ಜಿಲ್ಲೆಯ ಸ್ಕ್ಯಾನಿಂಗ್ ಸೆಂಟರ್‌ಗಳು ಕಡ್ಡಾಯ ನೋಂದಣಿ ಹಾಗೂ ನವೀಕರಣಕ್ಕೆ ಕ್ರಮ ವಹಿಸಬೇಕು: ಡಿಎಚ್‌ಒ ಡಾ.ಲಿಂಗರಾಜು ಟಿ

ಕೊಪ್ಪಳ :  ಪಿ.ಸಿ ಮತ್ತು ಪಿ.ಎನ್.ಡಿ.ಟಿ ಕಾಯ್ದೆ ಅಡಿಯಲ್ಲಿ ಖಾಸಗಿ  ಸ್ಕ್ಯಾನಿಂಗ್ ಸೆಂಟರ್‌ಗಳು ಕಡ್ಡಾಯವಾಗಿ ನೋಂದಣಿ ಮತ್ತು ನವೀಕರಣವನ್ನು ಮಾಡಿಸಿಕೊಳ್ಳಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ. ಲಿಂಗರಾಜ ಟಿ ಅವರು ಹೇಳಿದರು. ಶುಕ್ರವಾರದಂದು ಜಿಲ್ಲಾ…

ಕೊಪ್ಪಳ ನಗರಸಭೆ: ಒತ್ತುವರಿ ತೆರವಿಗೆ ಸ್ವಯಂಪ್ರೇರಿತರಾಗಿ ಕ್ರಮ ವಹಿಸಲು ಸೂಚನೆ

: ಕೊಪ್ಪಳ ನಗರಸಭೆ ವ್ಯಾಪ್ತಿಯಲ್ಲಿ ಸರ್ಕಾರಿ/ನಗರಸಭೆಗೆ ಸಂಬಂಧಪಟ್ಟ ಆಸ್ತಿ/ನಿವೇಶನಗಳನ್ನು ಒತ್ತುವರಿ ಮಾಡಿಕೊಂಡು ಅನಧಿಕೃತವಾಗಿ ಕಟ್ಟಡ/ಶೆಡ್ ನಿರ್ಮಾಣ ಮಾಡಿಕೊಂಡಿದ್ದರೆ ಅಂತವುಗಳನ್ನು ಒತ್ತುವರಿದಾರರು ಸ್ವಯಂಪ್ರೇರಿತರಾಗಿ ತೆರವುಗೊಳಿಸದೇ ಇದ್ದಲ್ಲಿ ನಿಯಮಾನುಸಾರ ನಗರಸಭೆಯಿಂದ ತೆರವುಗೊಳಿಸಲು…

ಸಖಿ ಒನ್ ಸ್ಟಾಪ್ ಸೆಂಟರ್‌  -ಇನ್ನರ್ ವ್ಹೀಲ್ ಕ್ಲಬ್, ಭಾಗ್ಯನಗರ  ಸಹಯೋಗದಲ್ಲಿ ಆರೋಗ್ಯ ಶಿಬಿರ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಇನ್ನರ್ ವ್ಹೀಲ್ ಕ್ಲಬ್, ಭಾಗ್ಯನಗರ, ಎಸ್.ಡಿ.ಮ್.ನಾರಾಯಣ ಹಾರ್ಟ್ ಕೇರ್ ಸೆಂಟರ್ ಹಾಗೂ ದೇವದಾಸಿ ಪುನರ್ವಸತಿ ಯೋಜನೆ, ಸಖಿ ಒನ್ ಸ್ಟಾಪ್ ಸೆಂಟರ್ ಘಟಕ, ತಂಬಾಕು ವ್ಯಸನ ಮುಕ್ತ ಕೇಂದ್ರ, ಕೊಪ್ಪಳ ಇವರ…

