ರಂಗಭೂಮಿ ಕಲೆಯನ್ನು ಪ್ರೋತ್ಸಾಹಿಸಿ-ಕೆ.ಎಂ.ಸೈಯದ್

ಕೊಪ್ಪಳ : ಸಿನೆಮಾ-ಟಿ.ವಿ ಹಾವಳಿಯಿಂದ ಇಂದು ರಂಗಭೂಮಿ ಕಲೆಯು ನಶಿಸುತ್ತಿದ್ದು ಉತ್ತರ ಕರ್ನಾಟಕದ ಗಂಡು ಕಲೆ ಎಂದು ಹೆಸರಾಗಿರುವ ರಂಗಭೂಮಿ ಕಲೆ ಪ್ರದರ್ಶನದಿಂದ ಜಾತಿ-ಭೇದ ಭಾವವಿಲ್ಲದೇ ಗ್ರಾಮೀಣ ಭಾಗದಲ್ಲಿ ಜನತೆಯಲ್ಲಿ ಭಾವ್ಯೆಕ್ಯತೆಯನ್ನು ಮೂಡಿಸುತ್ತದೆ ಇಂತಹ ರಂಗಭೂಮಿ ಕಲೆಯನ್ನು…

ನಿವೇಶನ ಮಾಲೀಕತ್ವದ ಕುರಿತು ಖಾತ್ರಿಪಡಿಸಿಕೊಳ್ಳಿ: ಜಿಲ್ಲಾಧಿಕಾರಿ ನಲಿನ್ ಅತುಲ್

: ಜಿಲ್ಲೆಯಲ್ಲಿ ವಿವಿಧ ಇಲಾಖೆಗಳಿಗೆ ಕಟ್ಟಡ ನಿರ್ಮಾಣ, ಕ್ರೀಡಾಂಗಣ ನಿರ್ಮಾಣ ಸೇರಿದಂತೆ ವಿವಿಧ ಉದ್ದೇಶಗಳಿಗೆ ಖರೀದಿಸಲಾದ ಅಥವಾ ಸ್ವಾಧೀನ ಪಡಿಸಿಕೊಳ್ಳಲಾದ ಖಾಸಗಿ ಜಮೀನು ಅಥವಾ ನಿವೇಶನಗಳ ಮಾಲೀಕತ್ವವನ್ನು ಸಂಬAಧಿಸಿದ ಇಲಾಖೆಗಳು ಪಹಣಿ ಮುಖಾಂತರ ಖಾತ್ರಿಪಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ…

ನಿರಂತರ ಅಭ್ಯಾಸ ಮತ್ತು ಪ್ರಯತ್ನದಿಂದ ಕ್ರೀಡೆಯಲ್ಲಿ ಯಶಸ್ಸು ಸಾಧ್ಯ: ಅಲ್ಲಮಪ್ರಭು ಬೆಟ್ಟದೂರು

ನಿರಂತರ ಅಭ್ಯಾಸ ಮತ್ತು ಪ್ರಯತ್ನ ಮಾಡುವುದರಿಂದ ಕ್ರೀಡೆಯಲ್ಲಿ ಯಶಸ್ವಿಯಾಗಲು ಸಾಧ್ಯ ಎಂದು ಕೊಪ್ಪಳದ ಹಿರಿಯ ಬಂಡಾಯ ಸಾಹಿತಿ ಪ್ರೊ. ಅಲ್ಲಮಪ್ರಭು ಬೆಟ್ಟದೂರ ಅವರು ಹೇಳಿದರು. ಕೊಪ್ಪಳದಲ್ಲಿ ಶನಿವಾರದಂದು ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಮತ್ತು ಕರ್ನಾಟಕ ರಾಜ್ಯ ಅಕ್ಕ ಮಹಾದೇವಿ ಮಹಿಳಾ…

