Sign in
Sign in
Recover your password.
A password will be e-mailed to you.
ಡಿ.16 ರಂದು ವಾಕ್ ಇನ್ ಇಂಟರ್‌ವ್ಯೂವ್
: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಿAದ ಡಿ.16 ರಂದು ಬೆಳಿಗ್ಗೆ 10.30 ಗಂಟೆಗೆ ಬೆಳಕು ಇನ್‌ಸ್ಟಿಟ್ಯೂಟ್ ಆಫ್ ಸ್ಕಿಲ್ & ಟೆಕ್ನಾಲಜಿ, 2ನೇ ಮಹಡಿ, ವಾಸುದೇವ ವರ್ಣೇಕರ್ ಕಾಂಪ್ಲೆೆಕ್ಸ್, ಬಸ್‌ಸ್ಟಾö್ಯಂಡ್ ಎದುರುಗಡೆ ಕೊಪ್ಪಳದಲ್ಲಿ ವಾಕ್ ಇನ್ ಇಂಟರ್‌ವ್ಯೂವ್ ಆಯೋಜಿಸಲಾಗಿದೆ.
ವಾಕ್ ಇನ್…
ನಿಗದಿಪಡಿಸಿದ ಅವಧಿಯಲ್ಲಿ ಡಾಟಾ ಎಂಟ್ರಿ ಮಾಡಲು ಕ್ರಮ ವಹಿಸಿ: ಜಿಲ್ಲಾಧಿಕಾರಿ ನಲಿನ್ ಅತುಲ್
ಸರ್ಕಾರದ ವಿವಿಧ ತಂತ್ರಾAಶಗಳಲ್ಲಿ ರೈತರ, ಸಾರ್ವಜನಿಕರ ಮಾಹಿತಿಯನ್ನು ಸೇರ್ಪಡೆಗೊಳಿಸಲು ವಿಳಂಬ ಮಾಡದೆ, ನಿಗದಿತ ಅವಧಿಯಲ್ಲಿ ಮಾಹಿತಿ ಸೇರ್ಪಡೆ ಮಾಡಿ ಎಂದು ಜಿಲ್ಲಾಧಿಕಾರಿ ನಲಿನ್ ಅತುಲ್ ಅವರು ಕಂದಾಯ ನಿರೀಕ್ಷಕರು ಹಾಗೂ ಗ್ರಾಮ ಲೆಕ್ಕಾಧಿಕಾರಿಗಳಿಗೆ ಸೂಚಿಸಿದರು.
ಮಂಗಳವಾರದAದು ಜಿಲ್ಲಾ…
ನಗರಸಭೆಯಿಂದ ನಿವೇಶನಗಳ ಹಂಚಿಕೆ ಆಗಲಿ: ಭಾರಧ್ವಾಜ್
.
ಗಂಗಾವತಿ: ಕಳೆದ ೧೦ ವರ್ಷಗಳಿಂದ ಬಡವರಿಗೆ ತಾವು ಸ್ವಾಧೀನದಲ್ಲಿರುವ ನಿವೇಶನಗಳ ಹಂಚಿಕೆಯಾಗದೆ ಕಾರ್ಮಿಕರಿಗೆ ವಂಚನೆ ಮಾಡುತ್ತಿರುವ ಪೌರಾಡಳಿತ ಇಲಾಖೆ ಕೂಡಲೇ ಕಾರ್ಮಿಕರು ಸ್ವಾಧೀನದಲ್ಲಿರುವ ನಿವೇಶನಗಳನ್ನು ಅರ್ಜಿದಾರರಿಗೆ ಮಂಜೂರು ಮಾಡಬೇಕೆಂದು ಕ್ರಾಂತಿಚಕ್ರ ಬಳಗದ ರಾಜ್ಯಾಧ್ಯಕ್ಷರಾದ…
ಕೆಯುಡಬ್ಲ್ಯೂಜೆ ರಾಜ್ಯಮಟ್ಟದ ಕ್ರಿಕೆಟ್ ಟೂರ್ನಮೆಂಟ್ ಲಾಂಚನ ಅನಾವರಣ ಮಾಡಿದ ಮುಖ್ಯಮಂತ್ರಿ
ಬೆಳಗಾವಿ:
