Sign in
Sign in
Recover your password.
A password will be e-mailed to you.
ಮುಸ್ಲಿಂ ಪರ್ಸನಲ್ ಲಾ ಬೋರ್ಡ್ ನ ಧರ್ಮಗುರುಗಳ ನಿಯೋಗ CM ಸಿದ್ದರಾಮಯ್ಯ ಕಾವೇರಿ ನಿವಾಸದಲ್ಲಿ ಭೇಟಿ
ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್ ನ ಧರ್ಮಗುರುಗಳ ನಿಯೋಗ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾವೇರಿ ನಿವಾಸದಲ್ಲಿ ಭೇಟಿಯಾಗಿ ಕೇಂದ್ರ ಸರ್ಕಾರ ತರಲು ಹೊರಟಿರುವ ವಕ್ಫ್ ತಿದ್ದುಪಡಿ ಕಾಯ್ದೆ-2024 ರ ಕುರಿತಂತೆ ತಮ್ಮ ಕಾಳಜಿಗಳನ್ನು ವ್ಯಕ್ತಪಡಿಸಿ ಮನವಿ ಸಲ್ಲಿಸಿತು.…
ಗಾಂಧಿ ತತ್ವ-ಗಾಂಧಿ ವಿಚಾರಧಾರೆ ವಿಚಾರದಲ್ಲಿ ನಾವು ರಾಜಿ ಆಗುವ ಪ್ರಶ್ನೆಯೇ ಇಲ್ಲ: ಸಿ.ಎಂ.ಸಿದ್ದರಾಮಯ್ಯ
ಇಡೀ ವಿಶ್ವಕ್ಕೆ ಗಾಂಧಿಯ ಪ್ರಸ್ತುತತೆ ಹೆಚ್ಚುತ್ತಿದೆ
ಬೆಂಗಳೂರು ಆ 31: ಇಡೀ ವಿಶ್ವಕ್ಕೆ ಗಾಂಧಿಯ ಪ್ರಸ್ತುತತೆ ಹೆಚ್ಚಿತ್ತಿದೆ.
ಗಾಂಧಿ ತತ್ವ-ಗಾಂಧಿ ವಿಚಾರಧಾರೆ ವಿಚಾರದಲ್ಲಿ ನಾವು ರಾಜಿ ಆಗುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.
ಬೆಳಗಾವಿಯಲ್ಲಿ…
ಬೆಳೆ ಅಂದಾಜು ಸಮೀಕ್ಷೆ ಅಚ್ಚುಕಟ್ಟಾಗಿ ನಡೆಸಿ: ಎಡಿಸಿ ಸಿದ್ರಾಮೇಶ್ವರ
ಮುಂಗಾರು ಹಂಗಾಮಿನ ಬೆಳೆ ಅಂದಾಜು ಸಮೀಕ್ಷೆ ತರಬೇತಿ
2024-25ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ಅಂದಾಜು ಸಮೀಕ್ಷೆಯು ನಿಯಮಾನುಸಾರ ಅಚ್ಚುಕಟ್ಟಾಗಿ ನಡೆಯುವಂತೆ ವಿವಿಧ ಇಲಾಖೆಗಳ ಮೂಲ ಕಾರ್ಯಕರ್ತರು, ಮೇಲ್ವಿಚಾರಕರು ಸೇರಿದಂತೆ ಪ್ರತಿಯೊಬ್ಬರು ಶ್ರದ್ಧೆಯಿಂದ ಕಾರ್ಯಪ್ರವೃತ್ತರಾಗಬೇಕು