ಗಂಗಾವತಿ ನಗರದಲ್ಲಿ ಯಶಸ್ವಿಯಾಗಿ ನಡೆದ ಚುಟುಕು ಕವಿಗೋಷ್ಠಿ

ಗಂಗಾವತಿ: ಗಂಗಾವತಿ ನಗರದ ಶ್ರೀಕೃಷ್ಣದೇವರಾಯ ವೃತ್ತದಲ್ಲಿರುವ ಬಸವೇಶ್ವರ ಪುತ್ಥಳಿ ಮುಂಭಾಗದ ಆವರಣದಲ್ಲಿ ಶನಿವಾರ ಚುಟುಕು ಸಾಹಿತ್ಯ ಪರಿ?ತ್ ಕವಿಗೋಷ್ಠಿ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮವನ್ನು ಆಯೋಜಿಸಿತ್ತು. ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ನಾರಾಯಣ ಗುರು…

ಅಂಬೇಡ್ಕರ್ ಬರೀ ದಲಿತರ ಪರ ಎಂಬ ಗ್ರಹಿಕೆ ತಪ್ಪು-ಮೆಹಬೂಬಹುಸೇನ

ಕನಕಗಿರಿ: ಬುದ್ದ, ಬಸವಣ್ಣ ಹಾಗೂ ಅಂಬೇಡ್ಕರ್ ಅವರು ಜಾಗತಿಕ ಮಹಾಪುರುಷರಾಗಿದ್ದಾರೆ,ಮಹರ್ಷಿ ವಾಲ್ಮೀಕಿ, ಭಕ್ತ ಕನಕದಾಸ, ಬಸವೇಶ್ವರ, ಅಂಬೇಡ್ಕರ್ ಸೇರಿದಂತೆ ಇತರೆ ಮಹಾನ್ ವ್ಯಕ್ತಿಗಳನ್ನು ಆಯಾ ಜಾತಿಗೆ ಸೀಮತಗೊಳಿಸುವುದು ಸರಿಯಲ್ಲ ಅವರ ವಿಚಾರಧಾರೆಗಳು ಸರ್ವಕಾಲಿಕ ಸತ್ಯವಾಗಿವೆ …

ಗರಡಿ ಮನೆಗಳ ಪುನಶ್ಚೇತನಕ್ಕೆ ಸಿದ್ದತೆ

     ಕೊಪ್ಪಳ : ಆದರ್ಶ ಕುಸ್ತಿ ಕ್ರೀಡಾಪಟುಗಳ ಸಂಘದ ಗೌರವಾಧ್ಯಕ್ಷ ಎಸ್.ಎ.ಗಫಾರ್. ಅಧ್ಯಕ್ಷ ಸಾಧಿಕ್ ಅಲಿ ದಫೇದಾರ್ ಪೈಲ್ವಾನ್. ಉಪಾಧ್ಯಕ್ಷ ಬಸವರಾಜ್ ಗಾಳಿ ಪೈಲ್ವಾನ್. ಭೀಮಸಿ ಗಾಳಿ ಪೈಲ್ವಾನರೊಂದಿಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ವಿಠ್ಠಲ್ ಜಾಬ್ ಗೌಡರ ಮಿಂಚಿನ…

ಬಾಬಣ್ಣರಿಗೆ ಗುಬ್ಬಿ ವೀರಣ್ಣ ಪ್ರಶಸ್ತಿ ಪ್ರದಾನ ಮಾಡಲು ಜ್ಯೋತಿ ಮನವಿ

ಕೊಪ್ಪಳ: ೨೦೨೧-೨೨ ನೇ ಸಾಲಿನ ಕರ್ನಾಟಕ ಸರಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ರಂಗಭೂಮಿಯ ಶ್ರೇಷ್ಠ, ಹಿರಿಯ ಕಲಾವಿದರಾದ ಕುಕನೂರಿನ ಬಾಬಣ್ಣ ಕಲ್ಮನಿ ರವರಿಗೆ "ಗುಬ್ಬಿ ವೀರಣ್ಣ" ಪ್ರಶಸ್ತಿ ಘೋಷಣೆ ಮಾಡಿದರೂ ಇಲ್ಲಿಯವರಿಗೂ ಪ್ರಶಸ್ತಿ ಪ್ರದಾನ ಮಾಡದಿರುವದು ನೋವಿನ ಸಂಗತಿ ಎಂದು ಕೊಪ್ಪಳ…

