ನೀಮಾ ಖಜಾಂಚಿಯಾಗಿ ಡಾ. ಶ್ರೀನಿವಾಸ

ಕೊಪ್ಪಳ  :   ದಾವಣಗೆರೆಯಲ್ಲಿ ನಡೆದ ನ್ಯಾಷನಲ್ ಇಂಟಿಗ್ರೆಟೆಡ್ ಮೆಡಿಕಲ್ ಅಸೋಸಿಯೇಷನ್ ಕರ್ನಾಟಕ ಶಾಖೆಯ (NIMA-KSB) 2022-24  ಸಾಲಿನ ಪದಾಧಿಕಾರಿ ಚುನಾವಣೆಯಲ್ಲಿ ಕೊಪ್ಪಳದ  ವೈದ್ಯರಾದ ಡಾಕ್ಟರ್ ಶ್ರೀನಿವಾಸ ಹ್ಯಾಟಿ ಅವರು ಖಜಾಂಚಿಯಾಗಿ ಭರ್ಜರಿ ಬಹುಮತದೊಂದಿಗೆ ಆಯ್ಕೆಯಾಗಿದ್ದಾರೆ. ಖಜಾಂಚಿ…

ಸಂವಿಧಾನವನ್ನು ಕನಿಷ್ಠವಾದರೂ ತಿಳಿದುಕೊಂಡರೆ ಸ್ವಾತಂತ್ರ್ಯವಾಗಿ ಬದುಕಲು ಸಾಧ್ಯ – ಎಸ್.ಎ. ಗಫಾರ್.

      ಕೊಪ್ಪಳ : ಸಂವಿಧಾನವನ್ನು ಕನಿಷ್ಠವಾದರೂ ತಿಳಿದುಕೊಂಡರೆ ಸ್ವಾತಂತ್ರ್ಯವಾಗಿ ಬದುಕಲು ಸಾಧ್ಯ ಎಂದು ಭ್ರಾತೃತ್ವ ಸಮಿತಿಯ ಜಿಲ್ಲಾ ಸಂಚಾಲಕ ಎಸ್.ಎ.ಗಫಾರ್ ಹೇಳಿದರು.             ನಗರದ ತಾಲೂಕಾ ಕ್ರೀಡಾಂಗಣದ ಸಭಾಂಗಣದಲ್ಲಿ ರವಿವಾರ ಜಿಲ್ಲಾ ಭ್ರಾತೃತ್ವ ಸಮಿತಿ ಹಾಗೂ ಕರ್ನಾಟಕ…

ತೆಲಂಗಾಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಜೆಡ್.ಎಂ.ಜಮೀರ್ ಅಹ್ಮದ್‌ಖಾನ್ ಪ್ರಚಾರ

ಕೊಪ್ಪಳ : ತೆಲಂಗಾಣ ರಾಜ್ಯದ ಸಿಕ್ರಾಂಬಾದ್ ಕಂಟೋನ್‌ಮೆಂಟ್ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೀಮತಿ ಜಿ.ವಿ.ವೇನಿಲಾ ಪರ ವಸತಿ ಸಚಿವ ಜೆಡ್.ಎಂ.ಜಮೀರ್ ಅಹ್ಮದ್‌ಖಾನ್ ಭರ್ಜರಿ ಪ್ರಚಾರ ಕೈಕೊಂಡರು. ವಸತಿ ಸಚಿವ ಜೆಡ್.ಎಂ.ಜಮೀರ್ ಅಹ್ಮದ್‌ಖಾನ್ ಮಾತನಾಡಿ ಕರ್ನಾಟಕ ರಾಜ್ಯದಲ್ಲಿ…

