ಅನೈತಿಕ ಪೊಲೀಸ್ ಗಿರಿಗೆ ರಾಜ್ಯದಲ್ಲಿ ಅವಕಾಶ ಇಲ್ಲ-CM ಸಿದ್ದರಾಮಯ್ಯ

. ಈ ಬಗ್ಗೆ ಎಲ್ಲಾ ಪೊಲೀಸ್ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದೇನೆ ಪ್ರತಿಯೊಂದು ಸಮುದಾಯಗಳು ಅಭಿವೃದ್ಧಿಯಲ್ಲಿ ಪಾಲ್ಗೊಂಡಾಗ ಮಾತ್ರ ದೇಶದ ಪ್ರಗತಿ ಸಾಧ್ಯ ಸಂವಿಧಾನಬದ್ದವಾಗಿ ರಾಜ್ಯದಲ್ಲಿ ಕಾನೂನಿನ ಆಡಳಿತ ಜಾರಿಯಲ್ಲಿದೆ. ಇದು ಕುವೆಂಪು ಅವರು ಹೇಳಿದಂತೆ "ಸರ್ವ ಜನಾಂಗದ ಶಾಂತಿಯ

ಅಭಿವೃದ್ಧಿ ನೆಪದಲ್ಲಿ ಗಿಡ, ಮರಗಳನ್ನು ಕಡಿದು ಪರಿಸರ ನಾಶ ; ಹಿರಿಯ ಸಿವಿಲ್ ನ್ಯಾಯಾಧೀಶೆ ಸರಸ್ವತಿ ದೇವಿ ಬೇಸರ

ಕುಷ್ಟಗಿ ; ಇಂದಿನ ಆಧುನಿಕ ಯುಗದ ಜನತೆ ಅಭಿವೃದ್ಧಿ ನೆಪದಲ್ಲಿ ಗಿಡ, ಮರಗಳನ್ನು ಕಡಿದು ಪರಿಸರವನ್ನು ನಾಶ ಮಾಡುತ್ತಿದ್ದಾರೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ತಾಲ್ಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷೆ ಸರಸ್ವತಿ ದೇವಿ ಬೇಸರ ವ್ಯಕ್ತಪಡಿಸಿದರು.ವಿಶ್ವ ಪರಿಸರ ದಿನಾಚರಣೆ ಅಂಗವಾಗಿ

ವೈದ್ಯರು ಜೀವ ಕಾಪಾಡುವ ದೇವರು-ಜನಾರ್ಧನ ರೆಡ್ಡಿ

ಗಂಗಾವತಿ : - 06 ದೇವರು ದೇಹಕ್ಕೆ ಜೀವ ತುಂಬಿದರೆ, ಆ ಜೀವವನ್ನು ಕಾಪಾಡುವ ದೇವರುಗಳು ಅಂದರೆ ವೈದ್ಯರು. ಅದಕ್ಕೆ ವೈದ್ಯೋ ನಾರಾಯಣೋ ಹರಿ ಯಂದು ಕರೆಯುತ್ತಾರೆ ಎಂದು ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರು ಹೇಳಿದರು. ಗಂಗಾವತಿ ನಗರದ ಉಪ ವಿಭಾಗ ಆಸ್ಪತ್ರೆ ಸಭಾ ಭವನದಲ್ಲಿ ನಡೆದ ರಾಷ್ಟ್ರೀಯ

ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ

ಕೊಪ್ಪ: ನಗರದ ಬಸವೇಶ್ವರ ವೃತ್ತದಲ್ಲಿ ಭಾರತೀಯ ಜನತಾ ಪಕ್ಷದ ವತಿಯಿಂದ ಕಾಂಗ್ರೆಸ್ ಸರ್ಕಾರದ ಬೋಗಸ್ ಗ್ಯಾರಂಟಿಗಳು, ವಿದ್ಯುತ್ ಬಳಕೆಯ ಶುಲ್ಕ ಏರಿಕೆ, ಗೋಹತ್ಯಾ ಕಾನೂನು ರದ್ದತಿ, ಹೈನುಗಾರಿಕಾ ಪ್ರೋತ್ಸಾಹ ಧನ ಕಡಿತ ಎಲ್ಲವನ್ನು ವಿರೋಧಿಸಿ ಬೃಹತ್ ಪ್ರತಿಭಟನೆ ನಡೆಸಲಾಯಿತು.

ಜುಲೈ ಏಳರಂದು ಆಯವ್ಯಯ ಮಂಡನೆ : ಮುಖ್ಯಮಂತ್ರಿ ಸಿದ್ದರಾಮಯ್ಯ

ದಾವಣಗೆರೆ, ಜೂನ್ 05: ಜುಲೈ ಮೂರರಂದು ಆಯವ್ಯಯ ಅಧಿವೇಶನ ಬಹುತೇಕ ಪ್ರಾರಂಭವಾಗಲಿದ್ದು, ಏಳರಂದು ಬಜೆಟ್ ಮಂಡಿಸಲಾಗುವುದು. ಈ ಬಗ್ಗೆ ಸಂಪುಟದಲ್ಲಿ ತೀರ್ಮಾನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ದಾವಣಗೆರೆ ಹೆಲಿಪ್ಯಾಡಿನ ಬಳಿ ಮಾಧ್ಯಮದವರೊಂದಿಗೆ