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ )
ಜನವರಿ 5,6,7ರಂದು 3ದಿನಗಳ ಕಾಲ ಮಂಗಳೂರು ಆಡ್ಯಾರ್ ಸಹ್ಯಾದ್ರಿ ಮೈದಾನದಲ್ಲಿ ಏರ್ಪಡಿಸಿರುವ ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾವಳಿಯ ಕೆಯುಡಬ್ಲ್ಯೂಜೆ 'ಬ್ರ್ಯಾಂಡ್ ಮಂಗಳೂರು ರೋಹನ್ ಕಪ್ -2024' ಲಾಂಛನವನ್ನು…
ರಾಘವೇಂದ್ರ ಸ್ವಾಮಿ ಮಠದಲ್ಲಿ ಡಿ. 15ರಂದು ಲಕ್ಷ ತುಳಸಿ ಅರ್ಚನಾ ಕಾರ್ಯಕ್ರಮ
ಕೊಪ್ಪಳ: ಇಲ್ಲಿನ ಮತ್ತು ರಘುವೀರತೀರ್ಥರ ಆರಾಧನಾ ಮಹೋತ್ಸವ ಜರುಗಲಿದೆ.
ಅಂದು ಬೆಳಿಗ್ಗೆ 5 ಗಂಟೆಗೆ ಸುಪ್ರಭಾತ, 5.30ಕ್ಕೆ ಲಕ್ಷ ತುಳಸಿ ಅರ್ಚನೆ, ವಿಷ್ಣುಸಹಸ್ರನಾಮ ಪಾರಾಯಣ, 6.30ಕ್ಕೆ ಮಹಿಳೆಯರಿಂದ ಶ್ರೀನಿವಾಸ ಕಲ್ಯಾಣ ಪಾರಾಯಣ, ಗ್ರಾಮ ಪ್ರದಕ್ಷಣೆ, 9 ಗಂಟೆಗೆ ನೈವೇದ್ಯ, ಹಸ್ತಫದಕ,…
ರಂಗಭೂಮಿ ಕಲೆಯನ್ನು ಪ್ರೋತ್ಸಾಹಿಸಿ-ಕೆ.ಎಂ.ಸೈಯದ್
ಕೊಪ್ಪಳ : ಸಿನೆಮಾ-ಟಿ.ವಿ ಹಾವಳಿಯಿಂದ ಇಂದು ರಂಗಭೂಮಿ ಕಲೆಯು ನಶಿಸುತ್ತಿದ್ದು ಉತ್ತರ ಕರ್ನಾಟಕದ ಗಂಡು ಕಲೆ ಎಂದು ಹೆಸರಾಗಿರುವ ರಂಗಭೂಮಿ ಕಲೆ ಪ್ರದರ್ಶನದಿಂದ ಜಾತಿ-ಭೇದ ಭಾವವಿಲ್ಲದೇ ಗ್ರಾಮೀಣ ಭಾಗದಲ್ಲಿ ಜನತೆಯಲ್ಲಿ ಭಾವ್ಯೆಕ್ಯತೆಯನ್ನು ಮೂಡಿಸುತ್ತದೆ ಇಂತಹ ರಂಗಭೂಮಿ ಕಲೆಯನ್ನು…
ನಿವೇಶನ ಮಾಲೀಕತ್ವದ ಕುರಿತು ಖಾತ್ರಿಪಡಿಸಿಕೊಳ್ಳಿ: ಜಿಲ್ಲಾಧಿಕಾರಿ ನಲಿನ್ ಅತುಲ್
: ಜಿಲ್ಲೆಯಲ್ಲಿ ವಿವಿಧ ಇಲಾಖೆಗಳಿಗೆ ಕಟ್ಟಡ ನಿರ್ಮಾಣ, ಕ್ರೀಡಾಂಗಣ ನಿರ್ಮಾಣ ಸೇರಿದಂತೆ ವಿವಿಧ ಉದ್ದೇಶಗಳಿಗೆ ಖರೀದಿಸಲಾದ ಅಥವಾ ಸ್ವಾಧೀನ ಪಡಿಸಿಕೊಳ್ಳಲಾದ ಖಾಸಗಿ ಜಮೀನು ಅಥವಾ ನಿವೇಶನಗಳ ಮಾಲೀಕತ್ವವನ್ನು ಸಂಬAಧಿಸಿದ ಇಲಾಖೆಗಳು ಪಹಣಿ ಮುಖಾಂತರ ಖಾತ್ರಿಪಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ…