ಪ್ರತ್ಯೇಕ ರಾಜ್ಯದ ಬೇಡಿಕೆ ಸಲ್ಲದು: ಅದು ಪರಿಹಾರವೂ ಅಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಉತ್ತರ ಕರ್ನಾಟಕದ ಅಭಿವೃದ್ಧಿಗೆ ಸರ್ಕಾರ ಬದ್ಧ ಬೆಳಗಾವಿ, ಡಿಸೆಂಬರ್ 15: ಸರ್ಕಾರ ಉತ್ತರ ಕರ್ನಾಟಕದ ಅಭಿವೃದ್ಧಿಗೆ ಬದ್ಧವಾಗಿದ್ದು, ಪ್ರತ್ಯೇಕ ರಾಜ್ಯದ ಬೇಡಿಕೆ ಸಲ್ಲದು ಹಾಗೂ ಅದು ತಾರತಮ್ಯ ನಿವಾರಣೆಗೆ ಪರಿಹಾರವೂ ಅಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.…

ರಾಜ್ಯದ ನೀರಾವರಿ ಯೋಜನೆಗಳಿಗೆ ಅನುದಾನ/ತೀರುವಳಿ ಪಡೆಯಲು ಸರ್ವಪಕ್ಷ ನಿಯೋಗ : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಳಗಾವಿ, ಡಿಸೆಂಬರ್ 15 : ರಾಜ್ಯದ ನೀರಾವರಿ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಮತ್ತು ತೀರುವಳಿಗಳನ್ನು ಪಡೆಯಲು ಸರ್ವ ಪಕ್ಷ ನಿಯೋಗ ಕೊಂಡೊಯ್ಯಲು ಸರ್ಕಾರ ಸಿದ್ಧವಿದೆ. ಕೇಂದ್ರ ಮೇಲೆ ಒತ್ತಡ ಹಾಕಿ ತೀರುವಳಿಗಳನ್ನು ಕೊಡಿಸಿದರೆ ತಕ್ಷಣವೇ ಕಾಮಗಾರಿಗಳ ಪ್ರಕ್ರಿಯೆಗೆ ಚಾಲನೆ…

ಜಗತ್ತನ್ನು ಬಿಟ್ಟು ಹೋಗುವಾಗ ಏನಾದರೂ ಕೊಟ್ಟು ಹೋಗೋಣ. — ಶರಣಬಸಪ್ಪ ಬಿಳೆಯಲಿ

ಶರಣರ ಜೀವನ ನಮಗೆ ಜೀವನಪೂರ್ತಿ ಮಾರ್ಗದರ್ಶನವನ್ನು ನೀಡುತ್ತದೆ. ಅವರ ಬದುಕು ಒಂದು ವಿಶ್ವವಿದ್ಯಾಲಯವಿದ್ದಂತೆ ಯಾವ ಸಂದರ್ಭದಲ್ಲಿಯೂ ಯಾವ ಸಮಸ್ಯೆಯಲ್ಲಿಯೂ ನಮಗೆ ಉತ್ತರ ದೊರೆಯಬಹುದಾದ ಒಂದು ಸಂಪನ್ಮೂಲವೆಂದರೆ ಅದು ಶರಣರ ಬದುಕು ಎಂದು ಶರಣ ಚಿಂತಕ ಹಾಗೂ ಉಪನ್ಯಾಸಕ ಶರಣಬಸಪ್ಪ ಬಿಳಿಎಲೆರವರು…

ಕನ್ನಡ ಭಾಷೆ ಮತ್ತು ಈ ಹೊತ್ತಿನ ಬಿಕ್ಕಟ್ಟುಗಳು-ರಾಜ್ಯ ಮಟ್ಟದ ವಿಚಾರ ಸಂಕಿರಣ

ಕೊಪ್ಪಳ: ಶ್ರೀ ಗವಿಸಿದ್ಧೇಶ್ವರ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯ, ಕೊಪ್ಪಳ ಕನ್ನಡ ವಿಭಾಗ ಮತ್ತು ಕನ್ನಡ ಅಭಿವೃಧ್ಧಿ ಪ್ರಾಧಿಕಾರ ಬೆಂಗಳೂರು ಪ್ರಾಯೋಜಿತದಲ್ಲಿ ದಿನಾಂಕ ೧೪. ೧೨.೨೦೨೩ರಂದು 'ಕನ್ನಡ ಭಾಷೆ ಮತ್ತು ಈ ಹೊತ್ತಿನ ಬಿಕ್ಕಟ್ಟುಗಳು' ಎಂಬ ವಿಷಯದ ಕುರಿತು ಒಂದು ದಿನದ ವನ್ನು…

