ದೇಶಕ್ಕೆ ಮೋದಿನೇ ಗ್ಯಾರಂಟಿ: ಸಂಗಣ್ಣ ಕರಡಿ

ಕೊಪ್ಪಳ: ಜನತೆ ಕಾಂಗ್ರೆಸ್ ಹುಸಿ ಗ್ಯಾರೆಂಟಿಗೆ ಮನ್ನಣೆ ನೀಡದೇ ಅಭಿವೃದ್ಧಿಗೆ ಮನ್ನಣೆ ನೀಡಿದ್ದಾರೆ. ಮೂರು ರಾಜ್ಯದಲ್ಲಿ ಬಿಜೆಪಿ ಅಧಿಕಾರ ಗದ್ದುಗೆ ಹಿಡಿದಿದೆ. ದೇಶಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೇ ಗ್ಯಾರೆಂಟಿ ಎಂದು ಸಂಸದ ಸಂಗಣ್ಣ ಕರಡಿ ಹೇಳಿದರು. ಈ ಕುರಿತು ಪ್ರಕಟಣೆ ನೀಡಿದ…

ಶೀಘ್ರ ನಿಮ್ಮ ಬೇಡಿಕೆ ಈಡೇರಲಿ: ಗೊಂಡಬಾಳ

-ಅತಿಥಿ ಉಪನ್ಯಾಸಕರಿಗೆ ಭರವಸೆಯ ಹಸ್ತ ಕೊಪ್ಪಳ: ಸುಮಾರು ಎಂಟು ದಿನಗಳಿಂದ ನಡೆಸುತ್ತಿರುವ ನಿಮ್ಮ ಧರಣಿ ಕೊನೆಗಾಣುವ ಸಮಯ ಬೇಗ ಬರಲಿ. ನಿಮ್ಮ ಬೇಡಿಕೆ ಶೀಘ್ರ ಈಡೇರಲಿ ಎಂದು ಕೊಪ್ಪಳ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕಾಲೇಜು ಅಭಿವೃದ್ಧಿ ಮಂಡಳಿ ಸದಸ್ಯ ಮಂಜುನಾಥ ಗೊಂಡಬಾಳ ಹಾರೈಸಿದರು.…

ವಿಶೇಷ ದತ್ತು ಕೇಂದ್ರ ಆಶ್ರಯದಲ್ಲಿ ಮಕ್ಕಳ ಪೋಷಣೆ ಆರೈಕೆ -ತಿಪ್ಪಣ್ಣ ಸಿರಸಗಿ

ಮಕ್ಕಳ ಮಾರಾಟ ಘೋರ ಶಿಕ್ಷಾರ್ಹ ಅಪರಾಧ : ತಿಪ್ಪಣ್ಣ ಸಿರಸಗಿ ಕೊಪ್ಪಳ :  ಮಕ್ಕಳ ಮಾರಾಟ ಘೋರ ಶಿಕ್ಷಾರ್ಹ ಅಪರಾಧವಾಗಿದೆ ಪರಿತ್ಯಕ್ತ ಮಕ್ಕಳ ರಕ್ಷಣೆಗಾಗಿಯೇ ಇರುವ ವಿಶೇಷ ದತ್ತು ಕೇಂದ್ರ ಆಶ್ರಯದಲ್ಲಿ ಮಕ್ಕಳ ಪೋಷಣೆ ಆರೈಕೆ ಕಲ್ಪಿಸಲು ಅವಕಾಶವಿರುತ್ತದೆ. ಸಮಗ್ರ ಮಕ್ಕಳ ರಕ್ಷಣೆಯ ಯೋಜನೆಯ…

ಗಂಗಾವತಿಯ ಹುಸೇನ್ ಸಾಬ್ ಮೇಲೆ ಹಲ್ಲೆ. ಗಡ್ಡಕ್ಕೆ ಬೆಂಕಿ ಹಚ್ಚಿ. ಹಣ ದೋಚಿದ ಯುವಕರನ್ನು ಪತ್ತೆ ಹಚ್ಚಿ ಕಠಿಣ ಕಾನೂನು…