ಅಶೋಕ ವೀರ ಸ್ತಂಭ ಕಾಮಗಾರಿ ಆರಂಭ

ಕೊಪ್ಪಳ : ಅಶೋಕ್ ಸರ್ಕಲ್ ನ ಅಶೋಕ ವೀರ ಸ್ತಂಭವನ್ನು ಎತ್ತರಿಸುವ ಕಾಮಗಾರಿಗೆ ಕೊನೆಗೂ ಚಾಲನೆ ನೀಡಲಾಗಿದೆ. ಚುನಾವಣೆ ಆರಂಭವಾಗುವ ಮುನ್ನ ಕಾಮಗಾರಿ ಆರಂಭಿಸಲಾಗಿತ್ತು. ಚುನಾವಣೆಯಿಂದಾಗಿ ಕೆಲಸ ನಿಂತಿತ್ತು. ಇಂದು ಮತ್ತೆ ಕಾಮಗಾರಿ ಆರಂಭಿಸಲಾಗಿದ್ದು ಅಶೋಕ ವೀರ ಸ್ಥಂಭವನ್ನು ಅಲ್ಲಿಂದ ಭಾಗ

ಹಾರ ಹಂಚಿಕೊಂಡ ಸಚಿವ ತಂಗಡಗಿ

ಕೊಪ್ಪಳ : ಇಂದು ಗವಿಮಠಕ್ಕೆ ಭೇಟಿ ನೀಡಿದ್ದ ಹಿಂದುಳಿದ ವರ್ಗ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ್ ತಂಗಡಗಿ ಗವಿಸಿದ್ದೇಶ್ವರ ಸ್ವಾಮೀಜಿ ಯವರ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಸಚಿವ ಶಿವರಾಜ್ ತಂಗಡಗಿಯವರಿಗೆ ಸ್ವಾಮಿಜಿ ಶಾಲು ಹಾಕಿ ಹಾರವಹಾಕಿದರು. ತಕ್ಷಣವೇ ಸಚಿವ ತಂಗಡಗಿ

ಹ್ಯಾಟ್ರಿಕ್ ಸಚಿವ ಶಿವರಾಜ ತಂಗಡಗಿ ಸಚಿವರಾದ ನಂತರ ಮೊದಲ ಕೊಪ್ಪಳ ಬೇಟಿ

ಕೊಪ್ಪಳ : ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ಶಿವರಾಜ ತಂಗಡಗಿ ಅವರು ಜೂನ್ 5ರಂದು ಕೊಪ್ಪಳ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.ಅಂದು ಬೆಳಗ್ಗೆ 10 ಗಂಟೆಗೆ ಕಾರಟಗಿಯಿಂದ ನಿರ್ಗಮಿಸಿ ರಸ್ತೆ ಮೂಲಕ ಗಂಗಾವತಿ ಮಾರ್ಗವಾಗಿ ಬೆಳಗ್ಗೆ 11 ಗಂಟೆಗೆ

ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತ್ಯೋತ್ಸವ

ಕೊಪ್ಪಳ: ತಾಲೂಕಿನ ಅಳವಂಡಿ ಗ್ರಾಮದಲ್ಲಿ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮನ ಭಾವಚಿತ್ರ ಮೆರವಣಿಗೆ ಹಾಗೂ ವಿವಿಧ ವಾದ್ಯಗೋಷ್ಠಿಗಳೊಂದಿಗೆ, ಕುಂಭ ಕಳಸಗಳೊಂದಿಗೆ ಅದ್ದೂರಿಯಾಗಿ ಜಯಂತೋತ್ಸವವನ್ನು ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಜೆಡಿಎಸ್ ಯುವ ಮುಖಂಡರಾದ ಬಸವರಾಜ ಸಿ.ವಿ ಚಂದ್ರಶೇಖರ

ಕೆಲಸ ಮಾಡಲಾಗದಿದ್ರೆ ವರ್ಗಾವಣೆ ಪಡೆಯಿರಿ-ಸಚಿವ ತಂಗಡಗಿ ಖಡಕ್ ವಾರ್ನಿಂಗ್

ಕನಕಗಿರಿ: ಕೃಷಿ ಅಧಿಕಾರಿಗಳು ಬಿತ್ತನೆ ಬೀಜ, ರಸಗೊಬ್ಬರವನ್ನು ಸಮರ್ಪಕವಾಗಿ ರೈತರಿಗೆ ಒದಗಿಸಬೇಕು ಈ ವಿಷಯದಲ್ಲಿ ಪ್ರತಿಯೊಬ್ಬರು ಜಾಗೃತಿಯಿಂದ ಕೆಲಸ ಮಾಡಬೇಕು, ತಾಲ್ಲೂಕಿನಲ್ಲಿ ಯಾವುದೇ ಗ್ರಾಮಗಳಲ್ಲಿಯೂ ಕುಡಿಯುವ ನೀರಿನ ಸಮಸ್ಯೆ ಬಾರದಂತೆ ಅಧಿಕಾರಿಗಳು ಜಾಗೃತಿ ವಹಿಸಬೇಕು ಎಂದು
error: Content is protected !!