ಕೊಪ್ಪಳ ನಗರಸಭೆ: ವಿವಿಧ ಯೋಜನೆಗಳಡಿ ಅರ್ಜಿ ಆಹ್ವಾನ

ಕೊಪ್ಪಳ ನಗರಸಭೆ ವತಿಯಿಂದ 2023-24ನೇ ಸಾಲಿನ ನಗರಸಭೆ ನಿಧಿ ಅನುದಾನದಡಿಯಲ್ಲಿ ಶೇ.5 ಯೋಜನೆ, ಶೇ.24.10 ರ ಯೋಜನೆಯಲ್ಲಿ ಶೇ.40 ರಷ್ಟು ವ್ಯಕ್ತಿಗತ ಕಾರ್ಯಕ್ರಮದ ಯೋಜನೆ, ಶೇ.7.25 ರ ಯೋಜನೆಯಲ್ಲಿ ಶೇ.40 ರಷ್ಟು ವ್ಯಕ್ತಿಗತ ಕಾರ್ಯಕ್ರಮದ ಯೋಜನೆಯಡಿ ಅರ್ಹ ಫಲಾನುಭವಿಗಳಿಂದ ಅರ್ಜಿ…

ಕಣ್ಣಿನ ಆರೋಗ್ಯ ಕಾಪಾಡಿಕೊಳ್ಳುವುದು ಪ್ರಸಕ್ತ ದಿನಗಳಲ್ಲಿ ಬಹುಮುಖ್ಯವಾದ ಅವಶ್ಯಕತೆಯಾಗಿದೆ -ಸಂಕನಗೌಡರ್

Koppal :  ಇಂದಿನ ದಿನಗಳಲ್ಲಿ ಅತಿಯಾದ ವಾಹನ ಓಡಾಟ, ದೂಳು, ಬಿಸಿಲು, ಗಾಳಿ ಮತ್ತು ಮಾನವನ ಅತಿಯಾದ ದುರಾಸೆಯ ಚಟುವಟಿಕೆಗಳಿಂದಾಗಿ ಮನು?ನ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಉಂಟಾಗುವ ಹಲವಾರು ಘಟನೆಗಳು ಘಟಿಸುತ್ತಿದ್ದು ವಿ?ಧಕರ. ಅದರಲ್ಲೂ ವಿಶೇ?ವಾಗಿ ಕಣ್ಣಿಗೆ ತೊಂದರೆಯಾಗುವಂತಹ ಹಲವಾರು…

ಅರಣ್ಯ ಪ್ರದೇಶದಲ್ಲಿ  ಅಕ್ರಮ ಗಣಿಗಾರಿಕೆ ನಡೆಯದಂತೆ ಕ್ರಮಕೈಗೊಳ್ಳಿ: ಜಿಲ್ಲಾಧಿಕಾರಿ ನಲಿನ್ ಅತುಲ್

): ಜಿಲ್ಲೆಯಲ್ಲಿ ಅರಣ್ಯ ಭೂಮಿ ಹೊಂದಿರುವ ಪ್ರದೇಶದಲ್ಲಿ ಅಕ್ರಮ ಗಣಿಗಾರಿಕೆ ನಡೆಯದಂತೆ ಅಧಿಕಾರಿಗಳು ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ನಲಿನ್ ಅತುಲ್ ಅವರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಮಂಗಳವಾರದAದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಟಾಸ್ಕ್ ಫೋರ್ಸ್ (ಗಣಿ)…
error: Content is protected !!