ಸೌಹಾರ್ದ ಕ್ರಿಕೆಟ್ ಪಂದ್ಯಾವಳಿ : ಪೋಲಿಸ್ ತಂಡಕ್ಕೆ ಜಯ

ಕೊಪ್ಪಳ : ಪೋಲಿಸ್ ವಾರ್ಷಿಕ ಕ್ರೀಡಾಕೂಟದ ಅಂಗವಾಗಿ ಆಯೋಜಿಸಲಾಗಿದ್ದ ಮಾದ್ಯಮ ಮತ್ತು ಪೋಲಿಸರ ನಡುವಿನ ಸೌಹಾರ್ದ ಕ್ರಿಕೆಟ್ ಪಂದ್ಯಾವಳಿ ಯಲ್ಲಿ ಪೋಲಿಸ್ ತಂಡ ಚಾಂಪಿಯನ್ ಪಟ್ಟ ಪಡೆದುಕೊಂಡಿದೆ‌. ಮಾದ್ಯಮದವರೊಂದಿಗೆ ಕ್ರಿಕೆಟ್ ಪಂದ್ಯಗಳನ್ನು ಆಯೊಜಿಸಲಾಗಿತ್ತು.‌ಮೊದಲು ನಡೆದ ಕೊಪ್ಪಳ ಮೀಡಿಯಾ…

ಎಲ್ಲರಿಗೂ ಹಕ್ಕುಗಳ ರಕ್ಷಣೆ ಹಾಗೂ ಮಾನವೀಯತೆ ಸಂವಿಧಾನದ ಆಶಯ : ಮುಖ್ಯಮಂತ್ರಿ ಸಿದ್ದರಾಮಯ್ಯ

*ಭಾರತದ ಸಂವಿಧಾನ ಅತ್ಯಂತ ಶ್ರೇಷ್ಠ *ಎಲ್ಲರಿಗೂ ಹಕ್ಕುಗಳ ರಕ್ಷಣೆ ಹಾಗೂ ಮಾನವೀಯತೆ ಸಂವಿಧಾನದ ಆಶಯ : ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು, ನವೆಂಬರ್ 26: ಭಾರತದ ಸಂವಿಧಾನ ಅತ್ಯಂತ ಶ್ರೇಷ್ಠವಾಗಿದ್ದು,ಭಾರತದ ದೇಶದ ಎಲ್ಲರಿಗೂ ಹಕ್ಕುಗಳ ರಕ್ಷಣೆ ಹಾಗೂ ಮಾನವೀಯತೆಯೇ ಸಂವಿಧಾನದ ಆಶಯ…

ಬಿಜೆಪಿ ಬಿಡಲ್ಲ ಕರಡಿ ಸ್ಪಷ್ಟನೆ

ಕನಕಗಿರಿ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ಸಿಗಲಿ, ಇಲ್ಲದಿರಲಿ ಯಾವುದೇ ಕಾರಣಕ್ಕೂ ತಾವು ಬಿಜೆಪಿ ಬಿಡಲ್ಲ ಎಂದು ಸಂಸದ ಕರಡಿ ಸಂಗಣ್ಣ ಸ್ಪಷ್ಟ ಪಡಿಸಿದರು. ತಮ್ಮನ್ನು ಭೇಟಿಯಾದ ಪತ್ರಕರ್ತರ ಜತೆಗೆ ಅವರು ಶುಕ್ರವಾರ ಮಾತನಾಡಿದರು. ಎರಡು ಸಲ ಸಂಸದರಾಗಿ ಕೆಲಸ ಮಾಡಿರುವ…

ಕೊಪ್ಪಳ ವಿವಿಗೆ ಪ್ರವೇಶ ಪಡೆದ ಅಭ್ಯರ್ಥಿಗಳಿಗೆ ಸೂಚನೆ

2023-24ನೇ ಶೈಕ್ಷಣಿಕ ಸಾಲಿನಲ್ಲಿ ಕೊಪ್ಪಳ ವಿಶ್ವವಿದ್ಯಾಲಯಕ್ಕೆ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶ ಪಡೆದ ಅಭ್ಯರ್ಥಿಗಳು ಯುಯುಸಿಎಂಎಸ್ ಮುಖಾಂತರ ಸ್ನಾತಕೋತ್ತರ ಪದವಿಗಳಿಗೆ ಅರ್ಜಿ ಸಲ್ಲಿಸಿದ ನಂತರ ಅಡಕಗಳೊಂದಿಗೆ ಅದರ ಸಂಪೂರ್ಣ ಒಂದು ಪ್ರತಿಯನ್ನು ಕೊಪ್ಪಳ ವಿಶ್ವವಿದ್ಯಾಲಯದ ಕುಲಸಚಿವರು…

