮಹಿಳೆಯು ತನ್ನ ಮಗನಾದ ಅರುಣಕುಮಾರ(04 ವರ್ಷ) ನೊಂದಿಗೆ ಡಿಸೆಂಬರ್ 19 ರಂದು ಮಧ್ಯಾಹ್ನ ಕೊಪ್ಪಳದ ಸಂಜೀವಿನಿ ಆಸ್ಪತ್ರೆಯಿಂದ ಕಾಣೆಯಾಗಿದ್ದು, ಈವರೆಗೂ ಪತ್ತೆಯಾಗಿರುವುದಿಲ್ಲ. ಈ ಬಗ್ಗೆ ಮಹಿಳಾ ಪೊಲೀಸ್…

ಗವಿಮಠ ಪ್ರಸಾದ ನಿಲಯದ ವೆಚ್ಚ ನೀಡುವ ನಿರ್ಧಾರಕ್ಕೆ ಗೆಳೆಯರ ಸಹಾಯಸ್ತ : ಗವಿಮಠ ಶ್ರೀಗಳ ಗೆಳೆಯರ ನಿರ್ಧಾರಕ್ಕೆ ವ್ಯಾಪಕ…

- -  ವರ್ಷದಲ್ಲೊಂದು ದಿನ ವಿದ್ಯಾರ್ಥಿ ನಿಲಯದ ಪ್ರಸಾದ ವೆಚ್ಚ ಭರಿಸಲು ನಿರ್ಧಾರ -  ಕಾರ್ಯಕ್ರಮಕ್ಕೆ ಆಗಮಿಸದವರು ಕರೆ ಮಾಡಿ ಸಹಾಯಸ್ತ -  ವಿದ್ಯಾರ್ಥಿಗಳ ನಿರ್ಧಾರವನ್ನು ಬೆಂಬಲಿಸುತ್ತಿರುವ ಗುರುಗಳು - ಗುರುಗಳ ಸನ್ಮಾನ ಕಾರ್ಯಕ್ರಮದಲ್ಲಿ ಎದ್ದುನಿಂತೇ ಗೌರವ ಸಲ್ಲಿಸಿದ ಗವಿಮಠಶ್ರೀಗಳು…

ಮೂಲಭೂತ ಸಮಸ್ಯೆ ಇತ್ಯರ್ಥಪಡಿಸಿ ರಾಜ್ಯದ ಪ್ರಗತಿಗೆ ಜ್ಯೋತಿ ಮನವಿ

ಕೊಪ್ಪಳ: ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ ಕಂದಾಯ ಇಲಾಖೆಯಲ್ಲಿ ಹಲವಾರು ಸಮಸ್ಯೆಗಳಿದ್ದು ಅವುಗಳನ್ನು ತುರ್ತಾಗಿ ಇತ್ಯರ್ಥಪಡಿಸಿ ರಾಜ್ಯದ ಸಮಗ್ರ ಅಭಿವೃದ್ಧಿಗೆ ಶ್ರಮಿಸುವಂತೆ ಮಹಿಳಾ ಕಾಂಗ್ರೆಸ್ ಕೊಪ್ಪಳ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜ್ಯೋತಿ ಎಂ. ಗೊಂಡಬಾಳ ಅವರು ಸಚಿವರಿಗೆ ಮನವಿ ಮಾಡಿದರು.…
error: Content is protected !!