ಗರಡಿ ಮನೆಗಳ ಪುನಶ್ಚೇತನಕ್ಕೆ ಸಿದ್ದತೆ

     ಕೊಪ್ಪಳ : ಆದರ್ಶ ಕುಸ್ತಿ ಕ್ರೀಡಾಪಟುಗಳ ಸಂಘದ ಗೌರವಾಧ್ಯಕ್ಷ ಎಸ್.ಎ.ಗಫಾರ್. ಅಧ್ಯಕ್ಷ ಸಾಧಿಕ್ ಅಲಿ ದಫೇದಾರ್ ಪೈಲ್ವಾನ್. ಉಪಾಧ್ಯಕ್ಷ ಬಸವರಾಜ್ ಗಾಳಿ ಪೈಲ್ವಾನ್. ಭೀಮಸಿ ಗಾಳಿ ಪೈಲ್ವಾನರೊಂದಿಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ವಿಠ್ಠಲ್ ಜಾಬ್ ಗೌಡರ ಮಿಂಚಿನ…

ಬಾಬಣ್ಣರಿಗೆ ಗುಬ್ಬಿ ವೀರಣ್ಣ ಪ್ರಶಸ್ತಿ ಪ್ರದಾನ ಮಾಡಲು ಜ್ಯೋತಿ ಮನವಿ

ಕೊಪ್ಪಳ: ೨೦೨೧-೨೨ ನೇ ಸಾಲಿನ ಕರ್ನಾಟಕ ಸರಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ರಂಗಭೂಮಿಯ ಶ್ರೇಷ್ಠ, ಹಿರಿಯ ಕಲಾವಿದರಾದ ಕುಕನೂರಿನ ಬಾಬಣ್ಣ ಕಲ್ಮನಿ ರವರಿಗೆ "ಗುಬ್ಬಿ ವೀರಣ್ಣ" ಪ್ರಶಸ್ತಿ ಘೋಷಣೆ ಮಾಡಿದರೂ ಇಲ್ಲಿಯವರಿಗೂ ಪ್ರಶಸ್ತಿ ಪ್ರದಾನ ಮಾಡದಿರುವದು ನೋವಿನ ಸಂಗತಿ ಎಂದು ಕೊಪ್ಪಳ…

ಹಿರೇಬಗನಾಳ ಶ್ರೀ ಗವಿಸಿದ್ದೇಶ್ವರ ರಥೋತ್ಸವ ಸಂಭ್ರಮ

ಕೊಪ್ಪಳ: ತಾಲೂಕಿನ ಜಹಗೀರ ಶ್ರೀ ಗವಿಮಠ ಹಿರೇಬಗನಾಳ ಗ್ರಾಮದಲ್ಲಿ ರವಿವಾರದಂದು ಶ್ರೀ ಕರಿಯಮ್ಮ ದೇವಿ ಹಾಗೂ ಶ್ರೀ ಮಾರುತೇಶ್ವರನ ಕಾರ್ತಿಕೋತ್ಸವ ಅಂಗವಾಗಿ ೩೧ನೇ ವರ್ಷದ ಶ್ರೀ ಗವಿಸಿದ್ದೇಶ್ವರ ಮಹಾರಥೋತ್ಸವವು ಅಪಾರ ಜನಸಾಗರದ ಮಧ್ಯೆ ಬಹು ವಿಜೃಭಣೆಯಿಂದ ಜರುಗಿತು. ಕೊಪ್ಪಳ ತಾಲ್ಲೂಕಿನ…

