Sign in
Sign in
Recover your password.
A password will be e-mailed to you.
ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಭತ್ತ, ರಾಗಿ ಮತ್ತು ಜೋಳ ಖರೀದಿ ಪ್ರಕ್ರಿಯೆ ಆರಂಭ
: 2023-24ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಭತ್ತ, ರಾಗಿ ಮತ್ತು ಜೋಳ ಖರೀದಿಗೆ ಕೊಪ್ಪಳ, ಗಂಗಾವತಿ, ಕಾರಟಗಿ, ಕನಕಗಿರಿ, ಯಲಬುರ್ಗಾ, ಕುಕನೂರು ಮತ್ತು ಕುಷ್ಟಗಿಯ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆವರಣಗಳಲ್ಲಿ ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ.…
ಡಿ.10 ರಂದು ಪೊಲೀಸ್ ಕಾನ್ಸ್ಟೇಬಲ್ ಲಿಖಿತ ಪರೀಕ್ಷೆ
2022-23ನೇ ಸಾಲಿನ ಕಲ್ಯಾಣ ಕರ್ನಾಟಕ ಪ್ರದೇಶದ ಪೊಲೀಸ್ ಕಾನ್ಸ್ಟೇಬಲ್ (ಸಿವಿಲ್) (ಪುರುಷ ಮತ್ತು ಮಹಿಳಾ) (ತೃತೀಯ ಲಿಂಗ ಪುರುಷ ಮತ್ತು ಮಹಿಳಾ) ಹಾಗೂ ಸೇವಾನಿರತ ಮತ್ತು ಬ್ಯಾಕ್‌ಲಾಗ್-454 ಹುದ್ದೆಗಳ ನೇಮಕಾತಿ ಸಂಬAಧ ಅಭ್ಯರ್ಥಿಗಳಿಗೆ ಡಿ.10 ರಂದು ಕೊಪ್ಪಳ ನಗರ ಹಾಗೂ ಭಾಗ್ಯನಗರದ ವಿವಿಧ…
ಫಲಿತಾಂಶ ಮುಂಬರುವ ಲೋಕಸಭಾ ಚುನಾವಣೆಯ ಫಲಿತಾಂಶದ ದಿಕ್ಶೂಚಿ
ಇಂದಿನ ಯಾಗಿದೆ. ದೇಶದ ಜನತೆ ಕಾಂಗ್ರೆಸ್ ಅನ್ನು ಮೂಲೆಗುಂಪಾಗಿಸಿದ್ದಾರೆ ಅವರ ಗ್ಯಾರಂಟಿ ಗಳಿಗೆ ಮರುಳಾಗದೆ ದೇಶದ ಹಿತಕ್ಕೆ ಅಭಿವೃದ್ಧಿಗೆ ಮೋದಿಯವರೇ ಗ್ಯಾರಂಟಿ ಎಂಬುದನ್ನು ದೇಶದ ಜನತೆ ಒಪ್ಪಿದ್ದಾರೆ.
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ ಜೊತೆಗೂಡಿ ರಾಜ್ಯದಲ್ಲಿ 28 ಕ್ಕೆ 28…
ಮಹಿಳಾ ಶಕ್ತಿಗೆ ಮನ್ನಣೆ ಇದೆ: ಡಾ|| ವೀಣಾ ಅಭಿಮತ
ಶಿವಶಾಂತವೀರ ಮಂಗಲ ಭವನದಲ್ಲಿ ಶಕ್ತಿ ಸಂಚಯ/ ಜಿಲ್ಲೆಯ ಸಾವಿರಾರು ಮಹಿಳೆಯರು ಭಾಗಿ/ ಚಿಂತನ ಮಂಥನ
ಕೊಪ್ಪಳ.