ಹಿರೇಬಗನಾಳ ಶ್ರೀ ಗವಿಸಿದ್ದೇಶ್ವರ ರಥೋತ್ಸವ ಸಂಭ್ರಮ

ಕೊಪ್ಪಳ: ತಾಲೂಕಿನ ಜಹಗೀರ ಶ್ರೀ ಗವಿಮಠ ಹಿರೇಬಗನಾಳ ಗ್ರಾಮದಲ್ಲಿ ರವಿವಾರದಂದು ಶ್ರೀ ಕರಿಯಮ್ಮ ದೇವಿ ಹಾಗೂ ಶ್ರೀ ಮಾರುತೇಶ್ವರನ ಕಾರ್ತಿಕೋತ್ಸವ ಅಂಗವಾಗಿ ೩೧ನೇ ವರ್ಷದ ಶ್ರೀ ಗವಿಸಿದ್ದೇಶ್ವರ ಮಹಾರಥೋತ್ಸವವು ಅಪಾರ ಜನಸಾಗರದ ಮಧ್ಯೆ ಬಹು ವಿಜೃಭಣೆಯಿಂದ ಜರುಗಿತು. ಕೊಪ್ಪಳ ತಾಲ್ಲೂಕಿನ…

ಕಾಂಗ್ರೆಸ್ ವಿರುದ್ಧ ಬಿಜೆಪಿ ಪ್ರತಿಭಟನೆ

Koppal News    ಕಾಂಗ್ರೆಸ್ ರಾಜ್ಯಸಭಾ ಸದಸ್ಯ ಧೀರಜ್ ಪ್ರಸಾದ್ ಸಾಹು ಮೇಲೆ ತೆರಿಗೆ ಇಲಾಖೆ ದಾಳಿ ಮಾಡಿದಾಗ  ಸುಮಾರು 400 ಕೋಟಿ ನಗದು ಪತ್ತೆಯಾದ ಹಿನ್ನೆಲೆಯಲ್ಲಿ  ಕಾಂಗ್ರೆಸ್ ರಾಜ್ಯಸಭಾ ಸದಸ್ಯ ವಿರುದ್ಧ ಹಾಗೂ ಕಾಂಗ್ರೆಸ್ ಪಕ್ಷದ ವಿರುದ್ಧ ಭಾರತೀಯ ಜನತಾ ಪಕ್ಷ ನಗರದ ಗಂಜ್ ಸರ್ಕಲ್ ನಲ್ಲಿ…

ಯುವ ಪೀಳಿಗೆಯಲ್ಲಿ ಓದುವ,ಬರೆಯುವ ಹವ್ಯಾಸ ಬೆಳೆಸಬೇಕಿದೆ-ಡಾ.ಬಿ.ಕೆ.ರವಿ

ಕೊಪ್ಪಳ : ಇತ್ತೀಚಿನ ದಿನಗಳಲ್ಲಿ ಯುವ ಪೀಳಿಗೆಯಲ್ಲಿ ಓದುವ, ಬರೆಯುವ ಹವ್ಯಾಸ ಕಡಿಮೆಯಾಗುತ್ತಿದೆ. ಇದು ಮುಂದಿನ ದಿನಗಳಲ್ಲಿ ಭಾಷೆಯ ಬೆಳವಣಿಗೆ ಮೇಲೂ ಪರಿಣಾಮ ಬೀರಬಹುದು ಎಂದು ಕೊಪ್ಪಳ ವಿಶ್ವವಿದ್ಯಾಲಯ ಕುಲಪತಿ ಡಾ.ಬಿ.ಕೆ.ರವಿ ಹೇಳಿದರು. ಕೊಪ್ಪಳದ ತಾಲೂಕ ಪಂಚಾಯತ ಸಭಾಂಗಣದಲ್ಲಿ  ಕರ್ನಾಟಕ…
error: Content is protected !!