ನ.27 ರಂದು ಟ್ರಾನ್ಸ್ ಜೆಂಡರ್‌ರವರ ಜಿಲ್ಲಾ ಮಟ್ಟದ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆ

 : ಲಿಂಗತ್ವ ಅಲ್ಪಸಂಖ್ಯಾತರನ್ನು ಸಮಾಜದ ಮುಖ್ಯವಾಹಿನಿಗೆ ತರುವ ಉದ್ದೇಶದಿಂದ ಕರ್ನಾಟಕ ರಾಜ್ಯ ಟ್ರಾನ್ಸ್ಜೆಂಡರ್ ನೀತಿ-2017 ನ್ನು ಜಾರಿಗೊಳಿಸಲಾಗಿದೆ. ನೀತಿಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಮತ್ತು ಜಿಲ್ಲಾ ಮಟ್ಟದಲ್ಲಿ ಟ್ರಾನ್ಸ್ಜೆಂಡರ್‌ರವರ ಶ್ರೇಯೋಭಿವೃದ್ಧಿಗಾಗಿ, ಅವರಿಗೆ…

ಲೆಕ್ಕ ಪರಿಶೋಧನೆಗೆ ಅಗತ್ಯ ದಾಖಲಾತಿ ಸಲ್ಲಿಸಿ ತಿರುವಳಿಗೆ ಕ್ರಮ ಕೈಗೊಳ್ಳಿರಿ :ಜಿ.ಪಂ ಸಿಎಒ ಅಮೀನ್‌ ಅತ್ತಾರ

ಕೊಪ್ಪಳ ತಾಲೂಕ ಪಂಚಾಯತಿಯಲ್ಲಿ ಜರುಗಿದ ತಾಲೂಕ ಮಟ್ಟದ ಅಡಹಾಕ್ ಪೂರ್ವಭಾವಿ ಸಭೆ ಕೊಪ್ಪಳ :-2014-15 ನೇ ಸಾಲಿನ ಗ್ರಾಮ ಪಂಚಾಯತಿಗಳ ಬಾಕಿ ಉಳಿಸಿಕೊಂಡಿರುವ ಕಂಡಿಕೆಗಳ ತಿರುವಳಿಗಳ ಕುರಿತು ದಿನಾಂಕ :24-11-223ರಂದು ಕೊಪ್ಪಳ ತಾಲೂಕ ಪಂಚಾಯತಿಯಲ್ಲಿ ಮಾನ್ಯ ಕಾರ್ಯನಿರ್ವಾಹಕ ಅಧಿಕಾರಿಗಳ…

ಪತ್ರಿಕಾ ವಿತರಕರಿಗೆ ಸ್ಪಂದಿಸಿದ ಸರ್ಕಾರ… ಅಪಘಾತದಲ್ಲಿ ಮೃತ ವಿತರಕರಿಗೆ 2ಲಕ್ಷ ವೈದ್ಯಕೀಯ ನೆರವಿಗೆ 1 ಲಕ್ಷ ರೂ…

ಅಪಘಾತದಲ್ಲಿ ಮೃತ ವಿತರಕರಿಗೆ 2ಲಕ್ಷ ವೈದ್ಯಕೀಯ ನೆರವಿಗೆ 1 ಲಕ್ಷ ರೂ ನೆರವಿನ ಯೋಜನೆ ಜಾರಿ ಮಾಡಿದ ಕಾರ್ಮಿಕ ಇಲಾಖೆ ಬೆಂಗಳೂರು: ಪತ್ರಿಕಾ ವಿತರಕರ ಸಮಸ್ಯೆಗೆ ಸ್ಪಂದಿಸಿರುವ ಸರ್ಕಾರ ಅಪಘಾತದಲ್ಲಿ ಮೃತಪಟ್ಟವರಿಗೆ 2 ಲಕ್ಷ ರೂ ನೆರವು ನೀಡಲು ಮತ್ತು ವೈದ್ಯಕೀಯ ಚಿಕಿತ್ಸೆಗಾಗಿ 1 ಲಕ್ಷ ರೂ…
error: Content is protected !!