ಕಾಂಗ್ರೆಸ್ ವಿರುದ್ಧ ಬಿಜೆಪಿ ಪ್ರತಿಭಟನೆ

Koppal News    ಕಾಂಗ್ರೆಸ್ ರಾಜ್ಯಸಭಾ ಸದಸ್ಯ ಧೀರಜ್ ಪ್ರಸಾದ್ ಸಾಹು ಮೇಲೆ ತೆರಿಗೆ ಇಲಾಖೆ ದಾಳಿ ಮಾಡಿದಾಗ  ಸುಮಾರು 400 ಕೋಟಿ ನಗದು ಪತ್ತೆಯಾದ ಹಿನ್ನೆಲೆಯಲ್ಲಿ  ಕಾಂಗ್ರೆಸ್ ರಾಜ್ಯಸಭಾ ಸದಸ್ಯ ವಿರುದ್ಧ ಹಾಗೂ ಕಾಂಗ್ರೆಸ್ ಪಕ್ಷದ ವಿರುದ್ಧ ಭಾರತೀಯ ಜನತಾ ಪಕ್ಷ ನಗರದ ಗಂಜ್ ಸರ್ಕಲ್ ನಲ್ಲಿ…

ಯುವ ಪೀಳಿಗೆಯಲ್ಲಿ ಓದುವ,ಬರೆಯುವ ಹವ್ಯಾಸ ಬೆಳೆಸಬೇಕಿದೆ-ಡಾ.ಬಿ.ಕೆ.ರವಿ

ಕೊಪ್ಪಳ : ಇತ್ತೀಚಿನ ದಿನಗಳಲ್ಲಿ ಯುವ ಪೀಳಿಗೆಯಲ್ಲಿ ಓದುವ, ಬರೆಯುವ ಹವ್ಯಾಸ ಕಡಿಮೆಯಾಗುತ್ತಿದೆ. ಇದು ಮುಂದಿನ ದಿನಗಳಲ್ಲಿ ಭಾಷೆಯ ಬೆಳವಣಿಗೆ ಮೇಲೂ ಪರಿಣಾಮ ಬೀರಬಹುದು ಎಂದು ಕೊಪ್ಪಳ ವಿಶ್ವವಿದ್ಯಾಲಯ ಕುಲಪತಿ ಡಾ.ಬಿ.ಕೆ.ರವಿ ಹೇಳಿದರು. ಕೊಪ್ಪಳದ ತಾಲೂಕ ಪಂಚಾಯತ ಸಭಾಂಗಣದಲ್ಲಿ  ಕರ್ನಾಟಕ…

ಶ್ರೀ ಶಾಹೀದ್ ಹುಸೇನ್ ತಹಶೀಲ್ದಾರ (ಕವಲೂರ) ವಿದೇಶ ಪ್ರಯಾಣ ಸುಖಕರವಾಗಿರಲಿ -ಶುಭಕೋರುವವರು

ಶ್ರೀ ಶಾಹೀದ್ ಹುಸೇನ್ ತಹಶೀಲ್ದಾರ (ಕವಲೂರ) ಇವರು ಸಕುಟುಂಬ ಪರಿವಾರ ಸಮೇತ ದಿ. ೧೦-೧೨-೨೦೧೭ರಂದು ಕುಟುಂಬದ ಕಾರ್ಯಕ್ರಮದ ನಿಮಿತ್ಯ ದುಬೈಗೆ ಪ್ರಯಾಣ ಕೈಗೊಳ್ಳಲಿದ್ದಾರೆ. ಇವರ ವಿದೇಶ ಪ್ರಯಾಣ ಸುಖಕರವಾಗಿರಲಿ ಎಂದು ಹಾರೈಸುವವರು... : ಶುಭಕೋರುವವರು : ಪದಾಧಿಕಾರಿಗಳು ಹಾಗೂ ಸರ್ವ…

ಮಂಗಳೂರಿನಲ್ಲಿ ಜ.5ಕ್ಕೆ KUWJ ಸರ್ವ ಸದಸ್ಯರ ಸಭೆ

ಬೆಂಗಳೂರು: ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ ಸರ್ವ ಸದಸ್ಯರ ಸಭೆ ದಿನಾಂಕ 5-1-2024ರ ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ಮಂಗಳೂರು ಆಡ್ಯಾರ್‌ನ ಸಹ್ಯಾದ್ರಿ ಕಾಲೇಜ್ ಆಪ್ ಇಂಜಿನೀಯರಿಂಗ್ ಸಭಾಂಗಣದಲ್ಲಿ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರ ಅಧ್ಯಕ್ಷತೆಯಲ್ಲಿ…

