Sign in
Sign in
Recover your password.
A password will be e-mailed to you.
ಫೆ.27 ರಂದು ತೋಟಗಾರಿಕೆ ಇಲಾಖೆಯಿಂದ ರಫ್ತುದಾರರ/ ಖರೀದಿದಾರರ ಮತ್ತು ಮಾರಾಟಗಾರರ ಸಮಾವೇಶ-2024
ಕೊಪ್ಪಳ ತೋಟಗಾರಿಕೆ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ ರಫ್ತು ನಿಗಮ ನಿಯಮಿತ(ಕೆಪೆಕ್) ರವರ ಸಹಯೋಗದಲ್ಲಿ ಫೆಬ್ರವರಿ 27 ರಂದು ಬೆಳಿಗ್ಗೆ 10 ಗಂಟೆಗೆ ನಗರದ ಮಧುಶ್ರೀ ಗಾರ್ಡನ್ನಲ್ಲಿ ಕೊಪ್ಪಳ ಜಿಲ್ಲೆಯ ಹಾಗೂ ಕಲಬುರಗಿ ವಿಭಾಗದ ಜಿಲ್ಲೆಗಳ ತೋಟಗಾರಿಕೆ ಉತ್ಪನ್ನಗಳ…
ಕನಕಗಿರಿ ಉತ್ಸವ-2024 ಸಿದ್ಧತೆ ಪರಿಶೀಲಿಸಿದ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ
ಕನಕಗಿರಿ ಉತ್ಸವ 2024ರ ಸಿದ್ಧತೆಗಳು ಜಿಲ್ಲಾ ಉಸ್ತುವಾರಿ ಸಚಿವರ ತವರು ಕ್ಷೇತ್ರ ಕನಕಗಿರಿಯಲ್ಲಿ ಭರ್ಜರಿಯಾಗಿ ನಡೆದಿವೆ.
ಫೆ.24ರಂದು ತವರು ಕ್ಷೇತ್ರ ಕನಕಗಿರಿ ಆಗಮಿಸಿದ ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ತಂಗಡಗಿ…
ವಿಜೃಂಭಣೆಯಿಂದ ಜರುಗಿದ ಗೊಂಡಬಾಳ ಗ್ರಾಮದ ಬನಶಂಕರಿ ದೇವಿ ರಥೋತ್ಸವ
ಕೊಪ್ಪಳ,ಫೆ,24; ತಾಲೂಕಿನ ಗೊಂಡಬಾಳ ಗ್ರಾಮದ ಶ್ರೀ ಬನಶಂಕರಿದೇವಿಯ ಜಾತ್ರಾ ಮಹೋತ್ಸವ ಪ್ರಯುಕ್ತ ಶನಿವಾರ ಸಂಜೆ ಸಾವಿರಾರು ಭಕ್ತರ ನಡವೆ ವಿಜೃಂಭಣೆಯಿಂದ ರಥೋತ್ಸವ ಜರುಗಿತು. ರಥಕ್ಕೆ ಭಕ್ತರು ಬಾಳೆಹಣ್ಣು ಮತ್ತು ಉತ್ತತ್ತಿ ಹೂ, ಕಾಯಿ ಸಮರ್ಪಿಸಿ ಭಕ್ತಿ ಮೆರೆದರು. ಫೆ, 22 ಗುರುವಾರ…
ಕನಕಗಿರಿ ಉತ್ಸವ: ಫೆ.27ರಿಂದ ಮಾರ್ಚ್ 3ರವರೆಗೆ ವಿವಿಧ ಕ್ರೀಡೆಗಳು
