Sign in
Sign in
Recover your password.
A password will be e-mailed to you.
ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ಬದ್ಧ-ಶಾಸಕ ಕೆ. ರಾಘವೇಂದ್ರ ಹಿಟ್ನಾಳ
-- ಬಂಡಿಹರ್ಲಾಪುರ ಜಿಲ್ಲಾ ಪಂಚಾಯತ್ ಕ್ಷೇತ್ರ ವ್ಯಾಪ್ತಿಯಲ್ಲಿ 9.52 ಕೋಟಿ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕರು ಅಡಿಗಲ್ಲು.
ಕೊಪ್ಪಳ : ಕೊಪ್ಪಳ ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಅವರು ಇಂದು ಬಂಡಿಹರ್ಲಾಪುರ ಜಿ. ಪಂ ವ್ಯಾಪ್ತಿಯ ಅಗಳಕೇರಿ, ಶಿವಪುರ, ಹೊಸ ಬಂಡಿಹರ್ಲಾಪುರ, ಹಳೇ…
ರಾಹುಲ್ ಗಾಂಧಿ ಅವರಿಗೆ ಕೊಲೆ ಬೆದರಿಕೆ, ತೇಜೋವಧೆಗೆ ಸುಳ್ಳಿನ ಸರಮಾಲೆ ಸೃಷ್ಟಿ: ಸಿ.ಎಂ.ಸಿದ್ದರಾಮಯ್ಯ…
*ರಾಹುಲ್ ಗಾಂಧಿಯವರನ್ನು ಮುಗಿಸಲು ಬಿಜೆಪಿ ಸಂಚು ನಡೆಸುತ್ತಿದೆ*
ತ್ಯಾಗ ಬಲಿದಾನದ ಸಂಸ್ಕೃತಿ ಮತ್ತು ಹುತಾತ್ಮರ ಕುಟುಂಬದಿಂದ ಬಂದ ರಾಹುಲ್ ಗಾಂಧಿ ಅವರು ಇದಕ್ಕೆಲ್ಲಾ ಹೆದರುವವರಲ್ಲ*
*ನರೇಂದ್ರ ಮೋದಿ ಈ ಬಾರಿ ಐದು ವರ್ಷ ಪೂರೈಸಲ್ಲ: ಸಿ.ಎಂ.ಸಿದ್ದರಾಮಯ್ಯ*
ಸಿ.ಎಂ ಗೋಷ್ಠಿಯ…
ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನ : ಸಾರ್ವಜನಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ
Koppal ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನದ ಅಂಗವಾಗಿ ಭಾಜಪಾ ಯುವ ಮೋರ್ಚಾ ಕೊಪ್ಪಳ ನಗರ ಮಂಡಲದ ವತಿಯಿಂದ ಕೊಪ್ಪಳ ನಗರ ದ ವೆರ್ಣೇಕರ್ ಕಾಂಪ್ಲೆಕ್ಸ್ ನಲ್ಲಿ ಸಾರ್ವಜನಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಏರ್ಪಡಿಸಲಾಗಿತ್ತು.
ಈ ಸಂದರ್ಭದಲ್ಲಿ ಭಾಜಪಾ ಜಿಲ್ಲಾ ಅಧ್ಯಕ್ಷರಾದ …
ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯಲ್ಲಿ ಡಿ.ಸಿ. ನಲಿನ್ ಅತುಲ್ ಸಲಹೆ
ಕೊಪ್ಪಳ ಜಿಲ್ಲೆಯ ಶೈಕ್ಷಣಿಕ, ಆರೋಗ್ಯ ಕ್ಷೇತ್ರಗಳ ಬಲವರ್ಧನೆಗೆ ಶ್ರಮಿಸೋಣ
ಕೊಪ್ಪಳ ಜಿಲ್ಲೆಯಲ್ಲಿ ಶೈಕ್ಷಣಿಕ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಬಲವರ್ಧನೆಯಾಗಬೇಕಿದೆ. ಮಕ್ಕಳಲ್ಲಿ ಕಂಡು ಬರುತ್ತಿರುವ ಅಪೌಷ್ಠಿಕತೆಯನ್ನು ಹೋಗಲಾಡಿಸಬೇಕಿದೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿಯ…
ಕಲ್ಯಾಣ ಕರ್ನಾಟಕ ಉತ್ಸವ ದಿನ : ಕಲ್ಯಾಣ ಕರ್ನಾಟಕವು ಜಾಗತಿಕ ಪರಿವರ್ತನೆಗೆ ಪ್ರೇರಣೆಯಾದ ನೆಲ: ಶಿವರಾಜ ತಂಗಡಗಿ
