Sign in
Sign in
Recover your password.
A password will be e-mailed to you.
ಕುಕನೂರ ನವೋದಯ ವಿದ್ಯಾಲಯದ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ
----
ಕೊಪ್ಪಳ : ಕುಕನೂರಿನ ಜವಾಹರ ನವೋದಯ ವಿದ್ಯಾಲಯದಲ್ಲಿ 2024-25ರ ಶೈಕ್ಷಣಿಕ ವರ್ಷದ 6ನೇ ತರಗತಿ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಆಗಸ್ಟ್ 20 ಕೊನೆಯ ದಿನವಾಗಿದ್ದು, ವೆಬ್ಸೈಟ್ www.navodaya.gov.in ನಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು…
ಮತದಾರರ ಪಟ್ಟಿ ಪ್ರಕಟ: ಆಕ್ಷೇಪಣೆಗೆ ಕಾಲಾವಕಾಶ
----
ಕೊಪ್ಪಳ ): ರಾಜ್ಯ ಚುನಾವಣಾ ಆಯೋಗದ ನಿರ್ದೇಶನದನ್ವಯ ಜಿಲ್ಲಾ ಪಂಚಾಯತಿ ಮತ್ತು ತಾಲೂಕು ಪಂಚಾಯತಿ ಸಾರ್ವತ್ರಿಕ ಚುನಾವಣೆ-2023ರ ಸಂಬಂಧ ಜೂನ್ 23ರಂದು ಜಿಲ್ಲೆಯ ಕೊಪ್ಪಳ, ಕುಷ್ಟಗಿ, ಕನಕಗಿರಿ, ಗಂಗಾವತಿ, ಕಾರಟಗಿ, ಯಲಬುರ್ಗಾ ಮತ್ತು ಕುಕನೂರು ತಾಲೂಕುಗಳ ಮತದಾರರ ಪಟ್ಟಿಗಳನ್ನು…
ವಿಧಾನಸಭೆ ಚುನಾವಣೆ ಸೋಲು ಕೆಟ್ಟ ಕನಸು – ಕೆ.ಎಸ್.ಈಶ್ವರಪ್ಪ
ಕೊಪ್ಪಳ: ನಾವು ಲೋಕಸಭೆ ಚುನಾವಣೆಗೆ ನಾವು ಅಣಿಯಾಗುತ್ತಿದ್ದೆವೆ. ಏಳು ತಂಡಗಳಲ್ಲಿ ರಾಜ್ಯ ಪ್ರವಾಸ ಮಾಡ್ತಿದ್ದಿವಿ. ಎಲ್ಲಾ ಜಿಲ್ಲೆಗಳಲ್ಲಿ ನಮ್ಮ ಕಾರ್ಯಕರ್ತರು ಉತ್ಸಾದಲ್ಲಿದ್ದಾರೆ. ವಿಧಾನಸಭೆ ಚುನಾವಣೆಯ ಸೋಲು ಕೆಟ್ಟ ಕನಸು ಎಂದು ಮರೆಯಬೇಕಿದೆ ಕೆ.ಎಸ್.ಈಶ್ವರಪ್ಪ ಹೇಳಿದರು.
ಕೊಪ್ಪಳದ…
ಅನ್ನಭಾಗ್ಯ ಯೋಜನೆಗೆ ಅಕ್ಕಿ ಕೊಡದ ಕೇಂದ್ರ ಸರ್ಕಾರ: ಭಾರಧ್ವಾಜ್ ಖಂಡನೆ
ಗಂಗಾವತಿ: ಕಾಂಗ್ರೆಸ್ ಗೆದ್ದು, ಸರ್ಕಾರ ರಚನೆ ಮಾಡಿದಾಗಿನಿಂದಲೂ ಕೇಂದ್ರ ಬಿಜೆಪಿ ಸರ್ಕಾರ, ರಾಜ್ಯ ಸರ್ಕಾರಕ್ಕೆ ಸಹಕಾರ ಕೊಡದೇ ಬಡವರನ್ನು ತೊಂದರೆಗೀಡು ಮಾಡುತ್ತಿರುವುದು ಖಂಡನೀಯವಾಗಿದೆ ಎಂದು ಕ್ರಾಂತಿಚಕ್ರ ಬಳಗದ ರಾಜ್ಯಾಧ್ಯಕ್ಷ ಭಾರಧ್ವಾಜ್ ಪ್ರಕಟಣೆಯಲ್ಲಿ ಕೇಂದ್ರ ಬಿಜೆಪಿ ಸರ್ಕಾರದ…
ಕುಷ್ಟಗಿ ತಾಲೂಕು: 36 ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷರ ಹುದ್ದೆಗಳಿಗೆ ಮೀಸಲಾತಿ ನಿಗದಿ
ಕೊಪ್ಪಳ : ಕುಷ್ಟಗಿ ತಾಲೂಕಿನ 36 ಗ್ರಾಮ ಪಂಚಾಯತಗಳ ಎರಡನೇ ಅವಧಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಹುದ್ದೆಗಳಿಗೆ ಮೀಸಲಾತಿ ನಿಗದಿ ಸಂಬಂಧ ಜೂನ್ 16ರಂದು ಕುಷ್ಟಗಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆಡಿಟೋರಿಯಂ ಹಾಲ್ನಲ್ಲಿ ಆಯಾ ಗ್ರಾ.ಪಂ.ಗಳ ಸದಸ್ಯರ ಸಭೆ ನಡೆಯಿತು.