ಎಂದು ಅಪರ…
ಸೆಪ್ಟೆಂಬರ್ 14ರಂದು ರಾಷ್ಟ್ರೀಯ ಲೋಕ್ ಅದಾಲತ್
ಪ್ರಕರಣಗಳ ಇತ್ಯರ್ಥಕ್ಕೆ ಇಲಾಖೆಗಳು ಸಹಕರಿಸಿ: ನ್ಯಾ.ಮಹಾಂತೇಶ್ ಎಸ್ ದರಗದ
“ರಾಷ್ಟ್ರೀಯ ಲೋಕ್ ಅದಾಲತ್” ಕಾರ್ಯಕ್ರಮದ ಮೂಲಕ ರಾಜಿ ಆಗಬಲ್ಲ ಪ್ರಕರಣಗಳ ಇತ್ಯರ್ಥಕ್ಕೆ ಇಲಾಖೆಗಳು ಸಹಕರಿಸಬೇಕು ಎಂದು ಗೌರವಾನ್ವಿತ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ…
ಕೊಪ್ಪಳ ಜಿಲ್ಲೆಯಲ್ಲಿ ಬಾಪೂಜಿ ಪ್ರಬಂಧ ಸ್ಪರ್ಧೆ
ಕೊಪ್ಪಳ ಜಿಲ್ಲಾದ್ಯಂತ ಬಾಪೂಜಿ ಪ್ರಬಂಧ ಸ್ಪರ್ಧೆ ಅಚ್ಚುಕಟ್ಟಾಗಿ ನಡೆಯಲಿ:ಜಿಪಂ ಸಿಇಓ ರಾಹುಲ್ ರತ್ನಂ ಪಾಂಡೆಯ
ಕೊಪ್ಪಳ ಜಿಲ್ಲೆಯಲ್ಲಿ ಬಾಪೂಜಿ ಪ್ರಬಂಧ ಸ್ಪರ್ಧೆಯನ್ನು ಅಚ್ಚುಕಟ್ಟಾಗಿ ಆಯೋಜನೆ ಮಾಡುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ ಅವರು…
ಉಸಿರು ಇರುವವರೆಗೂ ಒಳ್ಳೆಯ ಕಾರ್ಯ ಮಾಡಿ – ಗವಿಮಠಶ್ರೀಗಳು
ಕೊಪ್ಪಳ
ಈ ಗಾಳಿಯನ್ನು ನೀಡುವ ನಿಸರ್ಗವೂ ಏನನ್ನು ಕೇಳುವುದಿಲ್ಲ, ಬೆಳಕು ನೀಡುವ ಸೂರ್ಯನೂ ಸಹ ತನ್ನ ಕಾಯಕವನ್ನು ನಿಲ್ಲಿಸುವುದಿಲ್ಲ. ಹಾಗೆಯೇ ಈ ದೆಹದಲ್ಲಿ ಉಸಿರು ಇರುವವರೆಗೂ ಒಳ್ಳೆಯ ಕಾರ್ಯ ಮಾಡಬೇಕು. ಸಾವು ಸನಿಹದಲ್ಲಿಯೇ ಇದ್ದರೂ ಸಹ ಒಳ್ಳೆಯ ಕಾರ್ಯಕ್ಕಾಗಿ ಮನ ಮಿಡಿಯಬೇಕು ಎಂದು ಶ್ರೀ…
ಕೊಪ್ಪಳದ ಭರತ್ ಕಂದಕೂರ ಸೆರೆಹಿಡಿದ ʻಅಂಜನಾದ್ರಿʼಯ ಚಿತ್ರಕ್ಕೆ ಚಿನ್ನದ ಪದಕ
ʻಅವಿಶ್ವಾಸನೀಯ ಭಾರತʼ ವಿಷಯಾಧಾರಿತ ರಾಷ್ಟ್ರಮಟ್ಟದ ಛಾಯಾಗ್ರಹಣ ಸ್ಪರ್ಧೆ
ಭರತ್ ಕಂದಕೂರ ಸೆರೆಹಿಡಿದ ʻಅಂಜನಾದ್ರಿʼಯ ಚಿತ್ರಕ್ಕೆ ಚಿನ್ನದ ಪದಕ
