Sign in
Sign in
Recover your password.
A password will be e-mailed to you.
ವಸತಿ ಶಾಲೆಯ ಪ್ರಾಂಶುಪಾಲರು, ಮುಖ್ಯೋಪಾಧ್ಯಾಯರಿಗೆ ತರಬೇತಿ ಕಾರ್ಯಕ್ರಮ
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಯುನಿಸೆಫ್-ಮಕ್ಕಳ ಸಂರಕ್ಷಣಾ ಯೋಜನೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಂಯುಕ್ತಾಶ್ರಯದಲ್ಲಿ ಗುರುವಾರದಂದು ಜಿಲ್ಲಾ ನಗರಾಭಿವೃದ್ಧಿ ಪ್ರಾಧಿಕಾರದ ಸಭಾಂಗಣದಲ್ಲಿ ಜಿಲ್ಲೆಯಲ್ಲಿರು ವಸತಿ ಶಾಲೆಗಳ…
ನಮ್ಮ ಹಕ್ಕುಗಳಿಗೆ ನಾವೆಲ್ಲರೂ ಒಂದಾಗೋಣ ಬನ್ನಿ ಸಮಾವೇಶ ಯಶಸ್ವಿ ಗೊಳಿಸೋಣ : ಬಸವರಾಜ ದಡೆಸೂಗುರ
ಕೊಪ್ಪಳ ನಗರದ ಖಾಸಗಿ ಹೊಟೆಲ್‌ನಲ್ಲಿ ನಡೆದ ಮಾದಿಗ ಮುನ್ನಡೆ ಸಮಾವೇಶ ಪೂರ್ವಬಾವಿ ಸಭೆಯಲ್ಲಿ ನೂರಾರು ಸಂಖ್ಯೆಯಲ್ಲಿ ಪಾಲ್ಗೊಂಡು ಬಸವರಾಜ ದಡೆಸೂಗೂರ್ ಮಾತನಾಡಿ ಮಾದಿಗ ಸಮುದಾಯ ಪರಿಶಿಷ್ಟ ಜಾತಿಯಲ್ಲಿ ಬಹುಪಾಲು ಜನಸಂಖ್ಯೆ ಹೊಂದಿದ್ದು ಜನಸಂಖ್ಯಾ ಅನುಗುಣವಾಗಿ ಮೂರು ದಶಕಗಳ ಮೀಸಲಾತಿ ವರ್ಗೀಕರಣ…
ಟ್ರಾನ್ಸ್ ಫಾರ್ಮರ್ ಗಳ ಸಮಸ್ಯೆ ಕುರಿತು ಧ್ವನಿ ಎತ್ತಿದ ಶಾಸಕ ಕೆ ರಾಘವೇಂದ್ರ ಹಿಟ್ನಾಳ
ಬೆಳಗಾವಿ : ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲ ದ ಅಧಿವೇಶನದಲ್ಲಿ ಕೊಪ್ಪಳ ಶಾಸಕರಾದ ಕೆ ರಾಘವೇಂದ್ರ ಹಿಟ್ನಾಳ ಅವರು ಕೊಪ್ಪಳ ವಿಧಾನಸಭ ಕ್ಷೇತ್ರದಲ್ಲಿ ಹೊಸ ಟ್ರಾನ್ಸ್ ಪಾರ್ಮರ್ ಗಳಿಂದ ವಿದ್ಯುತ್ ಸರಬರಾಜಿಗೆ ಆಗುತ್ತಿರುವ ತೊಂದರೆ ಕುರಿತು ಪ್ರಶ್ನಿಸಿದ್ದಾರೆ.…
ಉದ್ಯಮಿ ಶ್ರೀನಿವಾಸ ಗುಪ್ತಾರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ
ಉದ್ಯಮಿ ಶ್ರೀನಿವಾಸ ಗುಪ್ತಾರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ
ಕೊಪ್ಪಳ : ಬೆಂಗಳೂರಿನ ದಿ ನ್ಯೂಸ್ ಪೇಪರ್ಸ ಅಸೋಸಿಯೇಷನ್ ಆಫ್ ಕರ್ನಾಟಕವತಿಯಿಂದ ನೀಡಲಾಗುವ ೨೦೨೩ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ಜಿಲ್ಲೆಯ ಖ್ಯಾತ ಉದ್ಯಮಿ ಶ್ರೀನಿವಾಸ ಗುಪ್ತಾರಿಗೆ ಪ್ರದಾನ…
ಪತ್ರಿಕಾ ವಿತರಕರಿಗೆ ಯೋಜನೆ ಜಾರಿ… ಕಾರ್ಮಿಕ ಇಲಾಖೆಯ ಆಯುಕ್ತರಿಗೆ ಕೆಯುಡಬ್ಲ್ಯೂಜೆ, ವಿತರಕರ ಒಕ್ಕೂಟ ಕೃತಜ್ಞತೆ
ಬೆಂಗಳೂರು:
ಅಪಘಾತದಲ್ಲಿ ಮೃತಪಟ್ಟ ಪತ್ರಿಕಾ ವಿತರಕರಿಗೆ 2 ಲಕ್ಷ ರೂ, ವೈದ್ಯಕೀಯ ನೆರವಿಗೆ 1 ಲಕ್ಷ ರೂ ನೆರವಿನ ಯೋಜನೆಯನ್ನು ಸರ್ಕಾರ ಜಾರಿ ಮಾಡಲು ಸಹಕಾರ ನೀಡಿದ ಕಾರ್ಮಿಕ ಇಲಾಖೆಯ ಆಯುಕ್ತ ಎಚ್.ಎನ್.ಗೋಪಾಲಕೃಷ್ಣ ಅವರಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ)…
ಗಂಗಾವತಿ ಮುಸ್ಲಿಂ ವೃದ್ದನ ಮೇಲೆ ಹಲ್ಲೆ ಪ್ರಕರಣ : ಸಾಪ್ಟವೇರ್ ಇಂಜನಿಯರ್ ಸೇರಿ ಇಬ್ಬರ ಬಂಧನ
ಕೊಪ್ಪಳ : ಅಂದ ವೃದ್ದನ ಮೇಲೆ ಹಲ್ಲೆ ಮಾಡಿ ಜೈಶ್ರೀರಾಮ್ ಹೇಳಲು ಒತ್ತಾಯಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಗಂಗಾವತಿ ಪೋಲಿಸರು ಬಂಧಿಸಿದ್ದಾರೆ.
ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಎಸ್ಪಿ ಯಶೋದಾ ವಂಟಿಗೋಡಿಯವರು ಡ್ರಾಪ್ ಕೇಳಿದ್ದ ವೃದ್ದನನ್ನು ಬೈಕ್ ನಲ್ಲಿ…
ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಪದಾಧಿಕಾರಿಗಳನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿ ಅಗೌರವ ಖಂಡಿಸಿ ಹೋರಾಟದ ಎಚ್ಚರಿಕೆ
Koppal ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಪದಾಧಿಕಾರಿಗಳನ್ನು ಅಹ್ವಾನಿಸಿ ಸಭೆ ನಡೆಯುವಾಗ ಅಗೌರವ ತೋರಿಸಿದ್ದನ್ನು ಖಂಡಿಸಿ ಸಂಘದ ಸದಸ್ಯರು ಉಪನಿರ್ದೆಶಕರಿಗೆ ಹೋರಾಟದ ಎಚ್ಚರಿಕೆಯನ್ನು ನೀಡಿದ್ದಾರೆ . ಸಭೆಗೆ ಆಹ್ವಾನಿಸಲು ಸರಕಾರದ ಆದೇಶವಿದ್ದರೂ ಸಹಿತ ಉದ್ದೇಶಪೂರ್ವಕವಾಗಿ ಕಡೆಗಣಿಸಿದ್ದನ್ನು…
ಅತಿಥಿ ಉಪನ್ಯಾಸಕರಿಂದ ಪತ್ರ ಮೂಲಕ ಮನವಿ
ಕೊಪ್ಪಳ : ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕರು ಸೇವೆ ಖಾಯಂ ಮಾಡಬೇಕೆಂದು ಬೇಡಿಕೆಯನ್ನು ಇಟ್ಟುಕೊಂಡು ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರವು ಇಂದು 13 ನೇ ದಿನದಲ್ಲಿ ಮುಂದುವರೆದಿದೆ. ಇವತ್ತು ಮಾನ್ಯ ಮುಖ್ಯಮಂತ್ರಿಗಳು ಮತ್ತು ಮಾನ್ಯ ಉನ್ನತ ಶಿಕ್ಷಣ…
ತಾಲೂಕು ವಕೀಲರ ಸಂಘದಿಂದ ಪ್ರತಿಭಟನೆ ಮನವಿ ಸಲ್ಲಿಕೆ
ಕುಷ್ಟಗಿ.; ಚಿಕ್ಕಮಂಗಳೂರಿನ ಯುವ ವಕೀಲ ಪ್ರೀತಮ್ ಮೇಲೆ ಪೋಲಿಸರ ಅಮಾನವೀಯ ಹಲ್ಲೆ ಮಾಡಿದ ಕೃತ್ಯ ಖಂಡಿಸಿ ಹಾಗೂ ಕರ್ನಾಟಕದಲ್ಲಿ ವಕೀಲರ ರಕ್ಷಣಾ ಕಾಯ್ದೆ ಜಾರಿಗೆ ತರುವಂತೆ ಒತ್ತಾಯಿಸಿ ಕುಷ್ಟಗಿ ತಾಲೂಕು ವಕೀಲರ ಸಂಘದ ಅಧ್ಯಕ್ಷರು, ಕಾರ್ಯದರ್ಶಿ ಮತ್ತು ಪದಾಧಿಕಾರಿಗಳು ಹಾಗೂ ವಕೀಲರು ಕೋರ್ಟ್ ಕಲಾಪ…
ಡಿ.06 ರಿಂದ ಪಹಣಿ ತಿದ್ದುಪಡಿ ವಿಶೇಷ ಅಭಿಯಾನ
ಜಿಲ್ಲಾಧಿಕಾರಿಗಳ ಆದೇಶದಂತೆ ಕೊಪ್ಪಳ ತಾಲ್ಲೂಕಿನ 23 ಗ್ರಾಮಗಳಲ್ಲಿರುವ ಡಬಲ್/ತ್ರಿಬಲ್/ ಜಂಪ್ ಸರ್ವೆ ನಂಬರಗಳ ಪಹಣಿ ತಿದ್ದುಪಡಿ ಮಾಡಿ ಸಿಂಗಲ್ ಸರ್ವೆ ನಂಬರು ಮಾಡಲು ಪಹಣಿ ತಿದ್ದಪುಡಿ ವಿಶೇಷ ಅಭಿಯಾನವನ್ನು ಡಿ.06 ರಿಂದ ಹಮ್ಮಿಕೊಂಡಿದ್ದು, ಅದರಂತೆ ಸಾರ್ವಜನಿಕ ಸಭೆಯನ್ನು ಕೈಗೊಳ್ಳಲು…