ನಗರದಲ್ಲಿ ಹಮ್ಮಿಕೊಂಡಿದ್ದ ಶಕ್ತಿ ಸಂಚಯ ಜಾಗೃತ ಮಹಿಳಾ ಸಮಾವೇಶವನ್ನು ತಾಲೂಕಿನ ಶಿಕ್ಷಣ ಪ್ರೇಮಿ, ಶಾಲೆಗೆ ಭೂ ದಾನ ಮಾಡಿರುವ ಮತ್ತು ಕನ್ನಡ ರಾಜ್ಯೋತ್ಸವ ಪ್ರಶಸ್ತಿ…
ಸಚಿವ ಎಚ್.ಸಿ.ಮಹಾದೇವಪ್ಪನವರಿಗೆ ಸನ್ಮಾನ
ಕೊಪ್ಪಳ : ಅಧಿವೇಶನದಲ್ಲಿ ಭಾಗವಹಿಸಲು ಬೆಳಗಾವಿಗೆ ತೆರಳುತ್ತಿದ್ದ ಸಮಾಜ ಕಲ್ಯಾಣ ಇಲಾಖೆ ಸಚಿವರು ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಸಿ.ಮಹದೇವಪ್ಪನವರಿಗೆ ಕೊಪ್ಪಳದಲ್ಲಿ ಆತ್ಮೀಯವಾಗಿ ಸನ್ಮಾನಿಸಲಾಯಿತು. ರಾಜ್ಯ ಛಲುವಾದಿ ಮಹಾಸಭಾದ ರಾಜ್ಯ ಉಪಾದ್ಯಕ್ಷರು ಹಾಗೂ ಕೊಪ್ಪಳ…
ಪತ್ರಕರ್ತನ ಕುಟುಂಬಕ್ಕೆ ಒಂದು ಲಕ್ಷ ರೂ ಪರಿಹಾರ ಬಿಡುಗಡೆ ಮಾಡಿದ ಮುಖ್ಯಮಂತ್ರಿ
ಬೆಂಗಳೂರು:
ಸಂಯುಕ್ತ ಕರ್ನಾಟಕ, ವಿಜಯ ಕರ್ನಾಟಕ, ಜನವಾಹಿನಿ, ಕನ್ನಡಪ್ರಭ ಪತ್ರಿಕೆಗಳ ಪ್ರಸರಣಾ ವಿಭಾಗದಲ್ಲಿ ಕೆಲಸ ಮಾಡಿದ್ದ ಸಿ.ಟಿ.ಕಾಳಪ್ಪ ಅವರು ಮೃತಪಟ್ಟಿದ್ದು ಸಂಕಷ್ಟದಲ್ಲಿರುವ ಅವರ ಕುಟುಂಬಕ್ಕೆ ಪರಿಹಾರ ಮಂಜೂರು ಮಾಡಬೇಕೆಂದು
ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ (KUWJ )…
ಗವಾಯಿಗಳಿಗೆ ಮರಣೋತ್ತರ ಭಾರತ ರತ್ನ ಪ್ರಶಸ್ತಿ ನೀಡಿ: ಬೀರಪ್ಪ ಅಂಡಗಿ
ಕೊಪ್ಪಳ:ಕೇಂದ್ರ ಸರಕಾರ ನೀಡುವ ಅತ್ಯಂತ ಶ್ರೇಷ್ಠ ಪ್ರಶಸ್ತಿಯಾದ ಭಾತರ ರತ್ನವನ್ನು ವಿಕಲಚೇತನರ ಬಾಳಿನ ಆಶಾಕಿರಣವಾಗಿದ್ದ ಪಂಡಿತ ಪುಟ್ಟರಾಜ ಗವಾಯಿಗಳಿಗೆ ಮರಣೋತ್ತರವಾಗಿ ನೀಡುವ ಮೂಲಕ ವಿಕಲಚೇತನ ಸಮುದಾಯಕ್ಕೆ ನ್ಯಾಯ ಒದಗಿಸಬೇಕು ಎಂದು ವಿಕಲಚೇತನ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಬೀರಪ್ಪ ಅಂಡಗಿ…