ಕೊಪ್ಪಳ: ಫೆಡರೇಷನ್ ಆಫ್ ಇಂಡಿಯನ್ ಫೊಟೋಗ್ರಫಿ(FIP)ಯ ಸಹಯೋಗದಲ್ಲಿ ಪಶ್ಚಿಮ ಬಂಗಾಳದ ಕಲ್ಕತ್ತಾ ಶಾಡೋ ಲೈನ್ಸ್ ಸಂಸ್ಥೆ…
ಮೇಜರ್ ಧ್ಯಾನಚಂದ್ 119ನೇ ಜನ್ಮ ದಿನಾಚರಣೆ, ರಾಷ್ಟ್ರೀಯ ಕ್ರೀಡಾ ದಿನಾಚರಣೆ
ದೈನಂದಿನ ಹವ್ಯಾಸವಾಗಿ ಕ್ರೀಡೆಯನ್ನು ಅಳವಡಿಸಿಕೊಳ್ಳಿ: ರಾಹುಲ್ ರತ್ನಂ ಪಾಂಡೆಯ
ಮಕ್ಕಳು ವಿದ್ಯಾಭ್ಯಾಸದ ಜೊತೆಗೆ ದೈನಂದಿನ ಹವ್ಯಾಸವಾಗಿ ಕ್ರೀಡೆಯನ್ನು ಅಳವಡಿಸಿಕೊಳ್ಳಬೇಕು ಎಂದು ಕೊಪ್ಪಳ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆ ಅವರು ಹೇಳಿದರು.…
ಕೊಪ್ಪಳ: ಮುಖ್ಯ ಅಡುಗೆಯವರು, ಸಹಾಯಕ ಸಿಬ್ಬಂದಿ ಹುದ್ದೆಗೆ ಅರ್ಜಿ ಆಹ್ವಾನ
ಅಕ್ಷರ ದಾಸೋಹ ಯೋಜನೆಯಡಿಯಲ್ಲಿ ಕೊಪ್ಪಳ ನಗರಸಭೆ ವ್ಯಾಪ್ತಿಯಲ್ಲಿನ ವಿವಿಧ ಶಾಲೆಗಳಲ್ಲಿ ಖಾಲಿ ಇರುವ ಮುಖ್ಯ ಅಡುಗೆಯವರು ಮತ್ತು ಅಡುಗೆ ಸಹಾಯಕ ಸಿಬ್ಬಂದಿ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
ನಗರಸಭೆ ವ್ಯಾಪ್ತಿಯಲ್ಲಿ ಬರುವ ವಿವಿಧ ಶಾಲೆಗಳಲ್ಲಿ ಅಕ್ಷರ ದಾಸೋಹ ಯೋಜನೆ ಅಡಿಯಲ್ಲಿ ಮಧ್ಯಾಹ್ನದ…
ಸಾರ್ವಜನಿಕ ಹಣದಲ್ಲಿ ವಿದ್ಯಾವಂತರಾದವರು ವಿದೇಶದಲ್ಲಿ ಸೇವೆ ವಿಷಾದಕರ- ರಾಯರೆಡ್ಡಿ
ಗ್ರಾಮೀಣ ಭಾಗದಲ್ಲಿ ವೈದ್ಯಕೀಯ ಸೇವೆ ಶೋಚನೀಯ – ರಾಯರಡ್ಡಿ
- ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ವಿಭಾಗಮಟ್ಟದ ಕಾರ್ಯಾಗಾರ ಉದ್ಘಾಟಿಸಿದರು
ಕೊಪ್ಪಳ
ದೇಶದಲ್ಲಿ ಇನ್ನೂ ಸಹ ಗ್ರಾಮೀಣ ಪ್ರದೇಶದಲ್ಲಿ ವೈದ್ಯಕೀಯ ಸೇವೆ ಶೋಚನಿಯವಾಗಿದ್ದು, ಇದು ಅತ್ಯಂತ ಕಳವಳಕಾರಿ ಎಂದು ಮುಖ್ಯಮಂತ್ರಿಗಳ…