ಕನಕಗಿರಿ ಉತ್ಸವ 2024ರ ಪ್ರಯುಕ್ತ ಉತ್ಸವದ ಕ್ರೀಡಾ ಸಮಿತಿಯಿಂದ ಕ್ರೀಡಾಕೂಟವನ್ನು ಹಮ್ಮಿಕೊಳ್ಳಲಾಗಿದ್ದು, ಫೆಬ್ರವರಿ 27 ರಿಂದ ಮಾರ್ಚ 03ರವರೆಗೆ ವಿವಿಧ ಕ್ರೀಡಾ ಸ್ಪರ್ಧೆಗಳು ನಡೆಯಲಿವೆ ಎಂದು ಕನಕಗಿರಿ ಉತ್ಸವ ಕ್ರೀಡಾ ಸಮಿತಿ ಅಧ್ಯಕ್ಷರು ಆಗಿರುವ ಕೊಪ್ಪಳ ಯುವ ಸಬಲೀಕರಣ ಮತ್ತು ಕ್ರೀಡಾ…
ಪ್ರೊ. ಪಂಚಾಕ್ಷರಿ ಹಿರೇಮಠರ ಬಗ್ಗೆ ವಿಚಾರ ಸಂಕಿರಣ
ಸಾಹಿತಿಗಳಾದ ಪ್ರೊ.ಮಲ್ಲಿಕಾರ್ಜುನ ಹಿರೇಮಠ ಹಾಗೂ ಅನ್ನದಾನಿ ಹಿರೇಮಠ ನೀಡಿದ ದತ್ತಿ ಉಪನ್ಯಾಸ ಸಾಹಿತಿ, ಸ್ವಾತಂತ್ರ್ಯ ಹೋರಾಟಗಾರ ಪ್ರೊ. ಪಂಚಾಕ್ಷರಿ ಹಿರೇಮಠ ಬಿಸರಳ್ಳಿ ಅವರ ಬದುಕು-ಬರಹ ಹಾಗೂ ಹೋರಾಟ ಕುರಿತು ವಿಚಾರ ಸಂಕಿರಣ ದಿನಾಂಕ: ೨೬-೦೨-೨೦೨೪ ಸೋಮವಾರ ಮುಂಜಾನೆ ೧೦-೩೦ ಕ್ಕೆ ಪ್ರಥಮ…
ಗುಣಾತ್ಮಕ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಿ- ಶಾಸಕ ಕೆ. ರಾಘವೇಂದ್ರ ಹಿಟ್ನಾಳ
- ಪ್ರತಿ ಶಾಲೆಗೂ ಸ್ಮಾರ್ಟ್ ಬೋ ಅಳವಡಿಕೆಗೆ ಒತ್ತು
- ವಿವಿಧ ಕಾಮಗಾರಿಗಳಿಗೆ ಚಾಲನೆ
ಕೊಪ್ಪಳ:
ಸರ್ಕಾರಿ ಶಾಲೆಗಳಲ್ಲಿ ಗುಣಾತ್ಮಕ ಶಿಕ್ಷಣ ನೀಡುವ ಉದ್ದೇಶದಿಂದ ಗ್ರಾಮೀಣ ಭಾಗದ ಪ್ರತಿ ಸರ್ಕಾರಿ ಶಾಲೆಗೂ ಸ್ಮಾರ್ಟ್ ಬೋರ್ಡ್ ಅಳವಡಿಕೆಗೆ ಒತ್ತು ನೀಡುವ ಮೂಲಕ ಮಕ್ಕಳ…
ಇಕ್ಬಾಲ್ ಅನ್ಸಾರಿಗೆ ಮಂತ್ರಿ ಪದವಿ ಕೊಡಿ: ಗಿರೀಶ್ ರಾವ್ ಗಾಯಕವಾಡ್
ಗಂಗಾವತಿ: ಮಾಜಿ ಸಚಿವ ಉತ್ತರ ಕರ್ನಾಟಕ ಭಾಗದ ಪ್ರಭಾವಿ ಕಾಂಗ್ರೆಸ್ ನಾಯಕ ಜನಾನುರಾಗಿ , ಮಾಜಿ ಸಚಿವ ಇಕ್ಬಾಲ್ ಅನ್ಸಾರಿಯವರಿಗೆ ವಿಧಾನ ಪರಿಷತ್ ಜತೆಗೆ ಮಂತ್ರಿ ಮಾಡುವ ಮೂಲಕ ಈ ಭಾಗದ ಅಭಿವೃದ್ಧಿಗೆ ನಾಂದಿ ಹಾಡಬೇಕೆಂದು ಕೆಪಿಸಿಸಿ ಹಿಂದುಳಿದ ವರ್ಗದ ರಾಜ್ಯ ಕಾರ್ಯದರ್ಶಿ ಗಿರೀಶ್ ರಾವ್ ಎ.…