ಕೊಪ್ಪಳ : ಜಿಲ್ಲೆಯ ಗಂಗಾವತಿಯ ಹುಸೇನ್ ಸಾಬ್ ಮೇಲೆ ಹಲ್ಲೆ. ಗಡ್ಡಕ್ಕೆ ಬೆಂಕಿ ಹಚ್ಚಿ. ಹಣ ದೋಚಿ ಜೈ ಶ್ರೀರಾಮ್ ಎನ್ನುವಂತೆ ಬಲವಂತ ಪಡಿಸಿ ಅವಮಾನ ಮಾಡಿದ ಯುವಕರಿಗೆ ಶೀಘ್ರ ಪತ್ತೆ ಹಚ್ಚಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋಧಾ…

ಆರೋಗ್ಯ ಕ್ಷೇತ್ರದ ಖ್ಯಾತನಾಮಾರಾದ ಡಾ.ಎಂ.ಬಿ.ರಾಂಪುರಗೆ ಶ್ರದ್ಧಾಂಜಲಿ-ನುಡಿನಮನ

ಕೊಪ್ಪಳ : ಭಾರತೀಯ ವೈದ್ಯಕೀಯ ಸಂಘ ಕೊಪ್ಪಳ ಶಾಖೆಯವರು ಇತ್ತೀಚೆಗೆ ದೈವಾಧೀನರಾದ ಡಾ.ಎಂ.ಬಿ.ರಾಂಪುರ, ಕೊಪ್ಪಳ ಜಿಲ್ಲೆಯಲ್ಲಿ ಆರೋಗ್ಯ ಕ್ಷೇತ್ರದ ಖ್ಯಾತನಾಮಾರಾದ ಇವರ ನೆನಪಿನಲ್ಲಿ ಸಂತಾಪ ಸೂಚನಾ ಕಾರ್ಯಕ್ರಮವನ್ನು ಡಾ.ಮಹೇಶ ಗೋವನಕೊಪ್ಪರವರ ಆಸ್ಪತ್ರೆಯ ಆವರಣದಲ್ಲಿ ಹಮ್ಮಿಕೊಳ್ಳಲಾಗಿತ್ತು.…

ಪಾನಘಂಟಿ ಕಲ್ಯಾಣ ಮಂಟಪದಲ್ಲಿ ಶ್ರೀ ಮೃತ್ಯುಂಜಯ ಹೋಮ

ಕೊಪ್ಪಳ, ೨ - ಕಲಿಯುಗದ ಕಷ್ಟಗಳಿಗೆ ಪರಿಹಾರ ಹುಡುಕುವುದ ಕಷ್ಟವಾಗಿದೆ ನಿರಂತರ ಬಗವಂತನ ನಾಮ ಸ್ಮರಣೆ ಹಾಗೂ ಮೃತ್ಯುಂಜಯ ಹೋಮದಿಂದ ಸಕಲ ಕಷ್ಟಗಳಿಗೆ ಪರಿಹಾರ ಎಂದು ಪಂ, ವಿನಾಯಕ ಸಿದ್ದಾಂತಿ ಹೇಳಿದರು. ಅವರು ನಗರದ ಪಾನಘಂಟಿ ಕಲ್ಯಾಣ ಮಂಟಪದಲ್ಲಿ ಗಾಯತ್ರಿ ಭಕ್ತ ವೃಂದದ ಮುಖಂಡರು ಹಾಗೂ ಬ್ರಾಹ್ಮಣ…