ನಿರಂತರ ಅಭ್ಯಾಸ ಮತ್ತು ಪ್ರಯತ್ನದಿಂದ ಕ್ರೀಡೆಯಲ್ಲಿ ಯಶಸ್ಸು ಸಾಧ್ಯ: ಅಲ್ಲಮಪ್ರಭು ಬೆಟ್ಟದೂರು
ನಿರಂತರ ಅಭ್ಯಾಸ ಮತ್ತು ಪ್ರಯತ್ನ ಮಾಡುವುದರಿಂದ ಕ್ರೀಡೆಯಲ್ಲಿ ಯಶಸ್ವಿಯಾಗಲು ಸಾಧ್ಯ ಎಂದು ಕೊಪ್ಪಳದ ಹಿರಿಯ ಬಂಡಾಯ ಸಾಹಿತಿ ಪ್ರೊ. ಅಲ್ಲಮಪ್ರಭು ಬೆಟ್ಟದೂರ ಅವರು ಹೇಳಿದರು.
ಕೊಪ್ಪಳದಲ್ಲಿ ಶನಿವಾರದಂದು ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಮತ್ತು ಕರ್ನಾಟಕ ರಾಜ್ಯ ಅಕ್ಕ ಮಹಾದೇವಿ ಮಹಿಳಾ…
ಗಂಗಾವತಿ ನಗರದಲ್ಲಿ ಯಶಸ್ವಿಯಾಗಿ ನಡೆದ ಚುಟುಕು ಕವಿಗೋಷ್ಠಿ
ಗಂಗಾವತಿ: ಗಂಗಾವತಿ ನಗರದ ಶ್ರೀಕೃಷ್ಣದೇವರಾಯ ವೃತ್ತದಲ್ಲಿರುವ ಬಸವೇಶ್ವರ ಪುತ್ಥಳಿ ಮುಂಭಾಗದ ಆವರಣದಲ್ಲಿ ಶನಿವಾರ ಚುಟುಕು ಸಾಹಿತ್ಯ ಪರಿ?ತ್ ಕವಿಗೋಷ್ಠಿ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮವನ್ನು ಆಯೋಜಿಸಿತ್ತು.
ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ನಾರಾಯಣ ಗುರು…
ಅಂಬೇಡ್ಕರ್ ಬರೀ ದಲಿತರ ಪರ ಎಂಬ ಗ್ರಹಿಕೆ ತಪ್ಪು-ಮೆಹಬೂಬಹುಸೇನ
ಕನಕಗಿರಿ: ಬುದ್ದ, ಬಸವಣ್ಣ ಹಾಗೂ ಅಂಬೇಡ್ಕರ್ ಅವರು ಜಾಗತಿಕ ಮಹಾಪುರುಷರಾಗಿದ್ದಾರೆ,ಮಹರ್ಷಿ ವಾಲ್ಮೀಕಿ, ಭಕ್ತ ಕನಕದಾಸ, ಬಸವೇಶ್ವರ, ಅಂಬೇಡ್ಕರ್ ಸೇರಿದಂತೆ ಇತರೆ ಮಹಾನ್ ವ್ಯಕ್ತಿಗಳನ್ನು ಆಯಾ ಜಾತಿಗೆ ಸೀಮತಗೊಳಿಸುವುದು ಸರಿಯಲ್ಲ ಅವರ ವಿಚಾರಧಾರೆಗಳು ಸರ್ವಕಾಲಿಕ ಸತ್ಯವಾಗಿವೆ …