ಜಿಲ್ಲಾಧಿಕಾರಿಗಳಾದ…
ಸಾಫ್ಟ್ ಟಾಯ್ಸ್, ಕೃತಕ ಆಭರಣಗಳ ತಯಾರಿಕೆ ತರಬೇತಿ: ಅರ್ಜಿ ಆಹ್ವಾನ
ಕೊಪ್ಪಳ : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯಿಂದ ಕೊಪ್ಪಳ ಜಿಲ್ಲೆಯ ಗ್ರಾಮೀಣ ಭಾಗದ ಆಸಕ್ತರಿಗೆ 13 ದಿನಗಳ ಸಾಫ್ಟ್ ಟಾಯ್ಸ್ (ಮೃಧು ಆಟಿಕೆ) ತಯಾರಿಕೆ ಮತ್ತು ಕೃತಕ ಆಭರಣಗಳ ತಯಾರಿಕೆ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು…
ಸಮಾಜ ಕಲ್ಯಾಣ ಇಲಾಖೆ: ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ
ಕೊಪ್ಪಳ : ಸಮಾಜ ಕಲ್ಯಾಣ ಇಲಾಖೆಯಿಂದ 2023ನೇ ಶೈಕ್ಷಣಿಕ ಸಾಲಿನಲ್ಲಿ ದ್ವಿತೀಯ ಪಿ.ಯು.ಸಿ, 3 ವರ್ಷದ ಪಾಲಿಟೆಕ್ನಿಕ್ ಡಿಪ್ಲೋಮಾ, ಪದವಿ, ಸ್ನಾತಕೋತ್ತರ ಪದವಿ, ಮೆಡಿಕಲ್, ಇಂಜಿನೀಯರಿಂಗ್ ಹಾಗೂ ಮೆಟ್ರಿಕ್ ನಂತರದ ಇತರೆ ಕೋರ್ಸ್ಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ…
ರಾಯಚೂರು ಜಿಲ್ಲೆ ಗಣೇಕಲ್ ಜಲಾಶಯಕ್ಕೆ ತುಂಗಭದ್ರಾ ನೀರು
*
----
ಕೊಪ್ಪಳ ): ರಾಯಚೂರು ನಗರದ ಸಾರ್ವಜನಿಕರಿಗೆ ಕುಡಿಯುವ ನೀರಿನ ಸಮಸ್ಯೆಯನ್ನು ನೀಗಿಸಲು ತುಂಗಭದ್ರಾ ಜಲಾಶಯದಿಂದ ಮೈಲು 104ರ ರಾಯಚೂರು ಜಿಲ್ಲೆ ಗಣೇಕಲ್ ಜಲಾಶಯಕ್ಕೆ (ತುಂಗಭದ್ರಾ ಎಡದಂಡೆ ಮುಖ್ಯ ಕಾಲುವೆ 0 ರಿಂದ 104 ಮೈಲ್) ಜೂನ್ 16ರಿಂದ ಜೂನ್ 23ರವರೆಗೆ ನೀರಿನ್ನು ಹರಿಸಲು…
ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಅರ್ಜಿ ಆಹ್ವಾನ
ಕೊಪ್ಪಳ ): ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮವು 2023-24ನೇ ಸಾಲಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸಿಇಟಿ/ನೀಟ್ ನಲ್ಲಿ ಆಯ್ಕೆಯಾಗುವ ಎಂ.ಬಿ.ಬಿ.ಎಸ್., ಬಿ.ಡಿ.ಎಸ್., ಬಿ.ಆಯುಶ್, ಬಿ.ಇ., ಬಿ.ಆರ್ಕಿಟೇಕ್ಟರ್, ಮತ್ತು ಬ್ಯಾಚುಲರ್ ಆಫ್ ಟೆಕ್ನಾಲಜಿ ಕೊರ್ಸಗಳಿಗೆ ಆಯ್ಕೆಯಾದ…
ಸಾಲಬಾವಿ ಗ್ರಾಮದಲ್ಲಿ ಆರೋಗ್ಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರಿಂದ ಅರಿವು
Koppal ವಾಂತಿ-ಭೇದಿ ಪ್ರಕರಣಗಳ ಹಿನ್ನಲೆ ಸಾಲಬಾವಿ ಗ್ರಾಮದಲ್ಲಿ ಜೂನ್ 15ರಂದು ಆರೋಗ್ಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಮನೆ ಮನೆ ಭೇಟಿ ನೀಡಿ ಗ್ರಾಮಸ್ಥರಿಗೆ ಅರಿವು ಮೂಡಿಸಿದರು.
ಯಲಬುರ್ಗಾ ತಾಲೂಕಿನ ವಜ್ರಬಂಡಿ ಪ್ರಾತಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ಸಾಲಬಾವಿ ಗ್ರಾಮದಲ್ಲಿ ಕಂಡುಬಂದ…