ಸಾಮೂಹಿಕ ವಿವಾಹ ಕಾರ್ಯಕ್ರಮ-ಸಂಪರ್ಕಿಸಿ

ಕೊಪ್ಪಳ ಜಿಲ್ಲಾ ಶ್ರೀ ಅನ್ನಪೂರ್ಣೇಶ್ವರಿ ಅಡಿಗೆ ಭಟ್ಟರ ಕ್ಷೇಮಾಭಿವೃದ್ಧಿ ಸಂಘದ (ರಿ )ವತಿಯಿಂದ ಶಿವಶಾಂತವೀರ ಮಂಗಲ ಭವನದಲ್ಲಿ 05/01/24 ರಂದು 5ನೇ ವರ್ಷದ ವಾರ್ಷಿಕೋತ್ಸವ ಹಾಗೂ ಸಾಮೂಹಿಕ ವಿವಾಹ ಕಾರ್ಯಕ್ರಮಗಳನ್ನು ಏರ್ಪಡಿಸಿದ್ದು ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸುವರು ಇದೇ…

ನಾಳೆ ಡಿಸೆಂಬರ್ ೩ ರಂದು ‘ಗವಿಸಿದ್ಧ ಎನ್. ಬಳ್ಳಾರಿ – ಸಾಹಿತ್ಯೋತ್ಸವ’

: ಕೊಪ್ಪಳ : ಕವಿ ಗವಿಸಿದ್ಧ ಎನ್. ಬಳ್ಳಾರಿ ಸ್ಮರಣೆಯ 'ಸಾಹಿತ್ಯೋತ್ಸವ' ಕಾರ್ಯಕ್ರಮವನ್ನು ಇದೇ ಡಿಸೆಂಬರ್ ೩, ರವಿವಾರ ಭಾಗ್ಯನಗರ ರಸ್ತೆಯ ಬಾಲಾಜಿ ಫಂಕ್ಷನ್ ಹಾಲ್ ನಲ್ಲಿ ಮುಂಜಾನೆ ೧೦.೧೫ ಕ್ಕೆ ಜರುಗಲಿದೆ. ಶಿಕ್ಷಣ ತಜ್ಞ ಟಿ.ವಿ. ಮಾಗಳದ 'ಸಾಹಿತ್ಯೋತ್ಸವ'ವನ್ನು ಉದ್ಘಾಟಿಸಲಿದ್ದು,…

ಆಗು ನೀ ಅನಿಕೇತನ ಸಂಸ್ಥೆಯಿಂದ – ವಿದ್ಯಾರ್ಥಿಗಳಿಗೆ ಜಾಮೆಟ್ರಿ ಬಾಕ್ಸ್ 

ಕೊಪ್ಪಳ- ೦೧-  ತಾಲೂಕಿನ ಬಿಸರಹಳ್ಳಿ ಗ್ರಾಮದ ಶಾಲೆಯ ವಿದ್ಯಾರ್ಥಿಗಳಿಗೆ ಆಗು ನೀ ಅನಿಕೇತನ ಸಂಸ್ಥೆಯಿಂದ ಹಾಗೂ ಪ್ರತಿಬಿಂಬ ಟ್ರಸ್ಟ್ ಬೆಂಗಳೂರು ಇವರ ಸಹಯೋಗದೊಂದಿಗೆ ಶಿಕ್ಷಣ ಜಾಗೃತಿ ಕಾರ್ಯಕ್ರಮದ ಮೂಲಕ ಜಾಮೆಟ್ರಿ ಬಾಕ್ಸ್ ಗಳನ್ನು ವಿತರಿಸಲಾಯಿತು.  ಸ್ತ್ರೀ ಜಾಗೃತಿ ಕಾರ್ಯಕ್ರಮದ ಮೂಲಕ…

ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಕೆಗೆ ಸರಕಾರ ಬದ್ಧ: ತಂಗಡಗಿ

ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಕೆಗೆ ಸರಕಾರ ಬದ್ಧ: ತಂಗಡಗಿ ಕೊಪ್ಪಳ: ಅತಿಥಿ ಉಪನ್ಯಾಸಕರ ಕಾಯಮಾತಿ ಬೇಡಿಕೆ ಇವತ್ತಿನದ್ದೇನಲ್ಲ. ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ಅವರ ಬೇಡಿಕೆ ಈಡೇರಿಕೆಗೆ ಸರಕಾರ ಬದ್ಧವಾಗಿದೆ ಎಂದು ಕನ್ಬಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ…
error: Content is protected !!