ಕೂಕನಪಳ್ಳಿ : ಶ್ರಮದಾನ ಕಾರ್ಯಕ್ರಮ
ಕೊಪ್ಪಳ : ಪರಿಸರ ರತ್ನ ಪ್ರಶಸ್ತಿ ಪುರಸ್ಕೃತ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಮಲ್ಲಿಕಾರ್ಜುನ. ಟಿ ಹಾಗೂ ಪರಿಸರ ಪ್ರೇಮ ತಂಡ, ಕೊಪ್ಪಳ , ಕಲ್ ತಾವರಗೇರಾ ಗ್ರಾಮ ಪಂಚಾಯಿತಿಯ ವ್ಯಾಪ್ತಿಯ ಬರುವ ಕೂಕನಪಳ್ಳಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಶನಿವಾರದಂದು 22 ನೇ ವಾರದ …
ಜೈನ್ ಪಬ್ಲಿಕ್ ಶಾಲೆಯಲ್ಲಿ ಕರಾಟೆ ಬೆಲ್ಟ್ ಪರೀಕ್ಷೆ
ಗಂಗಾವತಿ: ಫೆಬ್ರವರಿ-೨೪ ರಂದು ಗಂಗಾವತಿಯ ಜೈನ್ ಪಬ್ಲಿಕ್ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ವಾರ್ಷಿಕ ಕರಾಟೆ ಬೆಲ್ಟ್ ಪರೀಕ್ಷೆಯನ್ನು ಟ್ರೆಡಿಷನಲ್ ಅಂಡ್ ಸ್ಪೋರ್ಟ್ಸ್ ಶೊಟುಖಾನ್ ಕರಾಟೆ ಡು ಅಸೋಸಿಷಿಯನ್ ಇಂಡಿಯಾ ಇವರ ನೇತೃತ್ವದಲ್ಲಿ ನಡೆಸಲಾಯಿತು. ಈ ಪರೀಕ್ಷೆಯಲ್ಲಿ ೨೦ ವಿದ್ಯಾರ್ಥಿಗಳು…
ಭಾರತ ಹುಣ್ಣಿಮೆ ಶ್ರೀ ರೇಣುಕಾ ಯಲ್ಲಮ್ಮ ದೇವಾಲಯದಲ್ಲಿ ವಿಶೇಷ ಪೂಜಾ
ಗಂಗಾವತಿ: ಪ್ರತಿಯೊಬ್ಬರೂ ದೇವರು ಹಾಗೂ ಪಾಲಕರಲ್ಲಿ ನಂಬಿಕೆಯುಳ್ಳವರಾಗುವಂತೆ ರಾಷ್ಟ್ರೀಯ ಪಟ್ಟಣ ಸೌಹಾರ್ದ ಸಹಕಾರಿ ಮಹಾಮಂಡಳದ ರಾಜ್ಯದ ನೂತನ ನಿರ್ದೇಶಕ ಕೆ. ಕಾಳಪ್ಪ ಹೇಳಿದರು.
ಅವರು ಇಸ್ಲಾಂಪೂರ ಅಂಗಡಿ ಸಂಗಣ್ಣ ಕ್ಯಾಂಪಿನಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಾಲಯದಲ್ಲಿ ಭಾರತ ಹುಣ್ಣಿಮೆ…