ಗಂಗಾವತಿಯಲ್ಲಿ ಶಾಂತಿಯನ್ನು ಕಾಪಾಡಲು ತುರ್ತು ಕ್ರಮಕ್ಕಾಗಿ ಭಾರತ ಕಮ್ಯುನಿಸ್ಟ್ ಪಕ್ಷ- (ಮಾರ್ಕ್ಸ್ ವಾದಿ) ಅಗ್ರಹ
ಈ ಮೂಲಕ ಭಾರತ ಕಮ್ಯುನಿಸ್ಟ್ ಪಕ್ಷ- ಮಾರ್ಕ್ಸ್ ವಾದಿ- ತಾಲೂಕ ಸಮಿತಿ ಕೊಪ್ಪಳ. ತಮ್ಮ ಗಮನಕ್ಕೆ ತರ ಬಯಸುವುದೇನೆಂದರೆ. ಇತ್ತೀಚೆಗೆ ಗಂಗಾವತಿ ನಗರದಲ್ಲಿ ಮುಸ್ಲಿಂ ಸಮುದಾಯದ ಅಂಧ ವ್ಯಕ್ತಿ ಒಬ್ಬರನ್ನು ಜೈ ಶ್ರೀ ರಾಮ್ ಎಂದು ಘೋಷಣೆ ಕೂಗುವಂತೆ ದುಷ್ಕರ್ಮಿಗಳ ಗುಂಪೊಂದು ಬಲವಂತ ಮಾಡಿ ಆತನ ಮೇಲೆ…
ಅಕ್ಷರದವ್ವ ಸಾವಿತ್ರಿ ಬಾಯಿ ಪುಲೆ ಕಲಾರಂಗ ಸಂಸ್ಥೆಯಿAದ ಜಾಗೃತಿ ಕಾರ್ಯಕ್ರಮ
: ಕೊಪ್ಪಳ ಜಿಲ್ಲೆಯಲ್ಲಿ ಸೃಜನಶೀಲ ಕಲಾ ತಂಡ ಎಂದೇ ಹೆಸರಾದ ಬನ್ನಿಕೊಪ್ಪದ ಅಕ್ಷರದವ್ವ ಸಾವಿತ್ರಿ ಬಾಯಿ ಫುಲೇ ಕಲಾರಂಗ ಸಂಸ್ಥೆಯಿAದ ಜಿಲ್ಲಾ ಆರೋಗ್ಯ ಇಲಾಖೆಯ ಸಹಯೋಗದಲ್ಲಿ ಇತ್ತೀಚೆಗೆ ಜನಜಾಗೃತಿ ಕಾರ್ಯಕ್ರಮ ನಡೆಯಿತು.
ಹೊಸ ತಲೆಮಾರಿನ ರಂಗ ಕಲಾವಿದೆ, ರಂಗತಜ್ಞೆ ಸುಧಾ ಮುತ್ತಾಳ ನಾಯಕತ್ವದಲ್ಲಿ…
ಶಾಲಾ ಪೂರ್ವ ಶಿಕ್ಷಣ ಮಗುವಿನ ಭವಿಷ್ಯಕ್ಕೆ ಭದ್ರ ಬುನಾದಿ: ಜಿಲ್ಲಾಧಿಕಾರಿ ನಲಿನ್ ಅತುಲ್
ಶಾಲಾ ಪೂರ್ವ ಶಿಕ್ಷಣ ಮಗುವಿನ ಭವಿಷ್ಯಕ್ಕೆ ಭದ್ರ ಬುನಾದಿ ಇದ್ದಂತೆ. ಈ ವ್ಯವಸ್ಥೆಯಲ್ಲಿ ಔಪಚಾರಿಕ ಶಿಕ್ಷಣಕ್ಕೆ ಒಳಪಡುವ ಮುನ್ನವೇ ಮಗುವನ್ನು ಶಾಲೆಗೆ ತೆರಳಲು ಮಾನಸಿಕವಾಗಿ, ಬೌದ್ಧಿಕವಾಗಿ ಸಿದ್ಧಗೊಳಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ನಲಿನ್ ಅತುಲ್ ಅವರು ಹೇಳಿದರು.
ಮೇಘಾಲಯ…