ಶ್ರೀ ಶಾರದಾ ಪರ್ವ -೨೦೨೩ ಅದ್ದೂರಿ ಕಾರ್ಯಕ್ರಮ- ಸರ್ವರಿಗೂ ಹಾರ್ದಿಕ ಸುಸ್ವಾಗತ

ಶ್ರೀ ಶಾರದಾ ಫೌಂಡೇಶನ್ ಟ್ರಸ್ಟ್,  ಶ್ರೀ ಶಾರದಾ ಇಂಟರ್ ನ್ಯಾಶನಲ್ ಸ್ಕೂಲ್,  ಶ್ರೀ ಶಾರದಾ ಪಿಯು ಕಾಲೇಜು  ನೇತೃತ್ವದಲ್ಲಿದಲ್ಲಿ ತಾಲೂಕಿನ ಕಿಡದಾಳ ಗ್ರಾಮದ ಶ್ರೀ ಶಾರದಾ ಇಂಟರ್ ನ್ಯಾಶನಲ್ ಸ್ಕೂಲ್ನಲ್ಲಿ ವಾರ್ಷಿಕೋತ್ಸವ ಕಾರ್ಯಕ್ರಮ ಇಂದು ನಡೆಯಲಿದೆ. ಕಾರ್ಯಕ್ರಮದಲ್ಲಿ…

ಶ್ರೀ ಶಾರದಾ ಪರ್ವ -2023 ಅದ್ದೂರಿ ಕಾರ್ಯಕ್ರಮ

ಕೊಪ್ಪಳ : ಶ್ರೀ ಶಾರದಾ ಫೌಂಡೇಶನ್ ಟ್ರಸ್ಟ್, ಶ್ರೀ ಶಾರದಾ ಇಂಟರ್ ನ್ಯಾಶನಲ್ ಸ್ಕೂಲ್, ಶ್ರೀ ಶಾರದಾ ಪಿಯು ಕಾಲೇಜು ನೇತೃತ್ವದಲ್ಲಿದಲ್ಲಿ ತಾಲೂಕಿನ ಕಿಡದಾಳ ಗ್ರಾಮದ ಶ್ರೀ ಶಾರದಾ ಇಂಟರ್ ನ್ಯಾಶನಲ್ ಸ್ಕೂಲ್ನಲ್ಲಿ ವಾರ್ಷಿಕೋತ್ಸವ ಕಾರ್ಯಕ್ರಮ ಇಂದು ನಡೆಯಲಿದೆ. ಕಾರ್ಯಕ್ರಮದಲ್ಲಿ…

ಜೈ ಭೀಮ್ ಅಂದ್ರೆ ಸಾಲದು, ಹೃದಯದಲ್ಲಿಯೇ ಸ್ಥಾನ ಕೊಡಬೇಕು : ಗೊಂಡಬಾಳ

ಕೊಪ್ಪಳ: ಅಂಬೇಡ್ಕರ್ ಅಂದರೆ ಕೇವಲ ಅದೊಂದು ಹೆಸರಲ್ಲ ಸೂರ್ಯ ಪ್ರಕಾಶದ ಶಕ್ತಿ, ಆತನ ಹೆಸರು ಹೇಳಿದರೆ ಸಾಲದು ಹೃದಯದಲ್ಲಿಯೇ ಸ್ಥಾನ ಕೊಡಬೇಕು ಎಂದು ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ಮಂಜುನಾಥ ಜಿ. ಗೊಂಡಬಾಳ ಆಶಯ ವ್ಯಕ್ತಪಡಿಸಿದರು. ಅವರು ನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ…
error: Content is protected !!