ಕನ್ನಡ ಭಾಷೆ, ಸಾಹಿತ್ಯ, ಸಂಸ್ಕೃತಿ, ಕಲೆ ಮೊದಲಾದ ಕ್ಷೇತ್ರಗಳಿಗೆ ಗಮನಾರ್ಹ ಕೊಡುಗೆ ನೀಡಿದ ಕಲ್ಯಾಣ ಕರ್ನಾಟಕ ಪ್ರದೇಶವು ವಚನ ಕ್ರಾಂತಿಯ ಮೂಲಕ ಬಹುದೊಡ್ಡ ಹೆಸರು ಪಡೆಯಿತು. ಶರಣ ಸಂತರ ಹೋರಾಟದಿಂದಾಗಿ ಜಾಗತಿಕ ಪರಿವರ್ತನೆಗೆ ಕಲ್ಯಾಣ ಕರ್ನಾಟಕದ ನೆಲವು ಪ್ರೇರಣೆಯಾಯಿತು ಎಂದು ಹಿಂದುಳಿದ…
ಸೆ.19ರಂದು ವಿದ್ಯುತ್ ವ್ಯತ್ಯಯ
: ಕೊಪ್ಪಳ ಜೆಸ್ಕಾಂ ವ್ಯಾಪ್ತಿಯ ಬೆಟಗೇರ ಸ್ಟೇಷನ್ ನ ತುರ್ತು ಕೆಲಸ ನಡೆಸುತ್ತಿರುವ ಪ್ರಯುಕ್ತ ಸೆಪ್ಟೆಂಬರ್ 19ರಂದು ವಿದ್ಯುತ್ ವ್ಯತಯವಾಗಲಿದೆ. ಕೊಪ್ಪಳ ಜೆಸ್ಕಾಂ ಕಾರ್ಯ ಮತ್ತು ಪಾಲನಾ ಉಪ ವಿಭಾಗ ವ್ಯಾಪ್ತಿಯ ಬೆಟಗೇರ ಸ್ಟೇಷನ್‌ಗೆ ಒಳಪಡುವ ಎಲ್ಲಾ ಮಾರ್ಗಗಳು ಹಾಗೂ 33 ಕೆ.ವಿ ಅಳವಂಡಿ ಎಲ್ಲಾ…
ವಿಕಲಚೇತನ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ
ಕೊಪ್ಪಳ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನ ವಿಕಲಚೇತನ ವಿದ್ಯಾರ್ಥಿ ವೇತನ ಯೋಜನೆಯಡಿ ಪ್ರೀ ಮೆಟ್ರಿಕ್ ಹಾಗೂ ಪೋಸ್ಟ್ ಮೆಟ್ರಿಕ್ ವಿದ್ಯಾರ್ಥಿ ವೇತನಕ್ಕೆ ಅರ್ಹ ವಿಕಲಚೇತನ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ…
ಸೆ.22 ರಂದು ತುಂಗಭದ್ರೆಗೆ ಬಾಗಿನ
ಕಲಬುರಗಿ ಸೆ.17 :
ಬರುವ ಸೆಪ್ಟೆಂಬರ್ 22 ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಸಚಿವ ಸಂಪುಟದ ಸಹೊದ್ಯೋಗಿಗಳೊಂದಿಗೆ ತುಂಗಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು
ಕೊಪ್ಪಳ, ರಾಯಚೂರು,ಬಳ್ಳಾರಿ ಹಾಗೂ ನೆರೆಯ…
ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ ಸ್ಥಾಪನೆಗೆ ನಿರ್ಣಯ – ಮುಖ್ಯಮಂತ್ರಿ ಸಿದ್ದರಾಮಯ್ಯ
ಕಲ್ಯಾಣ ಕರ್ನಾಟಕದ ಭಾಗದ ಅಭಿವೃದ್ಧಿಗೆ 11770 ಕೋಟಿ ರೂ. ಯೋಜನೆಗಳಿಗೆ ಅನುಮೋದನೆ
ಬೀದರ್ ಹಾಗೂ ರಾಯಚೂರು ಪಟ್ಟಣಗಳನ್ನು ನಗರಪಾಲಿಕೆ ಮಾಡಲು ಅನುಮತಿ
ಬೀದರ್ ಮತ್ತು ಕಲ್ಬುರ್ಗಿಯ ಹಳ್ಳಿಗಳಿಗೆ ಕುಡಿಯುವ ನೀರಿನ ಯೋಜನೆ
ಕಲಬುರಗಿ, ಸೆಪ್ಟೆಂಬರ್ 17:
ಕಲಬುರಗಿಯಲ್ಲಿ ನಡೆದ ರಾಜ್ಯ…
ಸಮಾನ ಬದುಕಿನತ್ತ ಅರಿವಿನ ಜಾಥಾಕೆ ಜೊತೆಯಾದ ಸಾವಿರಾರು ಹೆಜ್ಜೆಗಳು
ದಲಿತರ ಮೇಲಿನ ದೌರ್ಜನ್ಯಗಳ ವಿರುದ್ಧ ಬೃಹತ್ ಕಾಲ್ನಡಿಗೆ ಜಾಥಾ
ಸಮಾನ ಬದುಕಿನತ್ತ ಅರಿವಿನ ಜಾಥಾಕೆ ಜೊತೆಯಾದ ಸಾವಿರಾರು ಹೆಜ್ಜೆಗಳ
ಕೊಪ್ಪಳ : ಕೊಪ್ಪಳ ಜಿಲ್ಲೆಯಲ್ಲಿ ನಡೆಯುತ್ತಿರುವ ನಿರಂತರ ದಲಿತರ ವಿರುದ್ಧದ ದೌರ್ಜನ್ಯಗಳನ್ನು ವಿರೋಧಿಸಿ ದಲಿತ ಪರ ಸಂಘಟನೆಗಳು ಹಾಗೂ ಕೊಪ್ಪಳದ ವಿವಿಧ…